ಬೆಂಗಳೂರು

ನನ್ನ ಹೆಸರಿನಲ್ಲಿ ಯಾವುದೇ ಪವರ್ ಪ್ಲಾಂಟ್ ಇಲ್ಲ-ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್

ಬೆಳಗಾವಿ, ಅ.3-  ಸೋಲಾರ್ ಪವರ್ ಪ್ಲಾಂಟ್ ಪ್ರಾಜೆಕ್ಟ್ ನನ್ನ ಹೆಸರಿನಲ್ಲಿ ಇಲ್ಲ. ಇದ್ದರೆ ಅದನ್ನು ರಾಜ್ಯದ ಬೊಕ್ಕಸಕ್ಕೆ ಬರೆದುಕೊಡುತ್ತೇನೆ ಎಂದು ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಸಹಾಯ ಮಾಡದ ಸಂಸದರನ್ನು ಆಯ್ಕೆ ಮಾಡಿರುವ ತಪ್ಪಿಗಾಗಿ ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು-ನಿವೃತ್ತ ಪೆÇಲೀಸ್ ಅಧಿಕಾರಿ ಶಂಕರಬಿದರಿ

ಬೆಂಗಳೂರು, ಅ.3-ಯಾವುದೇ ಸಹಾಯ ಮಾಡದ ಸಂಸದರನ್ನು  ಆಯ್ಕೆ ಮಾಡಿರುವುದು ನಮ್ಮ ತಪ್ಪು. ಇದಕ್ಕಾಗಿ ನಮಗೆ ನಾವು ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು ಎಂದು ನಿವೃತ್ತ ಪೆÇಲೀಸ್ ಅಧಿಕಾರಿ ಶಂಕರಬಿದರಿ ಇಂದಿಲ್ಲಿ [more]

ಬೆಂಗಳೂರು

ರೈತರ ಆತ್ಮಹತ್ಯೆಗೆ ಪ್ರಧಾನಿವರೇ ನೇರ ಕಾರಣ

ಬೆಂಗಳೂರು, ಅ.3-  ನೆರೆಗೆ ಸ್ಪಂದಿಸದೆ ಪರಿಹಾರ ಕೊಡದೆ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಆತ್ಮಹತ್ಯೆಗೆ ನೇರ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಟ್ವಿಟರ್‍ನಲ್ಲಿ ಈ [more]

ಬೆಂಗಳೂರು

ಕರ್ನಾಟಕದಲ್ಲೂ ಎನ್‍ಆರ್‍ಸಿ ಜಾರಿಗೆ ತರಲು ಚಿಂತನೆ-ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.3- ಅಕ್ರಮ ವಲಸಿಗರ ಮೇಲೆ ನಿಗಾ ಇಡಲು  ಅನುಕೂಲವಾಗುವಂತೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‍ಆರ್‍ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ [more]

ಬೆಂಗಳೂರು

ಪಾಸುಗಳ ಗೊಂದಲವಿಲ್ಲದೆ ವ್ಯವಸ್ಥಿತವಾಗಿ ಯುವ ದಸರಾ-ಸಚಿವ ವಿ.ಸೋಮಣ್ಣ

ಮೈಸೂರು, ಅ.3- ಈ ಬಾರಿ ಪಾಸುಗಳ ಗೊಂದಲವಿಲ್ಲದೆ ವ್ಯವಸ್ಥಿತವಾಗಿ ಯುವ ದಸರಾ ಉತ್ಸವ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ನಗರದ ಕೋಟೆ ಆಂಜನೇಯಸ್ವಾಮಿ [more]

ಬೆಂಗಳೂರು

ಬಿಬಿಎಂಪಿ ಭ್ರಷ್ಟಾಚಾರದ ಸಂತೆಯಾಗಿದೆ-ಸಿಎಂ ಯಡಿಯೂರಪ್ಪ

ಬೆಂಗಳೂರು,ಅ.2-ಭ್ರಷ್ಟಾಚಾರದ ಸಂತೆಯಾಗಿರುವ ಬಿಬಿಎಂಪಿಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಸ್ವಚ್ಛ ಮತ್ತು ಪಾರದಾರ್ಶಕ ಆಡಳಿತ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಯರ್ ಮತ್ತು ಉಪಮೇಯರ್ ಅವರಿಗೆ ಸಲಹೆ ಮಾಡಿದ್ದಾರೆ. ತಮ್ಮನ್ನು [more]

ಬೆಂಗಳೂರು

ಕದ್ದಾಲಿಕೆ ವಿಚಾರವಾಗಿ ಸದ್ಯಕ್ಕೆ ತಾವೇನು ಮಾತನಾಡುವುದಿಲ್ಲ-ಸಿಎಂ ಯಡಿಯೂರಪ್ಪ

ಮೈಸೂರು, ಅ.2- ರಾಜ್ಯದ ನೆರೆ ಹಾವಳಿಯ ಪರಿಹಾರಕ್ಕಾಗಿ ಯಾವುದೇ ಪಕ್ಷದವರ ಪ್ರಭಾವ ತಮಗೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ ಪ್ರಯತ್ನ -ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಅ.2- ಈ ಹಿಂದೆ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಲಾಭಕ್ಕಾಗಿ ಜಾತಿ ಜನಗಣತಿ ಹೆಸರಲ್ಲಿ ಜಾತಿ ಒಡೆಯುವ ಕೆಲಸವನ್ನು ಮಾಡಿದ್ದಾರೆ.ಅಲ್ಲದೇ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ [more]

