ಅಂಬರೀಶ್ ಕುಟುಂಬದ ಬಗ್ಗೆ ಯಾರು ಮಾತನಾಡಬಾರದು: ಸಚಿವ ಪುಟ್ಟರಾಜು
ಬೆಂಗಳೂರು, ಫೆ.6- ನಟ ಅಂಬರೀಶ್ ಕುಟುಂಬದವರ ಬಗ್ಗೆ ಯಾರೂ ಮಾತನಾಡಬಾರದು. ಶ್ರೀಕಂಠೇಗೌಡರ ಹೇಳಿಕೆ ಮುಗಿದ ಅಧ್ಯಾಯ ಎಂದು ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಟಿ ಸುಮಲತಾ ಮಂಡ್ಯದ ಗೌಡ್ತಿಯಲ್ಲ [more]
ಬೆಂಗಳೂರು, ಫೆ.6- ನಟ ಅಂಬರೀಶ್ ಕುಟುಂಬದವರ ಬಗ್ಗೆ ಯಾರೂ ಮಾತನಾಡಬಾರದು. ಶ್ರೀಕಂಠೇಗೌಡರ ಹೇಳಿಕೆ ಮುಗಿದ ಅಧ್ಯಾಯ ಎಂದು ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಟಿ ಸುಮಲತಾ ಮಂಡ್ಯದ ಗೌಡ್ತಿಯಲ್ಲ [more]
ಬೆಂಗಳೂರು, ಫೆ.6- ರಮೇಶ್ ಜಾರಕಿಹೊಳಿ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.ಆದರೂ ಅವರು ಅಧಿವೇಶನಕ್ಕೆ ಬರುವ ವಿಶ್ವಾಸ ತಮಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಫೆ.6- ತಮ್ಮ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ ಗಣೇಶ್ ಅವರ ಮೇಲಿನ ಕೇಸನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಆನಂದ್‍ಸಿಂಗ್ ಸ್ಪಷ್ಟಪಡಿಸಿದ್ದಾರೆ. [more]
ಬೆಂಗಳೂರು, ಫೆ.6- ಸಿದ್ಧಗಂಗಾಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಮನವಿ ಮಾಡಿದರು. ವಿಧಾನಸೌಧದಲ್ಲಿ ಸಭಾಧ್ಯಕ್ಷ ರಮೇಶ್‍ಕುಮಾರ್ [more]
ಬೆಂಗಳೂರು, ಫೆ.6- ಪಶ್ಚಿಮ ವಿಭಾಗದ ಪೆÇಲೀಸರು ಡಿಸಿಪಿ ರವಿ ಚನ್ನಣ್ಣನವರ್ ಅವರ ಮಾರ್ಗದರ್ಶನದಲ್ಲಿ ರೌಡಿಗಳು ಹಾಗೂ ಹಳೆ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿ [more]
ಬೆಂಗಳೂರು, ಫೆ.6- ಬೆಳೆ ಸಾಲ ಮನ್ನಾ ಯೋಜನೆಯಡಿ ಈ ವರ್ಷದ ಜನವರಿ 31ರ ವೇಳೆಗೆ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾ ಮಾಡಲಾಗಿದ್ದು, ಅದಕ್ಕಾಗಿ 1611 [more]
ಬೆಂಗಳೂರು, ಫೆ.6- ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‍ಗಳ ಛಾವಣಿಯ ಸೌರಶಕ್ತಿ ವಿದ್ಯುತ್ ಉತ್ಪಾದನೆ ಆರಂಭಗೊಂಡಿದೆ. ಹಲವಾರು ವಿಶೇಷತೆಗಳನ್ನು ಅನಾವರಣಗೊಳಿಸುತ್ತಿರುವ (ಕೆಐಎಬಿ) ಈಗ ಪರಿಸರ ಸ್ನೇಹಿ, ಸೌರ [more]
ಬೆಂಗಳೂರು, ಫೆ.6- ಆಟದ ಮೂಲಕ ಪಾಠ ಎನ್ನುವ ಘೋಷವಾಕ್ಯದ ಹಿನ್ನಲೆಯಲ್ಲಿ, ಆಟದ ಮೂಲಕ ಕಲಿಕೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಾರಂಭಿಸಲಾಗಿರುವ ಕೆಂಗಲ್ ಹನಮಂತಯ್ಯ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಫೆ.9 [more]
