
ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಮಾಸಾಶನ ಹೆಚ್ಚಳ: ಸಿಎಂ ಬಹರವಸೆ
ಬೆಂಗಳೂರು, ಅ.1-ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಪ್ರತಿವರ್ಷ ಒಂದು ಸಾವಿರ ರೂ.ನಂತೆ ಮಾಸಾಶನ ಹೆಚ್ಚಳ ಮಾಡಿ ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸುವ ವೇಳೆಗೆ 5 ಸಾವಿರ ರೂ. [more]
ಬೆಂಗಳೂರು, ಅ.1-ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಪ್ರತಿವರ್ಷ ಒಂದು ಸಾವಿರ ರೂ.ನಂತೆ ಮಾಸಾಶನ ಹೆಚ್ಚಳ ಮಾಡಿ ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸುವ ವೇಳೆಗೆ 5 ಸಾವಿರ ರೂ. [more]
ಬೆಂಗಳೂರು, ಅ.1- ಸಿಲಿಕಾನ್ ಸಿಟಿ ಬೆಂಗಳೂರು ಜನಸಂಖ್ಯೆಗೆ ಮಾತ್ರವಲ್ಲ ವಾಹನಗಳ ಸಂಖ್ಯೆಯಲ್ಲೂ ನಂಬರ್ 1 ಆಗಿ ಗುರುತಿಸಿಕೊಂಡಿದೆ. ಸಾರಿಗೆ ಇಲಾಖೆ ಹೊರಡಿಸಿರುವ ವರದಿಯ ಪ್ರಕಾರ ಜುಲೈ 31ರ [more]
ಬೆಂಗಳೂರು, ಅ.1- ಬಿಬಿಎಂಪಿ ಇಂಜಿನಿಯರ್‍ಗಳಿಗಿಂತ ಗಾರೆ ಕೆಲಸದವರು ಎಷ್ಟೋ ಮೇಲು ಎಂದು ನೂತನ ಮೇಯರ್ ಗಂಗಾಂಬಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಕಚೇರಿಯಲ್ಲಿ ಪೂಜೆ ಸಲ್ಲಿಸಿ [more]
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಸರ್ಕಸ್ ಜೋರಾಗಿ ನಡೆಯುತ್ತಿದೆ. ಅಕ್ಟೋಬರ್ 10 ರೊಳಗೆ ಸಂಪುಟ ವಿಸ್ತರಣೆ ಮಾಡುವ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ನಾಳೆ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರಂತೆ. ಹೀಗಾಗಿ, [more]
ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಮುಗಿದಿದ್ದರೂ ಲೋಕೋಪಯೋಗಿ ಇಲಾಖೆಯಲ್ಲಿ ಮಾತ್ರ ವರ್ಗಾವಣೆ ನಿಲ್ಲುತ್ತಿಲ್ಲ ಎನ್ನಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಹೆಚ್.ಡಿ ರೇವಣ್ಣ ರಾತ್ರೋರಾತ್ರಿ 700 ಅಧಿಕಾರಿಗಳು ಮತ್ತು ನೌಕರರನ್ನು ಏಕಾಏಕಿ ವರ್ಗಾವಣೆ [more]
ಬೆಂಗಳೂರು, ಸೆ.30- ಪದ್ಮನಾಭ ನಗರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಹಮ್ಮಿಕೊಂಡಿದ್ದ ಲೋಕಸಂಪರ್ಕ ಅಭಿಯಾನದಲ್ಲಿ ಮಾಜಿ ಸಂಸದ [more]
ಬೆಂಗಳೂರು, ಸೆ.30-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಯಾರು ಅಧಿಕಾರ ಗದ್ದುಗೆ ಹಿಡಿಯಲಿದ್ದಾರೆ ಎಂದು ಕಾತುರದಿಂದ ನೋಡುತ್ತಿದ್ದರು. ಹಿರಿಯ ಶಾಸಕರಾದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ [more]
