ಬೆಂಗಳೂರು

ಪ್ರಮುಖ ರಾಜಕೀಯ ಪಕ್ಷಗಳಿಗೆ ತೆಲೆನೋವಾಗಿರುವ ಭಿನ್ನಮತ

ಬೆಂಗಳೂರು,ಸೆ.30- ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ 15 ವಿಧಾನ ಸಭಾಕ್ಷೇತ್ರಗಳ ಉಪಚುನಾವಣೆ ಮಹತ್ವದಾಗಿದ್ದರೂ ಒಳಜಗಳ, ಭಿನ್ನಮತ ಆಯಾಯ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. [more]

ಬೆಂಗಳೂರು

ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.30- ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಬದುಕು ಕಟ್ಟಿಕೊಡಲು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರಿಗೆ ತಿರುಗೇಟು [more]

ಬೆಂಗಳೂರು

ಉಪಚುನಾವಣೆ ಘೋಷಣೆ ಹಿನ್ನಲೆ-ಕೂಡಲೇ ನೀತಿ ಸಂಹಿತೆಯನ್ನು ಜಾರಿಗೆ ತರಬೇಕು

ಬೆಂಗಳೂರು,ಸೆ.30- ಉಪಚುನಾವಣೆಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವುದರಿಂದ ಕೂಡಲೇ ನೀತಿ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಕಾಂಗ್ರೆಸ್ ನಿಯೋಗ ಇಂದು ರಾಜ್ಯ ಚುನಾವಣಾ ಮುಖ್ಯಾಧಿಕಾರಿಯನ್ನು [more]

ಬೆಂಗಳೂರು

ರಾಜ್ಯ ಸರ್ಕಾರ ಅನುದಾನ ವಾಪಸ್- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‍ನಿಂದ ನಾಳೆ ಪ್ರತಿಭಟನೆ

ಬೆಂಗಳೂರು, ಸೆ.30- ರಾಜ್ಯ ಸರ್ಕಾರ ಅನುದಾನ ವಾಪಸ್ ಪಡೆದಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಳೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಿದೆ. [more]

ಬೆಂಗಳೂರು

ಏಕವಚನದಲ್ಲಿ ಪರಸ್ಪರ ನಿಂದಿಸಿಕೊಂಡಿದ್ದೇವೆ ಎಂಬುದು ಸುಳ್ಳು ವದಂತಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.30- ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ನಾನು ಸ್ನೇಹಿತರು. ಏಕವಚನದಲ್ಲಿ ಪರಸ್ಪರ ನಿಂದಿಸಿಕೊಂಡಿದ್ದೇವೆ ಎಂಬುದು ಸುಳ್ಳು ವದಂತಿ ಎಂದು ಸ್ಪಷ್ಟಪಡಿಸುವ ಮೂಲಕ ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಮುಂದೂಡಿಕೆ

ಬೆಂಗಳೂರು, ಸೆ.30- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅ.14ಕ್ಕೆ ಮುಂದೂಡಿದೆ. [more]

ಬೆಂಗಳೂರು

ಇಡಿಯಿಂದ ನನಗೆ ಯಾವುದೇ ನೊಟೀಸ್ ಬಂದಿಲ್ಲ-ಸಂಸದ ಡಿ.ಕೆ.ಸುರೇಶ್

ಬೆಂಗಳೂರು, ಸೆ.30- ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿಂದು ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ [more]

ಬೆಂಗಳೂರು

ಸದ್ಯದಲ್ಲೇ ಸಿಎಂ ಸುತ್ತಲಿನ ಸಿಬ್ಬಂದಿಗೆ ಕೊಕ್

ಬೆಂಗಳೂರು, ಸೆ.29- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರು, ಶಾಸಕರ ಸಮನ್ವಯಕ್ಕೆ ಅಡ್ಡಿಪಡಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಧಿಕಾರಿಗಳ ಬದಲಾವಣೆಗೆ ಯಡಿಯೂರಪ್ಪ ನಿರ್ಧರಿಸಲಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಿಎಂ ಸುತ್ತಲಿನ [more]

ಬೆಂಗಳೂರು

ಸರ್ಕಾರದಿಂದ ಅನುದಾನ ಕಡಿತ ಹಿನ್ನಲೆ-ಪ್ತತಿಭಟನೆ ನಡೆಸಿದ ಶಾಸಕರಾದ ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ

ಬೆಂಗಳೂರು,ಸೆ.29- ಜಯನಗರ ಹಾಗೂ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿದ್ದ ಅನುದಾನದಲ್ಲಿ 243.59 ಕೋಟಿ ರೂ.ಗಳಷ್ಟು ಕಡಿತ ಮಾಡಿರುವ ಸರ್ಕಾರದ ಕ್ರಮ ವಿರೋಧಿಸಿ ಜಯನಗರದಲ್ಲಿ [more]

