ಬೆಂಗಳೂರು

ದೆಹಲಿಯ ಹೋಟೆಲ್ ವೊಂದರಲ್ಲಿ ಪ್ರತ್ಯಕ್ಷರಾದ ರಮೇಶ್ ಜಾರಕಿಹೊಳಿ ಮತ್ತು ಅವರ ಕುಟುಂಬ

ಬೆಂಗಳೂರು,ಡಿ.29-ಸಚಿವ ಸ್ಥಾನದಿಂದ ಕೋಕ್ ನೀಡಿದ ಮೇಲೆ ಮುನಿಸಿಕೊಂಡು ಕಳೆದ ಐದು ದಿನಗಳಿಂದ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ [more]

ಬೆಂಗಳೂರು

ಮಧುಕರ್ ಶೆಟ್ಟಿ ನಿಧನದಿಂದ ಖಡಕ್ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್

ಬೆಂಗಳೂರು, ಡಿ.29-ರಾಜ್ಯ ಕಂಡ ಅತ್ಯಂತ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನದಿಂದ ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ನಗರ ಪೊಲೀಸ್ ಆಯುಕ್ತ [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಡಿ.29-ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್‍ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು, ನೇರ ನಡೆ, ನುಡಿಗಳಿಂದ ಜನಪ್ರಿಯರಾಗಿದ್ದರು.ಅವರ ಅಕಾಲಿಕ ನಿಧನ [more]

ಬೆಂಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ

ಬೆಂಗಳೂರು, ಡಿ.29-ಹಿರಿಯ ಐಪಿಎಸ್ ಅಧಿಕಾರಿ ಮಧುಕರ್‍ಶೆಟ್ಟಿ ಅವರ ಅಂತ್ಯಸಂಸ್ಕಾರವನ್ನು ಅವರ ಹುಟ್ಟೂರಾದ ಕುಂದಾಪುರದಲ್ಲಿ ಸಕಲ ಸರ್ಕಾರಿ ಹಾಗೂ ಪೊಲೀಸ್ ಗೌರವಾದರಗಳೊಂದಿಗೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಯಲಹಂಕದ ಪೊಲೀಸ್ [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಕೆಪಿಸಿಸಿ ಕಾರ್ಯದರ್ಶಿ ಡಾ.ಆನಂದ್ ಕುಮಾರ್

ಬೆಂಗಳೂರು, ಡಿ.29-ದಕ್ಷ, ಪ್ರಾಮಾಣಿಕ, ಹಿರಿಯ ಐಪಿಎಸ್ ಅಧಿಕಾರಿ ಮಧುಕರ್‍ಶೆಟ್ಟಿ ಅವರ ಅಕಾಲಿಕ ನಿಧನಕ್ಕೆ ಕೆಪಿಸಿಸಿ ಕಾರ್ಯದರ್ಶಿ ಡಾ.ಆನಂದ್‍ಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಗೆ ತಮ್ಮನ್ನು [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು, ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.29-ಖಡಕ್ ಐಪಿಎಸ್ ಅಧಿಕಾರಿ ಮಧುಕರ್‍ಶೆಟ್ಟಿ ಅವರ ಸಾವು ಸ್ವಾಭಾವಿಕವೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಹೇಳಿದರು. [more]

ಬೆಂಗಳೂರು

ಜ.3ರಂದು ಬಡ ರೈತರಿಗೆ ಸಾಗುವಳಿ ಚೀಟಿ ನೀಡಲು ಒತ್ತಾಯಿಸಿ ರೈತ ಸಂಘದಿಂದ ಸಿ.ಎಂ. ಮನೆ ಮುಂದೆ ಪ್ರತಿಭಟನೆ

ಬೆಂಗಳೂರು, ಡಿ.29-ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ 18 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ರೈತರಿಗೆ ಸಾಗುವಳಿ ಚೀಟಿಗಾಗಿ ಅರ್ಜಿ ಹಾಕಲು [more]

ಬೆಂಗಳೂರು

ಕಗ್ಗದಾಸಪುರದಲ್ಲಿ ವಿಶೇಷವಾಗಿ ಆಚರಿಸಿದ ರಾಷ್ಟ್ರಕವಿ ಕುವೆಂಪು ಮತ್ತು ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನಾಚರಣೆ

ಬೆಂಗಳೂರು, ಡಿ.29- ವಿಶ್ವಮಾನವ ಕುವೆಂಪು ಹಾಗೂ ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಸರ್ ಸಿ.ವಿ.ರಾಮನ್‍ನಗರ ವಿಧಾನಸಭಾ ಕ್ಷೇತ್ರದ ಕಗ್ಗದಾಸಪುರದ ಸರ್ಕಾರಿ ಶಾಲೆಯಲ್ಲಿ ವಿಶೇಷವಾಗಿ [more]

ಬೆಂಗಳೂರು

ವಿಶ್ವೆ ಒಂದು ಕುಟುಂಬ ಮತ್ತು ಎಲ್ಲರೂ ಒಂದೇ ಎಂಬ ಕುವೆಂಪು ಅವರ ಮಾತಿನಂತೆ ಬಾಳ್ವೆ ನಡೆಸಿದರೆ ಸಂಘರ್ಷವೇ ಇರುವುದಿಲ್ಲ

ಬೆಂಗಳೂರು, ಡಿ.29- ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ವಿಶ್ವವೆ ಒಂದು ಕುಟುಂಬ, ನಾವೆಲ್ಲರೂ ಒಂದೇ ಎಂಬ ಉದಾತ್ತ ಭಾವನೆಯಿಂದ ಬಾಳ್ವೆ ನಡೆಸಿದರೆ ಜಗತ್ತಿನಲ್ಲಿ ಸಂಘರ್ಷವೇ ಏರ್ಪಡುವುದಿಲ್ಲ ಎಂದು [more]

ರಾಜಕೀಯ

ಜ.3ರಂದು ಸಾವಿತ್ರಿ ಬಾಯಿಪುಲೆ ಜನ್ಮ ಜಯಂತಿ ಪ್ರಯುಕ್ತ ಗಾಂಧಿಭವನದಲ್ಲಿ ವಿಚಾರ ಸಂಕಿರಣ

ಬೆಂಗಳೂರು, ಡಿ.29- ಸಾವಿತ್ರಿ ಬಾಯಿಫುಲೆ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜ.3ರಂದು ಗಾಂಧಿ ಭವನದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಸಾರ್ವಜನಿಕರ ಅಹವಾಲುಗಳನ್ನು ಯಾವುದೇ ಕಾರಣಕ್ಕೂ ತಡೆಹಿಡಿಯಬೇಡಿ, ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು, ಡಿ.29- ಯಾವುದೇ ಕಾರಣಕ್ಕೂ ಸಾರ್ವಜನಿಕರ ಅಹವಾಲುಗಳನ್ನು ತಡೆಹಿಡಿಯಬೇಡಿ ಎಂದು ಅಧಿಕಾರಿಗಳಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸೂಚಿಸಿದರು. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಬ್ಯಾಂಕರ್ಸ್‍ಗಳ ಪ್ರಗತಿ [more]

ರಾಜ್ಯ

ಋಣಮುಕ್ತ ಪ್ರಮಾಣ ಪತ್ರ ವಿತರಣೆ ಸರಕಾರದ ಮೇಲೆ ವಿಶ್ವಾಸವಿಡಿ : ಎಚ್.ಡಿ.ಕುಮಾರಸ್ವಾಮಿ

ಬಾಗಲಕೋಟೆ: ಡಿಸೆಂಬರ 28 ,ಸಾಲಮನ್ನಾ ಹೆಸರಿನಲ್ಲಿ ಸ್ನೇಹಿತರಾದ ವಿರೋಧ ಪಕ್ಷದವರು ರೈತರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತಿದ್ದು ನಾನು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿದಂತೆ ಸಾಲ ಮನ್ನಾದ ದಿಟ್ಟ [more]

ಬೆಳಗಾವಿ

ಯಾರ ಸಂಪರ್ಕಕ್ಕೂ ಸಿಗದ ಮಾಜಿ ಸಚಿವ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ,ಡಿ.28- ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವರಮೇಶ್ ಜಾರಕಿಹೊಳಿಯವರ ಸಂಪರ್ಕಕ್ಕೆ ಕಾಂಗ್ರೆಸ್ ಮುಖಂಡರು ಹರಸಾಹಸ ನಡೆಸಿದ್ದಾರೆ. ಯಾರ ಕೈಗೂ ಸಿಗದ ರಮೇಶ್ [more]

