ಬೆಂಗಳೂರು

ಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾರಾಷ್ಟ್ರ ಪ್ರವಾಸ

ಬೆಂಗಳೂರು,ಅ.14- ಚುನಾವಣಾ ಪ್ರಚಾರಕ್ಕಾಗಿ  ನಾಳೆ ಹಾಗೂ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾರಾಷ್ಟ್ರ  ಪ್ರವಾಸ ಕೈಗೊಳ್ಳಲಿದ್ದಾರೆ. ಈಗಾಗಲೇ ಇಂದಿನಿಂದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ  ಸಚಿವ  ಡಾ.ಅಶ್ವಥ್ ನಾರಾಯಣ [more]

ಬೆಂಗಳೂರು

ಸುಪ್ರೀಂಕೋರ್ಟ್‍ನಲ್ಲಿ ಅಂತಿಮ ತೀರ್ಪು ಬರುವವರೆಗೂ ಅಭ್ಯರ್ಥಿಗಳ ಘೋಷಣೆ ಮಾಡದಿರಲು ಬಿಜೆಪಿ ತೀರ್ಮಾನ

ಬೆಂಗಳೂರು,ಅ.14-ಸುಪ್ರೀಂಕೋರ್ಟ್‍ನಲ್ಲಿ ಅಂತಿಮ ತೀರ್ಪು ಬರುವವರೆಗೂ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡದಿರಲು ಬಿಜೆಪಿ ತೀರ್ಮಾನಿಸಿದೆ. ಡಿಸೆಂಬರ್ 5ರಂದು 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ [more]

ಬೆಂಗಳೂರು

ವಿಧಾನಸೌಧದಲ್ಲಿ ಇಲಿ ಸತ್ತು ದುರ್ನಾತ

ಬೆಂಗಳೂರು, ಅ.14- ಆಡಳಿತ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಲಿ ಸತ್ತು ದುರ್ನಾತ ಬೀರಿದ ಪರಿಣಾಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕೃತ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಿದ ಅಪರೂಪದ ಘಟನೆ ಇಂದು [more]

ಬೆಂಗಳೂರು

ಯುವಕರಿಗೋಸ್ಕರ ಯುವ ಕರ್ನಾಟಕ ಎಂಬ ಪಕ್ಷ ಸ್ಥಾಪನೆ

ಬೆಂಗಳೂರು, ಅ.14- ರಾಜ್ಯದ ಯುವಕರಿಗೋಸ್ಕರ ಯುವ ಕರ್ನಾಟಕ ಎಂಬ ಪಕ್ಷವನ್ನು ಸ್ಥಾಪಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ವೇಣುಗೋಪಾಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ನಡೆಯಲಿರುವ [more]

ಬೆಂಗಳೂರು

ಸಕಾಲ ಯೋಜನೆಗಳ ಅನುಷ್ಠಾನ-ಕೊನೆಯ ಸ್ಥಾನದಲ್ಲಿರುವ ಬೆಂಗಳೂರು ನಗರ ಜಿಲ್ಲೆ

ಬೆಂಗಳೂರು, ಅ.14-ಸಕಾಲ ಯೋಜನೆಗಳ ಅನುಷ್ಠಾನದಲ್ಲಿ ಬೆಂಗಳೂರು ನಗರ ಜಿಲ್ಲೆ ಇಡೀ ರಾಜ್ಯದಲ್ಲೇ ಕೊನೆಯ ಸ್ಥಾನದಲ್ಲಿದ್ದು,  ನಿರಾಶಾದಾಯಕ ಪ್ರಗತಿಯಾಗಿದೆ ಎಂದು ಸಕಾಲ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ [more]

ಬೆಂಗಳೂರು

ಅ.24ರಿಂದ 27ರವರೆಗೆ ಕೃಷಿ ಮೇಳ

ಬೆಂಗಳೂರು, ಅ.14- ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಇದೇ 24ರಿಂದ 27ರವರೆಗೆ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಹಾಗೂ ಉಪ ಮುಖ್ಯಮಂತ್ರಿ  ಲಕ್ಷ್ಮಣ್ [more]

ಬೆಂಗಳೂರು

ಇಂದಿನಿಂದ ಹೆಚ್‍ಎಎಲ್‍ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು, ಅ.14- ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿರುವ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್)ನ 20 ಸಾವಿರಕ್ಕೂ [more]

No Picture
ಬೆಂಗಳೂರು

ಓಕಳಿಪುರಂ ಸಿಗ್ನಲ್ ಫ್ರೀ ಕಾಮಗಾರಿ ನಿಧಾನವಾಗಿ ಸಾಗುತ್ತಿರುವ ಹಿನ್ನಲೆ-ಸಂಪೂರ್ಣ ಹದಗೆಟ್ಟಿರುವ ರಸ್ತೆಗಳು

ಬೆಂಗಳೂರು, ಅ.14- ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭವಾದ ಓಕಳಿಪುರಂ ಸಿಗ್ನಲ್ ಫ್ರೀ ಕಾಮಗಾರಿ ಮುಗಿಯದೆ ನಿಧಾನವಾಗಿ ಸಾಗುತ್ತಿರುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನ ಸಾಮಾನ್ಯರು ಹಿಡಿ [more]

