ಯಡಿಯೂರಪ್ಪ ಮತ್ತು ಶರಣಗೌಡ ನಡುವೆ ನಡೆದ ಮಾತುಕತೆ: ಆಡಿಯೋ ವಿಸ್ತಾರ
ಬೆಂಗಳೂರು, ಫೆ.8- ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ, ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡುತ್ತೇವೆ, 25 ಕೋಟಿ ಕೊಡುತ್ತೇವೆ, ನೀವು ಕೂಡಲೇ ಬಾಂಬೆಗೆ ಹೋಗಿ ಅಲ್ಲಿ ವಿಜಯೇಂದ್ರ ಇರುತ್ತಾರೆ. ಅವರನ್ನು [more]
ಬೆಂಗಳೂರು, ಫೆ.8- ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ, ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡುತ್ತೇವೆ, 25 ಕೋಟಿ ಕೊಡುತ್ತೇವೆ, ನೀವು ಕೂಡಲೇ ಬಾಂಬೆಗೆ ಹೋಗಿ ಅಲ್ಲಿ ವಿಜಯೇಂದ್ರ ಇರುತ್ತಾರೆ. ಅವರನ್ನು [more]
ಬೆಂಗಳೂರು, ಫೆ.8- ದೇವದುರ್ಗದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಶಾಸಕರನ್ನು ಸೆಳೆಯಲು ನಡೆಸಿದ ಆಡಿಯೋ ಟೇಪ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡುಗಡೆ ಮಾಡುವ [more]
ಬೆಂಗಳೂರು, ಫೆ.8- ಗುರುಮಿಟ್ಕಲ್ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ್ ಅವರ ಪುತ್ರ ಶರಣಗೌಡರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕರ ಪರವಾಗಿ ದೂರವಾಣಿ ಮೂಲಕ ಸಂಪರ್ಕಿಸಿ ಆಮಿಷವೊಡ್ಡಿ ಶಾಸಕ ಸ್ಥಾನಕ್ಕೆ [more]
ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಪರಮೇಶ್ವರ್ ಜೊತೆ ಶುಕ್ರವಾರ ದಿಢೀರ್ ಪತ್ರಿಕಾಗೋಷ್ಠಿ ನಡೆಸಿ ಆಪರೇಷನ್ ಡೀಲ್ ಕುರಿತ [more]
ಬೆಂಗಳೂರು: ಬಜೆಟ್ಗೂ ಮುನ್ನ ತುರ್ತು ಸುದ್ದಿಗೋಷ್ಠಿ ನಡೆಸಿ ಆಪರೇಶನ್ ಕಮಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಡಿಸಿದ ಆಡಿಯೋ ಬಾಂಬ್ ಗೆ ತಿರುಗೇಟು ನೀಡಿರುವ ವಿರೋಧ ಪಕ್ಷದ [more]
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದ ತಲೆ ನೋವಿಗೆ ಕಾರಣವಾಗಿದ್ದ ರೆಬೆಲ್ ಶಾಸಕರು ಸಿದ್ದರಾಮಯ್ಯ ಅವರ ಬ್ರಹ್ಮಾಸ್ತ್ರಕ್ಕೆ ಬೆಚ್ಚಿ ಬಿದ್ಜಿದ್ದು, ಬೆಂಗಳೂರಿಗೆ ದೌಡಾಯಿಸಿದ್ದಾರೆ. ಮೂಲಗಳ [more]
ಬೆಂಗಳೂರು: ಬಜೆಟ್ಗೂ ಮುನ್ನ ತುರ್ತು ಪತ್ರಿಕಾಗೋಷ್ಠಿ ಕರೆದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಕಡೆ ಇಡೀ [more]
ಬೆಂಗಳೂರು: ಪ್ರತಿಬಾರಿ ಬಜೆಟ್ ಎಂದರೆ ಏನೆಲ್ಲಾ ಕೊಡುಗೆ ಸಿಗುತ್ತೆ ಎಂಬ ಬಗ್ಗೆ ಯೋಚಿಸಲಾಗುತ್ತದೆ. ಆದರೆ ಈ ಬಾರಿಯ ಬಜೆಟ್ ಬಜೆಟ್ ಮಂಡನೆಯಾಗುತ್ತದೆಯೇ? ಮೈತ್ರಿ ಸರ್ಕಾರದ ನೆಮ್ಮದಿ ಕಸಿದಿರುವ ಅತೃಪ್ತ [more]
