ಸಂತ್ರಸ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದಕೇಂದ್ರ ಸರ್ಕಾರದ ಸೂಚನೆ
ಬೆಂಗಳೂರು,ಅ.4- ಪ್ರವಾಹದಿಂದ ನೆಲ ಕಚ್ಚಿದ ಮನೆಗಳೆಲ್ಲಾ 5 ಲಕ್ಷ ರೂ. ಬೆಲೆ ಬಾಳುತ್ತಿದ್ದವೇ ಎಂಬುದನ್ನು ಪ್ರಮಾಣೀಕರಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಸಂತ್ರಸ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ [more]
ಬೆಂಗಳೂರು,ಅ.4- ಪ್ರವಾಹದಿಂದ ನೆಲ ಕಚ್ಚಿದ ಮನೆಗಳೆಲ್ಲಾ 5 ಲಕ್ಷ ರೂ. ಬೆಲೆ ಬಾಳುತ್ತಿದ್ದವೇ ಎಂಬುದನ್ನು ಪ್ರಮಾಣೀಕರಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಸಂತ್ರಸ್ತರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ [more]
ಬೆಳಗಾವಿ, ಅ.4- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಅತಿಥಿ ಗೃಹದಲ್ಲಿ ಜನರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ರೈತರು ಹಾಗೂ ಮಹಿಳೆಯರು ಪ್ರತಿಭಟನೆ ಕೈಗೊಂಡು ಶೀಘ್ರ [more]
ನವದೆಹಲಿ, ಅ.4- ಕಾಂಗ್ರೆಸ್ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹವಾಲಾ ವ್ಯವಹಾರ ಆರೋಪಗಳಿಗೆ ಸಂಬಂಧಿಸಿದಂತೆ ಸೋದರ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ವಿಚಾರಣೆಯನ್ನು [more]
ಬೆಂಗಳೂರು, ಅ.4-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಸಮರ್ಪಕವಾಗಿ ಕೈಗೊಂಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಅ.10 ರಿಂದ ವಿಧಾನಮಂಡಲದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು [more]
ಬೆಂಗಳೂರು,ಅ.4- ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿವಾಳಿ ಸರ್ಕಾರ ಎಂದು ಟೀಕಿಸಿದ್ದಾರೆ. ಇದಕ್ಕೆ ಅಷ್ಟೇ [more]
ಬೆಂಗಳೂರು,ಅ.4- ಹೈಕೋರ್ಟ್‍ಗೆ ಬಾಂಬ್ ಬೆದರಿಕೆ ಹಾಕಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಖಾನ್‍ಪುರ್, ಲಾಲ್‍ಕುರ್ತಿ ಬಜಾರ್ ನಿವಾಸಿ ರಾಜೇಂದ್ರ ಸಿಂಗ್(36) ಬಂಧಿತ [more]
ಬೆಂಗಳೂರು,ಅ.4-ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಮುಂದುವರೆಸಿರುವುದು ದುರದೃಷ್ಟಕರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ರಾಜ್ಯ ಸರ್ಕಾರ ನೆರವು ಕೋರಿದಂತೆಯೂ [more]
ಬೆಂಗಳೂರು,ಅ.4-ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಭರವಸೆ ನೀಡಿದರು. ಕರ್ನಾಟಕ ರಾಜ್ಯಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ [more]
ನವದೆಹಲಿ,ಅ.4- ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆಯನ್ನು [more]
ಬೆಂಗಳೂರು,ಅ.4- ಉತ್ತರ ಕರ್ನಾಟಕದ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜಧಾನಿಗೆ ಮರಳಿದ ನಂತರ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿ ಜಾರಿ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು [more]
ಬೆಳಗಾವಿ,ಅ.4-ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಬಿಡುಗಡೆ ಮಾಡುವ ಸಂಬಂಧ ಕೇಂದ್ರ ಸರ್ಕಾರ ರಾಜ್ಯದ ವರದಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಯನ್ನು ಕೇಳಿದೆ ಹೊರತು ತಿರಸ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ [more]
ಬೆಳಗಾವಿ: ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದ [more]
