ಕೆಸಿ ವ್ಯಾಲಿಯಿಂದ ಮಹದೇವಪುರ ವಿಧಾನಸಭಾ ಕ್ಷೇತ್ರದ ಕೆರೆಗಳಿಗೂ ನೀರು, ಸಚಿವ ಸಿ.ಎಸ್.ಪುಟ್ಟರಾಜು
ಬೆಳಗಾವಿ(ಸುವರ್ಣಸೌಧ), ಡಿ.13- ಕೆಸಿ ವ್ಯಾಲಿಯಿಂದ ಕೋಲಾರ-ಚಿಕ್ಕಬಳ್ಳಾಪುರ ಕೆರೆಗಳಿಗೆ ಸಂಸ್ಕರಿಸಿದ ನೀರು ಸರಬರಾಜು ಮಾಡುವಾಗ ಮಹದೇವಪುರ ವಿಧಾನಸಭಾ ಕ್ಷೇತ್ರದ ಕೆರೆಗಳ ಭರ್ತಿಗೂ ಕ್ರಮ ಕೈಗೊಳ್ಳುವುದಾಗಿ ಸಣ್ಣ ನೀರಾವರಿ ಸಚಿವ [more]




