ಬೆಂಗಳೂರು

ಸರ್ಕಾರ ನಡೆಸುವ ದಸರಾ ಉತ್ಸವ ನಿಜವಾದ ನಾಡಹಬ್ಬ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು,ಅ.3-ಸರ್ಕಾರ ನಡೆಸುವ ದಸರಾ ಉತ್ಸವ ನಿಜವಾದ ನಾಡಹಬ್ಬ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕೃತ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ಕೇಂದ್ರ ಸರ್ಕಾg ಅಂತಿಮ ನಿರ್ಧಾರ

ಬೆಂಗಳೂರು, ಅ.3- ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯಿತ ಧರ್ಮಕ್ಕಾಗಿ [more]

ಬೆಂಗಳೂರು

ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಗೆ ಕೋಕ್ ಸಾಧ್ಯತೆ

ಬೆಂಗಳೂರು,ಅ.3-ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್ ಅವರಿಗೆ ಕೋಕ್ ನೀಡಿ ಬೇರೊಬ್ಬರಿಗೆ ರಾಜ್ಯದ ಉಸ್ತುವಾರಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ [more]

ಬೆಂಗಳೂರು

ಸಮಾಜಮುಖಿ ಫೌಂಡೇಷನ್‍ನಿಂದ ಹಸಿರೇ ನಮ್ಮ ಉಸಿರು ಸಾಕ್ಷ್ಯ ಚಿತ್ರ

ಬೆಂಗಳೂರು, ಅ.3-ಪರಿಸರ ಸಂರಕ್ಷಣೆ ಬಗ್ಗೆ ಇಂದಿನ ಪೀಳಿಗೆಯವರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸಮಾಜಮುಖಿ ಫೌಂಡೇಷನ್ ಸಂಸ್ಥೆ ವತಿಯಿಂದ ಹಸಿರೇ ನಮ್ಮ ಉಸಿರು ಸಾಕ್ಷ್ಯ ಚಿತ್ರವನ್ನು ಸಿದ್ದಪಡಿಸಿದ್ದು, ಶಾಲಾ [more]

ಬೆಂಗಳೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೆಂಪಲ್ ರನ್

ಬೆಂಗಳೂರು, ಅ.3-ಮುಖ್ಯಮಂತ್ರಿ ಕುಮಾರಸ್ವಾಮಿ ಅವರಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೆಂಪಲ್ ರನ್ ಆರಂಭಿಸಿದ್ದು, ತಿರುಪತಿಗೆ ಭೇಟಿ ನೀಡಿ ಶ್ರೀ ವೆಂಕಟೇಶ್ವರಸ್ವಾಮಿ ದರ್ಶನ ಪಡೆದಿದ್ದಾರೆ. ನಿನ್ನೆ ಕುಟುಂಬ ಸಮೇತರಾಗಿ ತಿರುಪತಿಗೆ [more]

ಬೆಂಗಳೂರು

ಹಿಂದ್ ಸ್ವರಾಜ್ ಪಠ್ಯ ಎಲ್ಲ ಕಾಲಕ್ಕೂ ನಿರಂತರವಾಗಿ ವಿವರಿಸಿಕೊಳ್ಳಬೇಕಾದ ಅಗತ್ಯವಿದೆ: ಡಾ.ಚಂದನ್‍ಗೌಡ

ಬೆಂಗಳೂರು, ಅ.3- ಗಾಂಧೀಜಿಯವರ ಹಿಂದ್ ಸ್ವರಾಜ್ ಪಠ್ಯ ಎಲ್ಲ ಕಾಲಕ್ಕೂ ನಿರಂತರವಾಗಿ ವಿವರಿಸಿಕೊಳ್ಳಬೇಕಾದ ಹಾಗೂ ಪ್ರಸ್ತುತವಾದ ಸಾಂಸ್ಕøತಿಕ ಪಠ್ಯ ಎಂದು ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ [more]

