ಬೆಂಗಳೂರು

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಅಧಿಕಾರಿಗಳ ಪ್ರಮಾದ-200 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಚರ್ಚ್‍ಗೆ ಖಾತಾ ಬದಲಾವಣೆ

ಬೆಂಗಳೂರು, ಡಿ.19- ಬಿಬಿಎಂಪಿಯ ಕೆಳಹಂತದ ಅಧಿಕಾರಿಗಳು ಉನ್ನತ ಅಧಿಕಾರಿಗಳ ಗಮನಕ್ಕೆ ತಾರದೆಯೇ ಸುಮಾರು 200 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಚರ್ಚ್‍ಗೆ ಖಾತಾ ಮಾಡಿಕೊಟ್ಟುಬಿಟ್ಟಿದ್ದಾರೆ. ಖಾತಾ ತಿದ್ದುಪಡಿ [more]

ಮತ್ತಷ್ಟು

ಹಸಿತ್ಯಾಜ್ಯ ಸಂಸ್ಕರಣೆ ಮಾಡದ ನಗರದ ಪಂಚತಾರಾ ಹೊಟೇಲ್-30 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ

ಬೆಂಗಳೂರು, ಡಿ.19- ಹಸಿತ್ಯಾಜ್ಯ ಸಂಸ್ಕರಣೆ ಮಾಡದ ನಗರದ ಪಂಚತಾರಾ ಹೊಟೇಲ್‍ವೊಂದಕ್ಕೆ ಬಿಬಿಎಂಪಿ 30 ಸಾವಿರ ರೂ. ದಂಡ ವಿಧಿಸಿ ಎಚ್ಚರಿಕೆ ನೀಡಿದೆ. ನಗರದ ಹೊರವಲದಲ್ಲಿರುವ ನವಾಶಲ್ ಹೊಟೇಲ್‍ಗೆ [more]

ಮತ್ತಷ್ಟು

ನಾವಿನ್ನು ಬದುಕಿದ್ದೇವೆ, ಸತ್ತಿಲ್ಲ- ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.18-ನಾವಿನ್ನು ಬದುಕಿದ್ದೇವೆ, ಸತ್ತಿಲ್ಲ, ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಮತ್ತಷ್ಟು

ಮಳಿಗೆಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ-ಕನ್ನಡ ಬಳಸದ ಬೋರ್ಡ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಪ್ರಾರಂಭ

ಬೆಂಗಳೂರು, ಡಿ.18- ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸದ ಬೋರ್ಡ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದಿನಿಂದ ಪ್ರಾರಂಭಿಸಿದೆ. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬಿಬಿಎಂಪಿ ಅಧಿಕಾರಿ ಭಾಗ್ಯಲಕ್ಷ್ಮಿ ನೇತೃತ್ವದಲ್ಲಿ [more]

ಮತ್ತಷ್ಟು

ಪೌರತ್ವ ತಿದ್ದುಪಡಿ ಮಸೂದೆ-ರಾಜ್ಯದಲ್ಲಿ ಜನವರಿ ತಿಂಗಳಿನಲ್ಲೇ ಅನುಷ್ಠಾನ

ಬೆಂಗಳೂರು,ಡಿ.17-ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜನವರಿ ತಿಂಗಳಿನಲ್ಲೇ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ನೂತನ ವರ್ಷದ ಮೊದಲ ತಿಂಗಳ [more]

ಮೈಸೂರು

ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನ

ಮೈಸೂರು, ಡಿ.16- ಶ್ರೀ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ಅಸ್ಸಾಂನಿಂದ ನೂತನ ಅತಿಥಿಗಳ ಆಗಮನವಾಗಿವೆ. ಗೌಹಾತಿಯ ಅಸ್ಸಾಂ ಮೃಗಾಲಯದಿಂದ ಒಂದು ಹೆಣ್ಣು ಘೇಂಡಾಮೃಗ, ಒಂದು ಜೊತೆ ಉಲಾಕ್ ಗಿಬ್ಬನ್ [more]

ಮತ್ತಷ್ಟು

150ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ

ಬೆಂಗಳೂರು,ಡಿ.16- ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆ ವೇಳೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂಪಡೆಯಲು [more]

ಮತ್ತಷ್ಟು

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ-ಬುಧವಾರ ಅಂತಿಮ ನಿರ್ಧಾರ-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು, ಡಿ.16- ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಬುಧವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಮತ್ತಷ್ಟು

ನಿಲುಗಡೆ ಸ್ಥಳವಿಲ್ಲದ ವಾಹನಗಳ ನೋಂದಣಿಗೆ ಅವಕಾಶ ನೀಡುವುದಿಲ್ಲ

ಬೆಂಗಳೂರು, ಡಿ.13-ವಾಹನ ನಿಲುಗಡೆಗೆ ಜಾಗ ಹೊಂದಿರುವ ಬಗ್ಗೆ ದೃಢೀಕರಣ ಪತ್ರ ನೀಡದ ಹೊರತು ನೋಂದಣಿಗೆ ಅವಕಾಶ ನೀಡದಿರುವ ನಿಯಮವನ್ನು ಹೊಸ ವರ್ಷದಿಂದಲೇ ಜಾರಿಗೆ ತರಲು ಪ್ರಯತ್ನಿಸುವುದಾಗಿ ಬಿಬಿಎಂಪಿ [more]

ಬೆಂಗಳೂರು

ವಾಹನ ಪ್ರಿಯರಿಗೆ ಭಾರೀ ಶಾಕ್

ಬೆಂಗಳೂರು, ಡಿ.12-ನಗರದ ಸಾರ್ವಜನಿಕರಿಗೆ ಸರ್ಕಾರ ಶಾಕ್ ನೀಡಿದೆ. ಇನ್ನು ಮುಂದೆ ಹೊಸ ಕಾರು ಖರೀದಿಸಬೇಕಾದರೆ ನಿಲುಗಡೆಯ ಸ್ಥಳ ಇರುವ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ಈಗಾಗಲೇ ಕಾರು [more]

ಮತ್ತಷ್ಟು

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ

ಬೆಂಗಳೂರು,ಡಿ.12- ಉಪಚುನಾವಣೆಯಲ್ಲಿ ಗೆದ್ದು ಗೂಟದ ಕಾರು ಏರಲು ಸಜ್ಜಾಗಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ ಉಂಟಾಗಿದೆ. ಏಕೆಂದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದ್ದು, ಇನ್ನು [more]

ಮತ್ತಷ್ಟು

ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು

ಬೆಂಗಳೂರು, ಡಿ.11-ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿ ಎದುರು ಬೃಹತ್ [more]

ಮತ್ತಷ್ಟು

ಸುಮೇರು ಯಿಂದ “ಫಿಲ್ಟರ್ ಕಾಫಿ ಸ್ಟ್ರಾಂಗ್ ಡಿಕಾಕ್ಷನ್”

ಸುಮೇರು ಇದೇ ಮೊದಲ ಬಾರಿಗೆ 2x ಸ್ಟ್ರಾಂಗ್ ಫಿಲ್ಟರ್ ಕಾಫಿ ಡಿಕಾಕ್ಷನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಕ್ಲಾಸಿಕ್ ರುಚಿಯನ್ನು ಸೆರೆಹಿಡಿದ, ಕೂರ್ಗ್ ಮತ್ತು ಚಿಕ್ಕಮಂಗಳೂರಿನ ಅತ್ಯುತ್ತಮ ಮೂಲ [more]

ಮತ್ತಷ್ಟು

ಟಿವಿಗಳಲ್ಲಿ ಬರುವ ಭವಿಷ್ಯವನ್ನು ನಂಬಬೇಡಿ-ಪವಾಡ ಭಂಜಕ ಹುಲಿಕಾಲ್ ನಟರಾಜ್

ಬೆಂಗಳೂರು, ಡಿ.4- ಮನುಷ್ಯನ ಬದುಕು ಸಂಖ್ಯಾಶಾಸ್ತ್ರ, ಗಿಳಿಶಾಸ್ತ್ರ ಅಥವಾ ಕವಡೆ ಶಾಸ್ತ್ರಗಳನ್ನು ಅವಲಂಬಿಸಿರುವುದಿಲ್ಲ. ಟಿವಿಗಳಲ್ಲಿ ಬರುವ ಭವಿಷ್ಯವನ್ನು ನಂಬಬೇಡಿ. ಯಶಸ್ಸಿಗೆ ಅಡ್ಡದಾರಿಗಳಿಲ್ಲ. ಕಠಿಣ ಪರಿಶ್ರಮ ಅತ್ಯಗತ್ಯ ಎಂದು [more]