ಬೆಂಗಳೂರು,ಫೆ.6- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸ ಸಮಸ್ಯೆ ಉಲ್ಬಣಗೊಂಡಿದ್ದು, ಬಿಬಿಎಂಪಿ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದೆಡೆ ಕಸ ವಿಲೇವಾರಿ ಜಾಗದ ಸಮಸ್ಯೆ ಆಗಾಗ್ಗೆ ತಲೆದೋರುತ್ತಿದ್ದರೆ ಮತ್ತೊಂದೆಡೆ [more]
ಬೆಂಗಳೂರು, ಫೆ.6- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 666 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಗೆ 3085 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹೆಚ್ಚುವರಿ ಉದ್ಯೋಗಗಳನ್ನು ಮಂಜೂರು ಮಾಡಲಾಗಿದೆ ಎಂದು [more]
ಬೆಂಗಳೂರು, ಫೆ.6- ರಾಜ್ಯದಲ್ಲಿ ಪದೇ ಪದೇ ಪುನರಾವರ್ತನೆಯಾಗುತ್ತಿರುವ ಬರ ಪರಿಸ್ಥಿತಿಯನ್ನು ಹತ್ತಿಕ್ಕಲು ಸೂಕ್ಷ್ಮ ನೀರಾವರಿ, ಶೂನ್ಯ ಬಂಡವಾಳ ಮತ್ತು ಇಸ್ರೇಲ್ ಕೃಷಿ ಪದ್ಧತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯಪಾಲ [more]
ಬೆಂಗಳೂರು,ಫೆ.6-ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಬಹುಮತ ಇಲ್ಲ. ಈ ಬಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ಹಂತ ಹಂತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಫೆ.6- ರಾಜ್ಯದ 1.80 ಕೋಟಿ ಜನಸಂಖ್ಯೆಗೆ ಪ್ರತಿ ನಿತ್ಯ 85 ಲೀಟರ್ ಕುಡಿಯುವ ನೀರು ಪೂರೈಸಲು 53ಸಾವಿರ ಕೋಟಿ ರೂ. ವೆಚ್ಚದ ಜಲಧಾರೆ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ [more]
ಬೆಂಗಳೂರು, ಫೆ.6- ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿ 3.49 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡುವ ಮೂಲಕ 10.28 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ 1958 [more]
ಬೆಂಗಳೂರು, ಫೆ.6- ತೀವ್ರ ವಿವಾದದ ನಡುವೆಯೂ ರಾಜ್ಯ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಬದ್ಧವಾಗಿರುವುದಾಗಿ ಘೋಷಿಸಿದೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿ ರಾಜ್ಯಪಾಲ ವಜುಭಾಯಿ [more]
ಬೆಂಗಳೂರು, ಫೆ.6- ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದ ಕಾಳಿಕಾದೇವಿ ದೇವಸ್ಥಾನಕ್ಕೆ ಬರುವ ಕೋಟ್ಯಂತರ ದೇಣಿಗೆಯನ್ನು ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಕಬಳಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ [more]
