ಅರುಣಾಚಲ: 6 ಜೆಡಿಯು, ಪಿಪಿಎ ಶಾಸಕ ಬಿಜೆಪಿಗೆ
ಇಟಾನಗರ: ಅರುಣಾಚಲಪ್ರದೇಶದಲ್ಲಿ ಸಂಯುಕ್ತ ಜನತಾದಳಕ್ಕೆ ಮಹತ್ವದ ಹಿನ್ನಡೆಯಾಗಿದ್ದು ಅದರ ಏಳು ಶಾಸಕರ ಪೈಕಿ ಆರು ಮಂದಿ ಆಡಳಿತಾರೂಢ ಬಿಜೆಪಿಗೆ ತಮ್ಮ ನಿಷ್ಠೆ ವ್ಯಕ್ತಪಡಿಸಿರುವುದಾಗಿ ರಾಜ್ಯ ವಿಧಾನಸಭೆಯ ಮಾಹಿತಿ [more]
ಇಟಾನಗರ: ಅರುಣಾಚಲಪ್ರದೇಶದಲ್ಲಿ ಸಂಯುಕ್ತ ಜನತಾದಳಕ್ಕೆ ಮಹತ್ವದ ಹಿನ್ನಡೆಯಾಗಿದ್ದು ಅದರ ಏಳು ಶಾಸಕರ ಪೈಕಿ ಆರು ಮಂದಿ ಆಡಳಿತಾರೂಢ ಬಿಜೆಪಿಗೆ ತಮ್ಮ ನಿಷ್ಠೆ ವ್ಯಕ್ತಪಡಿಸಿರುವುದಾಗಿ ರಾಜ್ಯ ವಿಧಾನಸಭೆಯ ಮಾಹಿತಿ [more]
ಶ್ರೀನಗರ :ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ನಡೆದ ಮೊದಲ ಸ್ಥಳೀಯ ಚುನಾವಣೆಯಲ್ಲಿ ಜನರು ಭಾರತ ಸರಕಾರ ವಿರುದ್ಧದ ಎಲ್ಲ ಅಪಪ್ರಚಾರಗಳ ಹೊರತಾಗಿಯೂ ಅತ್ಯುತ್ಸಾಹದಿಂದ ಭಾಗಹಿಸಿದರು.ಇದೀಗ [more]
ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಡಿ.25ರಂದು ರಾಜ್ಯಾದ್ಯಂತ `ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿದೆ [more]
ಶ್ರೀನಗರ: 370ನೇ ವಿ ರದ್ದು ಬಳಿಕ ಮೊದಲ ಬಾರಿಗೆ ನಡೆದ ಜಮ್ಮು ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, 75 ಕ್ಷೇತ್ರಗಳಲ್ಲಿ [more]
ತಿರುವನಂತಪುರಂ: ಕೇರಳದಲ್ಲಿ ಡಿ.8,10,14ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಲವು ರಾಜಕೀಯ ತಿರುವುಗಳು ಗೋಚರಿಸಿವೆ.ಈ ಬಾರಿ ಬಿಜೆಪಿ ಪ್ರಬಲ ಶಕ್ತಿಯಾಗುವುದನ್ನು ಹೇಗಾದರೂ ಮಾಡಿ ತಡೆಯಬೇಕೆಂದು ಸಿಪಿಎಂ ನೇತೃತ್ವದ [more]
ಮೈಸೂರು: ಕಾಂಗ್ರೆಸ್ ನಾಯಕರು ಅಕಾರಕ್ಕಾಗಿ ನಡೆಸುವ ಗೂಂಡಾಗಿರಿ ಹಾಗೂ ಭ್ರಷ್ಟಾಚಾರದ ಸಂಸ್ಕøತಿಯಿಂದಾಗಿ ಜನರು ಆ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ಅವನತಿ ಹೊಂದುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]
ಹೊಸದಿಲ್ಲಿ: ರೈತರ ಪ್ರತಿಭಟನಾ ಕಣದಲ್ಲಿ ಮುಂಚೂಣಿಯಲ್ಲಿದ್ದುಕೊಂಡು, ತಾನು ಬಡ ಸಂತ್ರಸ್ತ ರೈತನೆಂದು ಬಿಂಬಿಸುತ್ತಿರುವ `ರೈತ ನಾಯಕ ‘ ವಿ.ಎಂ.ಸಿಂಗ್ ವಾಸ್ತವದಲ್ಲಿ ಆಗರ್ಭ ಸಿರಿವಂತ ಕಾಂಗ್ರೆಸ್ ನಾಯಕ. ಈ [more]
ಕೋಲ್ಕೋತಾ: ಬಿಜೆಪಿ ನಾಯಕ ಕೈಲಾಶ್ ವಿಜಯವಾರ್ಗಿಯ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಲಾಗಿದ್ದು, ಬುಲೆಟ್ ನಿರೋಧಕ ಕಾರು ನೀಡಲಾಗಿದೆ. ಕಳೆದ ಗುರುವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ [more]
