ಆಡಿಯೋ ಪ್ರಕರಣವನ್ನು ಎಸ್‍ಐಟಿಗೆ ವಹಿಸಿರುವದರ ಹಿಂದೆ ಸಿದ್ದರಾಮಯ್ಯ ಕುತಂತ್ರವಿದೆ: ಮಾಜಿ ಡಿಸಿಎಂ. ಕೆ.ಎಸ್.ಈಶ್ವರಪ್ಪ
ಬೆಂಗಳೂರು, ಫೆ.14- ವಿವಾದಿತ ಧ್ವನಿ ಸುರುಳಿ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‍ಐಟಿ) ವಹಿಸುವ ಮೂಲಕ ಜೆಡಿಎಸ್ ಪಕ್ಷವನ್ನು ಸದೆ ಬಡಿಯಲು ಕಾಂಗ್ರೆಸ್ ಹುನ್ನಾರ ಮಾಡಿದೆ ಎಂದು [more]




