ಭಾರತ್ ಬಂದ್ ಪರೀಕ್ಷೆಗಳ ಮುಂದೂಡಿಕೆ, ಹಲವೆಡೆ ಶಾಲಾ-ಕಾಲೇಜಿಗೆ ರಜೆ
ಬೆಂಗಳೂರು ಜ. 07. ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು [more]
ಬೆಂಗಳೂರು ಜ. 07. ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು [more]
ಬೆಂಗಳೂರು. ಜ 07. ನಾಳೆ ಎಂದಿನಂತೆಆಟೋ ಮತ್ತು ಟ್ಯಾಕ್ಸಿಗಳು ಸಂಚಾರ ನಡೆಸಲಿವೆ ಮತ್ತು ಮೆಟ್ರೋ ಸಂಚಾರ ಎಂದಿನಂತೆಇರುವುದರಿಂದ ನಗರದಜನತೆದೂರದ ಪ್ರಯಾಣಅಥವಾ ಹತ್ತಿರದ ಪ್ರಯಾಣಕ್ಕೆಆತಂಕ ಪಡುವಂತಿಲ್ಲ. ಪಿವಿಅರ್, ಸಿನಿಮ [more]
ಬೆಂಗಳೂರು,ಜ.7- ನಿಗಮಮಂಡಳಿಗಳಿಗೆ ನೇಮಕಾತಿ ಮಾಡಲು ಶಿಫಾರಸು ಮಾಡಿದ್ದ ಕೆಲವು ಹೆಸರುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ತಡೆಹಿಡಿಯಲಾಗಿದೆಯೇ ಹೊರತು ಯಾವ ಹೆಸರನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿಲ್ಲ ಎಂದು ಉಪ [more]
ಬೆಂಗಳೂರು, ಜ.7-ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆಗೆ ಮತ್ತೆ ಗ್ರಹಣ ಬಡಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿ ಕುಸ್ತಿ, ದೋಸ್ತಿಗಳ ನಡುವೆ ತಲೆದೋರುತ್ತಿರುವ ಭಿನ್ನಾಭಿಪ್ರಾಯದಿಂದ [more]
ಬೆಂಗಳೂರು, ಜ.7-ಕಾಂಗ್ರೆಸ್ ಪಕ್ಷದ ಶಾಸಕರನ್ನು ನಿಗಮ ಮಂಡಳಿ ಹಾಗೂ ರಾಜಕೀಯ ಕಾರ್ಯದರ್ಶಿ ಸ್ಥಾನಗಳಿಗೆ ನೇಮಕ ಮಾಡಿದ ಬೆನ್ನಲ್ಲೇ ಜೆಡಿಎಸ್ ನಾಳೆ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. [more]
ಬೆಂಗಳೂರು, ಜ.7-ಕೇಂದ್ರ ಸರ್ಕಾರದ ಜನವಿರೋಧಿ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಜ.8 ಮತ್ತು 9 ರಂದು ಕರೆ ನೀಡಿರುವ ಮುಷ್ಕರಕ್ಕೆ ಬೆಂಗಳೂರು ಆಟೋ [more]
ಬೆಂಗಳೂರು, ಜ.7-ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೈ ತಪ್ಪಿರುವುದಕ್ಕೆ ಗರಂ ಆಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾಪೆರ್Çೀರೇಟರ್ಸ್, ಜಿ.ಪಂ.ಸದಸ್ಯರು, ಬ್ಲಾಕ್ [more]
ಬೆಂಗಳೂರು, ಜ.7-ದೃಶ್ಯ ಮಾಧ್ಯಮಗಳು ಸುದ್ದಿಯ ಆದ್ಯತೆಯ ಆಯ್ಕೆಯಲ್ಲಿ ಹೆಚ್ಚು ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಸಲಹೆ ಮಾಡಿದ್ದಾರೆ. ಕರ್ನಾಟಕ ಚರ್ಚಾವೇದಿಕೆ [more]
ಬೆಂಗಳೂರು, ಜ.7-ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಫುಡ್ ಬಿಸಿನೆಸ್ ಆಪರೇಟರ್ (ಆಹಾರ ವ್ಯಾಪಾರಿಗಳು)ಅನುಸರಿಸಬೇಕಾದ ಕ್ರಮಗಳನ್ನು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಸಂಸ್ಥೆ ಆವರಣದಲ್ಲಿ ಜಾರಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಜ.7-ನಾಳೆ ಎಡಪಕ್ಷಗಳು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಧಾನಿ ಬೆಂಗಳೂರಿನಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ [more]
ಬೆಂಗಳೂರು, ಜ.7- ಕಳೆದ ಕೆಲ ದಿನಗಳಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ಕೊಳೆಯುತ್ತಿದ್ದ ಸುಮಾರು 17.5 ಕೋಟಿ ರೂ.ಹಣ ಪಾಲಿಕೆ ಬೊಕ್ಕಸಕ್ಕೆ ಹಿಂದಿರುಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಬಿಬಿಎಂಪಿಗೆ [more]
