ಭಾರತ್ ಬಂದ್ ಹಿನ್ನಲೆ ಎರಡು ದಿನ ಬ್ಯಾಂಕುಗಳಿಗೆ ರಜೆ ಘೋಷಣೆ, ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು
ಬೆಂಗಳೂರು,ಜ.8-ಭಾರತ್ ಬಂದ್ ಹಿನ್ನೆಲೆಯಲ್ಲಿ ಬ್ಯಾಂಕ್‍ಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಳೆದ ತಿಂಗಳಷ್ಟೇ ಸತತ ಐದು ದಿನಗಳ [more]