ಬೆಂಗಳೂರು

ನಾಳೆ ಹಿರಿಯ ಕಾಂಗ್ರೆಸ್ ನಾಯಕರ ಸಭೆ

ಬೆಂಗಳೂರು, ಅ.14- ಉಪ ಚುನಾವಣೆಯ ತಯಾರಿಗೆ ಸಂಬಂಧಪಟ್ಟಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಾಳೆ ಹಿರಿಯ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದಾರೆ. ಇತ್ತೀಚೆಗೆ ತೆರವಾಗಿರುವ 17 ವಿಧಾನಸಭಾ [more]

ರಾಜ್ಯ

ಜಿ.ಪರಮೇಶ್ವರ್ ಮನೆ ಮೇಲಿನ ಐಟಿ ದಾಳಿ ಅಂತ್ಯ; ಮಂಗಳವಾರ ವಿಚಾರಣೆಗೆ ಹಾಜರಾಗಲು ಸೂಚನೆ

ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಮನೆ​ ಮೇಲಿನ ಐಟಿ ದಾಳಿ ಇಂದು ಮುಕ್ತಾಯವಾಗಿದೆ.  ಸದಾಶಿವನಗರದಲ್ಲಿರುವ ಪರಮೇಶ್ವರ್ ಮನೆಯಲ್ಲಿ ಐಟಿ ಅಧಿಕಾರಿಗಳು ಬೆಳಗಿನ ಜಾವ 3.30ರವರೆಗೆ ಪರಿಶೀಲನೆ ನಡೆಸಿದ್ದರು. ಸದ್ಯ [more]

ಬೆಂಗಳೂರು

ಯಶಸ್ವಿಯಾಗಿ ನಡೆದ ದಸರಾ ಉತ್ಸವ-ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಸಚಿವ ವಿ.ಸೋಮಣ್ಣ

ಮೈಸೂರು, ಅ.9-ಈ ಬಾರಿಯ ದಸರಾ ಉತ್ಸವ ಯಶಸ್ವಿಯಾಗಿ ನಡೆದಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, [more]

ಬೆಂಗಳೂರು

ಅಧಿವೇಶನ ಮುಗಿಯುವವರೆಗೂ ಜೆಡಿಎಸ್‍ನಿಂದ ಪ್ರತಿಭಟನೆ

ಬೆಂಗಳೂರು, ಅ.9-ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕ್ರಮ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ಆರೋಪಿಸಿ ನಾಳೆಯಿಂದ ವಿಧಾನಮಂಡಲದ  ಅಧಿವೇಶನ ಮುಗಿಯುವವರೆಗೂ ಜೆಡಿಎಸ್ ಪ್ರತಿಭಟನೆ ನಡೆಸಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ [more]

ಬೆಂಗಳೂರು

ಬಚ್ಚೇಗೌಡರವರ ಮನೆಗೆ ಹೋಗಿ ಮನವೊಲಿಕೆ ಮಾಡುವ ಅಗತ್ಯ ನನಗಿಲ್ಲ-ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್

ಬೆಂಗಳೂರು, ಅ.9-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ನಾನೇ ಸ್ಪರ್ಧಿಸುತ್ತೇನೆ. ಶರತ್ ಬಚ್ಚೇಗೌಡ ಅವರು ಯಾವ ಪಕ್ಷದಿಂದ ಬೇಕಾದರೂ ಸ್ಪರ್ಧಿಸಲಿ, ಎದುರಿಸಲು ಸಜ್ಜಾಗಿದ್ದೇನೆ ಎಂದು ಅನರ್ಹ ಶಾಸಕ [more]

ಬೆಂಗಳೂರು

ಯತ್ನಾಳ್ ಅವರ ಹೇಳಿಕೆ ಸತ್ಯವಾಗಿದ್ದರೆ ಚುನಾವಣೆಗೆ ಹೋಗುವುದು ಸೂಕ್ತ-ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಅ.9-ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಸತ್ಯವಾಗಿದ್ದರೆ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ಭವನದಲ್ಲಿಂದು ಜೆಡಿಎಸ್ ಶಾಸಕರು [more]

ಬೆಂಗಳೂರು

ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಸರ್ಕಾರದ ಮೊದಲ ಆದ್ಯತೆ-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು, ಅ.9-ನೆರೆ ಹಾವಳಿಯಿಂದ ಕೊಚ್ಚಿ ಹೋಗಿರುವ ನೀಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದರು. ವಿಕಾಸಸೌಧದಲ್ಲಿ  ನೆರೆಹಾವಳಿ ಸಂಭವಿಸಿದ  ಪ್ರದೇಶಗಳ  ಜಿಲ್ಲಾಧಿಕಾರಿಗಳು ಮತ್ತು ಡಿಡಿಪಿಐಗಳ [more]

