ರಾಜ್ಯದಲ್ಲಿ ಯಾವುದೇ ಪಕ್ಷ ಕುಟುಂಬ ರಾಜಕಾರಣದಿಂದ ಹೊರತಾಗಿಲ್ಲ
ಬೆಂಗಳೂರು,ಮಾ.14-ಕುಟುಂಬ ರಾಜಕಾರಣ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಲೆ ಬಂದ ರಾಜಕೀಯ ವಿಚಾರಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಪೇಚಿಗೆ ಸಿಲುಕಿಸಿದ ವಿಚಾರ ಇದು. ನಟ ಅಂಬರೀಷ್ ಪತ್ನಿ ಸುಮಲತಾ [more]
ಬೆಂಗಳೂರು,ಮಾ.14-ಕುಟುಂಬ ರಾಜಕಾರಣ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಲೆ ಬಂದ ರಾಜಕೀಯ ವಿಚಾರಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಪೇಚಿಗೆ ಸಿಲುಕಿಸಿದ ವಿಚಾರ ಇದು. ನಟ ಅಂಬರೀಷ್ ಪತ್ನಿ ಸುಮಲತಾ [more]
ಬೆಂಗಳೂರು,ಮಾ.14-ಮಂಡ್ಯದಲ್ಲಿ ಬಿಜೆಪಿಗೆ ಹೇಳಿಕೊಳ್ಳುವಂತಹ ಸಂಘಟನೆ ಇಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ 2 ಲಕ್ಷಕ್ಕೂ ಹೆಚ್ಚು ಅಧಿಕ ಮತಗಳನ್ನು ಪಡೆದಿದ್ದೆ ದೊಡ್ಡ ಸಾಧನೆ. ಈಗ ದೋಸ್ತಿ [more]
ಬೆಂಗಳೂರು,ಮಾ.14-ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮೂರಕ್ಕೆ ಮೂರೂ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ಮುಖಂಡ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ [more]
ಬೆಂಗಳೂರು, ಮಾ.14- ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ಈಗ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಪ್ರಭಾವಿ [more]
ಬೆಂಗಳೂರು, ಮಾ.14-ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಗೆ ಈ ಮೊದಲು ಸಂಸದರಾಗಬೇಕು ಎಂಬ ಆಸೆ ಬಲವಾಗಿತ್ತು. ಅದಕ್ಕಾಗಿ ಐದು ವರ್ಷ ಜಿಲ್ಲೆಯಾದ್ಯಂತ [more]
ಮೈಸೂರು, ಮಾ.14-ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಪತ್ರಕರ್ತರ ಭವನದಲ್ಲಿ [more]
ಹಾಸನ, ಮಾ.14- ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗನಿಗಾಗಿ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಟ್ಟು [more]
ತುಮಕೂರು, ಮಾ.14- ಹಾಲಿ ಸಂಸದರಿರುವ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಕೈ ಮುಖಂಡರು ಕೊನೆಗೂ ತೆನೆ ಹೊತ್ತ ಮಹಿಳೆಗೆ ಶರಣಾಗಿ [more]
ಮಂಡ್ಯ, ಮಾ.14- ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸುಮಲತಾ ಅಂಬರೀಶ್ ನಡುವೆ ಮತ್ತೊಮ್ಮೆ ಜಗಳ್ ಬಂದಿ ನಡೆದಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರನ್ನೇ ಜೆಡಿಎಸ್ [more]
ಮಳವಳ್ಳಿ, ಮಾ.14- ಜಿಲ್ಲೆಯಲ್ಲಿ ರಾಜಕೀಯ ಅಖಾಡ ರಂಗೇರಿದೆ. ತಾಲೂಕಿನಲ್ಲಿ ಅಮ್ಮ- ಮಗನ ಜುಗಲ್ ಬಂದಿ ಜೋರಾಗಿತ್ತು. ತಾಯಿ ಸುಮಲತಾ ಪರ ಪುತ್ರ ಅಭಿಷೇಕ್ ಅಖಾಡಕ್ಕೆ ಧುಮುಕಿ ಪ್ರಚಾರವನ್ನು [more]
ಕಲಬುರಗಿ, ಮಾ.14- ದೇಶದ ದೊಡ್ಡಮಟ್ಟದ ನಾಯಕ ಕಲಬುರಗಿಯಲ್ಲಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್ ವಾಗ್ದಾಳಿ ನಡೆಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, [more]
ಬೆಳಗಾವಿ, ಮಾ.14- ಬೆಳಗಾವಿ ಎರಡು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಪರವಾಗಿ [more]