ಬೆಂಗಳೂರು, ಫೆ.6- ಲಿಂಗೈಕ್ಯರಾದ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಕುಮಾರಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್, ವಿಧಾನಸಭೆಯ ಮಾಜಿ ಸದಸ್ಯ ದತ್ತುಯಲ್ಲಪ್ಪ ಹಕ್ಯಾಗೋಳ್, ಸಾಲೇರ ಎಸ್.ಸಿದ್ದಪ್ಪ [more]
ಬೆಂಗಳೂರು, ಫೆ.6- ಏಷ್ಯಾದ ಮುಂಚೂಣಿ ಬಿ2ಬಿ ಅಂತಾರಾಷ್ಟ್ರೀಯ ಎಕ್ಸ್‍ಪೆÇ- ಕ್ಲೀನ್ ಇಂಡಿಯಾ ತಂತ್ರಜ್ಞಾನ ವಾರ 2019 ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ(ಬಿಐಇಸಿ)ದಲ್ಲಿ ಫೆ.13ರಿಂದ ಮೂರು ದಿನಗಳ ಕಾಲ [more]
ಬೀದರ್: ಬರುವ ಲೋಕಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಕೋಟಾದಡಿ ಬೀದರ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತನಗೆ ನೀಡಬೇಕು ಎಂದು ಆಕಾಂಕ್ಷಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಡಿ. ಅಯಾಜ್ ಖಾನ್ ಕೋರಿದ್ದಾರೆ. ಕಲಬುರ್ಗಿಯಲ್ಲಿ [more]
ಬೆಂಗಳೂರು: ಕುಮಾರಣ್ಣನ ಸರ್ಜಿಕಲ್ ಸ್ಟ್ರೈಕೋ? ಯಡಿಯೂರಪ್ಪ ಅವರ ಲೋಟಸ್ ರಾಕೆಟ್ಟೋ? ಸಿದ್ದರಾಮಯ್ಯ ಅವರ ಕೈ ಕಾದಾಟವೋ? ಈ ಕುತೂಹಲ ಪ್ರಶ್ನೆಗಳಿಗೆ ಇಂದು ಉತ್ತರ ಸಿಗಲಿದೆ. ಇಂದಿನಿಂದ ಬಜೆಟ್ ಅಧಿವೇಶನ [more]
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಇನ್ನೆರಡೇ ದಿನ ಬಾಕಿ ಇದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮಂಡಿಸುವ ಬಜೆಟ್ ಮೇಲೆ ಜನಸಾಮಾನ್ಯರಿಂದ ಸಾಕಷ್ಟು ನಿರೀಕ್ಷೆಗಳಿವೆ. ಸಮ್ಮಿಶ್ರ ಸರಕಾರಕ್ಕೆ [more]
ಚಿಕ್ಕೋಡಿ, ಫೆ.5- ಪಕ್ಷೇತರರು ಸೇರಿ ನಮ್ಮ ಬಿಜೆಪಿ ಪಕ್ಷದಲ್ಲಿ ಬಳಿ 106 ಶಾಸಕರಿದ್ದಾರೆ. 8 ಜನ ರಾಜೀನಾಮೆ ಕೊಟ್ಟರೆ ಹೊಸ ಸರ್ಕಾರ ರಚನೆಯಾಗುವುದು ಕಡಾ ಖಂಡಿತ ಎಂದು [more]
ಹುಬ್ಬಳ್ಳಿ, ಫೆ.5- ನಾಲ್ಕನೆ ಬಾರಿ ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮತ್ತೊಮ್ಮೆ ಮುಖಭಂಗವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯ ಏರ್ಪೋರ್ಟ್ನಲ್ಲಿ [more]
ಹುಬ್ಬಳ್ಳಿ, ಫೆ.5- ಕಾಂಗ್ರೆಸ್‍ನ ಯಾವೊಬ್ಬ ಶಾಸಕರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ [more]
ಧಾರವಾಡ, ಫೆ.5- ಇತ್ತ ರಾಜ್ಯ ರಾಜಕೀಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕೆಂದು ಬಿಜೆಪಿ ಶತಾಯ-ಗತಾಯ ಪ್ರಯತ್ನ ನಡೆಸಿದ್ದರೆ, ಅತ್ತ ಧಾರವಾಡ ಜಿಲ್ಲಾ ಪಂಚಾಯತ್‍ನಲ್ಲಿ ಆಡಳಿತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