ಬೆಂಗಳೂರು

ಬೇಡಿಕೆಗಳನ್ನು ಈಡೇರಿಸಬೇಕೆಂದು ಮತ್ತೇ ಬೀದಿಗಿಳಿದ ರೈತರು

ಬೆಂಗಳೂರು,ನ.22-ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿರುವ ಬೆನ್ನಲ್ಲೆ ಅತ್ತ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಲೇಬೇಕೆಂದು ಮತ್ತೆ ಬೀದಿಗಿಳಿದಿದ್ದಾರೆ. [more]

ಬೆಂಗಳೂರು

ರೈತರು ಮತ್ತು ಮಹಿಳೆಯರ ನಿಂದನೆ, ಸಿ.ಎಂ. ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ದೂರು

ಬೆಂಗಳೂರು,ನ.22- ಮುಖ್ಯಮಂತ್ರಿಯವರು ರೈತರನ್ನು ಮತ್ತು ಮಹಿಳೆಯನ್ನು ನಿಂದಿಸಿರುವ ಕಾರಣ ಮನನೊಂದು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕರ್ನಾಟಕ ಕಲ್ಯಾಣ ಪ್ರತಿಷ್ಠಾನ ಅಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದ್ದಾರೆ. [more]

ಬೆಂಗಳೂರು

ಧಾರವಾಡದಲ್ಲಿ ನ.24ರಿಂದ 28ರವರೆಗೆ ಕನಕ ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭ

ಬೆಂಗಳೂರು,ನ.22- ಕನಕ ಜಯಂತಿ ಅಂಗವಾಗಿ ಧಾರವಾಡದ ಮನಸೂರಿನ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದ ವಿದ್ಯಾಪೀಠದ ಆಶ್ರಯದಲ್ಲಿ ನ.24ರಿಂದ 28ವರೆಗೆ ಕನಕ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭವನ್ನು [more]

ರಾಜ್ಯ

ನ. 26 ಮತ್ತು 27ಎಂದು ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಾಗಿ ಸರ್ಕಾರಿ ನೌಕರರ ಒಕ್ಕೂಟದಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು,ನ.22- ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 26 ಮತ್ತು 27ರಂದು ಗಾಂಧಿಭವನ ಬಾಪು [more]

ಬೆಂಗಳೂರು

ಸುಳ್ಳು ವಿಳಾಸ ನೀಡಿ ಸವಲತ್ತು ಪಡೆಯುವ ಆಗತ್ಯವಿಲ್ಲ, ವಿಧಾನಪರಿಷತ್ ಸದಸ್ಯ ರಘು ಆಚಾರ್ ಹೇಳಿಕೆ

ಬೆಂಗಳೂರು,ನ.22- ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪ್ರಯಾಣ ಭತ್ಯೆ, ದಿನಭತ್ಯೆ ಸೇರಿದಂತೆ ಯಾವುದೇ ರೀತಿಯ ಸವಲತ್ತುಗಳನ್ನು ಪಡೆದುಕೊಂಡಿಲ್ಲ. ನನಗೆ ಸುಳ್ಳು ವಿಳಾಸ ನೀಡಿ ಸರ್ಕಾರದ ಸವಲತ್ತುಗಳನ್ನು ಪಡೆಯಬೇಕಾದ [more]

ಬೆಂಗಳೂರು

ಬಡವರ ಬಂಧು ಯೋಜನೆ ಮೂಲಕ ಸಾಲ ಪಡೆಯಲು ಆಧಾರ್ ನೀಡಿದರೆ ಸಾಕು

ಬೆಂಗಳೂರು, ನ.22-ಬಡವರ ಬಂಧು ಯೋಜನೆ ಮೂಲಕ ಸಣ್ಣ ವ್ಯಾಪಾರಿಗಳು ಸಾಲ ಪಡೆಯಲು ಕೇವಲ ಆಧಾರ್ ನೀಡಿದರೆ ಸಾಕು. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 5 ಸಾವಿರ ಮಂದಿಗೆ 2 [more]

