
ಉಪಚುನಾವಣೆ ಪ್ರಚಾರದಲ್ಲಿ ಸಚಿವರು-ಶಾಸಕರು; ಬಣಗುಡುತ್ತಿವೆ ವಿಧಾನಸೌಧ-ವಿಕಾಸಸೌಧ
ಬೆಂಗಳೂರು, ಅ.26-ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಬಹುತೇಕ ಸಚಿವರು ಪಾಲ್ಗೊಂಡಿರುವುದರಿಂದ ಆಡಳಿತ ಕೇಂದ್ರ ಸ್ಥಾನವಾದ ವಿಧಾನಸೌಧ ಮತ್ತು ವಿಕಾಸಸೌಧ ಬಣಗುಡುತ್ತಿವೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ [more]