ಬೆಳಗಾವಿ

ಜಾರಕಿಹೊಳಿ ಸಹೋದರರ ಅಪ್ತ ಶಾಸಕ ಮಹಾಂತೇಶ್‍ ಕೌಜಲಗಿ ಅವರಿಂದ ಮಾಜಿ ಸಿ.ಎಂ.ಸಿದ್ದರಾಮಯ್ಯ ಭೇಟಿ

ಬೆಳಗಾವಿ, ಡಿ.28- ಜಾರಕಿಹೊಳಿ ಸಹೋದರರ ಆಪ್ತ ಶಾಸಕ ಎಂದು ಗುರುತಿಸಿಕೊಂಡಿರುವ ಮಹಾಂತೇಶ್‍ ಕೌಜಲಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಇಂದು ಭೇಟಿಯಾಗಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರುತಮ್ಮ [more]

ಬೆಂಗಳೂರು

ಕೊನೆಗೂ ಶಮನಗೊಂಡ ಖಾತೆ ಹಂಚಿಕೆ ವಿಷಯ

ಬೆಂಗಳೂರು, ಡಿ.28-ಖಾತೆ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಬಿಕ್ಕಟ್ಟು ಕೊನೆಗೂ ಶಮನಗೊಂಡಿದೆ.ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಿಕ್ಕಟ್ಟು ಬಗೆಹರಿಸುವಲ್ಲಿ ಯಶಸ್ವಿಯಾಗುವುದರ ಜೊತೆಗೆ ತಮ್ಮ [more]

ಬೆಂಗಳೂರು

ವಲಸೆ ಬಂದ ಮತ್ತು ಮೂಲ ಕಾಂಗ್ರೇಸ್ಸಿಗರ ಶೀತಲ ಸಮರ

ಬೆಂಗಳೂರು, ಡಿ.28-ಬಹುದಿನಗಳಿಂದ ಮುಗುಮ್ಮಾಗಿದ್ದ ವಲಸೆ-ಮೂಲ ಕಾಂಗ್ರೆಸ್ಸಿಗರ ನಡುವಿನ ಶೀತಲ ಸಮರ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ, ಪುನಾರಚನೆ, ಖಾತೆ ಹಂಚಿಕೆ ವಿಷಯದಲ್ಲಿ ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗಿದ್ದು, ವಲಸಿಗರ [more]

ಬೆಂಗಳೂರು

ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ, ಜ.3ರಂದು ಜೆಡಿಎಸ್ ಪಕ್ಷದ ಪ್ರಮುಖರ ಸಭೆ

ಬೆಂಗಳೂರು, ಡಿ.28- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಪ್ರಮುಖರ ಸಭೆಯು ಜ.3ರಂದು ನಡೆಯಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ [more]

ಬೆಂಗಳೂರು

ಹೊಸ ವರ್ಷಾಚರಣೆಗೆ ಶ್ರೀರಾಮ ಸೇನೆಯಿಂದ ವಿರೋಧ

ಬೆಂಗಳೂರು, ಡಿ.28- ಪಾಶ್ಚಿಮಾತ್ಯರನ್ನು ಅನುಕರಣೆ ಮಾಡಿ ಜನವರಿ 1ರಂದು ಆಚರಣೆ ಮಾಡುವ ಹೊಸ ವರ್ಷಾಚರಣೆಯನ್ನು ಶ್ರೀರಾಮಸೇನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ಬೆಂಗಳೂರು ನಗರ ಘಟಕದ ಅಧ್ಯಕ್ಷ ವಿನಯ್‍ಗೌಡ [more]

ಬೆಂಗಳೂರು

ಸರ್ಕಾರಿ ಶಾಲೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು

ಬೆಂಗಳೂರು, ಡಿ.28-ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳನ್ನು ಕೂಡಲೇ ಪರಿಶೀಲಿಸಿ ಶೀಘ್ರವೇ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು ಅಧಿಕಾರಿಗಳಿಗೆ [more]