ಬೆಂಗಳೂರು

ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ಅ.2-ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ಐದಾರು ವರ್ಷಗಳಿಂದ ಗೊಂದಲ ಗೂಡಾಗಿರುವ ಜಾತಿ ಜನಗಣತಿಯ ವರದಿಯನ್ನು [more]

ಬೆಂಗಳೂರು

ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ದೂರ-ಸಿಎಂ ಯಡಿಯೂರಪ್ಪ

ಬೆಂಗಳೂರು, ಅ.2-ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ತಂತಾನೇ ದೂರವಾಗುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ [more]

ಬೆಂಗಳೂರು

ಯಾವ ಶಾಸಕರು ಪಕ್ಷವನ್ನು ಬಿಡುವುದಿಲ್ಲ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಅ.2-ನಮ್ಮ ಪಕ್ಷದ ಶಾಸಕರಾದ ಎಂ.ಸಿ.ಮನಗೂಳಿ ಹಾಗೂ ದೇವಾನಂದ ಚೌವ್ಹಾಣ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಕಚೇರಿ [more]

ಬೆಂಗಳೂರು

ಡಿ.ಕೆ.ಶಿವಕುಮಾರ್‍ಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗುವ ಸಾಧ್ಯತೆ

ಬೆಂಗಳೂರು,ಅ.2-ಅಕ್ರಮ ಹಣದ ವಹಿವಾಟು ನಡೆಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗುವ ಸಾಧ್ಯತೆ ಇದೆ. ದೆಹಲಿಯ ಸಫ್ತರ್‍ಜಂಗ್ ಫ್ಲಾಟ್‍ನಲ್ಲಿ [more]

ಬೆಂಗಳೂರು

ಡಿಐಜಿ ನೀಲಮಣಿ ಎಂ.ರಾಜುರವರನ್ನು ಎತ್ತಂಗಡಿ ಮಾಡಲು ಸರ್ಕಾರ ತೀರ್ಮಾನ

ಬೆಂಗಳೂರು,ಅ.2-ಐಎಂಎ ಪ್ರಕರಣ, ಟೆಲಿಫೆÇೀನ್ ಕದ್ದಾಲಿಕೆ, ಆಂಬಿಡೆಂಟ್ ಚಿಟ್ ಫಂಡ್ ಹಗರಣ ಸೇರಿದಂತೆ ಕೆಲವು ಪ್ರಕರಣಗಳನ್ನು ಸೂಕ್ತ ರೀತಿ ನಿರ್ವಹಿಸುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ [more]

ಬೆಂಗಳೂರು

ಗಾಂಧೀಜಿ ಮತ್ತು ಶಾಸ್ತ್ರಿಯವರ ತತ್ವ ಸಿದ್ದಾಂತ ಹಾಗೂ ಮೌಲ್ಯಗಳು ಅನುಕರುಣೀಯ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲೂ ಬಹುದ್ದೂರ್ ಶಾಸ್ತ್ರಿ ಅವರ ತತ್ವ ಸಿದ್ದಾಂತ ಹಾಗೂ ಮೌಲ್ಯಗಳು ಅನುಕರುಣೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. [more]

ಬೆಂಗಳೂರು

ಜೈ ಕಿಸಾನ್-ಜೈವಾನ್ ಘೋಷವಾಕ್ಯವನ್ನು ಕೊಟ್ಟವರು ಲಾಲ್‍ಬಹದ್ದೂರ್ ಶಾಸ್ತ್ರಿಯವರು-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಅ.2- ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಗೆ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ [more]

ಬೆಂಗಳೂರು

ಗಾಂಧೀಜಿಯವರ ವೈಚಾರಿಕತೆಯನ್ನು ಅರ್ಥ ಮಾಡಿಕೊಂಡು ಮುಂದುವರಿಯಬೇಕು-ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು,ಅ.2- ಸತ್ಯ, ಅಹಿಂಸೆಯ ಮೂಲಕ ಜಗತ್ತಿನಲ್ಲಿ ಹೊಸ ಮನ್ವಂತರವನ್ನು ಸ್ಥಾಪಿಸಿದ ಮಹಾನುಭಾವರು ಹಾಗೂ ತಮ್ಮ ಆಚಾರ-ವಿಚಾರಗಳ ಮೂಲಕ ದೇಶ ಮತ್ತು ಕಾಲವನ್ನು ಮೀರಿ ನಿಂತವರು ರಾಷ್ಟ್ರಪಿತ ಮಹಾತ್ಮ [more]

