ಬೆಂಗಳೂರು

ಅಯಸ್ಕಾಂತೀಯ ಶಕ್ತಿ ಅನಂತ್‍ಕುಮಾರ್ ಅವರಲ್ಲಿತ್ತು: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ

ಬೆಂಗಳೂರು, ನ.12-ಕೇಂದ್ರ ಸಚಿವ ಅನಂತ್‍ಕುಮಾರ್ ಅವರು ಎಲ್ಲರ ಬಗ್ಗೆ ತೋರಿಸುತ್ತಿದ್ದ ಪ್ರೀತಿ, ವಿಶ್ವಾಸ ಅವಿಸ್ಮರಣೀಯ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. ನನ್ನ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ನಿವಾಸದಲ್ಲಿ ನೀರವ ಮೌನ; ಆಘಾತಕ್ಕೊಳಗಾದ ಬಂಧು-ಬಳಗ

ಬೆಂಗಳೂರು, ನ.12-ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ರಾಜಕೀಯ ಚಟುವಟಿಕೆಗಳ ತಾಣವಾಗಿದ್ದ ಬಸವನಗುಡಿಯ ಕೇಂದ್ರ ಸಚಿವ ಅನಂತ್‍ಕುಮಾರ್ ನಿವಾಸದಲ್ಲಿ ನೀರವ ಮೌನ ಆವರಿಸಿತ್ತು. ಅನಾರೋಗ್ಯದಿಂದ ಅನಂತ್‍ಕುಮಾರ್ ಇಂದು ಮುಂಜಾನೆ ನಿಧನರಾದ [more]

ಬೆಂಗಳೂರು

ಅಜಾತಶತ್ರು ಅನಂತ್‍ಕುಮಾರ್ ನಿಧನ ಆಘಾತ ತರಿಸಿದೆ: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ನ.12-ಅನಂತ್‍ಕುಮಾರ್ ಅಜಾತಶತ್ರುವಾಗಿದ್ದರು. ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರದ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಂತಹವರ ನಿಧನ ನಮ್ಮೆಲ್ಲರಿಗೂ ದುಃಖ ತರಿಸಿದೆ ಎಂದು ಹೇಳಿದ ಸಚಿವ ಆರ್.ವಿ.ದೇಶಪಾಂಡೆ, [more]

ಬೆಂಗಳೂರು

ಅನಂತ್‍ಕುಮಾರ್ ಅವರ ಹಠಾತ್‍ನಿಧನ ನನಗೆ ಆಘಾತ ತಂದಿದೆ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು, ನ.12-ಸ್ನೇಹಿತರಾದ ಅನಂತ್‍ಕುಮಾರ್ ಅವರ ಹಠಾತ್‍ನಿಧನ ನನಗೆ ಆಘಾತ ತಂದಿದೆ. ರಾಜ್ಯದ ಯಾವುದೇ ಜ್ವಲಂತ ಸಮಸ್ಯೆಗಳು ಎದುರಿಗೆ ಬಂದಾಗ ದೆಹಲಿ ಮಟ್ಟದಲ್ಲಿ ನನಗೆ ಸಹಕಾರ ನೀಡುತ್ತಿದ್ದವರು ಅನಂತ್‍ಕುಮಾರ್ [more]

ಬೆಂಗಳೂರು

ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗಿದ್ದ ಅನಂತ್ ಕುಮಾರ್

ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ಇಂದು ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು. ನಾಡು, ನುಡಿ, ಭಾಷೆ, ಸಾಹಿತ್ಯ, ಜಲ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಅಶ್ರುತರ್ಪಣ

ಬೆಂಗಳೂರು, ನ.12- ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಗಲಿದ ಗೆಳೆಯನಿಗೆ ಕಂಬನಿಯ ಅಶ್ರುತರ್ಪಣ ಸಲ್ಲಿಸಿದ್ದಾರೆ. ನನ್ನ ಸಹೋದ್ಯೋಗಿ ನಿಧನರಾಗಿರುವ [more]

ಬೆಂಗಳೂರು

ಯಾರಿಗೂ ನೋವು ಕೊಡಬಾರದೆಂಬ ಮನೋಭಾವವೇ ಅನಂತ್ ಕುಮಾರ್ ಗೆ ಮುಳುವಾಯಿತೇ ?