ಬೆಂಗಳೂರು, ಸೆ.30-ಇದೇ ಅಕ್ಟೋಬರ್ 2 ರಂದು ನಾಗ್ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]
ಬೆಂಗಳೂರು, ಸೆ.30-ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎನ್‍ಜಿಒ, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳು ಕೈ ಜೋಡಿಸಬೇಕು ಎಂದು ಶಿಕ್ಷಣ ಸಚಿವ ಮಹೇಶ್ ತಿಳಿಸಿದರು. ನಗರದ ಶಿಕ್ಷಕರ ಸದನದಲ್ಲಿ ಸಾರ್ವಜನಿಕ [more]
ಬೆಂಗಳೂರು, ಸೆ.30- ಭಾರತದ ಪ್ರಮುಖ ಅಸೆಟ್ ಮ್ಯಾನೇಜ್‍ಮೆಂಟ್ ಕಂಪೆನಿಗಳಲ್ಲಿ ಒಂದಾದ ಎಕ್ಸಿಸ್ ಮ್ಯೂಚುವಲ್ ಫಂಡ್ ತನ್ನ ಹೊಸ ಎಕ್ಸಿಸ್ ಗ್ರೋತ್ ಆಪರ್ಚುನಿಟಿಸ್ ಫಂಡ್ ಬಿಡುಗಡೆ ಮಾಡಿದೆ. ವಿಶ್ವದ [more]
ಬೆಂಗಳೂರು, ಸೆ.30- ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಿಬಿಎಂಪಿ ಚುನಾವಣೆ ವೈಫಲ್ಯದ ಬಗ್ಗೆ ತಮ್ಮ ಅಸಮಾಧಾನವನ್ನು ಫೇಸ್‍ಬುಕ್ ಸ್ಟೇಟಸ್ ಮೂಲಕ ಪರೋಕ್ಷವಾಗಿ ಹೊರಹಾಕಿದ್ದಾರೆ. ತಂಡಸ್ಫೂರ್ತಿ [more]
ಬೆಂಗಳೂರು,ಸೆ.30-ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಆಯೋಜಿಸಿದ್ದ ವಿಂಟೇಜ್ ಕಾರ್ ರ್ಯಾಲಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಚಾಲನೆ ನೀಡಿದರು. ವಿಧಾನಸೌಧ ಮುಂಭಾಗ ಫೆಡರೇಷನ್ [more]
ಬೆಂಗಳೂರು,ಸೆ.30- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯವಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಧಾನಸೌಧದ ಮುಂಭಾಗ ವಿಂಟೇಜ್ ಕಾರು ರ್ಯಾಲಿಗೆ ಚಾಲನೆ ನೀಡಿದ [more]
ಬೆಂಗಳೂರು,ಸೆ.30-ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿಕ್ಕಂತಹ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳದೆ ಲೊಕಸಭಾ ಚುನಾವಣೆ ಎದುರು ನೋಡುತ್ತಿರುವ ಬಿಜೆಪಿಗೆ ಇದೀಗ ಬೆಂಗಳೂರು ನಾಯಕತ್ವದಲ್ಲಿ ಕಾಣಿಸಿಕೊಂಡಿರುವ ಬಿರುಕು ಲೋಕಸಭೆ ಚುನಾವಣೆ [more]
ಬೆಂಗಳೂರು,ಸೆ.30-ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಜನರ ಪಾತ್ರವೂ ಮುಖ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯ ಕಾನ್ ಕ್ಲೇವ್‍ನಲ್ಲಿ ಮಾತನಾಡಿದ [more]
