ರಾಜ ಕಾಲುವೆಗಳ ಒತ್ತುವರಿ ತೆರವಿಗ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು,ಸೆ.25- ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ರಾಜ ಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಪರಮೇಶ್ವರ್‍ಹೇಳಿದ್ದಾರೆ. ಸುದ್ದಿಗಾರರೊಂದಿಗೆ [more]




