ಬೆಂಗಳೂರು

ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು, ನ.4-ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ನಟ ಅರ್ಜುನ್ ಸರ್ಜಾ ಗೆ ನೋಟಿಸ್ ಜಾರಿ

ಬೆಂಗಳೂರು, ನ.4-ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೆÇಲೀಸರು ಅರ್ಜುನ್ ಸರ್ಜಾಗೆ [more]

ಬೆಂಗಳೂರು

ರೈತರ ತಂಟೆಗೆ ಬಂದರೆ ಹುಷಾರ್: ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು, ನ.4- ಬೆಳಗಾವಿ ರೈತರಿಗೆ ಕೋಲ್ಕತ್ತಾ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರೈತರ ತಂಟೆಗೆ ಬಾರದಂತೆ ಹುಷಾರ್ ಎಂದು ಪೊಲೀಸರಿಗೆ [more]

ಬೆಂಗಳೂರು

ಉಪ ಚುನಾವಣೆ ಮತದಾನ ಬಹುತೇಕ ಶಾಂತಿಯುತ

ಬೆಂಗಳೂರು, ನ.3- ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಾಂಧವ್ಯಕ್ಕೆ ಸವಾಲಾಗಿರುವ, ಪ್ರತಿಪಕ್ಷ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಮೂರು ಲೋಕಸಭೆ ಹಾಗೂ ಎರಡು [more]

ಬೆಂಗಳೂರು

ನಟ ದುನಿಯಾ ವಿಜಯ್ ಸೇರಿ 7 ಮಂದಿಗೆ ನೋಟಿಸ್

ಬೆಂಗಳೂರು, ನ.3-ಶಾಂತಿ ಮತ್ತು ಸುವ್ಯವಸ್ಥೆ ಹದಗೆಡಿಸಿದ ಆರೋಪದ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ ಸೇರಿ 7 ಮಂದಿಗೆ ಗಿರಿನಗರ ಠಾಣೆ ಪೆÇಲೀಸರು ನೋಟಿಸ್ ನೀಡಿದ್ದಾರೆ. ದಕ್ಷಿಣ ವಿಭಾಗದ [more]

ಬೆಂಗಳೂರು

ರವೀಂದ್ರ ಅವರ ನಿಧನ ನೋವು ತಂದಿದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.3-ಹರಪನಹಳ್ಳಿಯಲ್ಲಿ ಸೋತಿದ್ದು ಆಶ್ಚರ್ಯ. ಅವರ ಸಾವು ಆಶ್ಚರ್ಯ. ಚಿಕ್ಕ ವಯಸ್ಸಿನವರಾಗಿ ರವೀಂದ್ರ ಅವರ ಸಾವು ತುಂಬಾ ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ [more]

ಬೆಂಗಳೂರು

ಕ್ರಷರ್ ಲೈಸನ್ಸ್ ನವೀಕರಣ ಹಾಗೂ ಆನ್‍ಲೈನ್ ಪರ್ಮಿಟ್ ಪದ್ಧತಿ ಸರಳೀಕರಣಕ್ಕೆ ಒತ್ತಾಯ

ಬೆಂಗಳೂರು, ನ.3-ಕ್ರಷರ್ ಲೈಸನ್ಸ್ ನವೀಕರಣ ಹಾಗೂ ಆನ್‍ಲೈನ್ ಪರ್ಮಿಟ್ ಪದ್ಧತಿಯನ್ನು ಸರಳೀಕರಣ ಗೊಳಿಸಬೇಕು ಎಂದು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ [more]

ಬೆಂಗಳೂರು

ಬಿಡಿಎಯಿಂದ ಲ್ಯಾಂಡ್ ಆಡಿಟ್ ಯೋಜನೆ ಆರಂಭ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು,ನ.3-ಬೆಂಗಳೂರಿನ ನಿವಾಸಿಗಳಿಗೆ ನಿವೇಶನ ನೀಡಲು ತೀವ್ರ ಸಮಸ್ಯೆಯಾಗುತ್ತಿದ್ದು, ಇದನ್ನು ಬಗೆಹರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ಆಸ್ತಿಯನ್ನು ಗುರುತಿಸಿಕೊಳ್ಳಲು ಲ್ಯಾಂಡ್ ಆಡಿಟ್ ಯೋಜನೆಯನ್ನು ಕೈಗೆತ್ತಿಕೊಂಡಿದೆ ಎಂದು ಬೆಂಗಳೂರು [more]

