ಬೆಂಗಳೂರು

ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿಗಳು ಮತ್ತು ನೌಕರರುಗಳಿಗೆ ಥ್ರೋಬಾಲ್ ಪಂದ್ಯಾವಳಿ ಆಯೋಜನೆ

ಬೆಂಗಳೂರು ನ.30- ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿ ಮತ್ತು ನೌಕರರುಗಳಿಗೆ ನಾಳೆ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಮಲ್ಲೇಶ್ವರಂ ಆಟದ [more]

ಬೆಂಗಳೂರು

ಮೆಟ್ರೋಗೆ ಕೆಂಪೇಗೌಡರ ಹೆಸರು ಇಡುವಂತೆ ಒತ್ತಾಯ

ಬೆಂಗಳೂರು,ನ.30- ನಮ್ಮ ಮೆಟ್ರೋಗೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವಂತೆ ಕುವೆಂಪು ನಗರ ಒಕ್ಕಲಿಗರ ಜಾಗೃತಿ ವೇದಿಕೆ ಒತ್ತಾಯಿಸಿದೆ. ಬೆಂಗಳೂರು ಕಟ್ಟಿ ಬೆಳೆಸಿದಂತಹ ನಾಡ ದೊರೆ ಕೆಂಪೇಗೌಡರ [more]

ಬೆಂಗಳೂರು

ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ, ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು,ನ.30- ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ. ನನ್ನ ತೇಜೋವಧೆ ಮಾಡಲು ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ [more]

ಬೆಂಗಳೂರು

ಸಂವಿಧಾನ ಕೊಟ್ಟಿದ್ದೇ ಕಾಂಗ್ರೇಸ್,ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ನ.30-ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುತ್ತಾರೆ.ಆದರೆ ಸಂವಿಧಾನ ಕೊಟ್ಟಿದ್ದೇ ಕಾಂಗ್ರೆಸ್. ಇದನ್ನು ಹೇಳುವ ನೈತಿಕತೆ ಬಿಜೆಪಿಯವರಿಗೆ ಎಲ್ಲಿದೆ.ಅವರು ಏನು ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ [more]

ಬೆಂಗಳೂರು

ಕರ್ನಾಟಕ ಮತ್ತು ಅಮೆರಿಕಾ ನಡುವಿನ ವಾಣಿಜ್ಯ ಸಂಬಂಧ ಬಲವರ್ಧನೆ ಒತ್ತು

ಬೆಂಗಳೂರು, ನ.30- ಕರ್ನಾಟಕ ಮತ್ತು ಅಮೆರಿಕದ ನಡುವಿನ ವಾಣಿಜ್ಯ ಸಂಬಂಧ ಬಲವರ್ಧನೆ ಬಗ್ಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ದುಂಡುಮೇಜಿನ [more]

ಬೆಂಗಳೂರು

ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಕನ್ನಡವನ್ನು ಸಜ್ಜುಗೊಳಿಸುವ ಕೆಲಸವಾಗಬೇಕು ಕಾಸಿಯಾ ಅಧ್ಯಕ್ಷರ ಹೇಳಿಕೆ

ಬೆಂಗಳೂರು, ನ.30- ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡದ ಬಗ್ಗೆ ಇಂದು ಮತ್ತು ನಾಳೆಗಳನ್ನು ಅವಲೋಕಿಸುವ ದೃಷ್ಟಿ ಮಹತ್ವದ್ದಾಗಿದೆ.ಕೇವಲ ಭಾವನಾತ್ಮಕ ನೆಲೆಯಲ್ಲೇ ಚಿಂತನೆಗಳು ಮೊಳೆಯದೆ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ [more]

ಬೆಂಗಳೂರು

ಶಾಸಕರು ಎಲ್ಲಿಗೂ ಹೋಗುವುದಿಲ್ಲ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ

ಬೆಂಗಳೂರು ನ.30- ಡಿಸೆಂಬರ್ 10ರೊಳಗೆ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ ಮಾಡಲಾಗುವುದು.ಯಾವ ಶಾಸಕರು ಎಲ್ಲಿಗೂ ಹೋಗುವುದಿಲ್ಲ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಊಹಾಪೊಹ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ [more]

