ಗಾಂಧೀಜಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಣೆ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಎಸ್‍ಡಿಪಿಐ
ಹುಣಸೂರು,ಫೆ.3- ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹತ್ಯೆಯ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ [more]