ಬೆಂಗಳೂರು

ಗ್ರಾಮೀಣ ಬ್ಯಾಂಕ್‍ಗಳಲ್ಲಿ ಸ್ಥಳೀಯರ ನೇಮಕಕ್ಕೆ ಕವಿ ಡಾ.ಸಿದ್ದಲಿಂಗಯ್ಯ ಆಗ್ರಹ

ಬೆಂಗಳೂರು, ನ.3- ರಾಜ್ಯದ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಉತ್ತರ ಭಾರತದ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯರಿಗೆ ಬ್ಯಾಂಕ್ ವ್ಯವಹಾರ ನಡೆಸಲು ತೀವ್ರ ತೊಂದರೆಯಾಗುತ್ತಿದ್ದು, ಕನ್ನಡ ಗೊತ್ತಿರುವವರನ್ನು ನೇಮಿಸಬೇಕೆಂದು [more]

ಬೆಂಗಳೂರು

ಎನ್‍ಎಸ್‍ಯುಐ ರಾಷ್ಟ್ರಾಧ್ಯಕ್ಷ ಸ್ಥಾನದ ರೇಸ್‍ನಲ್ಲಿ ಮಂಜುನಾಥ್‍ಗೌಡ

ಬೆಂಗಳೂರು, ನ.3- ಎರಡು ಬಾರಿ ಎನ್‍ಎಸ್‍ಎಐ ರಾಜ್ಯಾಧ್ಯಕ್ಷರಾಗಿರುವ ಮಂಜುನಾಥ್‍ಗೌಡ ಎನ್‍ಎಸ್‍ಯುಐ ರಾಷ್ಟ್ರಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರನ್ನು ಎನ್‍ಎಸ್‍ಯುಐ ರಾಷ್ಟ್ರಾಧ್ಯಕ್ಷ ಸ್ಥಾನದ ಆಯ್ಕೆಗೆ [more]

ಬೆಂಗಳೂರು

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಣ ಪಡೆದು ದುರುಪಯೋಗ

ಬೆಂಗಳೂರು, ನ.3- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಸದಸ್ಯತ್ವಕ್ಕೆಂದು ಹಣ ಪಡೆದು ಅದನ್ನು [more]

ಬೆಂಗಳೂರು

ಎಂ.ಪಿ.ರವೀಂದ್ರ ಅಗಲಿಕೆ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.3- ಎಂ.ಪಿ.ರವೀಂದ್ರ ಅವರ ಅಗಲಿಕೆಯಿಂದ ನಮಗೆ ನಮ್ಮ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ರವೀಂದ್ರಅವರ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನದ ನಂತರ [more]

ಬೆಂಗಳೂರು

ಉಪಚುನಾವಣೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತದಾನ

ಬೆಂಗಳೂರು,ನ.3- ಇಂದು ನಡೆದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಮತದಾನದಿಂದ ವಂಚಿತರಾಗಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ [more]

ಬೆಂಗಳೂರು

ಉಪಚುನಾವಣೆ; ಹಕ್ಕು ಚಲಾಯಿಸಿದ ಪ್ರಮುಖ ಪಕ್ಷಗಳ ಮುಖಂಡರು

ಬೆಂಗಳೂರು,ನ.3 – ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಪ್ರಮುಖ ಪಕ್ಷಗಳ ಮುಖಂಡರು ತಮ್ಮ ಹಕ್ಕು ಚಲಾಯಿಸಿದ್ದಾರೆ. ವಿಧಾನಸಭೆಯ [more]

