ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯ ಮಾಡಿದ ಮುಖ್ಯಮಂತ್ರಿ
ಬೆಂಗಳೂರು, ಜ.18-ಸಿದ್ದಗಂಗಾ ಮಠಾಧೀಶರಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಒತ್ತಾಯಿಸಿದರು. ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯಲ್ಲಿ ಬೋನ್ ಮ್ಯಾರೋ [more]