ಬೆಂಗಳೂರು, ನ.12-ಜೀವನದುದ್ದಕ್ಕೂ ಯಾರಿಗೂ ನೋವು ಕೊಡಬಾರದು ಎಂದು ಮನೋಭಾವವೇ ಅನಂತ್ ಕುಮಾರ್ ಅವರಿಗೆ ಮುಳುವಾಯಿತೇ ? ಹೌದು ಎನ್ನುತ್ತಿವೆ ಆಪ್ತ ಮೂಲಗಳು. ಅನಂತ್ ಕುಮಾರ್ ಅವರಿಗೆ ಕೆಲವು [more]

ಬೆಂಗಳೂರು

ಸೆಟ್ ದೋಸೆಯಂತಿದ್ದ ರಾಜ್ಯ ಬಿಜೆಪಿ ನಾಯಕರು…!

ಬೆಂಗಳೂರು, ನ.12-ರಾಜ್ಯ ಬಿಜೆಪಿಯೊಳಗೆ ಬಿ.ಎಸ್.ಯಡಿಯೂರಪ್ಪ , ಅನಂತ್ ಕುಮಾರ್ ಹಾಗೂ ಕೆ.ಎಸ್.ಈಶ್ವರಪ್ಪ ಅವರನ್ನು ಸೆಟ್ ದೋಸೆ ಎಂದೇ ಕೆಳ ಹಂತದ ನಾಯಕರು ಕರೆಯುತ್ತಿದ್ದರು. ಮೂವರು ನಾಯಕರ ನಡುವೆ [more]

ಬೆಂಗಳೂರು

ರೆಡ್ಡಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಪ್ರಗತಿಯಲ್ಲಿದೆ: ಪೊಲೀಸ್ ಆಯುಕ್ತ ಅಲೋಕ್ ಕುಮಾರ್

ಬೆಂಗಳೂರು, ನ.12- ಚಿನ್ನದ ಗಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಪ್ರಗತಿಯಲ್ಲಿದೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಕೇಂದ್ರ ಸಚಿವ ಅನಂತ ಕುಮಾರ್‍ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಂಪುಟದ ಗಣ್ಯರು ಭಾಗಿ ಸಾಧ್ಯತೆ

ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ನಿಧನರಾದ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಉಪ [more]

ಬೆಂಗಳೂರು

ಸೋಲಿಲ್ಲದ ಸರದಾರರಾಗಿದ್ದ ಅನಂತಕುಮಾರ್

ಬೆಂಗಳೂರು, ನ.12- ಇಂದು ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ರಾಜಕೀಯ ವಲಯದಲ್ಲಿ ಸೋಲಿಲ್ಲದ ಸರದಾರರಾಗಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ದಾಖಲೆ [more]

ಬೆಂಗಳೂರು

ಕೊನೆಗೂ ಈಡೇರದ ಅನಂತಕುಮಾರ್ ಆಸೆ

ಬೆಂಗಳೂರು, ನ.12- ತಮ್ಮ ಇಳಿ ವಯಸ್ಸಿನಲ್ಲಿ ಬಾಲ್ಯ ಕಳೆದ ಹುಟ್ಟೂರಾದ ದೇವನಹಳ್ಳಿ ಸಮೀಪದ ಹೆಗ್ಗನಹಳ್ಳಿಯಲ್ಲಿ ಕಾಲ ಕಳೆಯಬೇಕೆಂಬ ಅನಂತಕುಮಾರ್ ಅವರ ಆಸೆ ಕೊನೆಗೂ ಈಡೇರಲಿಲ್ಲ. 13ನೆ ವಯಸ್ಸಿನವರೆಗೂ [more]

