ಬೆಂಗಳೂರು

ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ದತ್ತ

ಬೆಂಗಳೂರು,ಜ.24-ತೀವ್ರ ಎದೆನೋವು ಹಿನ್ನೆಲೆಯಲ್ಲಿ ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಚೇತರಿಸಿಕೊಳ್ಳುತ್ತಿದ್ದಾರೆ. ಹೃದಯ ಸಂಬಂಧಿ ಕಾಯಿಲೆ [more]

ಬೆಂಗಳೂರು

ವಿನಾಕಾರಣ ಮೂಗು ತೂರಿಸಬೇಡಿ ಶಾಸಕ ರೇಣುಕಾಚಾರ್ಯಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ

ಬೆಂಗಳೂರು,ಜ.24-ಸಚಿವ ಸಾ.ರಾ.ಮಹೇಶ್ ಹಾಗೂ ಎಸ್ಪಿ ದಿವ್ಯಗೋಪಿನಾಥ್ ಮಧ್ಯೆ ನಡೆದ ವಾಗ್ವಾದದಲ್ಲಿ ಮೂಗು ತೂರಿಸಿದ ಬಿಜೆಪಿ ಶಾಸಕ ಎಸ್.ಪಿ.ರೇಣುಕಾಚಾರ್ಯಗೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದ [more]

ಬೆಂಗಳೂರು

ಬಿಬಿಎಂಪಿ ಬಾಲಕಿಯರ ಪ್ರೌಡಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಬೆಂಗಳೂರು,ಜ.24- ಶ್ರೀರಾಮಪುರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಾಲಕಿಯರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಇದೇ 25ರಂದು ಬೆಳಗ್ಗೆ [more]

ಬೆಂಗಳೂರು

ಅಂತರ್ಜಲ ಅಭಿವೃದ್ಧಿಗೆ ಹೆಚ್ಚು ಚೆಕ್ ಡ್ಯಾಂ ಮತ್ತು ಇಂಗು ಗುಂಡಿಗಳನ್ನು ನಿರ್ಮಿಸಬೇಕು

ಬೆಂಗಳೂರು,ಜ.24-ಅಂತರ್ಜಲ ಅಭಿವೃದ್ಧಿಗೆ ಪೂರಕವಾಗಿ ಅತಿ ಹೆಚ್ಚು ಚೆಕ್‍ಡ್ಯಾಂ, ಇಂಗು ಗುಂಡಿಗಳನ್ನು ನಿರ್ಮಿಸುವ ಗ್ರಾಮಪಂಚಾಯ್ತಿಗಳಿಗೆ ಒಂದು ಕೋಟಿ ರೂ. ನಗದು ಬಹುಮಾನ ನೀಡುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. [more]

ಬೆಂಗಳೂರು

ಟೆರರಿಸ್ಟ್ ಗಿಂತಲೂ ಅಪಾಯಕಾರಿಯಾಗಿರುವ ಮಾಧ್ಯಮಗಳು; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜ.24- ಮಾಧ್ಯಮಗಳು ಟೆರೆರಿಸ್ಟ್‍ಗಿಂತ ಅಪಾಯಕಾರಿಯಾಗಿದ್ದು, ಬ್ರೇಕಿಂಗ್ ನ್ಯೂಸ್ ಕೊಡುವ ಭರದಲ್ಲಿ ಪ್ರತಿದಿನವು ಕೊಲ್ಲುತ್ತಿರುತ್ತವೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ, [more]

ಬೆಂಗಳೂರು

ಜ.29 ಮತ್ತು 30ರಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು, ಜ.24- ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಜ.29 ಮತ್ತು 30ರಂದು ನಗರದ ಅರಮನೆ ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ, ಪಕ್ಷದ ಸಂಘಟನೆ, ಪಕ್ಷದ [more]

ಬೆಂಗಳೂರು

ಇಂದು ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿರುವ ಮುಖಂಡರು

ಬೆಂಗಳೂರು, ಜ.24- ರಾಜ್ಯ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಫೆಬ್ರವರಿ ತಿಂಗಳಲ್ಲಿ ಮಂಡನೆಯಾಗುತ್ತಿದ್ದು, ಅದರಲ್ಲಿ ದೋಸ್ತಿ ಪಕ್ಷಗಳ ಪ್ರಣಾಳಿಕೆ ಭರವಸೆಗಳನ್ನು ಸಮ ಪ್ರಮಾಣದಲ್ಲಿ ಅನುಷ್ಠಾನಕ್ಕೆ ತರುವುದು ಮತ್ತು ಆಪರೇಷನ್ [more]