ಚನ್ನಪಟ್ಟಣ,ಫೆ.7-ಅಪರಿಚಿತ ಯುವಕನೊಬ್ಬನನ್ನು ಕೊಲೆ ಮಾಡಿ ಮೃತದೇಹವನ್ನು ಸುಟ್ಟು ಹಾಕಲು ಯತ್ನಿಸಿ ಅರೆಬೆಂದ ಶವವನ್ನು ಗ್ರಾಮಾಂತರ ಪೆÇೀಲಿಸ್ ಠಾಣೆ ವ್ಯಾಪ್ತಿಯ ವಂದಾರುಗುಪ್ಪೆ ಬಳಿಯ ಶ್ರೀ ಕೆಂಗಲ್ ಹನುಮಂತಯ್ಯ ಸಸ್ಯೋದ್ಯಾನವನದ [more]
ಬೆಂಗಳೂರು, ಫೆ.7- ಮೇಲ್ಮನೆಯಲ್ಲಿ ಕಾವೇರಿದ ಪ್ರತಿಭಟನೆ, ಪ್ರತಿಪಕ್ಷ ಬಿಜೆಪಿ ಸದಸ್ಯರಿಂದ ಮುಂದುವರಿದ ಧರಣಿ, ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಆರೋಪಗಳ ಬಿತ್ತಿಪತ್ರ ಪ್ರದರ್ಶನ, ಗದ್ದಲ-ಕೋಲಾಹಲ ಉಂಟಾಗಿ [more]
ಬೆಂಗಳೂರು, ಫೆ.7- ರಂಗಪರಂಪರೆ ಟ್ರಸ್ಟ್ ವತಿಯಿಂದ ರಂಗ ಕಾರ್ಯಾಗಾರ, ಸ್ವಚ್ಛ ಭಾರತ ಅಭಿಯಾನ, ಉಪನ್ಯಾಸ- ವಿಚಾರ ಸಂಕಿರಣ, ರಾಜ್ಯಮಟ್ಟದ ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ. ರಾಷ್ಟ್ರೀಯತೆಗಳನ್ನು ಹುಟ್ಟುಹಾಕುವ [more]
ಬೆಂಗಳೂರು, ಫೆ.7- ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‍ಟಿಇ)ಗೆ ರಾಜ್ಯಸರ್ಕಾರ ತಿದ್ದುಪಡಿ ತಂದಿರುವುದನ್ನು ವಿದ್ಯಾರ್ಥಿಗಳು ಹಾಗೂ ಪೆÇೀಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ [more]
ಬೆಂಗಳೂರು, ಫೆ.7-ಸಮ್ಮಿಶ್ರ ಸರ್ಕಾರ ಬಹುಮತದ ಕೊರತೆಯಿಂದ ಬಳಲುತ್ತಿದೆ. ವಿಧಾನಸಭೆಯಲ್ಲಿಂದು ಸುಮಾರು 40 ಮಂದಿ ಗೈರು ಹಾಜರಾಗಿದ್ದಾರೆ, ಅವರೆಲ್ಲ ಎಲ್ಲಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಶ್ರೀರಾಮುಲು ಪ್ರಶ್ನಿಸಿದ್ದಾರೆ. [more]
ಬೆಂಗಳೂರು, ಫೆ.7-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ.ಸಿದ್ದರಾಮಯ್ಯ ಅವರು, ಬಿಜೆಪಿ ಹಲವಾರು ದಿನಗಳಿಂದಲೂ ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸುತ್ತಲೇ ಇದೆ.ಆದರೆ ಅದು ಯಶಸ್ವಿಯಾಗಿಲ್ಲ. [more]
ಬೆಂಗಳೂರು, ಫೆ.7- ಬಿಜೆಪಿಯವರು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ವಿಶ್ವಾಸ ಮತವನ್ನು ಸದನದಲ್ಲಿ ಸಾಬೀತು ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಫೆ.7-ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆ ಬೆಳಗ್ಗೆ ಕರೆದಿದ್ದು, ಎಲ್ಲಾ ಶಾಸಕರಿಗೂ ವಿಪ್ ನೀಡಲಾಗಿದೆ. ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸೌಧದಲ್ಲಿ ನಾಳೆ [more]
