ಜನಾರ್ದನರೆಡ್ಡಿ ಅವರನ್ನು ಬಿಜೆಪಿಯಿಂದ ವಜಾ ಮಾಡಬೇಕೆಂದು ಕಾಂಗ್ರೆಸ್ ಮುಖಂಡರ ಪ್ರತಿಭಟನೆ
ಬೆಂಗಳೂರು, ನ.2- ಶಾಪದ ಹೇಳಿಕೆ ನೀಡಿ ಸಿದ್ದರಾಮಯ್ಯನವರ ಮಗನ ಸಾವನ್ನು ಸಂಭ್ರಮಿಸಿದ ಗಾಲಿ ಜನಾರ್ದನರೆಡ್ಡಿ ಅವರನ್ನು ಬಿಜೆಪಿಯಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. [more]




