ಬೆಂಗಳೂರು

ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ

ಬೆಂಗಳೂರು, ಸೆ.22-ಅತಿವೃಷ್ಠಿಯಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಯ ಜನರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ [more]

ಬೆಂಗಳೂರು

ಸೆ.25ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಪರೇಷನ್ ಕಮಲದ ಅಸಲೀ ಬಂಡವಾಳ ಬಯಲು

ಬೆಂಗಳೂರು, ಸೆ.22-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಕಟಕದ ಕ್ಲೈಮ್ಯಾಕ್ಸ್ ಸಮೀಪಿಸುತ್ತಿದ್ದು, ಇದೇ 25ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಪರೇಷನ್ ಕಮಲದ ಅಸಲೀ ಬಂಡವಾಳ ಬಯಲಾಗಲಿದೆ. [more]

ಬೆಂಗಳೂರು

ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಜಾರಿಯಾಗಲೇಬೇಕು: ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಬೆಂಗಳೂರು, ಸೆ.22-ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಜಾರಿಯಾಗಲೇಬೇಕು. ಇದು ನಮ್ಮ ಬದ್ಧತೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು, ಸೆ.22-ಬಿಜೆಪಿಯ ಆಪರೇಷನ್ ಕಮಲ ಠುಸ್ಸಾಗಿದೆ. ಅವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದು ಸಚಿವ ಪ್ರಿಯಾಂಕ [more]

ರಾಜ್ಯ

ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ, ಸಿಎಂ ಸ್ಥಾನ ಶಾಶ್ವತವೂ ಅಲ್ಲ; ಮುಖ್ಯಮಂತ್ರಿ ಕುಮಾರಸ್ವಾಮಿ

ಚಿಕ್ಕಮಗಳೂರು: ಚೇರ್ ಹೋಗುತ್ತೆ ಅನ್ನೋ ಭಯ ನನಗಿಲ್ಲ. ಮುಖ್ಯಮಂತ್ರಿ ಸ್ಥಾನ ಶಾಶ್ವತವೂ ಅಲ್ಲ. ಈ ರಾಜ್ಯದಲ್ಲಿ ಅನೇಕ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಆಗುತ್ತಾ ಇರುತ್ತವೆ ಅಂತ [more]

ರಾಜ್ಯ

ಬಿಜೆಪಿಗೆ ಅದೃಷ್ಟವಂತೆ ಆ ಸ್ಥಳ; ಬಿಎಸ್‍ವೈಗೆ ಲಕ್, ಸರ್ಕಾರಕ್ಕೆ ಸಂಕಷ್ಟನಾ..?

ಬೆಂಗಳೂರು: ರಾಜಭವನದಲ್ಲಿರೋ ಒಂದು ಸ್ಥಳ ಬಿಜೆಪಿಯ ಅದೃಷ್ಟದ ಸ್ಥಳವಾಗಿದೆಯಂತೆ. 2006ರಲ್ಲಿ ಹೆಚ್‍ಡಿಕೆ, ಬಿಎಸ್‍ವೈ ದೋಸ್ತಿಗೆ ಇದೇ ಸ್ಥಳದಿಂದಾಗಿ ಗ್ರೀನ್ ಸಿಗ್ನಲ್ ಸಿಕ್ಕಿತ್ತಂತೆ. ಹೀಗೆ ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸರ್ಕಾರ [more]

ತುಮಕೂರು

ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ಅಧಿಕಾರ ತ್ಯಜಿಸುವೆ: ಡಿಸಿಎಂ

ತುಮಕೂರು,ಸೆ.21 ಶೋಷಿತ ಸಮುದಾಯಕ್ಕೆ ಅನ್ಯಾಯವಾದರೆ ನಾನು ಅಧಿಕಾರದಲ್ಲಿ ಒಂದು ಕ್ಷಣ ಉಳಿಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಜಿಲ್ಲಾ ಛಲವಾದಿ ಮಹಾಸಭಾ [more]

ತುಮಕೂರು

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿವಣ್ಣ ಆಗ್ರಹ

ತುಮಕೂರು,ಸೆ.21 ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಮೂರು ಪಕ್ಷಗಳ ದೊಂಬರಾಟಕ್ಕೆ ಎಡೆ ಮಾಡಿದ್ದು ತಕ್ಷಣ ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಿ ಹೊಸದಾಗಿ ಚುನಾವಣೆ ನಡೆಸಬೇಕು [more]

ಬೆಂಗಳೂರು

ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಸೆ.21 ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಜೆಡಿಎಸ್‍ನ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು [more]

ಬೆಂಗಳೂರು

ಆರೋಪಿ ಸಾವು; ಸಿಐಡಿ ತನಿಖೆ

ಬೆಂಗಳೂರು, ಸೆ.21 ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆ ಕರೆತಂದಿದ್ದ ಆರೋಪಿಯ ಸಾವು ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಸಿಐಡಿ ಪೆÇಲೀಸರು ತನಿಖೆ ನಡೆಸಲಿದ್ದಾರೆ. ಇಂದು ಅಥವಾ ನಾಳೆ ಬೆಳಗ್ಗೆ [more]

