ರಾಜ್ಯ

ಬೆಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಡಿಕೆಶಿ, ಸಿದ್ದರಾಮಯ್ಯ ಗುಡುಗು

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿವೆ. ರೈತರು, ಕಾರ್ಮಿಕರನ್ನು ನಿರ್ಲಕ್ಷಿಸಿದೆ ಎಂಬಿತ್ಯಾದಿ ಆರೋಪಗಳನ್ನು ಮಾಡಿ ರಾಜ್ಯ ಕಾಂಗ್ರೆಸ್ಸಿಗರು ಇವತ್ತು ಪ್ರತಿಭಟನೆ [more]

ರಾಜಕೀಯ

ಇದು ಜಮೀರ್ ಸರ್ಕಾರವೇನ್ರೀ?: ಮುಖ್ಯಮಂತ್ರಿ, ಗೃಹ ಸಚಿವರು ಆಕ್ರೋಶ

ಬೆಂಗಳೂರು: ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮಾತು ಕೇಳದೇ ರಾತ್ರಿ ಹೊತ್ತು ಪಾದರಾಯನಪುರಕ್ಕೆ ಹೋಗಿದ್ದು ತಪ್ಪು ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಜಮೀರ್ ಖಾನ್ ವಿರುದ್ಧ [more]

ರಾಷ್ಟ್ರೀಯ

ವಿಶ್ವಾಸಮತ ಯಾಚನೆಗೂ ಮೊದಲೇ ಮಧ್ಯಪ್ರದೇಶ ಸಿಎಂ ಸ್ಥಾನಕ್ಕೆ ಕಮಲ್​ ನಾಥ್​ ರಾಜೀನಾಮೆ

ಭೋಪಾಲ್​ : ಮಧ್ಯಪ್ರದೇಶ ರಾಜ್ಯ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.  ಇದು ಈಗ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ಬಂದು ನಿಂತಿದೆ. ಸಂಜೆ ಐದು [more]

ರಾಜ್ಯ

ಎಚ್‌ಡಿಕೆಯೊಂದಿಗೆ ಮುನಿಸಿಕೊಂಡ ಮಧುಬಂಗಾರಪ್ಪ, ಮುಂದಿನ ನಡೆ ಯಾವ ಕಡೆ?

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಹೇಳುವ ಮೂಲಕ ಪಕ್ಷದ ಕುರಿತಾಗಿ ಜೆಡಿಎಸ್‌ ಮುಖಂಡ ಮಧುಬಂಗಾರಪ್ಪ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. [more]

ರಾಜಕೀಯ

ಸಮುದ್ರದಲ್ಲಿ ಸಿಕ್ತು ಅಪರೂಪದ ಕಾಯಿನ್ ಮೀನು!

ಕಾರವಾರ: ಸಮುದ್ರದ ತಳದಲ್ಲಿ ವಾಸ ಮಾಡುವ ಅಪರೂಪದ ಜಲಚರ ಕಾಯಿನ್ ಮೀನು ಅಥವಾ ಸ್ಯಾಂಡ್ ಡಾಲರ್ ಮೀನು ಕಾರವಾರದ ರವೀಂದ್ರನಾಥ ಟಾಗೋರ್ ಬೀಚ್‍ನಲ್ಲಿ ಕಾಣಿಸಿಕೊಳ್ಳುವ ಮೂಲಕ ಜನರ ಆಕರ್ಷಣೆಯ [more]

ರಾಜ್ಯ

ಸಿದ್ದರಾಮಯ್ಯ ವಿರುದ್ಧ ದಾಖಲೆ ಸಹಿತ ಹೈಕಮಾಂಡ್‍ಗೆ ದೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಸ್ನೇಹಕ್ಕೆ ಕೈ ನಾಯಕರು ಡೈನಾಮೆಟ್ ಇಟ್ಟಿದ್ದಾರೆ. ಫೆಬ್ರವರಿ 27ರಂದು ಅರಮನೆ ಮೈದಾನದಲ್ಲಿ ನಡೆದ ಸಿಎಂ ಯಡಿಯೂರಪ್ಪನವರ ಜನ್ಮದಿನಾಚರಣೆ [more]