ಬೆಂಗಳೂರು

ಕ್ಷೇತ್ರ ಉಸ್ತುವಾರಿ ಮತ್ತು ಪ್ರಭಾರಿಗಳ ಬದಲಾವಣೆಗೆ ಮುಖಂಡರ ಪಟ್ಟು

ಬೆಂಗಳೂರು,ನ.29-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ರಚಿಸಲಾಗಿದ್ದ ಕ್ಷೇತ್ರ ಉಸ್ತುವಾರಿಗಳು ಮತ್ತು ಪ್ರಭಾರಿಗಳನ್ನು ಬದಲಾವಣೆ ಮಾಡುವಂತೆ ಬಿಜೆಪಿ ಮುಖಂಡರು ಪಟ್ಟು ಹಿಡಿದಿದ್ದಾರೆ. ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ [more]

ಬೆಂಗಳೂರು

ಇಂದಿನಿಂದ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಒಂದುವಾರ ಕೇರಳ ಪ್ರವಾಸ

ಬೆಂಗಳೂರು,ನ.30- ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದಿನಿಂದ ಒಂದು ವಾರ ಕಾಲ ಕೇರಳಕ್ಕೆ ತೆರಳುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ [more]

ಬೆಂಗಳೂರು

ಬಿಜೆಪಿ ಶಾಸಕರಿಂದ ಸಚಿವ ರಮೇಶ್ ಜಾರಕಿಹೊಳಿ ಭೇಟಿ

ಬೆಂಗಳೂರು,ನ.30-ಕಾಂಗ್ರೆಸ್‍ನಲ್ಲಿದ್ದುಕೊಂಡೇ ಆಗಾಗ್ಗೆ ಭಿನ್ನಮತ ಹೊರ ಹಾಕುತ್ತಿರುವ ಸಚಿವ ರಮೇಶ್ ಜಾರಕಿಹೊಳಿಯನ್ನು ಬಿಜೆಪಿ ಶಾಸಕರು ಇಂದು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಾಸಕರಾದ ಸಿದ್ದು ಸವದಿ(ತೆರದಾಳ), [more]

ಬೆಂಗಳೂರು

ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಕಾಂಗ್ರೇಸ್-ಜೆಡಿಎಸ್ ವಲಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ

ಬೆಂಗಳೂರು, ನ.30-ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಖಚಿತವಾಗುತ್ತಿರುವಂತೆ ಕಾಂಗ್ರೆಸ್-ಜೆಡಿಎಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಕಳೆದ ಆರು [more]

ಬೆಂಗಳೂರು

ಅಂಬರೀಶ್ ಹೆಸರಿನಲ್ಲಿ ಮೈಸೂರಿನಲ್ಲಿ ಫಿಲ್ಮ್ ಸಿಟಿ, ನಿರ್ಮಿಸುವಂತೆ ಮಾಜಿ ಸಿ.ಎಂ.ಸಿದ್ದರಾಮಯ್ಯ ಸಲಹೆ

ಬೆಂಗಳೂರು, ನ.30-ಅಂಬರೀಶ್ ಹೆಸರಿನಲ್ಲಿ ಮೈಸೂರಿನಲ್ಲಿ ಫಿಲ್ಮ್‍ಸಿಟಿ ನಿರ್ಮಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಸಂಗ ನಡೆಯಿತು. ನಗರದ [more]

ಬೆಂಗಳೂರು

ಅಂಬರೀಶ್ ಮರೆಯಲಾಗದ ಸ್ನೇಹ ಜೀವಿ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ

ಬೆಂಗಳೂರು, ನ.30- ಅಂಬರೀಶ್ ಅವರು ಗೆಳೆತನಕ್ಕೆ ಕೊಟ್ಟಷ್ಟು ಬೆಲೆಯನ್ನು ಬೇರೆಯಾವುದಕ್ಕೂ ಕೊಟ್ಟಿರಲಿಲ್ಲ. ಅವರೊಬ್ಬ ಮರೆಯಲಾಗದ ಸ್ನೇಹ ಜೀವಿ ಎಂದು ಶ್ರೀ ಆದಿಚುಂಚನಗಿರಿ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ [more]

ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಮತ್ತು ನಾಡಿನ ಜನತೆಗೆ ಧನ್ಯವಾದ ಸಲ್ಲಿಸಿದ ನಟಿ ಸುಮಲತಾ ಅಂಬರೀಶ್

