ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ವಿವಾದತ್ಮಕ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಯುವ ಕಾಂಗ್ರೇಸ್
ಬೆಂಗಳೂರು, ಜ.29-ಹಿಂದೂ ಮಹಿಳೆಯರನ್ನು ಮುಟ್ಟಿದರೆ ಅವರ ಕೈಗಳನ್ನು ಕತ್ತರಿಸಬೇಕು ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದಲ್ಲದೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ [more]




