ಬೆಂಗಳೂರು

ಹೊಸ ವರ್ಷಾಚರಣೆ ಹಿನ್ನಲೆ , ಬಿಬಿಎಂಪಿಯಿಂದ ಮಿಡ್ ನೈಟ್ ಕಾರ್ಯಚರಣೆ

ಬೆಂಗಳೂರು,ಡಿ.31-ಕುಡಿದು ತೂರಾಡುವವರು, ಬಾಟಲ್‍ಗಳನ್ನು ಎಲ್ಲೆಂದರಲ್ಲಿ ಬಿಸಾಕುವವರ ಮೇಲೆ ಕಣ್ಣಿಡಲಿಡುವ ಬಿಬಿಎಂಪಿ ಮಾರ್ಷಲ್‍ಗಳು ಅಂತಹವರನ್ನು ಪಾಲಿಕೆ ಸಮುದಾಯ ಭವನದಲ್ಲಿ ಕೂಡಿ ಹಾಕಲಿದ್ದಾರೆ ಎಚ್ಚರ! ಬಿಬಿಎಂಪಿ 40ಕ್ಕೂ ಹೆಚ್ಚಿನ ಮಾರ್ಷಲ್‍ಗಳನ್ನು [more]

ಬೆಂಗಳೂರು

ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಡಿ.31- ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಪೋಷಕ ಪಾತ್ರಗಳಿಗೆ ಜೀವ ತುಂಬಿದ್ದ ನಟ ಲೋಕನಾಥ್ ಅವರು ಭೂತಯ್ಯನ ಮಗ [more]

ಬೆಂಗಳೂರು

ಟ್ವೀಟರ್ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ ಮತ್ತು ಸಿದ್ದರಾಮಯ್ಯ ನಡುವೆ ಗುದ್ದಾಟ

ಬೆಂಗಳೂರು,ಡಿ.31- ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ ಮತ್ತು ಸಿದ್ದರಾಮಯ್ಯನವರ ನಡುವೆ ಟ್ವಿಟರ್‍ನಲ್ಲಿ ಮಾತಿನ ಗುದ್ದಾಟ ಜೋರಾಗಿದೆ. ಕುದರೆ ಏರಲಾರದವನು ಧೀರನೂ ಅಲ್ಲ. ಶೂರನೂ [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸಿದ್ದತೆ ಪ್ರಾರಂಭ

ಬೆಂಗಳೂರು,ಡಿ.31-ಬರಲಿರುವ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆಯನ್ನು ಪ್ರಾರಂಭಿಸಿರುವ ಬಿಜೆಪಿ ಇಂದು ಐದು ಕ್ಷೇತ್ರಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ಭರ್ಜರಿ ಏಟು ಕೊಡಲು ಸಜ್ಜಾದ ಬಿಜೆಪಿ

ಬೆಂಗಳೂರು,ಡಿ.31- ಹೊಸ ವರ್ಷಾಚರಣೆ ಸಂಭ್ರಮದ ಹೊಸ್ತಿಲಲ್ಲಿರುವ ಸಂದರ್ಭದಲ್ಲೇ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಭರ್ಜರಿ ಏಟು ಕೊಡಲು ಬಿಜೆಪಿ ಸಜ್ಜಾಗಿದೆ. ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ [more]

ಬೆಂಗಳೂರು

ಅತೃಪ್ತರ ನೆರೆವಿನಿಂದ ಬಿಜೆಪಿ ಸರ್ಕಾರ ಉರುಳಿಸಿದರೆ, ತಮಿಳುನಾಡು ಮಾದರಿ ಅನುಸರಿಸಲು ಮಿತ್ರ ಪಕ್ಷಗಳ ಚಿಂತನೆ

ಬೆಂಗಳೂರು,ಡಿ.31- ಸಚಿವ ಸ್ಥಾನ ಕಳೆದುಕೊಂಡು ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಮತ್ತು ಇತರ ಅತೃಪ್ತರ ನೆರವಿನಿಂದ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಮುಂದಾದರೆ ತಮಿಳುನಾಡು ಮಾದರಿಯನ್ನು ಅನುಸರಿಸಿ ಸರ್ಕಾರ [more]