ಮತ್ತಷ್ಟು

ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣ

ಬೆಂಗಳೂರು, ಡಿ.4-ಕೆನರಾ ಬ್ಯಾಂಕ್ ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್ ಹಾಗೂ ಹಾರ್ಡವೇರ್ ಮತ್ತು ನೆಟ್‍ವರ್ಕ್ ಅಡ್ಮಿನಿಸ್ಟ್ರೇಷನ್‍ನಲ್ಲಿ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು [more]

ಮತ್ತಷ್ಟು

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ-ಬಂಧಿತ ಕ್ರಿಕೆಟಿಗರ ಜೊತೆ ಚಲನಚಿತ್ರರಂಗದ ಕೆಲ ನಟ-ನಟಿಯರ ಸಂಪರ್ಕ

ಬೆಂಗಳೂರು, ಡಿ.4- ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಬಂಧಿತರಾಗಿರುವ ಕ್ರಿಕೆಟಿಗರ ಜೊತೆ ಚಲನಚಿತ್ರರಂಗದ ಕೆಲ ನಟ-ನಟಿಯರು ಸಂಪರ್ಕ ದಲ್ಲಿರುವುದು ಕಂಡುಬಂದಿದ್ದು, ಅವರನ್ನೂ ವಿಚಾರಣೆಗೊಳಪಡಿಸಲು ಸಿಸಿಬಿ [more]

ಮತ್ತಷ್ಟು

ಫಾಸ್ಟ್‌ ಟ್ಯಾಗ್‌ ಗಡುವು ವಿಸ್ತರಣೆ: ಟ್ಯಾಗ್ ಖರೀದಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ವಾಹನ ಚಾಲಕರ ಬೇಡಿಕೆ

ಬೆಂಗಳೂರು: ಫಾಸ್ಟ್‌ ಟ್ಯಾಗ್‌ ಅಳವಡಿಕೆಗೆ ಗಡುವು ವಿಸ್ತರಣೆಯಾದ ಹಿನ್ನೆಲೆಯಲ್ಲಿ ಇನ್ನಾದರೂ ಟೋಲ್‌ಗಳಲ್ಲಿ ಟ್ಯಾಗ್‌ ಖರೀದಿಗೆ ಸಮರ್ಪಕವಾದ ವ್ಯವಸ್ಥೆ ಮಾಡಬೇಕೆಂಬ ಬೇಡಿಕೆ ಕೇಳಿಬಂದಿದೆ. ಈ ನಡುವೆ, ಟೋಲ್‌ಗಳಲ್ಲಿ ಮಾರ್ಷಲ್‌ಗಳ ನಿಯೋಜನೆ [more]

ಮತ್ತಷ್ಟು

‘ಮಹಾ’ ಸಿಎಂ ಆಗಿ ಉದ್ಧವ್ ಪ್ರಮಾಣವಚನ; ಶಿವಾಜಿ ಪಾರ್ಕ್ ನಲ್ಲಿ 2 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಗುರುವಾರ ಸಂಜೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖ್ಯಸ್ಥ, [more]

ಮತ್ತಷ್ಟು

ಪಕ್ಷಾಂತರಿಗಳನ್ನು ಸೋಲಿಸಿ ಮತದಾರರು ತಕ್ಕ ಪಾಠ ಕಲಿಸುತ್ತಾರೆ: ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅಷ್ಟು ಮಂದಿ ಅನರ್ಹರು ಸೋಲುತ್ತಾರೆ. ಆ ಮೂಲಕ ರಾಜ್ಯದ ಜನತೆ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. [more]

ಮತ್ತಷ್ಟು

ವೈಯಕ್ತಿಕ ಹಿತಾಸಕ್ತಿ ಏನೇ ಇರಲಿ ಪಕ್ಷದ ಗೆಲುವು ಮುಖ್ಯ- ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಬೆಂಗಳೂರು,ನ.15- ಚುನಾವಣೆಯಲ್ಲಿ ನನಗೆ ಟಿಕೆಟ್ ಕೈ ತಪ್ಪಿರುವುದಕ್ಕೆ ಯಾವುದೇ ರೀತಿಯ ಬೇಸರವಿಲ್ಲ. ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಾನು ಅಭ್ಯರ್ಥಿಗಳ ಪರ ಸಾಮಾನ್ಯ ಕಾರ್ಯಕರ್ತನಾಗಿ [more]

