ಸಿಎಂ ವಿರುದ್ಧ ರಾಜದ್ರೋಹ ದೂರು
ಬೆಂಗಳೂರು,ಸೆ.21 ದಂಗೆ ಏಳಬೇಕೆಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ರಾಜದ್ರೋಹದ ದೂರು ದಾಖಲಿಸಿ ಪೆÇಲೀಸರು ಕಾನೂನು ಕ್ರಮ ಜರುಗಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. [more]
ಬೆಂಗಳೂರು,ಸೆ.21 ದಂಗೆ ಏಳಬೇಕೆಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ರಾಜದ್ರೋಹದ ದೂರು ದಾಖಲಿಸಿ ಪೆÇಲೀಸರು ಕಾನೂನು ಕ್ರಮ ಜರುಗಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. [more]
ಬೆಂಗಳೂರು,ಸೆ.21 ಧರ್ಮ ಒಡೆಯಲು ಹೋಗಿ ಜನರಿಂದ ಮೂಲೆಗುಂಪಾಗಿ ಅಸ್ತಿತ್ವಕ್ಕೆ ಹೆಣಗಾಡುತ್ತಿರುವ ನಿಮ್ಮಿಂದ ನಮಗೆ ಯಾವುದೇ ನೈತಿಕ ಪಾಠ ಕಲಿಯಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ತಿರುಗೇಟು [more]
ಬೆಂಗಳೂರು, ಸೆ.21 ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್‍ನನ್ನು ಎಸ್‍ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ [more]
ಬೆಂಗಳೂರು,ಸೆ. 21ಆಪರೇಷನ್ ಕಮಲದ ಬೆನ್ನಲ್ಲೇ ಉತ್ತರ ಕರ್ನಾಟಕದ ಐದಕ್ಕೂ ಹೆಚ್ಚು ಮಂದಿ ಶಾಸಕರು ರಾಜ್ಯದ ಪ್ರಮುಖ ಮಠದಲ್ಲಿ ಬೀಡುಬಿಟ್ಟಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಹಬ್ಬಿದೆ. ಸಮ್ಮಿಶ್ರ ಸರ್ಕಾರದಲ್ಲಿ [more]
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ [more]
ಬೆಂಗಳೂರು: ಸರ್ಕಾರ ಪತನ ಆಗುತ್ತಾ ಎನ್ನುವ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಆ ದಿನ ನೀವು ಬೆಂಗಳೂರಿನಲ್ಲಿಯೇ ಇರಬೇಕು. ಯಾವುದೇ ಕಾರಣಕ್ಕೂ ತಪ್ಪಬಾರದು ಅಂತಾ ವಿಪಕ್ಷ ನಾಯಕ [more]
ಬೆಂಗಳೂರು: ಕಳೆದ ಒಂದು ವಾರದ ಹಿಂದೆ ಬೆಳಗಾವಿ ರಾಜಕಾರಣ ಸಮ್ಮಿಶ್ರ ಸರ್ಕಾರದ ಕೇಂದ್ರ ಬಿಂದುವಾಗಿತ್ತು. ಜಾರಕಿಹೊಳಿ ಸಹೋದರರ ಬಂಡಾಯ ತಣ್ಣಾಗುತ್ತಲೇ ಬಿಜೆಪಿ ಆಪರೇಷನ್ ಕಮಲದಿಂದ ಹಿಂದೆ ಸರಿದಿದೆ ಎಂಬ [more]
ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಕಮಲ ಮತ್ತೆ ನಡೆಯುತ್ತಿದ್ಯಾ..? ಜಾರಕಿಹೊಳಿ ಬ್ರದರ್ಸ್ ಸುಮ್ಮನಾದ್ರೂ ಶಾಸಕರನ್ನು ಸೆಳೆಯಲಾಗುತ್ತಿದ್ಯಾ..? ಸರ್ಕಾರ ಅಸ್ಥಿರತೆಗೆ ಬಿಜೆಪಿ ಮುಖಂಡರು ಮುಂದಾಗಿದ್ದಾರಾ…? ಎಂಬ ಅನುಮಾನ ಮತ್ತೆ ದಟ್ಟವಾಗುತ್ತಿದೆ. ಕಾಂಗ್ರೆಸ್‍ನ [more]
ಬೆಂಗಳೂರು, ಸೆ.20- ಅಂತಾರಾಷ್ಟ್ರೀಯ ಮಟ್ಟದಲ್ಲಿ ರಫ್ತು, ಆಮದು ವಾಣಿಜ್ಯ ವಹಿವಾಟು ನಡೆಸುವ ಉದ್ಯಮಿಗಳಿಗೆ ಅನುಕೂಲವಾಗುವಂತೆ ಖಾಸಗಿ ಆರ್ಥಿಕ ನಿರ್ವಹಣಾಗಾರರನ್ನು ನಿಯೋಜಿಸುವುದಾಗಿ ಕೇಂದ್ರ ಅಬಕಾರಿ ಇಲಾಖೆಯ ರಾಜ್ಯ ಮುಖ್ಯಸ್ಥ [more]