ಕೋಲ್ಕತ್ತ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಮೇಲೆ ಕಲು ್ಲತೂರಾಟ ನಡೆದಿದ್ದ ಬೆನ್ನಲ್ಲೇ, ಶನಿವಾರ ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತನನ್ನು ತೃಣಮೂಲ ಕಾಂಗ್ರೆಸ್ [more]
ಮಂಗಳೂರು: ಭಾರತೀಯ ಜನತಾ ಪಾರ್ಟಿ ಚುನಾವಣಾ ಸಂದರ್ಭ ಘೋಷಿಸಿದಂತೆ ಹಾಗೂ ಇತ್ತೀಚೆಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯಿಸಿದಂತೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಗೆ ವಿಧಾನಸಭೆಯ ಅನುಮೋದನೆ ಪಡೆದಿದೆ. [more]
ಕೋಲ್ಕತ್ತ: ಪಶ್ಚಿಮ ಬಂಗಾಳದ ಡೈಮಂಡ್ ಬಂದರಿನಲ್ಲಿ ಗುರುವಾರ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟಕ್ಕೆ ಕೈಲಾಶ್ ವಿಜಯವರ್ಗೀಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ಗಾಯಗೊಂಡಿದ್ದಾರೆ. ಅಲ್ಲದೆ, ಬಿಜೆಪಿ ಅಧ್ಯಕ್ಷ [more]
ಜೈಪುರ:ರಾಜಸ್ತಾನದಲ್ಲಿ ನ.23,27,ಡಿ.1 ಮತ್ತು 5ರಂದು ನಾಲ್ಕು ಹಂತಗಳಲ್ಲಿ ನಡೆದ ಪಂಚಾಯತ್ ಸಮಿತಿ , ಜಿಲ್ಲಾ ಪರಿಷತ್ ಚುನಾವಣೆಗಳಲ್ಲಿ ಪ್ರತಿಪಕ್ಷ ಬಿಜೆಪಿ ಜಯಭೇರಿ ಬಾರಿಸಿದ್ದು, ಆಳುವ ಕಾಂಗ್ರೆಸಿಗೆ ಭಾರೀ [more]
ಚಿಕ್ಕಮಗಳೂರು: ಕೇಂದ್ರದ ವಿವಿಧ ಕೃಷಿ ಮಸೂದೆಗಳ ವಿರುದ್ಧ ರಾಷ್ಟ್ರಾದ್ಯಂತ ನಡೆಯುತ್ತಿರುವ ಭಾರತ್ ಬಂದ್ ಕೇವಲ ರಾಜಕೀಯ ಪ್ರೇರಿತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವಿರೋಸುವ [more]
ಬೆಂಗಳೂರು: ಚಳಿಗಾಲದ ಅವೇಶನಕ್ಕೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಗ್ರಾಮ ಪಂಚಾಯತಿ ಚುನಾವಣೆಯ ತಯಾರಿಯೂ ಜೋರಾಗಿದ್ದು, ಡಿ.7 ರ ಸೋಮವಾರದಿಂದಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆ ಶುರುವಾಗಲಿದೆ. [more]
ವಾಷಿಂಗ್ಟನ್: ಟಿಬೆಟ್‍ಗೆ ಬೇರೆ ಯಾವ ರಾಷ್ಟ್ರದ ನಾಯಕರಿಗೂ ಪ್ರವೇಶ ನೀಡದೇ, ಟಿಬೆಟ್ ಕಾಯ್ದೆ ಅನ್ವಯ ಹಲವಾರು ವರ್ಷಗಳಿಂದ ಸರ್ವಾಕಾರ ಮರೆಯುತ್ತಿರುವ ಚೀನಾ ವಿರುದ್ಧ ಕಾನೂನು ತರುವಂತೆ ಅಮೆರಿಕ [more]
ಹೊಸದಿಲ್ಲಿ: ಬಿಜೆಪಿ ಸದಾ ರೈತರ ಒಳಿತನ್ನೇ ಹಾರೈಸುವ ಪಕ್ಷ ಮತ್ತು ರೈತ ರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವ ಪಕ್ಷ. ತಾನು ಹಾಗೂ ತನ್ನ ಪಕ್ಷ ಸದಾ ರೈತರ [more]