ಬೆಂಗಳೂರು,ಸೆ.30- ಮುಂದಿನ 2020ರ ವೇಳೆಗೆ ದೇಶದ ಎಲ್ಲರೂ ಉದ್ಯೋಗಸ್ಥರಾಗಿರುತ್ತಾರೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‍ಮಾಧವ್ ಹೇಳಿದ್ದಾರೆ. ಸೋಶಿಯಲ್ ಮೀಡಿಯ ಕಾನ್ ಕ್ಲೇವ್‍ನಲ್ಲಿ ಮಾತನಾಡಿದ ಅವರು, [more]
ಬೆಂಗಳೂರು,ಸೆ.30-ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಕ್ಕಳು ಮತ್ತು ಪೆÇೀಷಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ. ಭಾರತ ರತ್ನ [more]
ಬೆಂಗಳೂರು,ಸೆ.30-ನಿತ್ಯೋತ್ಸವ ಸೇರಿದಂತೆ ತಮ್ಮೆಲ್ಲ ಹಾಡುಗಳಿಗೆ ಜನಮನ್ನಣೆ ಸಿಗಲು ಗಾಯಕರ ಪಾತ್ರ ಬಹಳ ಮುಖ್ಯ ಎಂದು ಪ್ರಸಿದ್ಧ ಕವಿ ಪೆÇ್ರ.ಕೆ.ಎಸ್.ನಿಸಾರ್ ಅಹಮ್ಮದ್ ಅಭಿಪ್ರಾಯಪಟ್ಟರು. ನಗರದ ನ್ಯಾಷನಲ್ ಕಾಲೇಜಿನ ಎಚ್.ಎನ್.ಕಲಾಕ್ಷೇತ್ರದಲ್ಲಿ [more]
ಬೆಂಗಳೂರು,ಸೆ.30- ಅಯೋಧ್ಯೆ ರಾಮಮಂದಿರ ವಿವಾದದಿಂದ ಹೆಸರು ಗಳಿಸಿತೇ ಹೊರತು ಆ ನಗರ ಅಭಿವೃದ್ಧಿಯಾಗಲಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದರು. ನಗರದ ಎಂ.ಜಿ.ರಸ್ತೆಯ ಮೆಟ್ರೋ [more]
ಬೆಂಗಳೂರು: ನಾನೇ ಬೇರೆ ನನ್ನ ಸ್ಟೈಲೇ ಬೇರೆ ಎಂದುಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಪಕ್ಷದ ಮೇಲಿನ ಕೋಪಕ್ಕೆ ಧಾರ್ಮಿಕ ಲೇಪನ ಮಾಡಿ ಮೇಯರ್ ಚುನಾವಣೆಗೆ ಗೈರಾಗಿ [more]
ಬೆಂಗಳೂರು, ಸೆ.29-ಬಿಬಿಎಂಪಿ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಆಶೀರ್ವಾದ [more]
ಬೆಂಗಳೂರು, ಸೆ.29- ವಿನೂತನ ಚಳವಳಿಗೆ ಹೆಸರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಹುಟ್ಟುಹಬ್ಬವೂ ವಿನೂತನ ಮತ್ತು ವಿಶೇಷ. ಕನ್ನಡಕ್ಕಾಗಿ ಹೋರಾಟ ಮಾಡಿದ [more]
ಬೆಂಗಳೂರು,ಸೆ.29- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‍ಕುಮಾರ್ ಗಾಜಿನ ಮನೆಯಲ್ಲಿ [more]
ಬೆಂಗಳೂರು,ಸೆ.29- ಎಸ್‍ಜಿಎಸ್ ವಾಗ್ದೇವಿ ಸಂಸ್ಥೆ ಶ್ರವಣ ನ್ಯೂನ್ಯತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅ.1ರಂದು ಉಚಿತ ವಾಕ್ ಶ್ರವಣ ಶಿಬಿರವನ್ನು ಆಯೋಜಿಸಿದೆ ಎಂದು ಶ್ರವಣ ತಜ್ಞ ಎಂಎಸ್‍ಜೆ [more]
ಬೆಂಗಳೂರು, ಸೆ.29- ಹೈನುಗಾರಿಕೆ ಮತ್ತು ಆಹಾರ ಸಂಸ್ಕರಣ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನ ಗ್ರೂಪ್ ಆದ ಜಿಇಎ ಭಾರತದಲ್ಲೇ ಅತಿದೊಡ್ಡ ಸ್ವಯಂಚಾಲಿತ ಮೊಜಾರೆಲ್ಲಾ ಚೀಸ್ ಉತ್ಪಾದನಾ ಘಟಕ ಸ್ಥಾಪನೆಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