
ತುಂಬಗಾನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‍ಆರ್‍ಪಿ ಕಟ್ಟಡ ಕುರಿತು ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, ಅ.25- ಕೊರಟಗೆರೆ ತಾಲ್ಲೂಕಿನ ತುಂಬಗಾನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‍ಆರ್‍ಪಿ ಕಟ್ಟಡಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸೌಧದಲ್ಲಿ ನಡೆಸಿದರು. ತುಂಬಗಾನಹಳ್ಳಿಯಲ್ಲಿ 120ಎಕರೆ ಪ್ರದೇಶದಲ್ಲಿ ಕೆಎಸ್‍ಆರ್‍ಪಿಯ [more]