ರಾಜ್ಯ

ವಿಶ್ವದ ಶ್ರೀಮಂತ ಕನ್ನಡಿಗ ಬಿ.ಆರ್​. ಶೆಟ್ಟಿಗೆ ಸಂಕಷ್ಟ; ತಾನೇ ಕಟ್ಟಿದ ಸಂಸ್ಥೆಗೆ ರಾಜೀನಾಮೆ ನೀಡಿದ ಉದ್ಯಮಿ

ಮಂಗಳೂರು: ಉಡುಪಿ ಮೂಲದ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಬಿ.ಆರ್. ಶೆಟ್ಟಿ ಈಗ ಸಂಕಷ್ಟದಲ್ಲಿದ್ದಾರೆ. ಕನ್ನಡಿಗರಾಗಿರುವ ಬಿ.ಆರ್. ಶೆಟ್ಟಿ ದುಬೈನಲ್ಲಿ ನೆಲೆಸಿ ತಮ್ಮದೇ ಆದ ಉದ್ಯಮ [more]

ರಾಜ್ಯ

ಅಸಮಾಧಾನಕ್ಕೆ ಮಣಿದ ಯಡಿಯೂರಪ್ಪ; ಅರಣ್ಯ ಬದಲು ಕೃಷಿ ಖಾತೆ ದಕ್ಕಿಸಿಕೊಂಡ ಬಿ.ಸಿ. ಪಾಟೀಲ್​

ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ 2 ತಿಂಗಳ ನಂತರ ಬಿಜೆಪಿಯ ವಲಸಿಗ ಶಾಸಕರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ. ಉಪ ಚುನಾವಣೆಯಲ್ಲಿ ಗೆಲುವು ಕಂಡಿರುವ 10 ಶಾಸಕರಿಗೆ [more]

ಬೆಂಗಳೂರು

ಬಹುದೊಡ್ಡ ಸವಾಲಾಗಿ ಪರಿಣಮಿಸಿದ ಖಾತೆ ಹಂಚಿಕೆ

ಬೆಂಗಳೂರು,ಫೆ.7- ಅಳೆದು ತೂಗಿ 2ನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಖಾತೆ ಹಂಚಿಕೆಯೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವರು ಪ್ರಮುಖ ಖಾತೆಗಳ ಮೇಲೆ [more]

ಬೆಂಗಳೂರು

ಬಿಕ್ಕಟ್ಟು ಶಮನಕ್ಕೆ ರಾಷ್ಟ್ರೀಯ ನಾಯಕ ಮೊರೆ ಹೋದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಫೆ.7-ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಮುನಿಸಿಕೊಂಡಿರುವ ಮೂಲ ಬಿಜೆಪಿ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೊರೆ ಹೋಗಿದ್ದಾರೆ. ಕಳೆದ ರಾತ್ರಿ ಯಡಿಯೂರಪ್ಪನವರ ಪುತ್ರ, ಬಿಜೆಪಿ ಯುವ [more]

ರಾಜ್ಯ

ದೋಸ್ತಿ ಅಭ್ಯರ್ಥಿ ಕಣಕ್ಕೆ: ಲಕ್ಷ್ಮಣ ಸವದಿ ಫುಲ್ ಟೆನ್ಶನ್

ಬೆಂಗಳೂರು: ತೆರವಾಗಿರೋ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ನಡೆಯೋ ಚುನಾವಣೆ ಕಣ ರಂಗೇರತೊಡಗಿದೆ. ಅವಿರೋಧವಾಗಿ ಆಯ್ಕೆ ಆಗೋ ಕನಸು ಕಂಡಿದ್ದ ಡಿಸಿಎಂ ಲಕ್ಷ್ಮಣ ಸವದಿಗೆ ಹೊಸ ತಲೆನೋವು ಶುರುವಾಗಿದೆ. [more]