ಬೆಂಗಳೂರು

ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ: ಉಪ ಮುಖ್ಯಮಂತ್ರಿ ಭರವಸೆ

ಬೆಂಗಳೂರು, ನ.12- ಬೆಂಗಳೂರು ಕ್ರೀಡೆಗೆ ಉತ್ತೇಜನ ನೀಡುವ ನಗರವಾಗಿದೆ. ಮತ್ತಷ್ಟು ಯೋಜನೆಗಳನ್ನು ತಂದು ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಅನಂತ ಕುಮಾರ್ ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು, ನ.12- ಕೇಂದ್ರ ಸಚಿವ ಅನಂತ ಕುಮಾರ್ ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು. ಅವರ ಅಗಲಿಕೆ ವೈಯಕ್ತಿಯವಾಗಿ ದುಃಖ ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]

ಬೆಂಗಳೂರು

ಅನಂತ್‍ಕುಮಾರ್ ಸಾಧನೆಗಳು

ಬೆಂಗಳೂರು, ನ.12- ಅಜಾತಶತ್ರು, ರಾಜಕೀಯ ಚತುರ, ಸಂಘಟನಾ ನಿಪುಣ, ಉತ್ತಮ ಸಂಸದೀಯ ಪಟು ಎಂದೇ ಗುರುತಿಸಿಕೊಂಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಸಾಧನೆ ಪಟ್ಟಿ ದೊಡ್ಡದು. * [more]

ಬೆಂಗಳೂರು

ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಂತಾಪ

ಗಳೂರು, ನ.12- ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‍ಅವರ ನಿಧನಕ್ಕೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಅತೀವ ದುಃಖ ವ್ಯಕ್ತಪಡಿಸಿದೆ. ಮೂರು [more]

ಬೆಂಗಳೂರು

ಅನಂತ್‍ಕುಮಾರ್ ಅಗಲಿಕೆಗೆ ಆದಿಚುಂಚನಗಿರಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ

ಬೆಂಗಳೂರು, ನ.12- ಸರಳ, ಸಜ್ಜನ, ಸುಸಂಸ್ಕøತ ರಾಜಕಾರಣಿಯಾಗಿದ್ದ ಅನಂತ್‍ಕುಮಾರ್ ಅವರು ಉತ್ತಮ ಸಂಸದೀಯ ಪಟು ಎಂದು ಹೆಸರಾಗಿದ್ದರು ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ [more]

ಬೆಂಗಳೂರು

ವೈಮನಸ್ಯಳೇನೇ ಇರಲಿ, ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವ ವಿಷಯ ಬಂದಾಗ ನಾವಿಬ್ಬರೂ ಅಣ್ಣ-ತಮ್ಮಂದಿರಂತೆ….

ಬೆಂಗಳೂರು, ನ.12- ನಮ್ಮ-ನಿಮ್ಮ ನಡುವೆ ಏನೇ ವಿರಸ, ವೈಮಸ್ಯಗಳಿರಲಿ. ಆದರೆ, ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವ ವಿಷಯ ಬಂದಾಗ ನಾವಿಬ್ಬರೂ ಅಣ್ಣ-ತಮ್ಮಂದಿರಂತೆ… ಈ ಮಾತುಗಳು ಲಾವಾರಸದಂತೆ ಕುದಿಯುತ್ತಿದ್ದ [more]

ಬೆಂಗಳೂರು

ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಕನ್ನಡದಲ್ಲೇ ಮಾತನಾಡಿ ಇತಿಹಾಸ ಸೃಷ್ಟಿಸಿದ್ದ ಅನಂತ್‍ಕುಮಾರ್

ಬೆಂಗಳೂರು, ನ.12- ಕೇಂದ್ರ ಸಚಿವ ಅನಂತ್‍ಕುಮಾರ್ ಅವರು ರಾಷ್ಟ್ರಮಟ್ಟದ ನಾಯಕರಾಗಿದ್ದರೂ ಅವರ ಮಾತೃ ಭಾಷಾ ಪ್ರೇಮ ಅಮೋಘವಾದದ್ದು. ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲೇ ಮಾತನಾಡಿ ಇತಿಹಾಸ [more]