ಬೆಂಗಳೂರು

ತಾವು ಕೂಡ ರಮೇಶ್ ಜಾರಕಿಹೊಳಿ ಬೆಂಬಲಿಗ ಎಂದು ಹೊಸ ಬಾಂಬ್ ಸಿಡಿಸಿದ ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ

ಬೆಂಗಳೂರು,ಡಿ.31- ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾಜಿ ಸಚಿವ ಆರ್.ಶಂಕರ್ ಮತ್ತು ಶಾಸಕ ನಾಗೇಂದ್ರ ಅವರಿದ್ದಾರೆ ಎಂದು ಹೇಳುತ್ತಿರುವ ಬೆನ್ನಲ್ಲೇ ಅಥಣಿ ಕ್ಷೇತ್ರದ ಶಾಸಕ ಮಹೇಶ್ [more]

ರಾಜ್ಯ

9 ದಿನ ಕಳೆದರೂ ಸಂಪರ್ಕವಿಲ್ಲ; ಮೈತ್ರಿ ಸರ್ಕಾರದ ನಿದ್ದೆಗೆಡಿಸಿದ ರಮೇಶ್​ ಜಾರಕಿಹೊಳಿ ನಡೆ!

ಬೆಳಗಾವಿ: ಸಂಪುಟದಿಂದ ಕೈಬಿಟ್ಟ ಬಳಿಕ ನಿಗೂಢ ನಡೆ ಅನುಸರಿಸುತ್ತಿರುವ ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಅವರು 9 ದಿನ ಕಳೆದರೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್​ ಅವರ [more]

ಹಳೆ ಮೈಸೂರು

ಸಾವಯುವ ಕೃಷಿ ಪದ್ದತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆ ಆಯೋಜನೆ, ಸಚಿವ ಜಿ.ಟಿ.ದೇವೆಗೌಡ

ಮೈಸೂರು, ಡಿ.30- ಸಾವಯವ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸಿರು ಸಂತೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಬಿರ್ಲೆವಾಡ ರಸ್ತೆಯಲ್ಲಿ ಮಾಗಿ [more]

ರಾಜ್ಯ

ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಮುಂದಾಗಿರುವ ಬಿಜೆಪಿ ಎಂದು ಆರೋಪ ಮಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಡಿ.30- ಕುದುರೆ ವ್ಯಾಪಾರದ ಮೂಲಕ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸ್ಮಾರಕ ನಿರ್ಮಾಣ, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಸಚಿವ ಯು.ಟಿ.ಖಾದರ್

ಮಂಗಳೂರು,ಡಿ.30- ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ [more]

ಬೆಂಗಳೂರು

ಹೊಸ ವರ್ಷಾಚರಣೆ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆ ವಿಸ್ತರಣೆ

ಬೆಂಗಳೂರು, ಡಿ.30-ಬೆಂಗಳೂರು ಮೆಟ್ರೋ ರೈಲು ನಿಗಮವು 2019ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ. ನಿಗಮವು ನಾಳೆ ರಾತ್ರಿ 11 ಗಂಟೆಯಿಂದ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ ಸರ್ಕಾರ

ಬೆಂಗಳೂರು, ಡಿ.30-ವಿಧಾನಸಭೆ ಮತ್ತು ವಿಧಾನಪರಿಷತ್‍ನ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಕಂದಾಯ, ಆರೋಗ್ಯ, ಶಿಕ್ಷಣ, ಪೊಲೀಸ್ ಇಲಾಖೆಯಲ್ಲಿರುವ ತಾಂತ್ರಿಕ ಸಿಬ್ಬಂದಿಗಳನ್ನು [more]

ಬೆಂಗಳೂರು

ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಬಿಜೆಪಿ ಪ್ರಯತ್ನ ಫಲಿಸುವುದಿಲ್ಲ

ಬೆಂಗಳೂರು,ಡಿ.30-ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಪ್ರಯತ್ನ ಫಲಿಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ [more]