ಕೋಲಾರ: ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಗ್ರಾಪಂ ನಿರ್ಮಾಣಕ್ಕೆ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು. ಕೇಂದ್ರ, ರಾಜ್ಯ ಸರ್ಕಾರದ ಜನಪರ ಕಾರ್ಯವನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು [more]
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಹಾಗೂ ಓವೈಸಿಯ ಎಐಎಂಐಎಂ ಮೈತ್ರಿ ಆಡಳಿತ ನಿಜಾಮ್ ಹಾಗೂ ನವಾಬ್ ಆಳ್ವಿಕೆ ಸೃಷ್ಟಿಸಿದ್ದು, ಬಿಜೆಪಿ ಈ ಬಾರಿ ನಿಜಾಮ ಸಂಸ್ಕøತಿಯಿಂದ [more]
ಚಿಕ್ಕಬಳ್ಳಾಪುರ: ಕಟೀಲ್‍ಗೆ ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ರಾಜಕೀಯ ಸರ್ವಜ್ಞ, ಅಂತಹ ಮಹಾನ್ ಜ್ಞಾನಿ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ [more]
ಕೋಲ್ಕತ್ತಾ: ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಶೀಘ್ರ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗೆ ಶಿಫಾರಸು ಮಾಡುವ ಸಾಧ್ಯತೆಗಳು ಬಲವಾಗಿವೆ. ತೃಣಮೂಲ ಕಾಂಗ್ರೆಸ್‍ನಲ್ಲಿ ಭಿನ್ನರ ಅಪಸ್ವರ ತಾರಕಕ್ಕೇರಿರುವಂತೆಯೇ, ಬಿಜೆಪಿ ಸಂಸದ [more]
ಕೋಲ್ಕತಾ: ಪಶ್ಚಿಮಬಂಗಾಲದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಗೆ ಮುನ್ನವೇ ಆಳುವ ತೃಣಮೂಲ ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಉಂಟಾಗಿದ್ದು, ಪ್ರಭಾವಿ ಮತ್ತು ಜನಪ್ರಿಯ ನಾಯಕರಾಗಿರುವ ಸಾರಿಗೆ ಸಚಿವ ಸುವೇಂದು ಅಕಾರಿ [more]
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ [more]
ಕೋಲ್ಕತ:ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ತನಗೆ ಭಾರೀ ಸವಾಲಾಗಿರುವುದರಿಂದ ತೀವ್ರ ಹತಾಶೆಗೀಡಾಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದೀಗ ಬಿಜೆಪಿ ಹೊರಗಿನವರ ಪಕ್ಷ, ಪ.ಬಂ.ದಲ್ಲಿ ಬಿಜೆಪಿಗೆ ಇಲ್ಲ ಅವಕಾಶ [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಸಿಬಿಐ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ ವೇಳೆ ಇವರ ಆಪ್ತರೊಬ್ಬರು ಸಿಬಿಐ [more]
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಬಿಜೆಪಿ ಸೇರಿದವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಅವರು ದೆಹಲಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