ಬೆಂಗಳೂರು

ಈರುಳ್ಳಿ ಬೆಲೆ ಏರಿಕೆ- ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.4-ಅಧಿಕಾರದಲ್ಲಿರುವವರ ಅಸಾಮಥ್ರ್ಯದಿಂದಾಗಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಜನರು ಕಣ್ಣೀರು ಸುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈರುಳ್ಳಿ [more]

ರಾಷ್ಟ್ರೀಯ

ಸಂಸತ್ ಕಲಾಪಕ್ಕೆ ಆಗಮಿಸಿದ ಪಿ.ಚಿದಂಬರಂ

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯರಾದ ಪಿ.ಚಿದಂಬರಂ ಇಂದು ಸಂಸತ್ ಕಲಾಪಕ್ಕೆ ಹಾಜರಾದರು. ದೆಹಲಿಯ ತಿಹಾರ್ ಜೈಲಿನಲ್ಲಿ [more]

ರಾಜ್ಯ

ಸಿದ್ದು ಸಮಾವೇಶದಲ್ಲಿ ಕುಡುಕನ ‘ಹೌದು ಹುಲಿಯಾ’ ಡೈಲಾಗ್ ಫುಲ್ ವೈರಲ್

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾವೇಶದಲ್ಲಿ ಕುಡುಕ ಹೇಳಿದ್ದ ‘ಹೌದು ಹುಲಿಯಾ’ ಡೈಲಾಗ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ [more]

ರಾಜ್ಯ

ಮನೆ ಮನೆ ಪ್ರಚಾರಕ್ಕೆ ಇಂದೇ ಕೊನೆ; 15 ಕ್ಷೇತ್ರದ ಎಲ್ಲಾ ಮನೆಗಳಿಗೂ ತೆರಳುವಂತೆ ಕಾರ್ಯಕರ್ತರಿಗೆ ಸೂಚಿಸಿದ ಬಿಎಸ್​ವೈ

ಬೆಂಗಳೂರು;  ನರ್ಹ ಶಾಸಕರಿಂದ ತೆರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಉಪ ಚುನಾವಣೆ ನಡೆಯಲಿದ್ದು, ಮನೆ ಮನೆ ಪ್ರಚಾರಕ್ಕೆ ಇಂದೇ ಕೊನೆಯ ದಿನ. ಹೀಗಾಗಿ ಕ್ಷೇತ್ರಗಳ [more]

ರಾಜ್ಯ

ಬಹಿರಂಗ ಪ್ರಚಾರಕ್ಕೆ ಇಂದು ತೆರೆ- ಜೋರಾಗಿದೆ ಚಿಕನ್ ಪಾಲಿಟಿಕ್ಸ್

ಚಿಕ್ಕಬಳ್ಳಾಪುರ: ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಇಂದು ಭರ್ಜರಿಯಾಗಿ ಚಿಕನ್ ಪಾಲಿಟಿಕ್ಸ್ ಜೋರಾಗಿದೆ. ಗ್ರಾಮಗಳಲ್ಲಿ ಮತದಾರರಿಗೆ ಕೋಳಿ ಹಂಚಿಕೆ ಮಾಡಿ ಮತಯಾಚನೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. [more]

ರಾಜ್ಯ

ಡಿ. 9ರ ನಂತರ ಇಡೀ ರಾಷ್ಟ್ರಕ್ಕೆ ಶುಭಸುದ್ದಿ: ಜೆಡಿಎಸ್ ಜೊತೆಗೆ ಮರುಮೈತ್ರಿಯ ಸುಳಿವು ಕೊಟ್ಟ ಕೆಸಿ ವೇಣುಗೋಪಾಲ್

ಬೆಳಗಾವಿ: ಮಹಾರಾಷ್ಟ್ರದಲ್ಲಿಯಂತೆ ಕರ್ನಾಟಕದಲ್ಲೂ ರಾಜಕೀಯ ಬದಲಾವಣೆಗಳಾಗುತ್ತವೆ. ಬಿಜೆಪಿ ಸರ್ಕಾರ ಪತನಗೊಳ್ಳುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು. ಗೋಕಾಕ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ [more]

ರಾಷ್ಟ್ರೀಯ

ಮಹಾರಾಷ್ಟ್ರ: ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವಿರೋಧ ಆಯ್ಕೆ 

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್  ಪಕ್ಷದ ನಾನಾ ಪಟೋಲೆ ಜೊತೆಗೆ ಬಿಜೆಪಿಯ ಶಾಸಕ ಕಿಷನ್ [more]

