ಜೆಡಿಎಸ್ ಮುಖಂಡರ ಮೇಲೆ ಹಲ್ಲೆ-ಸಬ್‌ಇನ್‌ಸ್ಪೆಕ್ಟರ್‌ನ್ನು ಕೂಡಲೇ ಅಮಾನತು ಮಾಡಬೇಕು-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬೆಂಗಳೂರು,ನ.೫- ಜೆಡಿಎಸ್ ಮುಖಂಡರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಯಾದಗಿರಿ ನಗರ ಠಾಣೆ ಸಬ್‌ಇನ್‌ಸ್ಪೆಕ್ಟರ್‌ನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದಿದ್ದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆ ಮುಂದೆ ಧರಣಿ [more]