ಪ್ರಧಾನಿಯವರಿಂದ ಸುಳ್ಳು ಜಾಹೀರಾತು ನೀಡಿ ಪ್ರಚಾರ-ಸಂಸದ ಡಿ.ಕೆ.ಸುರೇಶ್
ಕುಣಿಗಲ್, ಏ.3- ಕಳೆದ ವರ್ಷಗಳಲ್ಲಿ ನೀರಾವರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ಚಕಾರವೆತ್ತದೆ.ಕೇವಲ ಸುಳ್ಳು ಜಾಹೀರಾತು ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬೆಂ.ಗ್ರಾಮಾಂತರ ಲೋಕಸಭಾ [more]
ಕುಣಿಗಲ್, ಏ.3- ಕಳೆದ ವರ್ಷಗಳಲ್ಲಿ ನೀರಾವರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ಚಕಾರವೆತ್ತದೆ.ಕೇವಲ ಸುಳ್ಳು ಜಾಹೀರಾತು ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬೆಂ.ಗ್ರಾಮಾಂತರ ಲೋಕಸಭಾ [more]
ಹಾಸನ, ಏ.3- ಹಳೆಯ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದರು. [more]
ಕಲಬುರಗಿ,ಏ.3- ಅಸಾಧ್ಯವಾದುದನ್ನು ಮಾಡಿ ತೋರಿಸುವುದೇ ಕಾಂಗ್ರೆಸ್ ಕೆಲಸ ಎಂದು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪ್ರಣಾಳಿಕೆ ಕುರಿತು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]
ಹಾಸನ,ಏ.3- ಕೇಂದ್ರದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುವ ಕಾಲ ದೂರವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸಕಲೇಶಪುರ ತಾಲ್ಲೂಕಿನ ಚಂಗಡಹಳ್ಳಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ [more]
ಬೆಂಗಳೂರು, ಏ.3-ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ತೀರ್ಮಾನಿಸುವ ಚುನಾವಣೆಯಾಗಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ [more]
ಬೆಂಗಳೂರು, ಏ.3- ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ತಲೆದೋರಿರುವ ಭಿನ್ನಮತವನ್ನು ಸರಿ ಪಡಿಸಲು ನಿನ್ನೆ ಮಧ್ಯ ರಾತ್ರಿವರೆಗೂ ಜಿಲ್ಲಾ ಮುಖಂಡರ ಜೊತೆ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಮನವೊಲಿಸಲು [more]
ಬೆಂಗಳೂರು, ಏ.3-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ತಮ್ಮ ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಜನತಾ ರಂಗ ಕರ್ನಾಟಕ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಟಿಪ್ಪು ಸಂಯುಕ್ತ ರಂಗ [more]
ಬೆಂಗಳೂರು, ಏ.3- ಅತಿಸೂಕ್ಷ್ಮ ಪ್ರದೇಶ, ಚೆಕ್ ಪೋಸ್ಟ್, ಮತಗಟ್ಟೆ ಕೇಂದ್ರಗಳಿಗೆ ಭಾರತ ಸರ್ಕಾರದ ಚುನಾವಣಾ ವೀಕ್ಷಕ ಪಿ.ಎಸ್.ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತದಾರರು, ಸಾರ್ವಜನಿಕರನ್ನು [more]
ಬೆಂಗಳೂರು, ಏ.3- ಇದೇ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮತ ಚಲಾಯಿಸುವ ಅರ್ಹ ಮತದಾರರ ಮನೆ ಬಾಗಿಲಿಗೆ ವೋಟರ್ ಐಡಿ ಮಾದರಿಯಲ್ಲೇ ಮತದಾರರ ಭಾವಚಿತ್ರವುಳ್ಳ ಗುರುತಿನಚೀಟಿಗಳು ತಲುಪಿಸಲು [more]
ಬೆಂಗಳೂರು,ಏ.3- ದೇಶಾದ್ಯಂತ ಇರುವ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳು ಪ್ರಸ್ತುತ ಭೀತಿ, ದ್ವೇಷದ ವಾತಾವರಣದಲ್ಲಿ ಬದುಕುತ್ತಿದ್ದು, ಇವರ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿರುವರರ ವಿರುದ್ದ [more]
ಬೆಂಗಳೂರು,ಏ.3- ಬಹುನಿರೀಕ್ಷಿತ ಪ್ರಧಾನಿ ನರೇಂದ್ರಮೋದಿ ಅವರ ಜೀವನಾಧಾರಿತ ಕುರಿತ ಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪಿಎಂ ನರೇಂದ್ರ ಮೋದಿ ಅವರ ಚಿತ್ರ ಬಿಡುಗಡೆ ತಡೆ [more]