ಬೆಂಗಳೂರು

ಮರಳು ನೀತಿ ಬಗ್ಗೆ ಕಾಯ್ದೆ ಜಾರಿಗೆ ತರುವಂತೆ ಬಿಜೆಪಿಯವರೇ ಹೇಳಿದ್ದರು

ಬೆಂಗಳೂರು, ಡಿ.29- ಮರಳು ನೀತಿ ಬಗ್ಗೆ ಕಾಯ್ದೆ ಜಾರಿಗೆ ತನ್ನಿ ಎಂದು ಸ್ವತಃ ಬಿಜೆಪಿಯವರೇ ಹೇಳಿದ್ದರು, ಈಗ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದಕ್ಕೆ ವಿರೋಧ ಎದುರಾಗಿದೆ ಎಂದು [more]

ಬೆಂಗಳೂರು

ಮರಳು ನೀತಿ ಸರಳೀಕರಣಕ್ಕೆ ಅಧ್ಯಯನ ಕೈಗೊಂಡಿರುವ ಅಧಿಕಾರಿಗಳ ತಂಡ

ಬೆಂಗಳೂರು, ಡಿ.29-ಮರಳು ನೀತಿ ಸರಳೀಕರಣಕ್ಕೆ ಅಧ್ಯಯನ ಕೈಗೊಂಡಿರುವ ಅಧಿಕಾರಿಗಳ ತಂಡ ನೀಡುವ ವರದಿ ಆಧರಿಸಿ ಸೂಕ್ತ ಕ್ರಮವಹಿಸಲಾಗುವುದು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ರಾಜೇಂದ್ರಕುಮಾರ್ [more]

ಬೆಂಗಳೂರು

ನಿಗಮ ಮಂಡಳಿಗಳ ಅಧ್ಯಕ್ಷ ನೇಮಕಾತಿ ನಡೆಯುವುದು ಅನುಮಾನ

ಬೆಂಗಳೂರು, ಡಿ.29-ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಲೋಕಸಭೆ ಚುನಾವಣೆವರೆಗೆ ನಡೆಯುವುದು ಅನುಮಾನ. ಪ್ರಸ್ತುತ ಕಾಂಗ್ರೆಸ್ ಪ್ರಕಟಿಸಿರುವ ಪಟ್ಟಿಗೆ ಜೆಡಿಎಸ್‍ನಿಂದ ತೀವ್ರ ಆಕ್ಷೇಪ ಕೂಡ ವ್ಯಕ್ತವಾಗಿದೆ. ಪಟ್ಟಿಯನ್ನು ಪುನರ್ [more]

ಬೆಂಗಳೂರು

ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಟಿಸಿಯಿಂದ ಬಿಗ್-10 ಬಸ್ ಮಾರ್ಗಗಳನ್ನು ಇದೇ 31ರಂದು ತಡರಾತ್ರಿವರೆಗೆ ವಿಸ್ತರಣೆ

ಬೆಂಗಳೂರು,ಡಿ.29:ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಒದಗಿಸುವ ದೃಷ್ಟಿಯಿಂದ ಸಂಸ್ಥೆಯಲ್ಲಿ ಈಗಗಲೇ ಆಚರಣೆಯಲ್ಲಿರುವ ಬಿಗ್-10 ಮಾರ್ಗಗಳನ್ನು 31ರ ರಾತ್ರಿ 11.30ರಿಂದ [more]

ಬೆಂಗಳೂರು

ಖಡಕ್ ಪೊಲೀಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನು ನೆನಪು ಮಾತ್ರ

ಬೆಂಗಳೂರು,ಡಿ.29- ಕರ್ತವ್ಯ ಪರತೆ, ಮಾನವೀಯತೆ, ಸಾಮಾಜಿಕ ಕಳಕಳಿಯುಳ್ಳವರಾಗಿದ್ದ ಖಡಕ್ ಪೊಲೀಸ್ ಅಧಿಕಾರಿ ಮಧುಕರ ಶೆಟ್ಟಿ ಇದೀಗ ನೆನಪು ಮಾತ್ರ.. ಕರ್ನಾಟಕ ರಾಜ್ಯದಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರವನ್ನು ಮತ್ತು ಭ್ರಷ್ಟರನ್ನು [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವು ಕುರಿತು ವರದಿ ಆಧರಿಸಿ ಸಂಶಯವಿದ್ದರೆ ತನಿಖೆಗೆ ಆದೇಶ, ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು,ಡಿ.29- ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರ ಸಾವು ಕುರಿತು ವರದಿಯನ್ನು ಆಧರಿಸಿ ಸಂಶಯವಿದ್ದರೆ ತನಿಖೆಗೆ ಆದೇಶಿಸುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕಾಗಿ ಜಟಾಪಟಿ