ಬೆಂಗಳೂರು

ಅ.6ರಂದು ಕಾಂಗ್ರೆಸ್ ನಾಯಕರು ದೆಹಲಿಗೆ

ಬೆಂಗಳೂರು, ಅ.3- ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ಕಾಂಗ್ರೆಸ್ ನಾಯಕರು ಕೂಡ ಅ.6ರಂದು ದೆಹಲಿಗೆ ತೆರಳುತ್ತಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ದೆಹಲಿ ಪ್ರವಾಸಕ್ಕೆ ಅ.6ರಂದು [more]

ಬೆಂಗಳೂರು

ಕಣ್ಣಿನ ಸೋಂಕಿನ ನೆಪ ಹೇಳಿ ಸಚಿವ ಆಕಾಂಕ್ಷಿಗಳ ಒತ್ತಡದಿಂದ ದೂರ ಉಳಿದ ಸಿದ್ದರಾಮಯ್ಯ

ಬೆಂಗಳೂರು, ಅ.3- ಸಚಿವ ಸಂಪುಟ ಆಕಾಂಕ್ಷಿಗಳ ಒತ್ತಡದಿಂದ ತಪ್ಪಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿನ ಶೋಂಕಿನ ನೆಪ ಹೇಳಿ ಯಾರನ್ನೂ ಭೇಟಿ ಮಾಡದೆ ದೂರ ಉಳಿದಿದ್ದಾರೆ. ಸಚಿವ [more]

ಬೆಂಗಳೂರು

ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಬೆಂಗಳೂರು, ಅ.3- ಹಲವು ತಿಂಗಳುಗಳಿಂದ ಬಾಕಿ ಇರುವ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ [more]

ಬೆಂಗಳೂರು

ವಿಚಾರಣೆ ಪೂರ್ಣಗೊಳ್ಳುವವರೆಗೂ ಗೋಕರ್ಣದ ಮಹಾಬಲ್ಲೇಶ್ವರ ದೇವಸ್ಥಾನ ರಾಮಚಂದ್ರಪುರ ಮಠದ ಸುಪರ್ದಿಗೆ: ಸುಪ್ರೀಂ ಮಧ್ಯಂತರ ತೀರ್ಪು

ಬೆಂಗಳೂರು, ಅ.3- ನ್ಯಾಯಾಲಯದ ವಿಚಾರ ಪೂರ್ಣಗೊಳ್ಳುವವರೆಗೂ ಗೋಕರ್ಣದ ಮಹಾಬಲ್ಲೇಶ್ವರ ದೇವಸ್ಥಾನ ರಾಮಚಂದ್ರಪುರ ಮಠದ ಸುಪರ್ದಿಯಲ್ಲೇ ಮುಂದುವರೆಯಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ರಾಮಚಂದ್ರಪುರ ಮಠ ಸಲ್ಲಿಸಿದ್ದ ಮೇಲ್ಮನವಿ [more]

ಬೆಂಗಳೂರು

ಕಾರ್ಯಕರ್ತರ ಸಮಸ್ಯೆ ಆಲಿಸುವ ಉದ್ದೇಶದಿಂದ ಸಭೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ.3- ರಾಮನಗರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಸ್ಯೆ ಆಲಿಸುವ ಉದ್ದೇಶದಿಂದ ಸಭೆ ಕರೆಯಲಾಗಿದೆಯೇ ಹೊರತು ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಉದ್ದೇಶದಿಂದ ಅಲ್ಲ [more]

ಬೆಂಗಳೂರು

ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ವಾರೆಂಟ್ ಜಾರಿ

ಬೆಂಗಳೂರು, ಅ.3-ರಾಜ್ಯ ರಾಜಕಾರಣದಲ್ಲಿ ಬಂಡಾಯದ ಬಿಸಿ ತಣ್ಣಗಾದ ಹೊತ್ತಿನಲ್ಲೇ ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ವಿಶೇಷ ತನಿಖಾ ದಳ (ಎಸ್‍ಐಟಿ) ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೇಲೇಕೇರಿ [more]

ಬೆಂಗಳೂರು

ಮೈಸೂರು ದಸರಾ ಉತ್ಸವ ಉದ್ಘಾಟಕರಾದ ಸುಧಾ ಮೂರ್ತಿಯವರಿಗೆ ಅಧಿಕೃತ ಆಹ್ವಾನ

ಬೆಂಗಳೂರು, ಅ.3- ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟಕರಾದ ಇನ್ಫೋಸಿಸ್ ಫೌಂಡೇಶನ್‍ನ ಸಂಸ್ಥಾಪಕರಾದ ಸುಧಾ ಮೂರ್ತಿ ಅವರನ್ನು ಸಂಪ್ರದಾಯದ ರೀತಿ ಇಂದು ಅಧಿಕೃತ ಆಹ್ವಾನ ನೀಡಲಾಯಿತು. ಮೈಸೂರು [more]

ಬೆಂಗಳೂರು

ಹಳೆಯ ಪಿಂಚಣಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು, ಅ.3- ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘ ಹಾಗೂ ನ್ಯಾಷನಲ್ ಮೂವ್‍ಮೆಂಟ್ ಫಾರ್ ಓಲ್ಡ್ ಪೆನ್ಷನ್ ಸ್ಕೀಮ್ ಸಂಘಟನೆಗಳ ನೇತೃತ್ವದಲ್ಲಿ ಎನ್‍ಪಿಎಸ್ ನೌಕರರು ಇಂದು ಹಳೆಯ [more]

ಬೆಂಗಳೂರು

ಅ.12ರಂದು ಸಂಪುಟ ವಿಸ್ತರಣೆ ಸಾಧ್ಯತೆ: ಹೆಚ್ಚಿದ ಶಾಸಕರ ಲಾಭಿ

ಬೆಂಗಳೂರು, ಅ.3- ಸಚಿವ ಸಂಪುಟ ವಿಸ್ತರಣೆಯ ದಿನಾಂಕ ನಿಗದಿಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದ್ದು, ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಮುಂದೆ, ಕರ್ನಾಟಕದಲ್ಲಿ ಹಿರಿಯ ಮುಖಂಡರ ಮನೆ ಮುಂದೆ ಶಾಸಕರ [more]

ರಾಜ್ಯ

ಇನ್ನೊಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ದೆಹಲಿಗೆ ದೌಡಾಯಿಸಲು ರೆಡಿಯಾಗಿರುವ ಕೈ ಆಕಾಂಕ್ಷಿಗಳು

ಬೆಂಗಳೂರು: ಮೈತ್ರಿ ಸರ್ಕಾರದ ಬಹುನಿರೀಕ್ಷೆಯ ಸಚಿವ ಸಂಪುಟ ವಿಸ್ತರಣೆ ಇದೇ ತಿಂಗಳ 11 ಅಥವಾ 12ಕ್ಕೆ ಆಗುವ ಸಾಧ್ಯತೆ ಇದೆ. ವಿಸ್ತರಣೆಯ ಸುಳಿವು ಅರಿತ ಕಾಂಗ್ರೆಸ್​ ಸಚಿವಾಕಾಂಕ್ಷಿಗಳು ದೆಹಲಿಗೆ [more]

ರಾಜ್ಯ

ರಾಮನಗರ ಉಪಚುನಾವಣೆ; ಅನಿತಾ ಕುಮಾರಸ್ವಾಮಿ ವಿರುದ್ಧ ಬಿಜೆಪಿಯಿಂದ ರುದ್ರೇಶ್​ ಕಣಕ್ಕೆ

ಬೆಂಗಳೂರು: ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್​- ಕಾಂಗ್ರೆಸ್​ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಖಚಿತ ಹಿನ್ನೆಲೆ, ಬಿಜೆಪಿ ಅಭ್ಯರ್ಥಿಯಾಗಿ ರುದ್ರೇಶ್​​ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಅಭ್ಯರ್ಥಿ [more]

ರಾಜ್ಯ

ಬೆಂಗಳೂರು ‘ರಾಮರಾಜ್ಯ’ವಾಗಲಿದೆ: ಸಿಎಂ ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ರಾಮರಾಜ್ಯವಾಗಲಿದೆ ಎಂದು ಸಿಎಂ ಕುಮಾರ ಸ್ವಾಮಿ ಭರವಸೆ ವ್ಯಕ್ತ [more]