ಬೆಂಗಳೂರು

ಎಂ.ಪಿ.ರವೀಂದ್ರ ಅವರನ್ನು ನೋಡಿ ಕಲಿಯಬೇಕಾದ್ದು ಸಾಕಷ್ಟಿದೆ: ಉಪಮುಖ್ಯಮಂತ್ರಿ

ಬೆಂಗಳೂರು, ನ.3-ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕು ಎಂಬುದನ್ನು ಎಂ.ಪಿ.ರವೀಂದ್ರ ಅವರನ್ನು ನೋಡಿ ಕಲಿಯುವಂತೆ ಜೀವನ ನಡೆಸಿದ್ದರು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಮರಿಸಿದರು. ಎಂ.ಪಿ.ರವೀಂದ್ರ ಅವರ ಪಾರ್ಥಿವ ಶರೀರ ದರ್ಶನ [more]

ಬೆಂಗಳೂರು

ಪಟಾಕಿ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಶಾಕ್

ಬೆಂಗಳೂರು,ನ.3- ಪಟಾಕಿ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕಾದ ಹಿನ್ನೆಲೆಯಲ್ಲಿ ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದು ಹಾಗೂ ಬಳಸುವುದನ್ನು [more]

ಬೆಂಗಳೂರು

ಹೈಕೋರ್ಟ್‍ನ ನ್ಯಾಯಾಧೀಶರಾಗಿ 7 ಮಂದಿ , ಹೆಚ್ಚುವರಿ ನ್ಯಾಯಾಧೀಶರಾಗಿ ಐದು ಮಂದಿ ನ್ಯಾಯಮೂರ್ತಿಗಳ ಪ್ರಮಾಣ ವಚನ

ಬೆಂಗಳೂರು,ನ.3- ಕರ್ನಾಟಕ ಹೈಕೋರ್ಟ್‍ನ ನ್ಯಾಯಾಧೀಶರಾಗಿ 7 ಮಂದಿ , ಹೆಚ್ಚುವರಿ ನ್ಯಾಯಾಧೀಶರಾಗಿ ಐದು ಮಂದಿ ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಹೆಚ್ಚುವರಿ [more]

ಬೆಂಗಳೂರು

ರಾಜೀನಾಮೆ ನೀಡಲು ಮುಂದಾದ ರಾಮನಗರ ಜಿಲ್ಲೆ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್

ಬೆಂಗಳೂರು,ನ.3- ಪಕ್ಷದ ನಾಯಕರ ಬೆಳವಣಿಗೆಯಿಂದ ಬೇಸತ್ತಿರುವ ರಾಮನಗರ ಜಿಲ್ಲೆ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು [more]

ಬೆಂಗಳೂರು

ಹೊಸಕೆರೆಹಳ್ಳಿ ಕೆರೆ ಪರಿಶೀಲನೆ ವೇಳೆ ಮೇಯರ್ ರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಬೆಂಗಳೂರು,ನ.3- ಹೊಸಕೆರೆಹಳ್ಳಿ ಕೆರೆ ಪರಿಶೀಲನೆಗೆ ಬಂದ ಮೇಯರ್ ಗಂಗಾಂಬಿಕೆ ಅವರನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು ಕಳೆದ ಮೂರು ವರ್ಷಗಳಿಂದ ಕಾಮಗಾರಿ ಕುಂಟುತಾ ಸಾಗುತ್ತಿದೆ. ಸ್ಯಾನಿಟರಿ ನೀರು [more]

ಬೆಂಗಳೂರು

ಉಪಚುನಾವಣೆ: ಶಾಂತಿಯುತ ಮತದಾನ

ಬೆಂಗಳೂರು ,ನ.3- ರಾಜ್ಯದಲ್ಲಿ ನಡೆದಿರುವ ಐದು ಉಪಚುನಾವಣೆಗಳ ಮತದಾನ ಶಾಂತಿಯುತವಾಗಿದ್ದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಯಾವುದೇ ಅಹಿತರ ಘಟನೆಗಳು ನಡೆದಿಲ್ಲ ಎಂದು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ [more]