ಬೆಂಗಳೂರು: ವಿಪಕ್ಷ ಸ್ಥಾನದ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದ್ದು, ಸಿದ್ದರಾಮಯ್ಯ ಆಸೆಗೆ ತಣ್ಣೀರೆರಚುವ ಪ್ರಯತ್ನ ಮೂಲ ಕಾಂಗ್ರೆಸ್ಸಿಗರಿಂದ ನಡೆಯುತ್ತಿದೆ. ವಿಪಕ್ಷ ಸ್ಥಾನದ ಆಕಾಂಕ್ಷಿ ನಾನು [more]
ಬೆಂಗಳೂರು, ಅ.3-ಆಶಾಕಾರ್ಯಕರ್ತೆಯರಿಗೆ 500 ರೂ. ಗೌರವ ಧನ ಹೆಚ್ಚಳ, ಮಹಾತ್ಮಗಾಂಧೀಜಿಯವರ 150ನೇ ಜಯಂತಿ ವಾರ್ಷಿಕೋತ್ಸವದ ಅಂಗವಾಗಿ 20 ಸನ್ನಡತೆ ಖೈದಿಗಳ ಬಿಡುಗಡೆ, ಕೈಗಾರಿಕಾ ನೀತಿಯಡಿ ಕರ್ನಾಟಕ ಏರೋ [more]
ಬೆಂಗಳೂರು, ಅ.3-ರಾಜಕಾಲುವೆ ಅಭಿವೃದ್ಧಿ ಮತ್ತು ಹೂಳೆತ್ತುವ ಹೆಸರಿನಲ್ಲಿ ನೂರಾರು ಕೋಟಿ ರೂ. ಲೂಟಿ ಮಾಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭಾರೀ ಹಗರಣವೊಂದನ್ನು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ [more]
ಬೆಂಗಳೂರು, ಅ.3-ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಸಭಾ ನಡವಳಿಕೆಯಂತೆ ಕರ್ತವ್ಯ ನಿರ್ವಹಿಸಬೇಕು.ಇಲ್ಲದಿದ್ದರೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಮೇಯರ್ [more]
ಬೆಂಗಳೂರು, ಅ.3-ಗಾಂಧೀಜಿಯವರ ತತ್ವಗಳನ್ನು ಪಾಲಿಸುವುದರೊಂದಿಗೆ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ನಗರ ನಿರ್ಮಾಣದ ಸಂಕಲ್ಪ ಮಾಡಬೇಕಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ [more]
ಬೆಂಗಳೂರು, ಅ.3- ನಗರದಲಿ ವೈಟ್ ಟಾಪಿಂಗ್ ರಸ್ತೆಗಳ ಅವಶ್ಯಕತೆ ಇಲ್ಲ ಎಂದು ಬಿಬಿಎಂಪಿ ಆಯುಕ್ತರಾದ ಅನಿಲ್‍ಕುಮಾರ್ ಇಂದಿಲ್ಲಿ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಗರದಲ್ಲಿ [more]
ಬೆಂಗಳೂರು,ಅ.3-ನೆರೆ ಪೀಡಿತ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಬಿಜೆಪಿ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಬಿಹಾರದಲ್ಲಿ ಉಂಟಾಗಿರುವ ಪ್ರವಾಹಕ್ಕೆ [more]
ಬೆಂಗಳೂರು,ಅ.3- ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್‍ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ [more]
ಬೆಂಗಳೂರು,ಅ.3-ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರವನ್ನು ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮೊದಲು ಪ್ರಧಾನಿ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿ [more]
ಬೆಂಗಳೂರು,ಅ.3- ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಮೂಲಕ ಉಪಚುನಾವಣೆಯಲ್ಲಿ ಪಕ್ಷದ ವತಿಯಿಂದ ಟಿಕೆಟ್ ನೀಡುವುದು ಖಚಿತ ಎಂಬ ಸುಳಿವನ್ನು ರಾಜ್ಯ ಬಿಜೆಪಿ ಅಧ್ಯಕ್ಷ [more]
ಬೆಂಗಳೂರು,ಅ.3- ಸಾರ್ವಜನಿಕರು ದುಬಾರಿ ಹಣದಿಂದ ಖರೀದಿಸುವ ಮೊಬೈಲ್‍ಗಳನ್ನು ತಾವೇ ಜೋಪಾನ ಮಾಡಿಕೊಳ್ಳುವುದರ ಮೂಲಕ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಸಾಧ್ಯವಾದಷ್ಟು ತಪ್ಪಿಸಬಹುದಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ [more]
ಬೆಂಗಳೂರು, ಅ.3- ಅಗತ್ಯ ಕಂಡು ಬಂದರೆ ಅಧಿವೇಶನದ ಸಮಯವನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಇಂದಿಲ್ಲಿ ತಿಳಿಸಿದರು. [more]
ಬೆಂಗಳೂರು, ಅ.3- ಆಶಾ ಕಾರ್ಯಕರ್ತೆಯರಿಗೆ ಕೊಡ ಮಾಡುವ ಮಾಸಿಕ ನಿಶ್ಚಿತ ಗೌರವಧನವನ್ನು 500ರೂ.ಗೆ ನವೆಂಬರ್ ಒಂದರಿಂದ ಜಾರಿಯಾಗುವಂತೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