ಬೆಂಗಳೂರು,ಡಿ.29-ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ಹಾಗೂ ಖಾತೆ ಹಂಚಿಕೆಯಿಂದ ಹೈರಾಣಾಗಿರುವ ಸಮ್ಮಿಶ್ರ ಸರ್ಕಾರದಲ್ಲಿ ಇದೀಗ ಕರ್ನಾಟಕ ಲೋಕಸಭಾ ಆಯೋಗ (ಕೆಪಿಎಸ್‍ಸಿ )ದ ಅಧ್ಯಕ್ಷ ಸ್ಥಾನಕ್ಕೆ [more]

ಬೆಂಗಳೂರು

ಪ್ರಧಾನಿ ಮೋದಿಯವರಿಂದ ರೈತರಿಗೆ ಹೊಸ ವರ್ಷದ ಭರ್ಜರಿ ಗಿಫ್ಟ್, ಉದ್ದೇಶಿತ ಯೋಜನೆಯನ್ನು ಕರ್ನಾಟಕದಿಂದಲೇ ಪ್ರಾರಂಭ

ಬೆಂಗಳೂರು,ಡಿ.29- ಅನ್ನದಾತನಿಗೆ ಹೊಸ ವರ್ಷದ ಭರ್ಜರಿ ಗಿಫ್ಟ್ ನೀಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉದ್ದೇಶಿತ ಯೋಜನೆಯನ್ನು ಕರ್ನಾಟಕದಿಂದಲೇ ಪ್ರಾರಂಭಿಸಲು ಮುಂದಾಗಿದ್ದಾರೆ. ಸದ್ಯದಲ್ಲೇ ಬೆಂಗಳೂರು ಇಲ್ಲವೇ [more]

ಬೆಂಗಳೂರು

ಭಾರಿ ಭ್ರಷ್ಟಾಚಾರ ಆರೋಪದ ಹಿನ್ನಲೆ ವಿಧಾನಸಭೆ ಕಾರ್ಯದರ್ಶಿ ಅವರ ಅಮಾನತು

ಬೆಂಗಳೂರು,ಡಿ.29-ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ವಿಧಾನಸಭೆಯ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಎಸ್.ಮೂರ್ತಿ ನಡೆಸಿರುವ ಭ್ರಷ್ಟಾಚಾರ [more]

ಬೆಂಗಳೂರು

ಎಲ್ಲ ಸಂಸ್ಥೆಗಳಿಗೂ ಭದ್ರತೆಯ ಅವಶ್ಯಕತೆಯಿದೆ, ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ

ಬೆಂಗಳೂರು, ಡಿ.29- ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲ ಸಂಸ್ಥೆಗಳಿಗೂ ಭದ್ರತೆ ಅವಶ್ಯಕತೆ ಇದೆ.ಇದರಿಂದ ಸಮಾಜದಲ್ಲಾಗುವ ತೊಂದರೆಗಳನ್ನು ತಪ್ಪಿಸಲು ಸಾಧ್ಯ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಇಂದಿಲ್ಲಿ ಅಭಿಪ್ರಾಯಪಟ್ಟರು. ಕರ್ನಾಟಕ [more]

ಬೆಂಗಳೂರು

ಕೇವಲ ಜಾತಿ ಕಾರಣಕ್ಕಾಗಿ ನನ್ನನ್ನು ಅಮಾನತು ಮಾಡಲಾಗಿದೆ, ಅಮಾನತ್ತಾಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ

ಬೆಂಗಳೂರು,ಡಿ.29-ನಾನು ಯಾವುದೇ ತಪ್ಪು ಮಾಡದಿದ್ದರೂ ಕೇವಲ ಜಾತಿ ಕಾರಣಕ್ಕಾಗಿ ನನ್ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಸರ್ಕಾರದ ಈ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಸೇವೆಯಿಂದ ಅಮಾನತ್ತಾಗಿರುವ ವಿಧಾನಸಭೆಯ ಕಾರ್ಯದರ್ಶಿ [more]