ಬೆಂಗಳೂರು

ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ಚಿಂತನೆ

ಬೆಂಗಳೂರು, ನ.3- ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ಒಲಿದು ಬರಲಿದೆಯೇ..? ಹೀಗೊಂದು ಸುದ್ದಿ ಜೆಡಿಎಸ್ ವಲಯದಲ್ಲಿ ಕೇಳಿ ಬರುತ್ತಿದೆ. ವಿಧಾನ ಪರಿಷತ್ ಹಿರಿಯ [more]

ರಾಜ್ಯ

ಮತದಾನ ಬಹಿಷ್ಕರಿಸಿದ ಬಳ್ಳಾರಿಯ ಹರಗಿನಡೋಣಿ ಗ್ರಾಮ

ಬಳ್ಳಾರಿ: ಆಹಾರವಿಲ್ಲದೇ ಬದುಕಬಹುದೇನೋ? ಆದರೆ ನೀರಿಲ್ಲದೇ‌ ಜೀವಿಸೋಕೆ ಆಗೋದೇ ಇಲ್ಲ. ಕೊನೆಪಕ್ಷ ಸಾಯೋರಿಗೆ ಮೂರು ಹನಿ ನೀರು ಹಾಕಲು ಈ ಗ್ರಾಮದಲ್ಲಿ ಕುಡಿಯೋಕೆ ನೀರು ಸಿಗ್ತಿಲ್ಲ. ನೀರು [more]

ಬೆಂಗಳೂರು

ವಿ.ಎಸ್.ಉಗ್ರಪ್ಪ ಅವರ ಮನೆಯಲ್ಲಿನ ಚಿರಾಸ್ತಿಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶ

ಬೆಂಗಳೂರು, ನ.2-ಅಪಘಾತ ಪ್ರಕರಣದಲ್ಲಿ ಗಾಯಾಳುಗೆ ಪರಿಹಾರದ ಮೊತ್ತ ಪಾವತಿಸದೆ ಸತಾಯಿ ಸುತ್ತಿರುವ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಮನೆಯಲ್ಲಿನ ಚಿರಾಸ್ತಿಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶ ನೀಡಿದೆ. [more]

No Picture
ಬೆಂಗಳೂರು

ಮಾಹಿತಿಗಳನ್ನು ನೇರವಾಗಿ ಮತ್ತು ತ್ವರಿತವಾಗಿ ತಲುಪಿಸಲು ಇ-ವಿಧಾನ ಯೋಜನೆ ಹೆಚ್ಚು ಅನುಕೂಲಕರ

ಬೆಂಗಳೂರು, ನ.2-ಮಾಹಿತಿಗಳನ್ನು ನೇರವಾಗಿ ಮತ್ತು ತ್ವರಿತವಾಗಿ ತಲುಪಿಸಲು ಇ-ವಿಧಾನ ಯೋಜನೆ ಹೆಚ್ಚು ಅನುಕೂಲಕರವಾಗಿದೆ. ಇದನ್ನು ಜಾರಿಗೆ ತರಲು ಅಧಿಕಾರಿ ವರ್ಗ ಶ್ರಮಿಸಬೇಕಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ [more]

ಬೆಂಗಳೂರು

ದೇಶದಲ್ಲಿ ಆರ್ಥಿಕ ಭ್ರಷ್ಟತೆ ಮಾತ್ರವಲ್ಲ, ಬೌದ್ಧಿಕ ಭ್ರಷ್ಟತೆಯೂ ಇದೆ: ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು, ನ.2- ದೇಶದಲ್ಲಿ ಆರ್ಥಿಕ ಭ್ರಷ್ಟತೆ ಮಾತ್ರವಲ್ಲ, ಬೌದ್ಧಿಕ ಭ್ರಷ್ಟತೆಯೂ ಇದ್ದು, ಈ ವಲಯದ ಭ್ರಷ್ಟತೆಯಲ್ಲಿ ಯಾವುದು ಸತ್ಯ, ಯಾವುದು ಅಸತ್ಯ ಎಂದು ನೋಡದೆ ಬೌದ್ಧಿಕ ಭ್ರಷ್ಟತೆ [more]