ರಾಜ್ಯ

ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್​ ಸೇರ್ಪಡೆಗೆ ಸ್ವಪಕ್ಷೀಯರಿಂದಲೇ ವಿರೋಧ; ರಾಜೀನಾಮೆ ಬೆದರಿಕೆ ಒಡ್ಡಿರುವ ಶಾಸಕರು

ಬೆಂಗಳೂರು; ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ [more]

ರಾಜ್ಯ

ಸಂಪುಟ ಕಸರತ್ತು- ಮೂಲ ಬಿಜೆಪಿಗರಲ್ಲಿ ಯಾರಿಗೆ ಲಕ್?, ಯಾರಿಗೆಲ್ಲ ಚೆಕ್?

ಬೆಂಗಳೂರು: ಬಿಜೆಪಿಯಲ್ಲಿ ಈಗ ಕುತೂಹಲ ಗರಿಗೆದರಿದೆ. 10+3 ಫಾರ್ಮೂಲಾಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದೂ ಆಗಿದೆ. ಆದರೆ ಇದೀಗ ಆ ಮೂವರು ಬಿಜೆಪಿ ಲಕ್ಕಿ ಶಾಸಕರು ಯಾರು..? ಅನ್ನೋ [more]

ರಾಜ್ಯ

ಪಕ್ಷ ಒಪ್ಪಿದರೆ ರಾಜೀನಾಮೆ ನೀಡಲು ಸಿದ್ಧ: ಡಿಸಿಎಂ ಕಾರಜೋಳ

ವಿಜಯಪುರ: ಪಕ್ಷ ನಿರ್ಣಯ ಕೈಗೊಂಡರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ, ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿದ ಅವರು, [more]

ರಾಜ್ಯ

ಉಪಚುನಾವಣೆಯಲ್ಲಿ ಗೆದ್ದವರಿಗೆ ಸೋತವರ ಸಿಟ್ಟು!

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದ ಬಿಜೆಪಿಯ ನೂತನ ಶಾಸಕರಿಗೆ ಸೋತವರು ಗುದ್ದು ನೀಡಿದ್ದಾರೆ. ಸೋತವರು ಸದ್ಯಕ್ಕೆ ಸಚಿವರಾಗುವಂತಿಲ್ಲ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ ಸೋತ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು [more]

ರಾಜ್ಯ

ಸಿಎಂ ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್.ಸಂತೋಷ್; ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ದಾವೋಸ್​ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿರುವ ಬಿ.ಎಸ್​. ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಭೇಟಿಯಾಗಿದ್ದಾರೆ. ಇಂದು ಡಾಲರ್ಸ್​​ ಕಾಲೋನಿಯ ಸಿಎಂ  ನಿವಾಸಕ್ಕೆ ಆಗಮಿಸಿರುವ [more]

ರಾಜ್ಯ

ಹಲವು ರೀತಿಯ ಬಾಂಬ್​ ತಯಾರಿಸುವುದರಲ್ಲಿ ಆದಿತ್ಯ ರಾವ್​ ನಿಪುಣ; ಕಳವಳಕಾರಿ ಅಂಶ ಬಿಚ್ಚಿಟ್ಟ ಮಂಗಳೂರು ಕಮೀಷನರ್​ ಹರ್ಷ

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ಬಾಂಬ್​ ಸ್ಪೋಟದ ಆರೋಪಿ ಆದಿತ್ಯ ರಾವ್​ ಮಾನಸಿಕವಾಗಿ ಸಾಕಷ್ಟು ವಿಚಲಿತನಾಗಿದ್ದ. ಸಮಾಜದಲ್ಲಿ ತನ್ನ ಪ್ರತಿಭೆಗೆ ತಕ್ಕ ಬೆಲೆ ಮತ್ತು ಅವಕಾಶಗಳು ಸಿಗಲಿಲ್ಲ [more]