ಬೆಂಗಳೂರು

ಕಾಂಗ್ರೆಸ್ ಯಾವೊಬ್ಬ ಶಾಸಕರು ಮುಂಬೈಗೆ ಹೋಗಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಸೆ.21 ಕಾಂಗ್ರೆಸ್ ಯಾವೊಬ್ಬ ಶಾಸಕರು ಮುಂಬೈಗೆ ಹೋಗಿಲ್ಲ. ಸರ್ಕಾರ ಸುಭದ್ರವಾಗಿದೆ. ನಮ್ಮ ಪಕ್ಷದ ಯಾವುದೇ ಶಾಸಕರು ಬಿಜೆಪಿಯವರ ಆಮಿಷಗಳಿಗೆ ಬಲಿಯಾಗಿ ಕೋಮುವಾದಿಗಳೊಂದಿಗೆ ಕೈ ಜೋಡಿಸುವುದಿಲ್ಲ ಎಂದು [more]

ಬೆಂಗಳೂರು

ಸರಿ-ತಪ್ಪು ವಿಶ್ಲೇಷಿಸಲು ಹೋಗುವುದಿಲ್ಲ: ಡಿಸಿಎಂ

ಬೆಂಗಳೂರು, ಸೆ.21 ಬಿಜೆಪಿಯವರ ಪ್ರಚೋದನಾತ್ಮಕಾರಿ ಹೇಳಿಕೆಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದರಲ್ಲಿ ನಾನು ಸರಿ-ತಪ್ಪು ವಿಶ್ಲೇಷಿಸಲು ಹೋಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಬೆಳಗ್ಗೆ [more]

ಬೆಂಗಳೂರು

ಕಳಪೆ ಕಾಮಗಾರಿಗೆ ಸಿಎಂ, ಡಿಸಿಎಂ ಸಮರ್ಥನೆ

ಬೆಂಗಳೂರು, ಸೆ.21 ರಸ್ತೆ ನಿರ್ಮಾಣ ಕಾರ್ಯದಲ್ಲಿ ಬಿಟಮಿನ್ ಮಿಶ್ರಣ ಮಾಡುವಾಗ ಮಳೆ ನೀರಿನ ಅಂಶ ಜಾಸ್ತಿ ಸೇರಿದರೆ ಗುಣಮಟ್ಟ ಹಾಳಾಗಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು [more]

ಬೆಂಗಳೂರು

ಸರ್ಕಾರಕ್ಕೆ ಧಕ್ಕೆಯಾಗದಂತೆ ಎಚ್ಚರವಹಿಸಲು ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆ.21 ಸಮ್ಮಿಶ್ರ ಸರ್ಕಾರದ ಉಳಿವು ನಮಗೆ ಅತ್ಯಂತ ಮಹತ್ವದ್ದಾಗಿದ್ದು, ನಮ್ಮ ವೈಯಕ್ತಿಕ ಕಾರಣಗಳು ಸರ್ಕಾರಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ [more]

ಬೆಂಗಳೂರು

ಡಿಸ್ಜಾರ್ಜ್ ಬೆನ್ನಲ್ಲೇ ರಾಜಕೀಯವಾಗಿ ಡಿಕೆಶಿ ಸಕ್ರಿಯ

ಬೆಂಗಳೂರು, ಸೆ.21 ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆದ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಕೀಯವಾಗಿ ಸಕ್ರಿಯವಾಗಿದ್ದು ಸಮ್ಮಿಶ್ರ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ. ಆಪರೇಷನ್ [more]

ಬೆಂಗಳೂರು

ರಾಮಲಿಂಗಾರೆಡ್ಡಿಯನ್ನು ಭೇಟಿಯಾದ ಡಿಸಿಎಂ

ಬೆಂಗಳೂರು, ಸೆ.21ಬಿಬಿಎಂಪಿ ಮೇಯರ್ ಚುನಾವಣೆ ಸಮೀಪಿಸುತ್ತಿದ್ದಂತೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ [more]

ಬೆಂಗಳೂರು

ಮುಖ್ಯಮಂತ್ರಿಯಿಂದ ಶೃಂಗೇರಿ ಶಾರದಾಂಬೆಯ ಮೊರೆ

ಬೆಂಗಳೂರು, ಸೆ.21 ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶೃಂಗೇರಿ ಶಾರದಾಂಬೆಯ ಮೊರೆ ಹೋಗಲಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನಿಂದ ತೆರಳುವ ಮುಖ್ಯಮಂತ್ರಿ [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸಲು ಜೆಡಿಎಸ್-ಕಾಂಗ್ರೆಸ್ ಗಂಭೀರ ಚಿಂತನೆ

