ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಪರೋಕ್ಷ ಟಾಂಗ್ ನೀಡಿದ ಮಾಜಿ ಸಿಎಂ
ಬೆಂಗಳೂರು, ನ.18-ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ, ಸಿಎಂ ಸ್ಥಾನ ಬದಲಾವಣೆಯೂ ಇಲ್ಲ. ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾಗುವ ಅರ್ಹತೆ ಸಾಕಷ್ಟು ಜನರಿಗಿದೆ. ಅದರಲ್ಲಿ ಪರಮೇಶ್ವರ್ ಕೂಡ ಒಬ್ಬರು. ಅವರು ಹೇಳಿರುವುದರಲ್ಲಿ [more]