ರಾಜ್ಯ

ಬಾಂಬ್ ಪತ್ತೆ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ, ರಾಜ್ಯದ ಹಲವೆಡೆ ಹೈಅಲರ್ಟ್

ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಲೂರು ಸೇರಿದಂತೆ ರಾಜ್ಯದಾದ್ಯಂತ ಹೈಅಲರ್ಟ್ ಘೋಷಿಸಲಾಗಿದ್ದು, ಎಲ್ಲೆಡೆ ಖಾಕಿಪಡೆಗಳು ಕಚ್ಚೆಚ್ಚರ ವಹಿಸಿದೆ. ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು [more]

ರಾಜ್ಯ

ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ; ಇಂದೇ ಹೊಸ ಅಧ್ಯಕ್ಷರ ಘೋಷಣೆ ಸಾಧ್ಯತೆ

ಹೊಸದಿಲ್ಲಿ: ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ [more]

ರಾಜಕೀಯ

ಹಿರಿಯ ಸಾಹಿತಿ ಡಾ.ಎಂ ಚಿದಾನಂದ ಮೂರ್ತಿ ನಿಧನ: ಗಣ್ಯಾತೀಗಣ್ಯರಿಂದ ಸಂತಾಪ ಸೂಚನೆ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ ಚಿದಾನಂದ ಮೂರ್ತಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಗಣ್ಯಾತೀಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, [more]

ರಾಜ್ಯ

ಡಿಕೆಶಿಗೆ ಹೈಕಮಾಂಡ್​​ ಶಾಕ್​​​; ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ನೀಡುವ ಸಾಧ್ಯತೆ

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ. ಒಕ್ಕಲಿಗರ ಬದಲಿಗೆ ಲಿಂಗಾಯತರಿಗೆ ಮಣೆ ಹಾಕಲು ಕಾಂಗ್ರೆಸ್​​​ ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗುತ್ತಿದೆ. ಲಿಂಗಾಯತ [more]

ರಾಜ್ಯ

ಹನ್ನೊಂದರಲ್ಲಿ ಒಂಭತ್ತು ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್?; ಎಂಟಿಬಿ, ವಿಶ್ವನಾಥ್​ಗಿಲ್ಲ ಮಂತ್ರಿಗಿರಿ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದು ಒಂದು ತಿಂಗಳಾದರೂ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಸಂಪುಟ ವಿಸ್ತರಣೆ ಗೋಜಿಗೆ ಹೋಗಿಲ್ಲ. ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಲಿದ್ದು, ಗೆದ್ದ 11 ಅನರ್ಹ [more]

ರಾಜ್ಯ

ಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ [more]

ರಾಜ್ಯ

ತನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಖರ್ಗೆ

ಬೆಂಗಳೂರು: ರಾಜ್ಯಸಭೆಗೆ ನನ್ನನ್ನು ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು. ಹೈಕಮಾಂಡ್ ಏನೇ ತೀರ್ಮಾನ ತೆಗೆದು ಕೊಂಡರೂ, ಅದಕ್ಕೆ ನಾನು ಬದ್ದ ಎಂದು ಕಾಂಗ್ರೆಸ್ ಹಿರಿಯ [more]

ಬೆಂಗಳೂರು

ಯಾವುದೇ ಖಾತೆ ಕೊಟ್ಟರೂ ನಾನು ನಿಭಾಯಿಸಲು ಸಿದ್ಧನಿದ್ದೇನೆ-ಶಾಸಕ ಕೆ.ಗೋಪಾಲಯ್ಯ

ಬೆಂಗಳೂರು, ಜ.6-ನನಗೆ ಇಂತಹದ್ದೇ ಖಾತೆ ಬೇಕು ಎಂದು ಮುಖ್ಯಮಂತ್ರಿಯವರ ಬಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ಅವರು ಏನೇ ಜವಾಬ್ದಾರಿ ವಹಿಸಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮಹಾಲಕ್ಷ್ಮಿ ಲೇಔಟ್ [more]