ಸಿದ್ದರಾಮಯ್ಯನವರೇ ನಮ್ಮ ಸಿ.ಎಂ. ಎಂಬ ಕಾಂಗ್ರೇಸ್ ಶಾಸಕರ ಹೇಳಿಕೆಯಲ್ಲಿ ತಪ್ಪೇನಿಲ್ಲ: ಡಿಸಿಎಂ
ಬೆಂಗಳೂರು,ಜ.28- ಸಿದ್ದರಾಮಯ್ಯನವರೇ ನಮ್ಮ ಸಿಎಂ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಯಲ್ಲಿ ತಪ್ಪೇನಿದೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಪರಮೇಶ್ವರ್ ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಕಾಂಗ್ರೆಸ್ ಸಮನ್ವಯ ಸಮಿತಿ [more]




