
ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ
ಬೆಂಗಳೂರು, ಅ.22- ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೂಟದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ ನಡೆಸಲಾಯಿತು. ರಾಮನಗರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ [more]
ಬೆಂಗಳೂರು, ಅ.22- ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೂಟದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ ನಡೆಸಲಾಯಿತು. ರಾಮನಗರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ [more]
ಬೆಂಗಳೂರು, ಅ.22- ಮೀ ಟೂ ಚಳವಳಿಯಲ್ಲಿ ಅರ್ಜುನ್‍ಸರ್ಜಾ ಮೇಲೆ ಆರೋಪ ಮಾಡಿರುವ ನಟಿ ಶೃತಿಹರಿಹರನ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ಜತೆಗೆ ಹಿರಿಯ [more]
ಬೆಂಗಳೂರು, ಅ.22- ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ರಾಷ್ಟ್ರೀಯ [more]
ಬೆಂಗಳೂರು, ಅ.22-ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹಮದ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಅಸಮಾದಾನದ ಹೊಗೆಯಾಡಲು ಪ್ರಾರಂಭವಾಗಿದೆ. ಒಂದೇ ಸಮುದಾಯಕ್ಕೆ [more]
ಬೆಂಗಳೂರು, ಅ.22- ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಒಗ್ಗೂಡಿಸುವ ಸಲುವಾಗಿ ನಿನ್ನೆ ರಾತ್ರಿ ಐತಿಹಾಸಿಕ ಸಭೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ [more]
ಬೆಂಗಳೂರು, ಅ.21- ಲೋಕಸಭೆಯ ಉಪಸಮರ ದಿನಾಂಕ ಸಮೀಪಿಸುತ್ತಿದ್ದಂತೆ ಮೂರು ಪಕ್ಷಗಳ ಪರ ಸ್ಟಾರ್ ಪ್ರಚಾರಕರ ಪಟ್ಟಿ ಏರುತ್ತಲೇ ಹೋಗುತ್ತಿದೆ. ಬಳ್ಳಾರಿ, ಶಿವಮೊಗ್ಗ , ಮಂಡ್ಯ ಕ್ಷೇತ್ರಗಳಲ್ಲಿ ಮತದಾರರ [more]
ಬೆಂಗಳೂರು, ಅ.21- ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ವೇದಿಕೆ ಸಿಕ್ಕಾಗ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ವಿಶೇಷ ಉಪನ್ಯಾಸಕ ಪೆÇ್ರ.ವಸಂತ ನಾಯಕ ಹೇಳಿದರು. ಬೆಂಗಳೂರು [more]
ಬೆಂಗಳೂರು, ಅ.21- ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ. ದೇಶದಲ್ಲಿ ರಾಜಧಾನಿ ದೆಹಲಿ ನಂತರ ಅತಿ ಹೆಚ್ಚು [more]
ಬೆಂಗಳೂರು, ಅ.21- ಇಂದಿನ ಯುವ ಸಮುದಾಯ ಹಣ ವ್ಯಾಮೋಹದಲ್ಲಿ ತನ್ನ ಜೀವನ ಕ್ರಮವನ್ನೇ ಹಾಳು ಮಾಡಿಕೊಳ್ಳುತ್ತಿದೆ. ಸಾಮಾಜಿಕ ಮೌಲ್ಯವನ್ನು ಮರೆಯುತ್ತಿರುವುದು ದುರಾದೃಷ್ಟಕರ ಎಂದು ಸಾಹಿತಿ ಹಾಗೂ ಕಾಂತಾವರ [more]
ಬೆಂಗಳೂರು, ಅ.21- ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಜಾತಿ, ಧರ್ಮಗಳ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಇವರು ಸಂಚು ರೂಪಿಸುತ್ತಿದ್ದಾರೆ. ಇಂತಹ ಶಕ್ತಿಗಳನ್ನು ಪೆÇಲೀಸರು [more]
ಬೆಂಗಳೂರು, ಅ.21- ಪತ್ರಕರ್ತರು ಆಗಾಗ ತಮ್ಮೊಳಗನ್ನು ಸ್ವಚ್ಛಗೊಳಿಸಿಕೊಂಡರೆ ಮಾತ್ರ ನಿಷ್ಪಕ್ಷಪಾತ ಮತು ್ತ ವಸ್ತುನಿಷ್ಠ ಸುದ್ದಿಗಳನ್ನು ಕೊಡಲು ಸಾಧ್ಯ. ಇಂದಿನ ಪತ್ರಕರ್ತರಲ್ಲಿ ಓದಿನ ಕೊರತೆ ಕಾಣುತ್ತಿದೆ ಎಂದು [more]
ಬೆಂಗಳೂರು, ಅ.21- ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಹುದ್ದೆಗೇರಿದ್ದು, ಯಾವುದೇ ಅದೃಷ್ಟದಿಂದಲ್ಲ ಅವರ ಪರಿಶ್ರಮದಿಂದ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ನಗರದ ಕೊಂಡಜ್ಜಿ ಬಸಪ್ಪ [more]
ಬೆಂಗಳೂರು,ಅ.20-ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರಿಗೆ ಜೆಡಿಎಸ್‍ನಲ್ಲಿ ಅವಕಾಶ ಕೊಡಬೇಕು ಎಂಬ ಒತ್ತಡ ತೀವ್ರವಾಗಿದೆ. ಬಿಎಸ್‍ಪಿಯ ಶಾಸಕ [more]