ಬೆಂಗಳೂರು

ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ನಮಗೆ ಸಮಯವನ್ನು ನೀಡುತ್ತಿಲ್ಲ, ರಾಜ್ಯ ಜಿಲ್ಲಾ ಪಂಚಾಯತ್ ಸದಸ್ಯರ ಒಕ್ಕೂಟದ ಆಕ್ರೋಶ

ಬೆಂಗಳೂರು, ನ.22-ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಇಲಾಖೆ ಸಚಿವರು ನಮಗೆ ಸಮಯವನ್ನೇ ನೀಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ [more]

ಬೆಂಗಳೂರು

ಗೃಹ ಕಚೇರಿ ಕೃಷ್ಣಾದ ಕಟ್ಟಡದ ಒಳಗಡೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ

ಬೆಂಗಳೂರು, ನ.22-ಗೃಹ ಕಚೇರಿ ಕೃಷ್ಣಾದ ಕಚೇರಿಯ ಕಟ್ಟಡದ ಒಳಗೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಕಾರ್ಯಕ್ರಮದಲ್ಲೂ ಪದೇ ಪದೇ ಮಾಧ್ಯಮಗಳ ವಿರುದ್ಧ ಹರಿಹಾಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ [more]

ಬೆಂಗಳೂರು

ಸಿ.ಎಂ.ಕುಮಾರಸ್ವಾಮಿ ಕರೆದಿದ್ದ ಸಭೆಗೆ ಸ್ಪಂದಿಸಿದ ಸಕ್ಕರೆ ಕಾರ್ಖಾನೆ ಮಾಲೀಕರು

ಬೆಂಗಳೂರು, ನ.22-ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರೆದಿದ್ದ ಸಭೆಗೆ ಬಹುತೇಕ ಸಕ್ಕರೆ ಕಾರ್ಖಾನೆ ಮಾಲೀಕರು ಹಾಜರಾಗುವ ಮೂಲಕ ಸ್ಪಂದಿಸಿದರು. ಎಸ್.ಎಸ್.ಮಲ್ಲಿಕಾರ್ಜುನ್, ಮಹಂತೇಶ್ ಕೌಜಲಗಿ [more]

ಬೆಂಗಳೂರು

ಇದೇ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ಡಿ.ಸಿ.ಎಂ.

ಬೆಂಗಳೂರು,ನ.22- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇದೇ ತಿಂಗಳಿನಲ್ಲಿ ನಡೆಯಲಿದೆ ಎನ್ನುವ ಮೂಲಕ ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಂಪುಟ ವಿಸ್ತರಣೆ ವಿಳಂಬವಾಗುವ ಸುಳಿವು ನೀಡಿದ್ದಾರೆ. [more]

ಬೆಂಗಳೂರು

ಪ್ರವಾಸದ್ಯೋಮ ಅಭಿವೃದ್ಧಿಗೆ ಒತ್ತು ನೀಡುವಂತೆ ಒತ್ತಾಯ

ಬೆಂಗಳೂರು, ನ.22-ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವಂತೆ ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಒತ್ತಾಯಿಸಿದೆ. ಪ್ರಮುಖವಾಗಿ ಬೆಂಗಳೂರಿನ ಲಾಲ್‍ಬಾಗ್, ಕಬ್ಬನ್‍ಪಾರ್ಕ್ ಹಾಗೂ ಕೆರೆಗಳನ್ನು ಅಭಿವೃದ್ಧಿಪಡಿಸಿ [more]

ಬೆಂಗಳೂರು

ಮೆಟ್ರೋದ ಮೂರನೇ ರೈಲಿಗೆ ಅಳವಡಿಸಲಾಗಿರುವ ಆರು ಬೋಗಿಗಳ ಸಂಚಾರಕ್ಕೆ ಚಾಲನೆ ನೀಡಿದ ಸಿ.ಎಂ.