ಬೆಂಗಳೂರು, ಸೆ.20- ಬಿಬಿಎಂಪಿಯ ಮುಂದಿನ ಮೇಯರ್ ಯಾರಾಗಬೇಕೆಂಬ ಕುರಿತು ಸೆ.26ರಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಿ ಹೆಸರು ಅಂತಿಮಗೊಳಿಸಿದ್ದೇವೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ [more]
ಬೆಂಗಳೂರು, ಸೆ.20-ಕಾಂಗ್ರೆಸ್‍ನ ಯಾವೊಬ್ಬ ಶಾಸಕನೂ ಮಹಾರಾಷ್ಟ್ರಕ್ಕೆ ಹೋಗಿಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಂತಹ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ನಗರದಲ್ಲಿಂದು [more]
ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಶಾಸಕರನ್ನು ಖರೀದಿಸುವ ಪ್ರಯತ್ನವನ್ನು ಬಿಜೆಪಿ ಕೈಬಿಡದಿದ್ದರೆ ಜನರೇ ದಂಗೆ ಏಳಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ತವರು ಜಿಲ್ಲೆ [more]
ಬೆಂಗಳೂರು, ಸೆ.20- ಗಾಜಿನಮನೆಯಲ್ಲಿ ಕುಳಿತಿರುವ ಯಡಿಯೂರಪ್ಪನವರು ತಮ್ಮ ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಬೇಕು. ಸರ್ಕಾರ ನಮ್ಮ ಕೈಯಲ್ಲಿದೆ. ಇಲ್ಲಿಯವರೆಗೆ ತಾಳ್ಮೆ ಯಿಂದಿದ್ದೇನೆ. ಕೆದಕಿದರೆ ನಿಮ್ಮ ಇತಿಹಾಸವನ್ನೂ ಕೆದಕಬೇಕಾಗುತ್ತದೆ ಎಂದು [more]
ಬೆಂಗಳೂರು, ಸೆ.20- ಅಕ್ಟೋಬರ್ 3ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಎಸ್.ಎ.ವೇಣುಗೋಪಾಲ್, ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತಾ ಆಳ್ವ ಅವರನ್ನು [more]
ಬೆಂಗಳೂರು, ಸೆ.20- ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲಾಗಿ, ಆಪರೇಷನ್ ಕಮಲಕ್ಕೆ ಕೈ ಹಾಕಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು [more]
ಬೆಂಗಳೂರು, ಸೆ.20- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿಯೊಂದು ಕೆಲಸಗಳಿಗೂ ನ್ಯಾಯಾಲಯ ಮಧ್ಯ ಪ್ರವೇಶಿಸಬೇಕೆ..? ಜಡ್ಡುಗಟ್ಟಿರುವ ಬಿಬಿಎಂಪಿ ಆಡಳಿತ ನಡೆಸುವುದಕ್ಕಿಂತ ಹೈಕೋರ್ಟ್ ಸುಪರ್ದಿಗೆ ವಹಿಸುವುದೇ ಸೂಕ್ತವೇನೋ… ಹಾಗಾಗಿದೆ [more]
ಬೆಂಗಳೂರು, ಸೆ.20- ಒಂದೇ ರಾತ್ರಿಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚಬೇಕೆಂದು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಒಟ್ಟು 871 ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆ ಎಂದು ಮೇಯರ್ [more]