ಬೆಂಗಳೂರು

ಸಿಎಜಿ ವರದಿಯಿಂದ ಬಯಲಾದ ಬಿಬಿಎಂಪಿಯ ಬೃಹತ್ ಭ್ರಷ್ಟಾಚಾರ

ಬೆಂಗಳೂರು, ಡಿ.28- ಅಬ್ಬಬ್ಬಾ ಇದೊಂದು ಖತರ್ನಾಕ್ ಐಡಿಯಾ… ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಬೃಹತ್ ಭ್ರಷ್ಟಾಚಾರವೊಂದು ಸಿಎಜಿ ವರದಿಯಿಂದ ಬಯಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಆರೋಗ್ಯಾಧಿಕಾರಿಯಾಗಿದ್ದ ಸುರೇಶ್ [more]

ಬೆಂಗಳೂರು

ಗೃಹ ಸಚಿವ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದ ಪರಮೇಶ್ವರ್ ಅವರಿಂದ ಈ ಖಾತೆಯನ್ನು ತೆಗೆಯಬಾರದಿತ್ತು, ಸಚಿವ ರೇವಣ್ಣ

ಬೆಂಗಳೂರು, ಡಿ.28- ಗೃಹ ಸಚಿವ ಸ್ಥಾನವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದ ಪರಮೇಶ್ವರ್ ಅವರಿಂದ ಈ ಖಾತೆಯನ್ನು ತೆಗೆಯಬಾರದಿತ್ತು. ಉಪಮುಖ್ಯಮಂತ್ರಿಯಾದ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸಹಿಸುತ್ತಿಲ್ಲ ಎಂದರೆ ನಾವೇನು [more]

ಬೆಂಗಳೂರು

ನೂತನವಾಗಿ ಆಯ್ಕೆಯಾಗಿರುವ ನಾಲ್ವರು ಐಪಿಎಸ್ ಅಧಿಕಾರಿಗಳಗೆ ಸ್ಥಳ ನಿಯೋಜಿಸಿದ ರಾಜ್ಯ ಸರ್ಕಾರ

ಬೆಂಗಳೂರು,ಡಿ.28-ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಕೇಡರ್‍ನ ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯ ಹಂಪಿ ಉಪ ವಿಭಾಗದ ಸಹಾಯಕ ಪೊಲೀಸ್ [more]

ಬೆಂಗಳೂರು

ಕೇಸರಿ ಪಾಳ್ಯದ ಮಾತಿನ ಪ್ರಕಾರ ಯಾವುದೇ ಸಂದರ್ಭದಲ್ಲೂ ಅಮಿತ್ ಷಾ ಬೇಟಿಯಾಗಲಿರುವ ರಮೇಶ್ ಜಾರಕಿಹೊಳಿ

ಬೆಂಗಳೂರು,ಡಿ.28-ಸಚಿವ ಸ್ಥಾನ ಕಳೆದುಕೊಂಡು ಪಕ್ಷದ ವಿರುದ್ಧ ಸಡ್ಡು ಹೊಡೆದಿರುವ ಮಾಜಿ ಸಚಿವ ಹಾಗೂ ಬೆಳಗಾವಿಯ ಸಾಹುಕಾರ ಎಂದೇ ಕರೆಯುವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]

ಬೆಂಗಳೂರು

ಜ.15ರಿಂದ ಮೈಸೂರು-ಬೆಂಗಳೂರು ನಡುವಿನ ಹತ್ತು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ, ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು,ಡಿ.28- ಮೈಸೂರು-ಬೆಂಗಳೂರು ನಡುವಿನ ಹತ್ತು ಪಥದ ರಾಷ್ಟ್ರೀಯ ಹೆದ್ದಾರಿಯ ಪೂರ್ಣ ಪ್ರಮಾಣದ ಕಾಮಗಾರಿಯನ್ನು ಜ.15ರಿಂದ ಆರಂಭಿಸಲಾಗುವುದು ಎಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ, ಸ್ಪರ್ಧಿಸುವ ಅಭ್ಯರ್ಥಿಗಳ ಸಂಭವನೀಯ ಪಟ್ಟಿ

ಬೆಂಗಳೂರು,ಡಿ.28- ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿರುವ ಬಿಜೆಪಿ ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಬಿಜೆಪಿ ರಾಷ್ಟ್ರೀಯ [more]