ರಾಜ್ಯ

ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರದಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಪ್ರತೀ ಚುನಾವಣೆಯಲ್ಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು. [more]

ರಾಷ್ಟ್ರೀಯ

ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಇಲ್ಲ

ನವದೆಹಲಿ: ಮೇ 2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಶಕ್ತಿ ಪ್ರದರ್ಶಿಸಿದ್ದಂತೆ  ಮಹಾರಾಷ್ಟ್ರದಲ್ಲಿ ಇಂದು ಸಂಜೆ  ನಡೆಯಲಿರುವ [more]

ರಾಜ್ಯ

ಹುಣಸೂರು, ಕೆಆರ್‌ ಪೇಟೆ ಉಪಚುನಾವಣಾ ಅಖಾಡಕ್ಕೆ ಡಿಕೆಶಿ ಎಂಟ್ರಿ

ಮಂಡ್ಯ: ಕಾಂಗ್ರೆಸ್‌ ಪಕ್ಷದ ಟ್ರಬಲ್‌ ಶೂಟರ್‌ ಡಿಕೆ ಶಿವಕುಮಾರ್‌ ಹುಣಸೂರು ಮತ್ತು ಕೆಆರ್‌ ಪೇಟೆ ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಹುಣಸೂರು ಕ್ಷೇತ್ರದ ಪ್ರಚಾರಕ್ಕೆ ಹೊರಟ ಡಿಕೆ ಶಿವಕುಮಾರ್‌  ಮಾರ್ಗ ಮಧ್ಯೆ ಮದ್ದೂರಿನ ಸೋಮನಹಳ್ಳಿ [more]

ರಾಷ್ಟ್ರೀಯ

ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ; ನೂತನ ಶಾಸಕರಿಂದ ಪ್ರಮಾಣವಚನ 

ಮುಂಬೈ: ಮಹಾರಾಷ್ಟ್ರದ 14ನೇ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ಬೆಳಗ್ಗೆ ಆರಂಭವಾಗಿದ್ದು ನೂತನ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ [more]

ರಾಜ್ಯ

ಹಣ ಖರ್ಚು ಮಾಡೋದ್ರಲ್ಲಿ ಬಿಜೆಪಿಯವರ ಜತೆ ಸ್ಪರ್ಧೆ ಅಸಾಧ್ಯ; ಸಿದ್ದರಾಮಯ್ಯ

ರಾಣೆಬೆನ್ನೂರು: ಕರ್ನಾಟಕ ಉಪಚುನಾವಣೆಯಲ್ಲಿ ರಾಜಕೀಯ ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. ಬಿಜೆಪಿ, ಕಾಂಗ್ರೆಸ್​​ ಹಾಗೂ ಜೆಡಿಎಸ್​ ಪ್ರತ್ಯೇಕವಾಗಿ ಸ್ಪರ್ಧೆಗೆ ಇಳಿದಿದ್ದು, ಭಾರೀ ಕುತೂಹಲ ಮೂಡಿಸಿದೆ. ಉಪಚುನಾವಣೆಯಲ್ಲಿ ಬಿಜೆಪಿಯವರು ತುಂಬಾನೇ [more]

ರಾಜ್ಯ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಉಪಚುನಾವಣಾ ಪ್ರಚಾರದ ಅಬ್ಬರ

ಬೆಂಗಳೂರು, ನ.23-ರಾಜ್ಯದ ಹದಿನೈದು ಕ್ಷೇತ್ರಗಳ ಉಪಚುನಾವಣಾ ಪ್ರಚಾರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿದ್ದಾಜಿದ್ದಿಗೆ ಬಿದ್ದಿರುವ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ನಾಯಕರು ಮತದಾರರ ಮನವೊಲಿಕೆಗೆ ಹರಸಾಹಸ [more]