ಬೆಂಗಳೂರು, ನ.22- ವಿಧಾನಸೌಧದ ಮುಂದಿರುವ ಅಂಬೇಡ್ಕರ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಆರು ಬೋಗಿಗಳಿರುವ ಮೆಟ್ರೋದ ಮೂರನೇ ರೈಲಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಸೇರಿ ಮುಖ್ಯಮಂತ್ರಿ ಹಸಿರು ಬಾವುಟ [more]

ಬೆಂಗಳೂರು

ಮುಕ್ತವಾಗಿ ಮರಳು ಸಿಗದಿದ್ದರೆ ಜನರು ದಂಗೆ ಏಳಬೇಕೆಂದು ಕರೆ ನೀಡಿದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ನ.22- ಆಶ್ರಯ ಮನೆ, ಶೌಚಾಲಯ, ಸಮುದಾಯ ಭವನ, ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ಸಾರ್ವಜನಿಕರಿಗೆ ಮುಕ್ತವಾಗಿ ಮರಳು ಸಿಗದಿದ್ದರೆ ಜನರು ದಂಗೆ ಏಳಬೇಕೆಂದು [more]

ಬೆಂಗಳೂರು

ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕೊಡಿ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ನ.22- ಬೀದಿ ಬದಿ ವ್ಯಾಪಾರಿಗಳಿಗೆ ಪೋಲೀಸರು ಮತ್ತು ಅಧಿಕಾರಿಗಳು ಗದಾಪ್ರಹಾರ ಮಾಡಿ ಎತ್ತಂಗಡಿ ಮಾಡದೆ ಅವರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜನೆ

ಶ್ರೀನಗರ : ಕಳೆದ ಜೂನ್​ನಲ್ಲಿ ಪಿಡಿಪಿಯ ಜೊತೆಗಿನ ತಮ್ಮ ಬೆಂಬಲವನ್ನು ಬಿಜೆಪಿ ಹಿಂಪಡೆದಿದ್ದರಿಂದ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿತ್ತು. ಆದರೆ,  ಪಿಡಿಪಿ, ಕಾಂಗ್ರೆಸ್​, ಎನ್​ಸಿ ಪಕ್ಷಗಳು ಸೇರಿ ಮೈತ್ರಿ [more]

ಬೆಂಗಳೂರು

ಬೀದಿ ಬದಿ ಮತ್ತು ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಕಿರು ಸಾಲ

ಬೆಂಗಳೂರು, ನ.21-ಬೀದಿ ಬದಿ ಹಾಗೂ ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಕಿರು ಸಾಲ ನೀಡುವ ರಾಜ್ಯ ಸರ್ಕಾರದ ಮಹತ್ವದ ಬಡವರ ಬಂಧು ಯೋಜನೆಗೆ ನಾಳೆ ಚಾಲನೆ [more]

ಬೆಂಗಳೂರು

ಕಬ್ಬು ಬೆಳೆಗಾರರ ಸಮಸ್ಯೆ ಬೇಗ ಬಗೆಹರಿಸುವಂತೆ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಸಲಹೆ

ಬೆಂಗಳೂರು, ನ.21-ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸರ್ಕಾರ ಶೀಘ್ರವಾಗಿ ಬಗೆಹರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ಮಾಡಿದ್ದಾರೆ. ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ನಂತರ [more]

ಬೆಂಗಳೂರು

ಜಮಖಂಡಿ ಉಪಚುನಾವಣೆಯಲ್ಲಿ ಕಾನೂನು ಉಲ್ಲಂಘನೆ, ಪಕ್ಷೇತರ ಅಭ್ಯರ್ಥಿ ಆರೋಪ

ಬೆಂಗಳೂರು, ನ.21-ವಿಧಾನಸಭಾ ಉಪಚುನಾವಣೆ ವೇಳೆ ಜಮಖಂಡಿ ಕ್ಷೇತ್ರದಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು [more]

ಬೆಂಗಳೂರು

ಮತ್ತೇ ಸದ್ದು ಮಾಡಿದ ಬೆಳಗಾವಿಯ ರಾಜಕಾರಣ

ಬೆಂಗಳೂರು, ನ.21-ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡತೊಡಗಿದೆ. ಜಿಲ್ಲೆಯ ವಿಚಾರಕ್ಕೆ ಮತ್ತೆ ಎಂಟ್ರಿಯಾದ ಸಚಿವ ಡಿ.ಕೆ.ಶಿವಕುಮಾರ್ ಅವರ ನಡೆಗೆ ಜಾರಕಿ ಹೊಳಿ ಬ್ರದರ್ಸ್ ತೀವ್ರ ಅಸಮಾಧಾನಗೊಂಡಿದ್ದಾರೆ. ನಿನ್ನೆ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಚೌಕಿಧಾರ ಎಂದು ಹೇಳುವ ಮೂಲಕ ಅವರೇ ದೊಡ್ಡ ಮೋಸಗಾರರಾಗಿದ್ದಾರೆ : ದಿನೇಶ್ ಗುಂಡುರಾವ್