ಮೈಸೂರು,ಮಾ.14-ರಾಜ್ಯದ ಜನತೆ ಅಭಿವೃದ್ಧಿಯನ್ನು ನೋಡುತ್ತಾರೆ ಹೊರತು ಮೈತ್ರಿಯನ್ನು ನೋಡುವುದಿಲ್ಲ. ರಾಜಕೀಯ ಅನೈತಿಕತೆ ಉಳಿಸಿಕೊಳ್ಳಲು ಜೆಡಿಎಸ್-ಕಾಂಗ್ರೆಸ್ ಒಂದಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಇಂದಿಲ್ಲಿ ಕುಟುಕಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]
ಮಂಡ್ಯ,ಮಾ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ನಗರದ ಸಿಲ್ವರ್‍ಜೂಬಿಲಿ [more]
ಮಂಡ್ಯ, ಮಾ.14- ಜಿಲ್ಲೆಯ ಜೀವನಾಡಿ ಕಾವೇರಿ ನದಿ ನೀರು ಜೋಪಾನ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಕಾಪಾಡಬೇಕೆಂದು ಮಾಜಿ [more]
ಮಂಡ್ಯ: ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧ ಮಾಡುತ್ತಿರುವ ಕುಮಾರಸ್ವಾಮಿ ಇಂದು ಅಧಿಕೃತವಾಗಿ ಘೋಷಣೆ ಮಾಡುವ ಮುನ್ನ ಗುರುವಾರ ರಾತ್ರಿ ಕ್ಷೇತ್ರದ ಜೆಡಿಎಸ್ ನಾಯಕರೊಂದಿಗೆ ರಹಸ್ಯ [more]
ಮಂಡ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್- ಜೆಡಿಎಸ್ ಸೀಟು ಹಂಚಿಕೆ ಗೊಂದಲ ನಿನ್ನೆ ಇತ್ಯರ್ಥವಾಗಿದ್ದು, 8 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ನಿನ್ನೆಯಷ್ಟೇ ಹಾಸನದಲ್ಲಿ ಬೃಹತ್ ಸಮಾವೇಶ ಮಾಡಿ ಹಿರಿಯ ಮಗ ಎಚ್.ಡಿ. [more]
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವಿನ ಸೀಟು ಹಂಚಿಕೆ ವಿಚಾರ ಅಂತಿಮವಾಗಿದೆ. ಎರಡು ಕ್ಷೇತ್ರಗಳಿಗಾಗಿ ಹಗ್ಗ-ಜಗ್ಗಾಟ ನಡೆಸಿದ್ದ ಕಾಂಗ್ರೆಸ್ ಕೊನೆಗೂ ಜೆಡಿಎಸ್‍ಗೆ 8 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಉಭಯ ಪಕ್ಷಗಳ [more]
ಬೆಂಗಳೂರು, ಮಾ.13-ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದ ಅಷ್ಟದಿಕ್ಕುಗಳಲ್ಲೂ ನಾಕಾಬಂಧಿ ವಿಧಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಪಾಲಿಕೆ ಆಯುಕ್ತ [more]
ಬೆಂಗಳೂರು, ಮಾ.13- ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು ಉಳಿದ ಕ್ಷೇತ್ರಗಳಲ್ಲಿ [more]
ಬೆಂಗಳೂರು,ಮಾ.13-ಬೇರೆ ಪಕ್ಷಗಳಿಗಿಂತಲೂ ಲೋಕಸಭೆ ಚುನಾವಣೆಯಲ್ಲಿ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಶುಕ್ರವಾರ ಇಲ್ಲವೇ ಶನಿವಾರ ನವದೆಹಲಿಯಲ್ಲಿ [more]
ಬೆಂಗಳೂರು,ಮಾ.13-ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ ಅತಿಯಾದ ಆತ್ಮವಿಶ್ವಾಸ ಹಾಗೂ ರಣೋತ್ಸಾಹದಲ್ಲಿದ್ದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಾಯಕರು ಹೈರಾಣರಾಗಿದ್ದಾರೆ. ಹೀಗಾಗಿ ಚುನಾವಣಾ ಕಾವು [more]
ಬೆಂಗಳೂರು,ಮಾ.13- ದೆಹಲಿಯಲ್ಲಿ ಮಾ.16ರಂದು ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. [more]
ಬೆಂಗಳೂರು,ಮಾ.13. -ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಮಿತಿ ಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಮಾರ್ಗರೇಟ್ ಆಳ್ವ ಅವರು, 47 [more]
ಬೆಂಗಳೂರು,ಮಾ.13-ಹೈಕಮಾಂಡ್ ಸೂಚನೆ ನೀಡಿದರೆ ಬೀದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