ಬೆಂಗಳೂರು

ಮುಂಬೈ ರಾಜಕಾರಣ ದೆಹಲಿಯ ಮಾಲಿನ್ಯಕ್ಕಿಂತಲೂ ಹೆಚ್ಚು ಹೊಲಸಾಗಿದೆ- ಮಾಜಿ ಸಚಿವ ಕೃಷ್ಣಭೆರೇಗೌಡ

ಬೆಂಗಳೂರು, ನ.23-ಮಹಾರಾಷ್ಟ್ರದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಕರ್ನಾಟಕ ಕಾಂಗ್ರೆಸ್ ಕೂಡ ಸಿಡಿಮಿಡಿ ವ್ಯಕ್ತಪಡಿಸಿದೆ. ಕೆಪಿಸಿಸಿಯ ಅಧಿಕೃತ ಟ್ವೀಟರ್ ಖಾತೆಯಿಂದ ಆರಂಭಗೊಂಡು ಪಕ್ಷದ ಹಲವಾರು ನಾಯಕರು ಮಹಾರಾಷ್ಟ್ರ [more]

ಬೆಂಗಳೂರು

ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯನವರಿಗೆ ಕ್ಷೇತ್ರದ ಮತದಾರರು ಬುದ್ಧಿ ಕಲಿಸಬೇಕು-ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ನ.23- ಸುಪ್ರೀಂ ಕೋರ್ಟ್‍ನಿಂದಲೂ ಅನರ್ಹ ಶಾಸಕ ಎಂದು ಛೀಮಾರಿ ಹಾಕಿಸಿಕೊಂಡಿರುವ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಅವರಿಗೆ ಈ ಬಾರಿ ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರದ ಮತದಾರರು ಬುದ್ಧಿ [more]

ಬೆಂಗಳೂರು

ಬಿಜೆಪಿ-ಎನ್‍ಸಿಪಿ ಸಮ್ಮಿಶ್ರ ಸರ್ಕಾರವನ್ನು ದೇವರೇ ಕಾಪಾಡಬೇಕು- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.23- ಮಹಾರಾಷ್ಟ್ರದಲ್ಲಿ ರಚನೆಯಾಗಿರುವ ಬಿಜೆಪಿ-ಎನ್‍ಸಿಪಿ ಸಮ್ಮಿಶ್ರ ಸರ್ಕಾರವನ್ನು ದೇವರೇ ಕಾಪಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಎನ್‍ಸಿಪಿ-ಶಿವಸೇನೆ ಸರ್ಕಾರ [more]

ಬೆಂಗಳೂರು

ಇಂದು ಪ್ರಚಾರಕ್ಕೆ ಧುಮುಕಿದ ಬಿಜೆಪಿಯ ಪ್ರಮುಖರು

ಬೆಂಗಳೂರು,ನ.23- ಶತಾಯ ಗತಾಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಟ್ಟು ಹಿಡಿದಿರುವ ಆಡಳಿತಾರೂಢ ಬಿಜೆಪಿಯ ಪ್ರಮುಖರು ಇಂದು ಪ್ರಚಾರಕ್ಕೆ ಧುಮುಕುವ ಮೂಲಕ ವಿದ್ಯುಕ್ತವಾಗಿ [more]

ರಾಜ್ಯ

ಬೆಂಗಳೂರಿನಿಂದ ವಿರಾಜಪೇಟೆ ಮತ್ತು ಮಡಿಕೇರಿ ಮಾರ್ಗ- ಐರಾವತ ಕ್ಲಬ್‍ಕ್ಲಾಸ್ ಬಸ್ ಸೇವೆ ಪ್ರಾರಂಭ

ಬೆಂಗಳೂರು,ನ.23-ಬೆಂಗಳೂರಿನಿಂದ ವಿರಾಜಪೇಟೆ ಮತ್ತು ಮಡಿಕೇರಿ ಮಾರ್ಗಗಳಲ್ಲಿ ಕೆಎಸ್‍ಆರ್‍ಟಿಸಿಯು ಐರಾವತ ಕ್ಲಬ್‍ಕ್ಲಾಸ್ ಬಸ್ ಸೇವೆಯನ್ನು ಪ್ರಾರಂಭಿಸಿದೆ. ಬೆಂಗಳೂರು ಕೇಂದ್ರೀಯ ವಿಭಾಗದಿಂದ ನಿನ್ನೆಯಿಂದಲೇ ಐರಾವತ ಕ್ಲಬ್ ಕ್ಲಾಸ್ ಬಸ್ ಸೇವೆ [more]