ಬೆಂಗಳೂರು, ನ.21-ಪ್ರಧಾನಿ ನರೇಂದ್ರ ಮೋದಿ ಚೌಕಿಧಾರ ಎಂದು ಹೇಳುವ ಮೂಲಕ ಅವರೇ ದೊಡ್ಡ ಮೋಸಗಾರರಾಗಿದ್ದಾರೆ. ದೇಶಕ್ಕೆ ಮೋದಿ ಕೊಡುಗೆ ಏನು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]

ಬೆಂಗಳೂರು

ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಮೂರನೇ ಆರು ಬೋಗಿಗಳ ರೈಲು ಸೇವೆಗೆ ನಾಳೆ ಚಾಲನೆ

ಬೆಂಗಳೂರು, ನ.21- ಬೆಂಗಳೂರು ಮೆಟ್ರೋ ರೈಲು ನಿಗಮದಿಂದ ಮೂರನೇ ಆರು ಬೋಗಿಗಳ ರೈಲು ಸೇವೆಗೆ ನಾಳೆ ಚಾಲನೆ ದೊರೆಯಲಿದೆ. ಮೆಟ್ರೋ ರೈಲಿಗೆ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ [more]

ಬೆಂಗಳೂರು

ರೈತರ ಸಮಸ್ಯೆ ಬಗೆ ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ, ಇದರ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ

ಬೆಂಗಳೂರು, ನ.21- ಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ರಾಜ್ಯಾದ್ಯಂತ ಬಿಜೆಪಿ [more]

ಬೆಂಗಳೂರು

ಉಪಮೇಯರ್ ಸ್ಥಾನಕ್ಕೆ ಡಿ. 7ರಂದು ಚುನಾವಣೆ ನಡೆಯುವ ಸಾಧ್ಯತೆ

ಬೆಂಗಳೂರು, ನ.21- ಪಾಲಿಕೆಯ 12 ಸ್ಥಾಯಿ ಸಮಿತಿಗಳ ತಲಾ 11 ಸದಸ್ಯರ ಆಯ್ಕೆಗೆ ಹಾಗೂ ರಮಿಳಾ ಉಮಾಶಂಕರ್ ಅವರ ನಿಧನದಿಂದ ತೆರವಾಗಿರುವ ಉಪಮೇಯರ್ ಸ್ಥಾನಕ್ಕೆ ಡಿಸೆಂಬರ್ 7ರಂದು [more]

ಬೆಂಗಳೂರು

ವಿಧಾನ ಪರಿಷತ್ ಸದಸ್ಯರ ವಿರುದ್ಧ ಎಫ್ಐಅರ್, ಹೋರಾಟಕ್ಕೆ ಸಂದ ಜಯ ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ

ಬೆಂಗಳೂರು, ನ.21- ಟಿಎ, ಡಿಎ ವಂಚನೆ ಪ್ರಕರಣದಲ್ಲಿ ಏಳು ಮಂದಿ ವಿಧಾನ ಪರಿಷತ್ ಸದಸ್ಯರು ಹಾಗೂ ಒಬ್ಬ ಮಾಜಿ ಸದಸ್ಯರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಲು [more]

ಬೆಂಗಳೂರು

ಯಡಿಯೂರಪ್ಪರವರನ್ನೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ವರಿಷ್ಟರ ತೀರ್ಮಾನ

ಬೆಂಗಳೂರು,ನ.21- ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕಾರಣ ಮುಂದಿನ ಲೋಕಸಭಾ ಚುನಾವಣೆಗೆ ಯಾವುದೇ ರೀತಿಯ ಪ್ರಯೋಗಕ್ಕೆ ಕೈ ಹಾಕದೆ ಬಿ.ಎಸ್.ಯಡಿಯೂರಪ್ಪನವರನ್ನು [more]