No Picture
ಬೆಂಗಳೂರು

ಫೆ.2ರಂದು ಮಾಹಿತಿ ಹಕ್ಕು ಕಾಯ್ದೆಯಡಿ ತೀರ್ಪು ನೀಡುವ ವಿಧಾನ ಕುರಿತ ಕಾರ್ಯಗಾರ

ಬೆಂಗಳೂರು, ಜ.24- ಕರ್ನಾಟಕ ಮಾಹಿತಿ ಆಯೋಗವು ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ತೀರ್ಪು ನೀಡುವ ವಿಧಾನ ಕುರಿತ ಒಂದು ದಿನದ ಕಾರ್ಯಾಗಾರವನ್ನು ಫೆ.2ರಂದು ಆಯೋಜಿಸಿದೆ. [more]

ಬೆಂಗಳೂರು

ಮುಂದಿನ ಶೈಕ್ಷಣಿಕ ವರ್ಷದಿಂದ ಏಕರೂಪ ಶುಲ್ಕ ವ್ಯವಸ್ಥೆ; ಸಚಿವ ಜಿ.ಟಿ.ದೇವೆಗೌಡ

ಬೆಂಗಳೂರು, ಜ.24- ಮುಂದಿನ ಶೈಕ್ಷಣಿಕ ವರ್ಷದಿಂದ ಆನ್‍ಲೈನ್ ಮೂಲಕ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಹಾಗೂ ಏಕರೂಪ ಶುಲ್ಕ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಉನ್ನತ [more]

ಬೆಂಗಳೂರು

ಎಂ.ಟೆಕ್ಸ್-2019 ಮತ್ತು ಟೂಲ್‍ಟೆಕ್ ಸಡಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ.24- ರಾಜ್ಯ ಕೈಗಾರಿಕಾ ನೀತಿ ಅನ್ವಯ ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹಾಗೂ 15 ಲಕ್ಷ ಉದ್ಯೋಗ ಅವಕಾಶ ಸೃಷ್ಟಿಸುವ ಗುರಿ ಹೊಂದಲಾಗಿದೆ [more]

ಬೆಂಗಳೂರು

ಶಾಸಕ ಗಣೇಶ್ ಪತ್ತೆಗೆ ಪೊಲೀಸರಿಂದ ವ್ಯಾಪಕ ಶೋಧ

ಬೆಂಗಳೂರು, ಜ.24- ಕಂಪ್ಲಿ ಶಾಸಕ ಗಣೇಶ್ ಇನ್ನೂ ಪತ್ತೆಯಾಗಿಲ್ಲ. ಅವರಿಗಾಗಿ ರಾಮನಗರ ಜಿಲ್ಲಾ ಪೆÇಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಗಣೇಶ್ ಅವರ ಬಂಧನಕ್ಕೆ ಈಗಾಗಲೇ ಮೂರು ತಂಡಗಳನ್ನು [more]

ಬೆಂಗಳೂರು

ಕೋಲ್ಕತ್ತಾ ಮಾದರಿಯಲ್ಲೇ ಬೃಹತ್ ಸಮಾವೇಶ ನಡೆಸಲು ಮುಂದಾದ ಜೆಡಿಎಸ್

ಬೆಂಗಳೂರು,ಜ.24- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತವರು ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಮೊಳಗಿಸಿದ ರಣ ಕಹಳೆ, ಮುಂದಿನ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು [more]

ರಾಜ್ಯ

ಅತ್ತ ಪೊಲೀಸರ ಹುಡುಕಾಟ, ಇತ್ತ ಜಾಮೀನಿಗೆ ಶಾಸಕ ಗಣೇಶ್ ಅರ್ಜಿ!