ಬೆಂಗಳೂರು, ನ.30- ರಾಜನಂತೆ ಬದುಕಿದ್ದ ಅಂಬರೀಶ್ ಅವರನ್ನು ರಾಜನಂತೆ ಕಳುಹಿಸಿಕೊಟ್ಟಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ಮತ್ತು ನಾಡಿನ ಜನತೆಗೆ ತುಂಬು ಹೃದಯದ ಧನ್ಯವಾದ ಸಲ್ಲಿಸುವುದಾಗಿ ಹಿರಿಯ ನಟಿ ಸುಮಲತಾ [more]

ಬೆಂಗಳೂರು

ಡಾ.ರಾಜ್ ಕುಮಾರ್ ನಿಧನರಾದಾಗ ಸೂಕ್ತ ಬಂದೋಬಸ್ತ್ ಕೈಗೊಳ್ಲಲು ಸಾಧ್ಯವಾಗಲಿಲ್ಲ ಸಿ.ಎಂ.

ಬೆಂಗಳೂರು, ನ.30- ಡಾ.ರಾಜ್‍ಕುಮಾರ್ ನಿಧನರಾದಾಗ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗದಂತಹ ವಾತಾವರಣ ನಿರ್ಮಾಣವಾಗಿತ್ತು.ಅದರ ಬೆನ್ನಲ್ಲೇ ಕೆಲವು ಗೊಂದಲಗಳು ಉಂಟಾಗಿ ನನ್ನ ಜೀವನದಲ್ಲಿ ನೋವುಂಟು ಮಾಡಿದೆ ಎಂದು [more]

ಬೆಂಗಳೂರು

2019ರಲ್ಲಿ ನಾಲ್ವರು ಐಪಿಎಸ್, 13 ಮಂದಿ ಐಎಎಸ್ ಮತ್ತು 7 ಮಂದಿ ಐಎಫ್ಎಸ್ ಅಧಿಕಾರಿಗಳ ನಿವೃತ್ತಿ

ಬೆಂಗಳೂರು, ನ.30- ಹಿರಿಯ ಐಪಿಎಸ್ ಅಧಿಕಾರಿ ಎಚ್.ಸಿ.ಕಿಶೋರ್‍ಚಂದ್ರ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳು, 13 ಮಂದಿ ಐಎಎಸ್ ಅಧಿಕಾರಿಗಳು ಹಾಗೂ ಏಳು ಮಂದಿ ಐಎಫ್‍ಎಸ್ ಅಧಿಕಾರಿಗಳು 2019ರಲ್ಲಿ [more]

ಬೆಂಗಳೂರು

ಆಡಳಿತಕ್ಕೆ ಚುರುಕು ಮುಟ್ಟಿಸುವ ಹಿನ್ನಲೆಯಲ್ಲಿ 11 ಐಎಎಸ್ ವರ್ಗಾವಣೆ

ಬೆಂಗಳೂರು, ನ.30-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಸಾರಿಗೆ, ಶಿಕ್ಷಣ, ಇಂಧನ ಇಲಾಖೆ ಸೇರಿದಂತೆ ಹಲವು ಇಲಾಖೆಗಳ 11 ಐಎಎಸ್ ಅಧಿಕಾರಿಗಳನ್ನಿ ವರ್ಗಾವಣೆ ಮಾಡಿದ್ದಾರೆ. [more]

ರಾಷ್ಟ್ರೀಯ

ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ನವದೆಹಲಿ: ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ, ಮೊದಲು ಅವರ ಸಮಸ್ಯೆ ಬಗೆಹರಿಸುವತ್ತ ಸರ್ಕಾರ ಗಮನ ಹರಿಸಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು [more]

ಬೆಂಗಳೂರು

ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಜೊತೆಗೆ ಮತ್ತೊಂದು ಆರೋಪ

ಬೆಂಗಳೂರು, ನ.29-ಅಕ್ರಮ ಆಸ್ತಿ ಹೊಂದಿದ್ದ ಆರೋಪದಲ್ಲಿ ಎಸಿಬಿಯಿಂದ ದಾಳಿಗೊಳಗಾಗಿ ಅಮಾನತಿನಲ್ಲಿರುವ ಬಿಡಿಎ ಅಧಿಕಾರಿಗಳಾದ ಗೌಡಯ್ಯ ಹಾಗೂ ಟಿ.ಆರ್.ಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆದಾಯ ತೆರಿಗೆ ಇಲಾಖೆ [more]