ಬೆಂಗಳೂರು

ಸಂಸದ ಪ್ರತಾಪ್ ಸಿಂಹರವರಿಂದ ಬೇಜವಾಬ್ದಾರಿ ಹೇಳಿಕೆ-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.2- ಜನರ ಬಗ್ಗೆ ಅನುಕಂಪ ತೋರದ ಪ್ರಧಾನಿ ನರೇಂದ್ರ ಮೋದಿ ದೇವರಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ಸಂಸದ ಪ್ರತಾಪ್ ಸಿಂಹ ಹೇಳಿಕೆಯನ್ನು ಬೇಜವಾಬ್ದಾರಿ [more]

ಬೆಂಗಳೂರು

ಸಂಸದ ಪ್ರತಾಪ್‍ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ

ಬೆಂಗಳೂರು, ಅ.2- ಪ್ರಧಾನಿ ನರೇಂದ್ರ ಮೋದಿ ಅವರು ದೇವರು ಇದ್ದಂತೆ.ಅವರನ್ನು ಟೀಕಿಸಿದರೆ ದೇವರನ್ನು ಟೀಕಿಸಿದಂತೆ ಎಂದು ಸಂಸದ ಪ್ರತಾಪ್‍ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, [more]

ಬೆಂಗಳೂರು

ಮಹಾತ್ಮಗಾಂಧೀಜಿಯವರ 150 ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಹಿನ್ನಲೆ-ಕಾಂಗ್ರೆಸ್ ನಾಯಕರಿಂದ ಕಾಲ್ನಡಿಗೆಯಲ್ಲಿ ಸದ್ಭಾವನಾ ಯಾತ್ರೆ

ಬೆಂಗಳೂರು, ಅ.2- ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ 150 ಮತ್ತು ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ಫ್ರೀಡಂಪಾರ್ಕ್‍ವರೆಗೆ ಕಾಲ್ನಡಿಗೆಯಲ್ಲಿ [more]

ಬೆಂಗಳೂರು

ಉತ್ತರ ಕರ್ನಾಟಕ ಉಳಿಸಿ ಬೃಹತ್ ಪ್ರತಿಭಟನಾ ರ್ಯಾಲಿ

ಬೆಂಗಳೂರು, ಅ.2- ನೆರೆ ಸಂತ್ರಸ್ತರಿಗೆ ಸ್ಪಂದಿಸದೇ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ನಾಳೆ ರಾಜಾಜಿನಗರದ ರಾಮಮಂದಿರ ಆಟದ ಮೈದಾನದಿಂದ ಫ್ರೀಡಂಪಾರ್ಕ್‍ವರೆಗೆ ಉತ್ತರ ಕರ್ನಾಟಕ ಉಳಿಸಿ [more]

ಬೆಂಗಳೂರು

ಬಳ್ಳಾರಿ ಜಿಲ್ಲೆಯ ವಿಭಜನೆ-ಅಡಕತ್ತರಿಯಲ್ಲಿ ಸಿಲುಕಿಕೊಂಡಿರುವ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಸೆ.30- ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವುದಕ್ಕೆ ಅನರ್ಹ ಶಾಸಕ ಆನಂದ್‍ಸಿಂಗ್ ಪ್ರಯತ್ನ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದರೇ ಇದಕ್ಕೆ ಗಣಿಧಣಿ ರೆಡ್ಡಿಗಳು [more]

ಬೆಂಗಳೂರು

ತಂತಿಯ ಮೇಲೆ ನಡೆದು ಕೆಳಗೆ ಬೀದ್ದುಗಿದ್ದು ಹೋದೀರಾ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಸೆ.30- ಸರ್ಕಾರ ನಡೆಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ. ತಂತಿಯ ಮೇಲೆ ನಡೆದು ಕೆಳಗೆ ಬೀದ್ದುಗಿದ್ದು ಹೋದೀರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿ [more]

ಬೆಂಗಳೂರು

ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರ, ಸೆ.30-ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರಿಗೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯಿಂದಲೇ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆಯಷ್ಟೆ ಮಾಜಿ ಸಚಿವ ಉಮೇಶ್ ಕತ್ತಿ ಅನರ್ಹರ ದಾರಿ [more]

ಬೆಂಗಳೂರು

ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ಮುಂದೂಡಿಕೆ

ಬೆಂಗಳೂರು, ಸೆ.30-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ನಡುವೆ ಉಂಟಾದ ಸಮನ್ವತೆಯ ಕೊರತೆ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರತಿಷ್ಠಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಿರುದ್ಧ ಅನರ್ಹ ಶಾಸಕ ಬಿ.ಸಿ.ಪಾಟೀಲ್ ವಾಗ್ದಾಳಿ

ಬೆಂಗಳೂರು, ಸೆ.30-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಿದ್ದರೆ ಕಾಂಗ್ರೆಸ್‍ಗೆ ಇಂದು ಇಂತಹ ದಯನೀಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಇಂದಿಲ್ಲಿ [more]