ಹುತಾತ್ಮರಾದ ಯೋಧರಿಗೆ ಸಂತಾಪ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
ಬೆಂಗಳೂರು, ಫೆ.15- ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಂಡ್ಯದ ಮದ್ದೂರು ತಾಲ್ಲೂಕಿನ ಗುಡಿಗೇರಿಗೆ ಭೇಟಿ ನೀಡಿ ವೀರ [more]