ಬೆಂಗಳೂರು, ಸೆ.21ರಾಜ್ಯದ ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ವಿಧಾನಸಭಾ [more]

ಬೆಂಗಳೂರು

ಸಿಎಂ ಹೇಳಿಕೆಗೆ ಕಾಂಗ್ರೆಸ್ ವಲಯದಲ್ಲೇ ಅಸಮಾಧಾನ

ಬೆಂಗಳೂರು, ಸೆ.21 ರಾಜ್ಯದ ಅಭಿವೃದ್ಧಿಗೆ ಅಡಚಣೆ ಮಾಡಿ, ಸರ್ಕಾರ ಅಸ್ಥಿರಗೊಳಿಸಲು ನಿರಂತರ ಪ್ರಯತ್ನ ಮಾಡುತ್ತಿರುವ ಬಿಜೆಪಿ ವಿರುದ್ಧ ಜನರು ದಂಗೆ ಏಳಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ [more]

ಬೆಂಗಳೂರು

ಬಿಎಸ್‍ವೈ ನಿವಾಸದೆದುರು ಪ್ರತಿಭಟನೆಗೆ ಸಿಎಂ ಕುಮ್ಮಕ್ಕು

ಬೆಂಗಳೂರು, ಸೆ.21 ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುಮ್ಮಕ್ಕಿನಿಂದಲೇ ಯಡಿಯೂರಪ್ಪನವರ ಮನೆಗೆ ನುಗ್ಗುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಇಂದಿಲ್ಲಿ ವಾಗ್ದಾಳಿ ನಡೆಸಿದರು. ಅಧಿಕಾರ ಕಳೆದುಕೊಳ್ಳುವ [more]

ಬೆಂಗಳೂರು

ಸೋಮವಾರದ ವೇಳೆಗೆ ಎಲ್ಲ ರಸ್ತೆ ಗುಂಡಿಗಳನ್ನೂ ಮುಚ್ಚುತ್ತೇವೆ: ಮೇಯರ್

ಬೆಂಗಳೂರು, ಸೆ.21 ಸೋಮವಾರದ ವೇಳೆಗೆ ನಗರದ ಎಲ್ಲ ರಸ್ತೆ ಗುಂಡಿಗಳನ್ನೂ ಮುಚ್ಚಲಾಗುವುದು ಎಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ತಿಳಿಸಿದರು. ನಗರದ ಎಲ್ಲ ಗುಂಡಿಗಳಿಗೂ ಮುಕ್ತಿ ಹಾಡಬೇಕು ಎಂದು [more]

ಬೆಂಗಳೂರು

ದೇಶದಲ್ಲೇ ಪ್ರಪ್ರಥ: ಗೋವಿಂದರಾಜನಗರ ವಾರ್ಡ್‍ನಲ್ಲಿ ಉಚಿತ ವೈ-ಫೈ

ಬೆಂಗಳೂರು,ಸೆ.21 ಹೈಟೆಕ್ ಸೌಲಭ್ಯವುಳ್ಳ ಪಾಲಿಕೆ ಸೌಧ, ಮಾದರಿ ಪಾದಚಾರಿ ಮಾರ್ಗ, ಅತ್ಯಾಧುನಿಕ ಕ್ರೀಡಾ ಸಂಕೀರ್ಣ, ವಿನೂತನ ಬಸ್ ನಿಲ್ದಾಣ ಹಾಗೂ ದೇಶದಲ್ಲೇ ಪ್ರಪ್ರಥಮ ಬಾರಿಗೆ ಉಚಿತ ವೈಫೈ [more]

ಬೆಂಗಳೂರು

ಯಡಿಯೂರಪ್ಪ ನಿವಾಸಕ್ಕೆ ಭಾರೀ ಭದ್ರತೆ

ಬೆಂಗಳೂರು,ಸೆ.21ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಇದ್ದಕ್ಕಿದ್ದಂತೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ವಿಧಾನಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ [more]

ಬೆಂಗಳೂರು

ಸಿಎಂ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

ಬೆಂಗಳೂರು,ಸೆ.21 ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಬಿಜೆಪಿ ವಿರುದ್ಧ ಧಂಗೆ ಏಳುವಂತೆ ಜನರಿಗೆ ಕರೆ ಕೊಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಅವರ ವಿರುದ್ದ ಕಾನೂನು ಕ್ರಮ [more]

ಬೆಂಗಳೂರು

ರಾಜಭವನದ ಅಂಗಳಕ್ಕೆ ಸಮ್ಮಿಶ್ರ ಸಂಘರ್ಷ

ಬೆಂಗಳೂರು,ಸೆ.21 ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ನಡೆಯುತ್ತಿರುವ ಸಂಘರ್ಷ ಇದೀಗ ರಾಜಭವನದ ಕದತಟ್ಟಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿವಾದಾತ್ಮಕ ಹೇಳಿಕೆಯನ್ನು ಮುಂದಿಟ್ಟುಕೊಂಡಿರುವ ಬಿಜೆಪಿ [more]