ಬೆಂಗಳೂರು, ಅ.20-ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೆÇಲೀಸರಿಗೆ ಗೌರವ ಸಲ್ಲಿಸಲು ಪೆÇಲೀಸ್ ಸಂಸ್ಮರಣ ದಿನಾಚರಣೆ ನಾಳೆ ಬೆಳಿಗ್ಗೆ 8 ಗಂಟೆಗೆ ಕೋರಮಂಗಲದ ಕೆಎಸ್‍ಆರ್‍ಪಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು [more]
ಬೆಂಗಳೂರು, ಅ.20- ಹಲೋ… ಹಲೋ… ನಾವು ಬ್ಯಾಂಕ್ ಸೇವಾ ಕೇಂದ್ರದಿಂದ ಮಾತನಾಡುತ್ತಿರೋದು… ನಿಮ್ಮ ಡೆಬಿಟ್ ಕಾರ್ಡ್ ಅವಧಿ ಮುಗಿದಿದೆ. ಕೂಡಲೇ ನಿಮ್ಮ ಬ್ಯಾಂಕ್ ಮಾಹಿತಿ ತಿಳಿಸಿ ಎಂದು [more]
ಬೆಂಗಳೂರು, ಅ.20- ನಗರದ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ಸರಿಸಮನಾಗಿ ಬಿಬಿಎಂಪಿ ಶಾಲಾ-ಕಾಲೇಜುಗಳನ್ನು ಅಭಿವೃದ್ಧಿಪಡಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು. ಮೈಕ್ರೋಸಾಫ್ಟ್ ರೋಷಿನಿ [more]
ಬೆಂಗಳೂರು, ಅ.20- ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರಚಾರದ ಗೀಳಿಗಾಗಿ ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ವಿರುದ್ಧ ಉಪಚುನಾವಣೆ ಸಂದರ್ಭದಲ್ಲಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ [more]
ಬೆಂಗಳೂರು, ಅ.20-ಗದುಗಿನ ತೋಂಟದಾರ್ಯ ಶ್ರೀಗಳ ಅಕಾಲಿಕ ನಿಧನಕ್ಕೆ ಜೆಡಿಎಸ್-ಕಾಂಗ್ರೆಸ್‍ನ ವರಿಷ್ಠ ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ನಡೆಯಿತು. ಉಪಚುನಾವಣೆಯಲ್ಲಿ ಜಂಟಿ ಹೋರಾಟದ ಬಗ್ಗೆ [more]
ಬೆಂಗಳೂರು, ಅ.20-ಹಳೆಯದನ್ನೆಲ್ಲ ಮರೆತು ಒಂದಾಗಿದ್ದೇವೆ. ಇನ್ನು ಒಟ್ಟಾಗಿಯೇ ಮುಂದೆ ಸಾಗುತ್ತೇವೆ. ಕೆಳಹಂತದ ಕಾರ್ಯಕರ್ತರು ದೇಶದ ಹಿತದೃಷ್ಟಿಯಿಂದ ತಮ್ಮೆಲ್ಲ ಹಿಂದಿನ ನೋವನ್ನು ಮರೆತು ಒಟ್ಟಾಗಬೇಕು ಎಂದು ಜೆಡಿಎಸ್ ವರಿಷ್ಠರಾದ [more]
ಬೆಂಗಳೂರು, ಅ.20-ಜೆಡಿಎಸ್-ಕಾಂಗ್ರೆಸ್ ನಾಯಕರು ಕಾಯ, ವಾಚಾ, ಮನಸಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ ಬಿಜೆಪಿಯನ್ನು ಅಧಿಕಾರದಿಂದ [more]
ಬೆಂಗಳೂರು, ಅ.20-ಲಿಂಗಾಯತ ವೀರಶೈವ ಧರ್ಮದ ಪ್ರತ್ಯೇಕ ಸ್ಥಾನಮಾನದ ವಿಚಾರ ಸಚಿವ ಸಂಪುಟದ ಸಾಮೂಹಿಕ ನಿರ್ಧಾರ. ಅದಕ್ಕೂ ಮತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ [more]
ಬೆಂಗಳೂರು,ಅ.20-ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತಂತೆ ತಾವು ನೀಡಿರುವ ಹೇಳಿಕೆಗೆ ಈಗಲೂ ಬದ್ದ ಎಂದು ಹೇಳಿರುವ ಸಚಿವ ಡಿ.ಕೆ.ಶಿವಕುಮಾರ್, ಯಾವುದೇ ಕಾರಣಕ್ಕೂ ಯಾರೊಬ್ಬರ ಕ್ಷಮಾಪಣೆ ಕೇಳುವುದಿಲ್ಲ. ಸಾಕಷ್ಟು ಯೋಚಿಸಿಯೇ [more]
ತಿರುವನಂತಪುರಂ/ನೀಲಕ್ಕಳ್, ಅ.19- ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶದ ನಡುವೆಯೂ ಶಬರಿ ಮಲೆ ಶ್ರೀ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಪ್ರತಿಭಟನಾಕಾರರು ತಡೆಯೊಡ್ಡಿದ್ದರಿಂದ ತೀವ್ರ ವಿವಾದಕ್ಕೆ ಗುರಿಯಾಗಿರುವ ಗಿರಿ ದೇಗುಲ ಪ್ರದೇಶದಲ್ಲಿ [more]
ಬೆಂಗಳೂರು,ಅ.17-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣರಾದ ಮಾಜಿ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಹೊರಡಿಸಲಾಗಿದ್ದ ಅಮಾನತು ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ [more]
ಬೆಂಗಳೂರು,ಅ.17- ಒಂದೆಡೆ ಐತಿಹಾಸಿಕ ದಸರಾ ನಡೆಯುತ್ತಿದರೆ ಇನ್ನೊಂದೆಡೆ ಉಪಚುನಾವಣೆ ರಂಗೇರುತ್ತಿದೆ. ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಸಮರದತ್ತ ರಾಜ್ಯ ರಾಜಕೀಯ ಮುಖಂಡರ ಚಿತ್ತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