ರಾಮನಗರ: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಪೊಲೀಸರ ಹುಡುಕಾಟದ ನಡುವೆ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ. [more]

ರಾಷ್ಟ್ರೀಯ

ಇಂಡಿಯಾ ಟುಡೇ ಸಮೀಕ್ಷೆ: ಉತ್ತರಪ್ರದೇಶದಲ್ಲಿ ಎಸ್​​ಪಿ-ಬಿಎಸ್​​ಪಿಗೆ ಭರ್ಜರಿ ಜಯಭೇರಿ

ನವದೆಹಲಿ: 2019ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿದೆ. ಈ ನಡುವೇ ಕೇಂದ್ರದಲ್ಲಿ ಗದ್ದುಗೆ ಹಿಡಿಯಲು ನಿರ್ಣಾಯಕ ಪಾತ್ರವಹಿಸುವ ಉತ್ತರಪ್ರದೇಶದ ಮೇಲೆ ದೆಹಲಿ ನಾಯಕರ ಕಣ್ಣು [more]

ರಾಜ್ಯ

ಇಂದು ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ; ಏನಿದರ ಮಹತ್ವ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಕಾಂಗ್ರೆಸ್​​-ಜೆಡಿಎಸ್​​ ಸಮನ್ವಯ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಮೈತ್ರಿ ಸರ್ಕಾರವನ್ನ ಬೆಂಬಿಡದಂತೆ ಕಾಡುತ್ತಿರುವ ಆಪರೇಷನ್​​ ಕಮಲದ ಸಂಕಷ್ಟದ ನಡುವೆಯೂ ಮತ್ತೊಂದು [more]

ಬೆಂಗಳೂರು

ಕುಂಭಮೇಳಕ್ಕೆ ಯಾವುದೇ ಕೊರತೆಯಾಗದಂತೆ ಕ್ರಮ; ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು, ಜ.23-ಉತ್ತರ ಭಾರತದ ಪ್ರಯಾಗದ ಕುಂಭ ಮೇಳದ  ಮಾದರಿಯಲ್ಲೇ  ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಸಲು ಉದ್ದೇಶಿಸಿರುವ ಕುಂಭಮೇಳಕ್ಕೆ  ಯಾವುದೇ ರೀತಿಯಲ್ಲೂ ಕೊರತೆಯಾಗದಂತೆ ಕ್ರಮ [more]

ಬೆಂಗಳೂರು

ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ; ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ.23-ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ, ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದಿಚುಂಚನಗಿರಿ ಮಠದ ವಿಜಯನಗರ ಶಾಖಾ ಮಠದಲ್ಲಿ ನಡೆದ ಟಿ.ನರಸೀಪುರದಲ್ಲಿ [more]

ಬೆಂಗಳೂರು

ಇಂದು ಮುಷ್ಕರ ನಡೆಸಿದ ಭಾರತೀಯ ರಕ್ಷಣಾ ಪಡೆಗಳ ಉದ್ಯೋಗಿಗಳು

ಬೆಂಗಳೂರು, ಜ.23- ರಕ್ಷಣಾ ಪರಿಕರಗಳ ಉದ್ಯಮ ಹಾಗೂ ಸಂಬಂಧಿತ ಚಟುವಟಿಕೆಗಳ ಸಂಶೋಧನೆ ಮತ್ತು ಸೇವೆಗಳನ್ನು ಖಾಸಗಿ ಒಡೆತನಕ್ಕೆ ನೀಡಲು ಮುಂದಾಗಿರುವುದನ್ನು ಖಂಡಿಸಿ ಇಂದು ಭಾರತೀಯ ರಕ್ಷಣಾ ಪಡೆಗಳ [more]

ಬೆಂಗಳೂರು

ಭಾರತ್ ಕ್ಯೂ ಆರ್ ಸೌಲಭ್ಯವನ್ನು ಆರಂಭಿಸುತ್ತಿರುವ ಪೇನಿಯರ್ ಬೈ ಸಂಸ್ಥೆ

ಬೆಂಗಳೂರು, ಜ.23- ಭಾರತೀಯ ರಿಸರ್ವ್ ಬ್ಯಾಂಕ್ ಟೋಕನೈಸೇಷನ್ ಯೋಜನೆಗೆ ಒಪ್ಪಿಗೆ ಸಿಕ್ಕ ಕೆಲವೇ ದಿನಗಳಲ್ಲಿ ಪೇನಿಯರ್ ಬೈ ಸಂಸ್ಥೆಯು ಚಿಲ್ಲರೆ ವಹಿವಾಟುದಾರರು ಮತ್ತು ಗ್ರಾಹಕರಿಗೆ ಸುಲಭ ವ್ಯವಹಾರ [more]