ಬೆಂಗಳೂರು, ಸೆ.20- ವಿಧಾನ ಸಭೆಯಿಂದ ವಿಧಾನ ಪರಿಷತ್‍ನ ಮೂರು ಸದಸ್ಯ ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಹೊಣೆಯನ್ನು ಎಐಸಿಸಿ ವರಿಷ್ಠರಾದ ಗುಲಾಮ್ ನಬಿ ಆಜಾದ್ [more]
ಬೆಂಗಳೂರು, ಸೆ.20- ನಾವು ಕಾಂಗ್ರೆಸ್ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ. ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆಯನ್ನೂ ಮುಂದಿಟ್ಟಿಲ್ಲ. ರೆಸಾರ್ಟ್ ರಾಜಕಾರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಪೌರಾಡಳಿತ ಸಚಿವ [more]
ಬೆಂಗಳೂರು,ಸೆ.20-ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿ ಜಾರಕಿಹೊಳಿ ಸಹೋದರರ ಭಿನ್ನಮತ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದು ವಿಘ್ನ ಎದುರಾಗಿದೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಅಸಮಾಧಾನಗೊಂಡಿರುವ ದೋಸ್ತಿ ಪಕ್ಷಗಳ [more]
ಬೆಂಗಳೂರು, ಸೆ.20-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಾಳೆ ರಾಜಾಜಿನಗರ ಆರಕ್ಷಕ ಠಾಣೆಯಿಂದ ದೀಪಕ್ ಕೋ-ಆಪರೇಟಿವ್ ಬ್ಯಾಂಕ್‍ವರೆಗೂ ದಕ್ಷ ಎಂಜಿನಿಯರ್ ಕೆಎಸ್ ಪರಮೇಶ್ ರಸ್ತೆ ಎಂದು ನಾಮಕರಣ [more]
ಬೆಂಗಳೂರು, ಸೆ.20-ಮೊದಲು ಪಕ್ಷದಲ್ಲಿನ ಬಂಡಾಯ, ಭಿನ್ನಮತ ಸರಿಪಡಿಸಿ ನಂತರ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂದು ರಾಜ್ಯ ನಾಯಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಈ [more]
ಬೆಂಗಳೂರು,ಸೆ.20- ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂಬುದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮರೆಯಬಾರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನನ್ನ ಕೈಯಲ್ಲಿ [more]
ಬೆಂಗಳೂರು,ಸೆ.20-ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಐದು ತಿಂಗಳು ಕಳೆಯಿತು. ಲೋಕಸಭಾ ಚುನಾವಣೆಗೂ ಕಾಲ ಸನ್ನಿಹಿತವಾಗುತ್ತಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುಮಾರು 500ಕ್ಕೂ ಹೆಚ್ಚು [more]
ಬೆಂಗಳೂರು,ಸೆ.20-ಖಾಸಗಿ ಕಾಪೆರ್Çೀರೇಟರ್ ಆಸ್ಪತ್ರೆಗಳ ಮಾದರಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಸಿ.ರಾಮಚಂದ್ರ ತಿಳಿಸಿದರು. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿಂದು ನ್ಯೂಕ್ಲಿಯರ್ ಮೆಡಿಸಿನ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