ಬೆಂಗಳೂರು

ಹುಟ್ಟಿದ್ದು ಜೆಡಿಎಸ್‍ನಲ್ಲೇ, ಸಾಯುವುದು ಜೆಡಿಎಸ್‍ನಲ್ಲೇ-ಮಾಜಿ ಸಚಿವ ಎಂ.ಸಿ.ಮನಗೂಳಿ

ಬೆಂಗಳೂರು, ಅ.9-ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು, ಅ.9-ನಾಳೆಯಿಂದ ಆರಂಭಗೊಳ್ಳುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಮಾಲೋಚನೆ ನಡೆಸಲು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮುಖಾಮುಖಿ

ಬೆಂಗಳೂರು, ಅ.9-ಸಮ್ಮಿಶ್ರ ಸರ್ಕಾರ ಪತನವಾದ ನಂತರ ಪರಸ್ಪರ   ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ರಾಜಕೀಯವಾಗಿ ಎದುರಾಳಿಗಳಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖಾಮುಖಿಯಾಗಿ [more]

ಬೆಂಗಳೂರು

ಸಾರ್ವತ್ರಿಕ ಚುನಾವಣೆಯೂ ನಡೆಯಬಹುದು-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಅ.9- ರಾಜ್ಯದಲ್ಲಿ ಚುನಾವಣೆ ಯಾವಾಗ ಬೇಕಾದರೂ ಬರಬಹುದು.ಘೋಷಣೆಯಾಗಿರುವುದು ಉಪಚುನಾವಣೆ.ಸಾರ್ವತ್ರಿಕ ಚುನಾವಣೆಯೂ ನಡೆಯಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಪಿ ಭವನದ ಜೆಡಿಎಸ್ ಶಾಸಕರು [more]

ಬೆಂಗಳೂರು

ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರಿಗೆ ತೀವ್ರ ಸಮಸ್ಯೆ-ಕೂಡಲೇ ಅಧಿಕಾರಿಗಳು ಇದನ್ನು ಸರಿಪಡಿಸಲು ಕ್ರಮ ವಹಿಸಬೇಕು-ಮೇಯರ್ ಗೌತಮ್‍ಕುಮಾರ್ ಜೈನ್

ಬೆಂಗಳೂರು, ಅ.9-ನಗರದಲ್ಲಿರುವ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು ಕೂಡಲೇ ಅಧಿಕಾರಿಗಳು ಇದನ್ನು ಸರಿಪಡಿಸಲು ಕ್ರಮ ವಹಿಸಬೇಕೆಂದು ಮೇಯರ್ ಗೌತಮ್‍ಕುಮಾರ್ ಜೈನ್ ಆದೇಶಿಸಿದರು. ಮಲ್ಲೇಶ್ವರಂ [more]

ಬೆಂಗಳೂರು

ವಿಪಕ್ಷನಾಯಕನ ಆಯ್ಕೆಗೆ ಮೀನಾಮೇಷ ಎಣಿಸುತ್ತಿರುವ ಕಾಂಗ್ರೇಸ್

ಬೆಂಗಳೂರು, ಅ.9-ವಿಧಾನಸಭೆಯ ಅಧಿವೇಶನ ನಾಳೆಯಿಂದ ಆರಂಭಗೊಳ್ಳುತ್ತಿದ್ದರು ಕಾಂಗ್ರೆಸ್ ವಿಪಕ್ಷನಾಯಕನ ಆಯ್ಕೆಗೆ ಈವರೆಗೂ ಮೀನಾಮೇಷ ಎಣಿಸುತ್ತಿದೆ. ಒಂದು ವೇಳೆ ಇಂದು ಸಂಜೆಯೊಳಗೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ಪಕ್ಷದ ನಾಯಕನ [more]

ಬೆಂಗಳೂರು

ರೈತ ಸಂದಿಂದ ನಾಳೆ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು,ಅ.9-ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ರೈತ ಸಂಘ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ. ಈ ಬಗ್ಗೆ ಹೇಳಿಕೆ [more]

ಬೆಂಗಳೂರು

ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ-ಡಿಸಿಎಂ ಡಾ.ಸಿ.ಎನ್.ಅಶ್ವಥ್‍ನಾರಾಯಣ

ಬೆಂಗಳೂರು,ಅ.9-ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿದ್ದರೂ ಕಾಂಗ್ರೆಸ್‍ನಲ್ಲಿ ಇನ್ನೂ ಪ್ರತಿಪಕ್ಷದ ನಾಯಕನನ್ನೇ ಆಯ್ಕೆ ಮಾಡಿಲ್ಲ. ಸರ್ಕಾರದ ವಿರುದ್ದ ಟೀಕೆ ಮಾಡುವ ಮೊದಲು ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ [more]

ಬೆಂಗಳೂರು

ವಿಧಾನ ಪರಿಷತ್ ಸಭಾನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು,ಅ.9- ವಿಧಾನ ಪರಿಷತ್ ಸಭಾನಾಯಕರನ್ನಾಗಿ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, [more]

ಬೆಂಗಳೂರು

ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ

ಬೆಂಗಳೂರು,ಅ.9-ನಾಳೆ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಇಂದು ಬಿಜೆಪಿ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ 6 [more]