ಬೆಂಗಳೂರು,ಜ.7- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸುರಕ್ಷತೆ ಹಿಂಪಡೆಯುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಡಪಕ್ಷಗಳ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ [more]
ಬೆಂಗಳೂರು,ಜ.7-ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕೆಲವು ಶಾಸಕರ ಹೆಸರುಗಳನ್ನು ಕೈ ಬಿಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ [more]
ಬೆಂಗಳೂರು,ಜ.7- ಸಚಿವ ಪುಟ್ಟರಂಗ ಶೆಟ್ಟಿ ಅವರ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸಲಾಗುತ್ತಿದೆ ಎಂದು ಉಪ್ಪಾರ ಅಭಿವೃದ್ದಿ ನಿಗಮದ ಮಾಜಿ [more]
ಬೆಂಗಳೂರು,ಜ.7-ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇದೇ 11 ಮತ್ತು 12ರಂದು [more]
ಬೆಂಗಳೂರು,ಜ.7-ಬಹುನಿರೀಕ್ಷಿತ ನಿಗಮಮಂಡಳಿಗೆ ಅಧ್ಯಕ್ಷರು, ಸಂಸದೀಯ ಕಾರ್ಯದರ್ಶಿಗಳು ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ದೋಸ್ತಿ ಸರ್ಕಾರದಲ್ಲಿ ಬೂದಿಮುಚ್ಚಿದ ಕೆಂಡಂತಿದ್ದ ಭಿನ್ನಮತ ಬೀದಿಗೆ ಬಿದ್ದಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ಕತ್ತಿಮಸಿಯುವ ಪರಿಸ್ಥಿತಿ [more]
ಸಿಡ್ನಿ, ಜ.7-ಆಸ್ಟ್ರೇಲಿಯಾ ನೆಲದಲ್ಲಿ ಆಸಿಸ್ ವಿರುದ್ಧ 2-1ರಲ್ಲಿ ತಮ್ಮ ತಂಡ ಐತಿಹಾಸಿಕ ಗೆಲುವು ದಾಖಲಿಸಿರುವುದಕ್ಕೆ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. [more]
ಬೆಂಗಳೂರು,ಜ.7- ಬೆಂಗಳೂರು ವಕೀಲರ ಸಂಘದ ಸದಸ್ಯೆ ಧರಣಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಮುಖಂಡ ಶಿವಶಂಕರ್ ಮಾತನಾಡಿ, [more]
ಬೆಂಗಳೂರು,ಜ.7- ಪವರ್ ಸ್ಟಾರ್ ಪುನೀತ್‍ರಾಜ್‍ಕುಮಾರ್ ಹಾಗೂ ನಿರ್ಮಾಪಕ ಮನೋಹರ್ ಅವರು ಇಂದು ಐಟಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಂಗಿಯಾಗಿ ಪುನೀತ್ ಅವರು [more]
ಬೆಂಗಳೂರು, ಜ.7-ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷಾ ಮಾಧ್ಯಮ ವಿಷಯವಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ತಮ್ಮದೇ ಪಕ್ಷದ [more]
ಬೆಂಗಳೂರು, ಜ.7- ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ವಿಜ್ಞಾನ ಕೇಂದ್ರಗಳನ್ನುಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ [more]
ಧಾರವಾಡ, ಜ.7- ಉತ್ತರಕರ್ನಾಟಕಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ನಿಜ. ಆದರೆ ಪ್ರತ್ಯೇಕತೆಯ ಕೂಗು ಎತ್ತಬಾರದು. ಅಖಂಡತೆಯೇ ನಮ್ಮ ಮೂಲ ಮಂತ್ರಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. [more]
ಬೆಂಗಳೂರು, ಜ.6- ನಿಗಮ ಮಂಡಳಿ ನೇಮಕಾತಿಗಾಗಿ ಪಟ್ಟಿ ರವಾನಿಸಿ 15 ದಿನ ಕಳೆದರೂ ಅಂಗೀಕರಿಸದೇ ಇರುವ ಬಗ್ಗೆ ಕಾಂಗ್ರೆಸ್ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೈತ್ರಿ ಧರ್ಮದಲ್ಲಿ [more]
ಬೆಂಗಳೂರು, ಜ.6- ವಿಧಾನಸೌಧದಲ್ಲಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ಅದನ್ನು ಕಾಂಗ್ರೆಸ್‍ನ ಪ್ರಮುಖ ನಾಯಕರು [more]
ಬೆಂಗಳೂರು, ಜ.6- ಸಚಿವರ ಕಚೇರಿಯ ಟೈಪಿಸ್ಟ್ ಮೋಹನ್ ವಿಚಾರಣೆ ಇಂದೂ ಸಹ ಮುಂದುವರೆದಿದೆ. ವಿಧಾನಸೌಧ ಠಾಣೆ ಪೆÇಲೀಸರು ಆತನನ್ನು ಇಂದೂ ಸಹ ತೀವ್ರ ವಿಚಾರಣೆಗೆ ಒಳಪಡಿಸಿ ಹಣದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