ಬೆಂಗಳೂರು, ಫೆ.7- ಬಿಬಿಎಂಪಿಗೂ, ಭ್ರಷ್ಟಾಚಾರಕ್ಕೂ ಅವಿನಾಭಾವ ಸಂಬಂಧ.ಪ್ರತಿ ನಿತ್ಯ ಒಂದಲ್ಲ ಒಂದು ಆರೋಪಗಳು ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ.ಇದೀಗ ಕಂದಾಯ ಪರಿವೀಕ್ಷಕರೊಬ್ಬರು ಲಂಚ ಸ್ವೀಕರಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ. ಚಂದ್ರಾ [more]
ಬೆಂಗಳೂರು, ಫೆ.7- ನೌಕರರು ಕೂಡಿಟ್ಟು ಠೇವಣಿ ಇಡುವ ಹಣಕ್ಕೆ ಆಕರ್ಷಕ ಬಡ್ಡಿ ಸಿಗುವಂತೆ ಮಾಡುವುದು ಹಾಗೂ ಸಂಕಷ್ಟದಲ್ಲಿರುವವರಿಗೆ ಸುಲಭ ರೀತಿಯಲ್ಲಿ ಸಾಲ ಸೌಲಭ್ಯ ಒದಗಿಸುವುದು ಬಿಬಿಎಂಪಿ ನೌಕರರ [more]
ಬೆಂಗಳೂರು,ಫೆ.7-ಶತಾಯಗತಾಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಪ್ರತಿಪಕ್ಷ ಬಿಜೆಪಿ ನಾಳೆ ಅತೃಪ್ತ ಶಾಸಕರ ರಾಜೀನಾಮೆ ಕೊಡಿಸುವ ಮೂಲಕ ಸರ್ಕಾರಕ್ಕೆ ಖೆಡ್ಡ ತೋಡಲು ಸಜ್ಜಾಗಿದೆ. ಹಣಕಾಸು ಖಾತೆಯನ್ನುಹೊಂದಿರುವ [more]
ಬೆಂಗಳೂರು,ಫೆ.7-ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ ಮಂಡಿಸಲಿರುವ ಬಜೆಟ್‍ನಲ್ಲಿ ಶಿಕ್ಷಣ, ಕೃಷಿ, ಆರೋಗ್ಯ, ಗ್ರಾಮೀಣಾಭಿವೃದ್ದಿ, ನೀರಾವರಿ ಕ್ಷೇತ್ರಗಳಿಗೆ ಸಿಂಹಪಾಲು ದೊರೆಯುವ ಜೊತೆಗೆ ಹಲವಾರು ಜನಪ್ರಿಯ [more]
ಬೆಂಗಳೂರು,ಫೆ.7- ಜೆಡಿಎಸ್ ಶಾಸಕ ನಾರಾಯಣಗೌಡ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈ ಕೊಟ್ಟು ಮುಂಬೈಗೆ ಹಾರಿದ್ದಾರೆ. ನಾವೇನು ಆಪರೇಷನ್ ಕಮಲ ಮಾಡುವುದಿಲ್ಲ. ಅವರವರೇ ಆಪರೇಷನ್ ಮಾಡಿಕೊಳ್ಳುತ್ತಾರೆ ಎಂದು [more]
ಬೆಂಗಳೂರು,ಫೆ.7-ಮೈತ್ರಿಪಕ್ಷದ ಗೊಂದಲದಿಂದಾಗಿ ರಾಜ್ಯ ಸರ್ಕಾರಕ್ಕೆ ಅಭದ್ರತೆ ಉಂಟಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ನಾವು ಬೀಳಿಸಲು ಹೋಗುವುದಿಲ್ಲ. [more]
ಬೆಂಗಳೂರು,ಫೆ.7- ಕಾಂಗ್ರೆಸ್ ಪಕ್ಷದ ಒಬ್ಬೇ ಒಬ್ಬ ಶಾಸಕರೂ ಕೂಡ ಪಕ್ಷ ಬಿಟ್ಟು ಹೋಗೋಲ್ಲ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ನಾಗೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ [more]
ಬೆಂಗಳೂರು,ಫೆ.7- ಆರೋಗ್ಯ ಸಮಸ್ಯೆಯಿಂದಾಗಿ ನಮ್ಮ ಪಕ್ಷದ ಶಾಸಕ ನಾರಾಯಣಗೌಡ ಅವರು ಅಧಿವೇಶನಕ್ಕೆ ಬರಲಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಗೌಡರು ಸದನಕ್ಕೆ [more]
ಬೆಂಗಳೂರು, ಫೆ.7- ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಜಿಜ್ಞಾಸೆ ಮೂಡಿಸಿರುವ ಆಪರೇಷನ್ ಕಮಲದ ಪ್ರಹಸನ ನಾಳೆಗೆ ತಾರ್ಕಿಕ ಅಂತ್ಯ ಕಾಣಲಿದೆ. ಈಗಾಗಲೇ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಲಾಗಿದ್ದು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