ಮನರಂಜನೆ

ಡಾ.ಅಂಬರೀಶ್ರವರ ಒಂದನೇ ಪುಣ್ಯತಿಥಿ ಹಿನ್ನಲೆ- ಅವರ ಸ್ಮಾರಕಕ್ಕೆ ಪೂಜೆ ಸಲ್ಲಿಕೆ

ಬೆಂಗಳೂರು,ನ.14-ಡಾ.ಅಂಬರೀಶ್ ಅವರ ಒಂದನೇ ಪುಣ್ಯತಿಥಿ ಅಂಗವಾಗಿ ಇಂದು ನಗರದ ಕಂಠೀರವ ಸ್ಟುಡಿಯೋದಲ್ಲಿ ಅವರ ಸ್ಮಾರಕದಲ್ಲಿ ಪೂಜೆ ಸಲ್ಲಿಸಲಾಯಿತು. ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ದರ್ಶನ್, ರಾಕ್‍ಲೈನ್ ವೆಂಕಟೇಶ್ [more]

ಮತ್ತಷ್ಟು

ಶಾಸಕರ ಅನರ್ಹತೆ ಕುರಿತು ‘ಸುಪ್ರೀಂ’ ತೀರ್ಪು ಬಗ್ಗೆ ಮಾಜಿ ಸ್ಪೀಕರ್ ಹೇಳಿದ್ದೇನು?

ಬೆಂಗಳೂರು: 17 ಅನರ್ಹ ಶಾಸಕರ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು ಈ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದ ಜೊತೆ [more]

ರಾಷ್ಟ್ರೀಯ

ಅಯೋಧ್ಯೆ ತೀರ್ಪು ಬರೆದ ಐವರು ನ್ಯಾಯಮೂರ್ತಿಗಳು

ಅಯೋಧ್ಯೆ ತೀರ್ಪು ಬರೆದ ಐವರು ನ್ಯಾಯಮೂರ್ತಿಗಳು ಇವರು ವಿವಾದಿತ ರಾಮ ಜನ್ಮಭೂಮಿ ತೀರ್ಪು ಹೊರಬರುತ್ತಿದ್ದ ಹಿನ್ನೆಲೆಯಲ್ಲಿ ದೇಶದ ಜನರ ಗಮನ ಸುಪ್ರೀಂ ಕೋರ್ಟ್‌ನತ್ತ ನೆಟ್ಟಿತ್ತು. ಜನರ ಸುದೀರ್ಘ ಕಾತರ, [more]

ಮತ್ತಷ್ಟು

ಕರ್ತಾಪುರ ಯಾತ್ರೆಗೆ ಪ್ರಧಾನಿ ಮೋದಿ ಚಾಲನೆ

ಕರ್ತಾಪುರ (ಪಾಕಿಸ್ತಾನ) : ವಿಶ್ವಾದ್ಯಂತ ಸಿಖ್ ಭಕ್ತರು ಕಾತರದಿಂದ ಕಾಯುತ್ತಿದ್ದ ಐತಿಹಾಸಿಕ ಕರ್ತಾಪುರ ಸಾಹೀಬ್ ಪವಿತ್ರ ಕಾರಿಡರ್ಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇನ್ನು ಪಾಕ್ ಪ್ರಧಾನಿ [more]

ಮತ್ತಷ್ಟು

ಸುಪ್ರೀಮ್ ತೀರ್ಪು ಸ್ವಾಗತಿಸಿದ ಆರ್. ಎಸ್. ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹೊಸದಿಲ್ಲಿ: ಸುಪ್ರೀಮ್ ಕೋರ್ಟ್ ತೀರ್ಪನ್ನ ಸ್ವಾಗತಿಸುವುದಾಗಿ ಆರ್ ಎಸ್ ಎಸ್ ಮುಖ್ಯಸ್ಥ  ಮೋಹನ್ ಭಾಗವತ್ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ನಮ್ಮ ಮುಂದಿನ ಗುರಿ ಎಂದು ಮೋಹನ್ ಭಾಗವತ್ [more]