ಜೆಡಿಎಸ್‍ನಿಂದ ಉಚ್ಛಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ ಬಿಜೆಪಿಗೆ
ಬೆಂಗಳೂರು,ನ.7-ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ಉಚ್ಛಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಪುಟ್ಟಣ ಬಿಜೆಪಿಗೆ ಸೇರ್ಪಡೆಯಾಗಲು ವೇದಿಕೆ ಸಜ್ಜಾಗಿದೆ. ಈಗಾಗಲೇ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, [more]