ಬೆಂಗಳೂರು

ಉಪಚುನಾವಣೆಗೂ, ರಾಜ್ಯಸಭೆ ಚುನಾವಣೆಗೂ ಅವಿನಾಭಾವ ಸಂಬಂಧ ಸೃಷ್ಠಿ

ಬೆಂಗಳೂರು, ನ.23- ಮುಂದಿನ ತಿಂಗಳ 5ರಂದು ನಡೆಯುವ 15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆ ಕೇವಲ ರಾಜ್ಯ ಸರ್ಕಾರದ ಭವಿಷ್ಯವನ್ನು ಮಾತ್ರ ನಿರ್ಧರಿಸುವುದಿಲ್ಲ. ರಾಜ್ಯಸಭೆಯ ಒಂದು ಸ್ಥಾನಕ್ಕೆ [more]

ಬೆಂಗಳೂರು

ಸಿದ್ದರಾಮಯ್ಯನವರಲ್ಲಿ ಎಂದೂ ಕೂಡ ಸಮಾಜವಾದವನ್ನು ಕಂಡಿಲ್ಲ- ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು,ನ.23- ಸಮಾಜವಾದಿ ಹಿನ್ನೆಲೆಯಿಂದ ಬಂದವನು ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಲಕ್ಷಾಂತರ ಬೆಲೆ ಬಾಳುವ ವಾಚ್ ಕಟ್ಟಿಕೊಂಡು ಐಷರಾಮಿ ಜೀವನ ನಡೆಸುತ್ತಾರೆ. ಇವರು ಯಾವ ಸೀಮೆ ಸಮಾಜವಾದಿ ಎಂದು [more]

ಬೆಂಗಳೂರು

ಬಿಜೆಪಿ ಪರವೂ ಇಲ್ಲ-ಕಾಂಗ್ರೆಸ್ ಪರವೂ ಇಲ್ಲ-ನಾಡಿನ ಜನರ ಪರ- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.23- ಜೆಡಿಎಸ್ ರಾಜ್ಯದ ಜನರ ಅಭಿವೃದ್ಧಿಯ ಪರವಾಗಿದೆಯೇ ಹೊರತು ಯಾವುದೇ ಪಕ್ಷದ ಪರವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಆದಿಚುಂಚನಗಿರಿ ವಿಜಯನಗರ ಶಾಖಾಮಠದಲ್ಲಿ [more]

ರಾಷ್ಟ್ರೀಯ

ಮಹಾರಾಷ್ಟ್ರದ ಮೇಲೆ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ : ಉದ್ದವ್ ಠಾಕ್ರೆ

ಮುಂಬೈ: ಬಿಜೆಪಿ ಮಹಾರಾಷ್ಟ್ರ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಶಿನಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಗುಡುಗಿದ್ದಾರೆ. ಎನ್ ಸಿಪಿ, ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ [more]

ರಾಷ್ಟ್ರೀಯ

ರಾಜ್ಯಪಾಲರಿಗೆ ರಹಸ್ಯವಾಗಿ ಪತ್ರ ಬರೆದಿದ್ದ ಅಜಿತ್ ಪವಾರ್

ಮುಂಬೈ: ಎನ್ ಸಿಪಿ ನಾಯಕ ಅಜಿತ್ ಪವಾರ್ ಶುಕ್ರವಾರ ರಾಜ್ಯಾಪಾಲರಿಗೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.               [more]

ರಾಷ್ಟ್ರೀಯ

ಅಜಿತ್ ನನಗೆ ಸುಳಿವೇ ಕೊಡದೇ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ

ಮುಂಬೈ : ಅಜಿತ್ ನನಗೆ ಸುಳಿವೆ ಕೊಡದೇ  ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ   ಶಾರದ್  ಪವಾರ್ ಹೇಳಿದ್ದಾರೆ.         [more]

ರಾಷ್ಟ್ರೀಯ

ಎನ್ ಸಿಪಿ ಶಾಸಕಾಂಗ ನಾಯಕನ ಸ್ಥಾನದಿಂದ ಅಜಿತ್ ಪವಾರ್ ಉಚ್ಚಾಟನೆ

ಮುಂಬೈ: ಎನ್ ಸಿಪಿ ಶಾಸಾಕಾಂಗ ಪಕ್ಷದ ನಾಯಕನ ಸ್ಥಾನದಿಂದ ಅಜಿತ್ ಪವಾರ್ ಅವರನ್ನ ವಜಾ ಮಾಡಲಾಗಿದೆ. ಎನ್ ಸಿಪಿ ಮುಖ್ಯಸ್ಥ ಶಾರದ್ ಪವಾರ್ ಅಜಿತ್ ಕಾಂಗ್ರೆಸ್ ಮತ್ತು [more]