ಪ್ರವಾಹ ಪೀಡಿತ ಪರಿಸ್ಥಿತಿಗಳ ದೈನಂದಿನ ಪರಿಸ್ಥಿತಿಯ ಅವಲೋಕನಕ್ಕಾಗಿ ಸಮಿತಿ ರಚನೆ
ಬೆಂಗಳೂರು, ಆ.18- ಅತಿವೃಷ್ಟಿ, ಪ್ರವಾಹ ಪೀಡಿತ ಪರಿಸ್ಥಿತಿಗಳ ದೈನಂದಿನ ಪರಿಸ್ಥಿತಿಯ ಅವಲೋಕನಕ್ಕಾಗಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. [more]