ಬೆಂಗಳೂರು, ಏ.3-ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಕಾಂಗ್ರೆಸ್ ನಾಯಕರು ಅಭಿವೃದ್ಧಿ ಕುರಿತು ಚರ್ಚೆಗೆ ಬರಲಿ ಎಂದು ಬಿಜೆಪಿ ಪಂಥಾಹ್ವಾನ [more]
ಬೆಂಗಳೂರು,ಏ.3-ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರ ಸಮ್ಮುಖದಲ್ಲಿ ರತ್ನಪ್ರಭಾ ಕಮಲವನ್ನು ಮುಡಿಗೇರಿಸಿಕೊಂಡರು. [more]
ಬೆಂಗಳೂರು, ಏ.3-ಮದುವೆಯಾಗಿ ಸಂಸಾರ ಮಾಡಿದ ಮೇಲೆ ಸುಮಲತಾ ಗೌಡ್ತಿ ಆಗಿದ್ದಾರೆ.ಚುನಾವಣೆಯಲ್ಲಿ ಜಾತಿ ರಾಜಕಾರಣ ಎಳೆದು ತರಬಾರದೆಂದು ಸಚಿವ ಎಂಟಿಬಿ ನಾಗರಾಜ್ ಅವರು ಜೆಡಿಎಸ್ ನಾಯಕ ಎಲ್.ಆರ್.ಶಿವರಾಮೇಗೌಡರಿಗೆ ಟಾಂಗ್ [more]
ಬೆಂಗಳೂರು, ಏ.3- ರಾಜ್ಯದ ಎರಡನೆ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯವರೆಗೆ 99 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸಲು ನಾಳೆ ಕಡೆದಿನ. ಏ.23ರಂದು ಮತದಾನ [more]
ಬೆಂಗಳೂರು, ಏ.3- ಕಾಂಗ್ರೆಸ್‍ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ಪ್ರಹ್ಲಾದ್ ಜೋಷಿ, ಸಂಗಣ್ಣ ಕರಡಿ, ಮಾಜಿ ಶಾಸಕ ಮಧು ಬಂಗಾರಪ್ಪ ಸೇರಿದಂತೆ ಹಲವು ಘಟಾನುಘಟಿಗಳು ಇಂದು [more]
ಬೆಂಗಳೂರು, ಏ.3- ಬಾಕಿ ಉಳಿದಿದ್ದ ದಾವಣಗೆರೆ-ಧಾರವಾಡ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ತನ್ನೆಲ್ಲಾ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಕೊನೆ ಕ್ಷಣದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ [more]
ಬೆಂಗಳೂರು, ಏ.3- ದೇಶದ ಜನ ಕಾಂಗ್ರೆಸ್ ಪಕ್ಷವನ್ನು ಮತ್ತು ರಾಹುಲ್ ಗಾಂಧಿಯವರನ್ನು ನಂಬುತ್ತಾರೆ. ನಮ್ಮ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆ ಚುನಾವಣಾ ಭರವಸೆಗಳು ಮಾತ್ರವಲ್ಲ, ಗಾಯಗೊಂಡಿರುವ ದೇಶಕ್ಕೆ [more]
ನಾಗ್ಪುರ್: “ಗಂಡ ಬದಲಾದಂತೆ ಕೇಂದ್ರ ಸಚಿವ ಸ್ಮೃತಿ ಇರಾನಿ ಹಣೆಬೊಟ್ಟಿನ ಗಾತ್ರ ದೊಡ್ಡದಾಗುತ್ತಿದೆ,” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮೈತ್ರಿಯ ಪಿಆರ್ಪಿ ಪಕ್ಷದ ನಾಯಕ ಜಯದೀಪ್ [more]
ಇಟಾನಗರ್: ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ನಂತರ ಅವರ ಪ್ರಣಾಳಿಕೆಯೂ ಸುಳ್ಳು. ಇದೊಂದು ಬೂಟಾಟಿಕೆಯ ಕೃತಿ [more]
ನವದೆಹಲಿ: ಲೋಕಸಭಾ ಚುನಾವಣೆಗೆ ಅಮೇಥಿ ಕ್ಷೇತ್ರದೊಂದಿಗೆ ಕೇರಳದ ವಯನಾಡ್ ನಿಂದಲೂ ಸ್ಪರ್ಧಿಸಲು ಕಾರಣ ಏನು ಎಂಬುದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಇಂದಿಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ [more]
ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾರನ್ನು ಹಾಸನ ಗಡಿ ಹಿರೀಸಾವೆ ಚೆಕ್ ಪೋಸ್ಟ್ ನಲ್ಲಿ ತಡೆದು ಚುನಾಚಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ [more]
ಬೆಂಗಳೂರು: ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಮರ್ಯಾದೆ, ಗೌರವದ ಪ್ರಶ್ನೆ. ಅದರಿಂದ ದೊಡ್ಡ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಅದಕ್ಕಾಗಿಯಾದ್ರೂ ನಿಖಿಲ್ಗೆ ಬೆಂಬಲ ನೀಡಬೇಕು. ನಾನು, ದೇವೇಗೌಡರು ಮಂಡ್ಯಕ್ಕೆ ಪ್ರಚಾರಕ್ಕೆ ಬಂದಾಗ [more]
ಬೀದರ್: ಏ .02 . ಭಯಾನಕ ಬಿಸಿಲಿನ ತಾಪದ ನಡುವೆ ಅಬ್ಬರದ ರೋಡ್ ಶೋ ಮೂಲಕ ಬೀದರ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ನಾಮಪತ್ರ [more]
ಹಾಸನ, ಏ.2-ನಾನು ಹಿಂದೂ ಅಲ್ವಾ…ನಾನು ಮುಸ್ಲಿಂ ಏನ್ರೀ… ಕ್ರಿಶ್ಚಿಯನ್ನ… ಹೀಗೆಂದು ಪ್ರಶ್ನಿಸಿದವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