ಬೆಂಗಳೂರು

ಅನಂತ್‍ಕುಮಾರ್ ಜೀವನ-ಸಾಧನೆ

ಬೆಂಗಳೂರು, ನ.12- ವಿದ್ಯಾರ್ಥಿ, ನಾಯಕನಿಂದ ಹಿಡಿದು ಕೇಂದ್ರ ಸಚಿವ ಸ್ಥಾನದವರೆಗೆ ಸಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದವರು ಅನಂತ್‍ಕುಮಾರ್. ವಿದ್ಯಾರ್ಥಿ [more]

ಬೆಂಗಳೂರು

ಅನಂತಕುಮಾರ್ ಅವರನ್ನು ಕಳೆದುಕೊಂಡಿರುವುದು ನಮಗೆ ದಿಕ್ಕೇ ತೋಚದಂತಾಗಿದೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.12- ರಾಜಕಾರಣದಲ್ಲಿ ನನಗೆ ಹೆಜ್ಜೆ ಹೆಜ್ಜೆಗೂ ಸಲಹೆ ಸಹಕಾರ ನೀಡುತ್ತಿದ್ದ ಆಪ್ತರೆಂದರೆ ಅನಂತಕುಮಾರ್. ಅವರನ್ನು ಕಳೆದುಕೊಂಡಿದ್ದರಿಂದ ನಮಗೆ ದಿಕ್ಕೇ ತೋಚದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ [more]

ಬೆಂಗಳೂರು

ಗಗನ ಕುಸುಮವಾಗಲಿದೆಯೇ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ…?

ಬೆಂಗಳೂರು, ನ.11- ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ ಬಹುಶಃ ಗಗನ ಕುಸುಮವಾಗಲಿದೆ. ಪಂಚರಾಜ್ಯಗಳ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲು ಹೈಕಮಾಂಡ್ ಮುಂದಾಗಿದೆ. [more]

ಬೆಂಗಳೂರು

ಈಶ್ವರಪ್ಪ ಒಬ್ಬ ಮಹಾನ್ ಪೆದ್ದ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.11- ಅಹಿಂದ ನಾಯಕ ಎಂದು ಯಾವುದಾದರೂ ಯೂನಿವರ್ಸಿಟಿ ಸರ್ಟಿಫಿಕೆಟ್ ಕೊಟ್ಟಿದೆಯೇನ್ರಿ, ನಾವೇನು ಹಾಗೆಂದು ಘೋಷಿಸಿಕೊಂಡಿದ್ದೇವೆಯೇ ಎಂದು ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರಪ್ಪ ಒಬ್ಬ [more]

No Picture
ಬೆಂಗಳೂರು

ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಮಹಿಳೆಯರಿಗೆ ಕಿರುಕುಳ: ತನಿಖೆಗೆ ಸಮಿತಿ ರಚಿಸಲು ಆಗ್ರಹ

ಬೆಂಗಳೂರು, ನ.11- ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಮಹಿಳೆಯರ ಕಿರುಕುಳದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಬೇಕು ಎಂದು ಲೇಖಕಿ ಡಾ.ವಿಜಯಾ ಒತ್ತಾಯಿಸಿದರು. ರಾಜಾಜಿನಗರದ ಆಕೃತಿ ಪುಸ್ತಕ ಮಳಿಗೆಯಲ್ಲಿ [more]

ಬೆಂಗಳೂರು

ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧಿಸಿದ ಸಿಸಿಬಿ ಪೆÇಲೀಸರು

ಬೆಂಗಳೂರು, ನ.11-ಗೋಲ್ಡ್ ಡೀಲ್ ಪ್ರಕರಣದಲ್ಲಿ ಒಳಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಕೊನೆಗೂ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆಯಿಂದ ಸಿಸಿಬಿ ಕಚೇರಿಯಲ್ಲಿ [more]