ಬೆಂಗಳೂರು

ಕಡಲೇಕಾಯಿ ಪರಿಷೆಗೆ ದಿನಗಣನೆ ಪ್ರಾರಂಭ

ಬೆಂಗಳೂರು, ನ.29 -ಇತಿಹಾಸ ಪ್ರಸಿದ್ಧ ಕಡಲೇಕಾಯಿ ಪರಿಷೆಗೆ ದಿನಗಣನೆ ಪ್ರಾರಂಭವಾಗಿದ್ದು, ಈ ಬಾರಿಯ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಿರಲು ತೀರ್ಮಾನಿಸಲಾಗಿದೆ. ಬಸವನಗುಡಿಯಲ್ಲಿರುವ ಪುರಾಣ ಪ್ರಸಿದ್ಧ ದೊಡ್ಡ ಬಸವಣ್ಣನ [more]

ಬೆಂಗಳೂರು

ನಾಳೆ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ

ಬೆಂಗಳೂರು, ನ.29-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ನಾಳೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮಲೆಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, [more]

ಬೆಂಗಳೂರು

ಕಸ ವಿಲೇವಾರಿಯಲ್ಲಿ ಬಿಬಿಎಂಪಿ ರಾಜಕೀಯ

ಬೆಂಗಳೂರು, ನ.29-ಉಪಮೇಯರ್ ರಮೀಳಾ ಉಮಾಶಂಕರ್ ನಿಧನದ ಹಿನ್ನೆಲೆಯಲ್ಲಿ ಆ ವಾರ್ಡ್‍ನಲ್ಲಿ ರಾಜಕೀಯ ಕೆಸರರೆಚಾಟ ತೀವ್ರಗೊಂಡಿದೆ. ಕಾವೇರಿಪುರ ವಾರ್ಡ್‍ನ ಕಸ ವಿಲೇವಾರಿ ರಾಜಕೀಯ ಪ್ರಭಾವದಿಂದ ಎರಡು ಕಾರ್ಯಾದೇಶವನ್ನು ನೀಡಿರುವುದು [more]

ಬೆಂಗಳೂರು

ಮಾಜಿ ಶಾಸಕ ಎಂ.ಭಕ್ತವತ್ಸಲಂ ನಿಧನಕ್ಕೆ ಸಂತಾಪ ಸೂಚಿಸಿದ ಸಿ.ಎಂ.

ಬೆಂಗಳೂರು, ನ.29- ಕೆಜಿಎಫ್‍ನ ಮಾಜಿ ಶಾಸಕ ಎಂ.ಭಕ್ತವತ್ಸಲಂ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಕ್ತವತ್ಸಲಂ ಅವರು ಹೃದಯಾಘಾತದಿಂದ ನಿಧನರಾದರೆಂಬ ಸುದ್ದಿ ತಿಳಿದು ದುಃಖವಾಗಿದೆ.ಕೋಲಾರ ಜಿಲ್ಲೆಯ [more]

ಬೆಂಗಳೂರು

ರಜನಿ ನಟಿಸಿರುವ ತಮಿಳು ಚಿತ್ರ ವಿರೋಧಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್

ಬೆಂಗಳೂರು, ನ.29-ರಜನಿಕಾಂತ್ ರಚಿಸಿರುವ ತಮಿಳು ಚಿತ್ರ 2.0 ಪ್ರದರ್ಶನ ವಿರೋಧಿಸಿ ಇಂದು ಊರ್ವಶಿ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]

ಬೆಂಗಳೂರು

ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಯಾವುದೇ ಗೊಂದಲ ಬೇಡ ಸಿ.ಎಂ

ಬೆಂಗಳೂರು, ನ.29- ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳು ಹಾಗೂ ಕುಟುಂಬದವರ ಹಗ್ಗ-ಜಗ್ಗಾಟದ ನಡುವೆಯೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಮಾರಕ ನಿರ್ಮಾಣ ಕುರಿತಂತೆ ಯಾವುದೇ [more]