ಕುಮಾರಸ್ವಾಮಿ ಒಬ್ಬ ಆಯೋಗ್ಯ ಸಿಎಂ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ
ಗಂಗಾವತಿ,ಏ.1- ಆದಾಯ ತೆರಿಗೆ ಇಲಾಖೆಯ ಗೌಪ್ಯತೆಯನ್ನು ಕಾಪಾಡದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಬ್ಬ ಅಯೋಗ್ಯ ಸಿಎಂ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]