ಬೆಂಗಳೂರು

ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಶಾಂತಿ ಮಾರ್ಗವನ್ನು ಪ್ರೇರೇಪಿಸಿ ಹೋರಾಡಿದ ಮಹನೀಯರು: ರಾಮಲಿಂಗಾರೆಡ್ಡಿ

ಬೆಂಗಳೂರು, ಅ.2- ಗಾಂಧೀಜಿಯವರು ತಮ್ಮ ಜೀವನದ ಕೊನೆಯವರೆಗೆ ಶಾಂತಿಯನ್ನೇ ಬಯಸಿ ಶಾಂತಿ-ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಣ್ಣಿಸಿದರು. ಕರ್ನಾಟಕ [more]

ಬೆಂಗಳೂರು

ರೈಲು ಮತ್ತು ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ

ಬೆಂಗಳೂರು, ಅ.2- ರೈಲು ಮತ್ತು ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ಡಿವಿಜನಲ್ ರೈಲ್ವೆ ಮ್ಯಾನೇಜರ್ ಆರ್.ಎಸ್.ಸಕ್ಸೇನಾ ಇಂದಿಲ್ಲಿ ತಿಳಿಸಿದರು. ಸ್ವಚ್ಛ ಭಾರತ ಆಂದೋಲನದ ನಂತರ ರೈಲ್ವೆ [more]

ಬೆಂಗಳೂರು

ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಮೇಯರ್ ಗಂಗಾಂಬಿಕೆ

ಬೆಂಗಳೂರು, ಅ.2- ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು. ಪ್ಲಾಸ್ಟಿಕ್ ಉತ್ಪನ್ನ ಬಳಕೆ ಮಾಡದಿರುವ ಕುರಿತಂತೆ ಬಿಬಿಎಂಪಿ [more]

ಬೆಂಗಳೂರು

ಗಾಂಧೀಜಿ ತತ್ವ ಆದರ್ಶಗಳು ಸಾರ್ವಕಾಲಿಕ: ಎನ್.ಆರ್.ವಿಶುಕುಮಾರ್

ಬೆಂಗಳೂರು, ಅ.2-ಮಹಾತ್ಮಗಾಂಧೀಜಿಯವರ ತತ್ವ ಆದರ್ಶಗಳು ಸಾರ್ವಕಾಲಿಕವಾಗಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅಭಿಪ್ರಾಯಪಟ್ಟರು. ವಾರ್ತಾ ಮತ್ತು [more]

ಬೆಂಗಳೂರು

ಗಾಂಧೀಜಿ ನನ್ನೊಬ್ಬಳಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಅಜ್ಜ: ಸುಮಿತ್ರಾ ಗಾಂಧಿ ಕುಲಕರ್ಣಿ

ಬೆಂಗಳೂರು, ಅ.2- ಗಾಂಧೀಜಿ ನನ್ನೊಬ್ಬಳಿಗೆ ಮಾತ್ರ ಅಜ್ಜನಲ್ಲ ಇಡೀ ದೇಶಕ್ಕೆ ಅಜ್ಜನಾಗಿದ್ದಾರೆ ಎಂದು ಗಾಂಧೀಜಿಯವರ ಮೊಮ್ಮಗಳು ಸುಮಿತ್ರಾ ಗಾಂಧಿ ಕುಲಕರ್ಣಿ ತಿಳಿಸಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿಂದು ಏರ್ಪಡಿಸಿದ್ದ ಗಾಂಧಿಜಯಂತಿ [more]

ಬೆಂಗಳೂರು

30 ಜಿಲ್ಲೆಗಳಲ್ಲೂ ಗಾಂಧಿ ಭವನ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಅ.2-ರಾಜ್ಯದ 30 ಜಿಲ್ಲೆಗಳಲ್ಲೂ ಗಾಂಧಿ ಭವನ ನಿರ್ಮಿಸಲು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಗಾಂಧಿಭವನದಲ್ಲಿ ಮಹಾತ್ಮಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಛಾಯಾಚಿತ್ರ ಪ್ರದರ್ಶನ [more]

ಬೆಂಗಳೂರು

ವಿಧಾನಸಭಾ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ

ಬೆಂಗಳೂರು, ಅ.2-ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. [more]