ಬೆಂಗಳೂರು

ಕೇಂದ್ರದ ಕೇಬಲ್ ಮತ್ತು ಡಿಟಿಎಚ್ ನೀತಿ ವಿರೋಧಿಸಿ ನಾಳೆ ಕೇಬಲ್ ಬಂದ್

ಬೆಂಗಳೂರು,ಜ.23- ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಜಾರಿಗೊಳಿಸುತ್ತಿರುವ ತಮಗೆ ಬೇಕಾದ ಚಾನಲ್‍ಗಳನ್ನು ಗ್ರಾಹಕರೇ ಆಯ್ಕೆ ಮಾಡುವ ಕೇಬಲ್ ಮತ್ತು ಡಿಟಿಎಚ್ ನೀತಿ ವಿರೋಧಿಸಿ ನಾಳೆ ಬೆಳಗ್ಗೆ [more]

ಬೆಂಗಳೂರು

ಗಣರಾಜ್ಯೋತ್ಸವ ಪರೇಡಿನಲ್ಲಿ ಕರ್ನಾಟಕದಿಂದ ಗಾಂಧೀಜಿ-ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಸ್ತಬ್ಧಚಿತ್ರ

ಬೆಂಗಳೂರು,ಜ.23- ಈ ಬಾರಿ ಗಣರಾಜ್ಯೋತ್ಸವ ದಿನ ನವದೆಹಲಿಯ ರಾಜಪಥ್‍ನಲ್ಲಿ ನಡೆಯುವ ಪರೇಡ್‍ನಲ್ಲಿ ಕರ್ನಾಟಕದಿಂದ ಮಹಾತ್ಮ ಗಾಂಧೀಜಿ-ಬೆಳಗಾವಿ ಕಾಂಗ್ರೆಸ್ ಅಧಿವೇಶನ ವಿಷಯಾಧಾರಿತ ಸ್ತಬ್ಧಚಿತ್ರ ಸಾಗಲಿದೆ. ಪರೇಡ್ ನಲ್ಲಿ 17 [more]

ಬೆಂಗಳೂರು

ಅಪರೇಷನ್ ಕೆಲಸಕ್ಕೆ ಮತ್ತೆ ಚಾಲನೆ ಕೊಟ್ಟ ಬಿಜೆಪಿ

ಬೆಂಗಳೂರು,ಜ.23-ಬಜೆಟ್ ಅಧಿವೇಶನದೊಳಗೆ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಅತೃಪ್ತ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ  ಮತ್ತೆ ಚಾಲನೆ ಕೊಟ್ಟಿದೆ. ತುಮಕೂರಿನ ಸಿದ್ದಗಂಗಾ ಮಠದ ಶ್ರೀ [more]

ಬೆಂಗಳೂರು

ಶಾಸಕರ ಮಾರಮಾರಿ ಕಾಂಗ್ರೇಸ್ಸಿನ ಗೂಂಡ ಸಂಸ್ಕೃತಿಗೆ ಸಾಕ್ಷಿ

ಬೆಂಗಳೂರು,ಜ.23-ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಶಾಸಕರ ನಡುವೆ ಮಾರಾಮಾರಿ ನಡೆಸಿ ಕಾಂಗ್ರೆಸ್ ಸಂಸ್ಕøತಿಯನ್ನು ಅನಾವರಣ ಮಾಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಶಾಸಕರ ಮೇಲಿನ ಹಲ್ಲೆ ಸಂಬಂಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಮುಖ್ಯಮಂತ್ರಿ

ಬೆಂಗಳೂರು,ಜ.23- ಕಾಂಗ್ರೆಸ್ ಶಾಸಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ  ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ [more]

ಬೆಂಗಳೂರು

ಅಪಾಯದ ಅಂಚಿನಲ್ಲಿರುವ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ

ಬೆಂಗಳೂರು,ಜ.23-ನಗರದ ಹಲವಾರು ಪ್ರದೇಶಗಳಲ್ಲಿ ರಸ್ತೆಬದಿ ಮರಗಳು ಹಳೆಯದಾಗಿದ್ದು, ಅದು ಯಾವಾಗ ಮುರಿದು ಬಿದ್ದು ಸಾವು-ನೋವು ತಂದೊಡ್ಡುವುದೋ ಎಂಬ ಆತಂಕ ಉಂಟಾಗಿದೆ. ಕಳೆದ ಬಾರಿ ಮಳೆ ಬಂದಾಗ ಮರ [more]