ಬೆಂಗಳೂರು

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಣ ರಾಜಕೀಯ

ಬೆಂಗಳೂರು, ಸೆ.29- ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಣ ರಾಜಕೀಯ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪರೋಕ್ಷವಾಗಿ ಕಟ್ಟಿ ಹಾಕಲು ಪಕ್ಷದಲ್ಲಿರುವ ಒಂದು ಬಣ ಸದ್ಯದಲ್ಲೇ [more]

ರಾಜ್ಯ

ಯಡಿಯೂರಪ್ಪನವರೇ ನಿಮ್ಮನ್ನು ಕಂಡರೆ ಅಯ್ಯೋ ಅನ್ಸುತ್ತೆ, ತಂತಿಯ ಮೇಲೆ ಏಕೆ ನಡೆಯುತ್ತಿದ್ದೀರಿ?; ಸಿದ್ದರಾಮಯ್ಯ ಲೇವಡಿ

ರಾಯಚೂರು; “ಸಿಎಂ ಯಡಿಯೂರಪ್ಪನವರೇ ಸುಮ್ಮನೆ ಏಕೆ ತಂತಿಯ ಮೇಲೆ ನಡೆಯುತ್ತಿದ್ದೀರಿ? ತಂತಿಯ ಮೇಲೆ ನಡೆದರೆ ಬಿದ್ದು ಹೋಗ್ತೀರ. ಹೀಗೆ ಅಧಿಕಾರ ಚಲಾಯಿಸಲು ಸುಮ್ಮನೆ ರಾಜೀನಾಮೆ ಕೊಟ್ಟು ನಡೆಯಿರಿ” [more]

ರಾಜ್ಯ

ಬಳ್ಳಾರಿ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿ ತೆಕ್ಕೆಗೆ; ಕುತೂಹಲ ಮೂಡಿಸಿದ ಬಿಎಸ್​ವೈ -ಯು.ಟಿ. ಖಾದರ್ ರಹಸ್ಯ ಭೇಟಿ

ಬಳ್ಳಾರಿ: ಕಾಂಗ್ರೆಸ್​-ಜೆಡಿಎಸ್ ಪಕ್ಷದ ಹಲವು ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಿದ ನಂತರ ಎರಡೂ​ ಪಕ್ಷದಲ್ಲಿ ಭಿನ್ನಮತ ಹೆಚ್ಚಾಗಿದೆ. ಅನರ್ಹ ಶಾಸಕರು ತಮ್ಮ ಪ್ರಕರಣದ [more]

ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಬಿಎಸ್​ವೈ v/s ನಳಿನ್; ಇಬ್ಬರ ನಡುವಿನ ಮುಸುಕಿನ ಗುದ್ದಾಟ ಬಯಲು!

ಬೆಂಗಳೂರು; ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ನಡುವಿನ ಮುಸುಕಿನ ಗುದ್ದಾಟ ಬಟಾಬಯಲಾಗಿದೆ. ಪಕ್ಷದ ಮೇಲಿನ ಯಡಿಯೂರಪ್ಪ ಅವರ [more]

ಬೆಂಗಳೂರು

ಅನರ್ಹ ಶಾಸಕರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಹರಸಾಹಸ

ಬೆಂಗಳೂರು,ಸೆ.24-ಮೈತ್ರಿ ಸರ್ಕಾರ ಕೆಡವಿ ತಾವು ಸಿಎಂ ಆಗಲು ನೆರವಾದ 17 ಅನರ್ಹ ಶಾಸಕರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಹರಸಾಹಸ ಪಡುತ್ತಿದ್ದಾರೆ. ಅನಿರೀಕ್ಷಿತವಾಗಿ ಉಪಚುನಾವಣೆ ದಿನಾಂಕ ಪ್ರಕಟವಾಗಿದ್ದು, [more]

ಬೆಂಗಳೂರು

ಉಪಚುನಾವಣೆಯ ಸಂಪೂರ್ಣ ಜವಾಬ್ದಾರಿ ಸಿಎಂ ಯಡಿಯೂರಪ್ಪನವರ ಹೆಗಲಿಗೆ

ಬೆಂಗಳೂರು,ಸೆ.24- ಹದಿನೈದು ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಗಲಿಗೆ ಹಾಕಿದೆ. ಅನರ್ಹಗೊಂಡ 17 ಶಾಸಕರ ಕ್ಷೇತ್ರಗಳ [more]

ಬೆಂಗಳೂರು

ಬಿಜೆಪಿಯಲ್ಲಿ ಬಂಡಾಯದ ಕಹಳೆ

ಬೆಂಗಳೂರು,ಸೆ.24- ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೆಲವೇ ದಿನಗಳು ಬಾಕಿ ಇರುವಾಗಲೇ ಟಿಕೆಟ್ ಕೈ ತಪ್ಪುವ ಭೀತಿಯಲ್ಲಿರುವ ಆಕಾಂಕ್ಷಿಗಳಿಂದ ಬಿಜೆಪಿಯಲ್ಲಿ ಬಂಡಾಯದ ಕಹಳೆ ಮೊಳಗಿದೆ. [more]

ಬೆಂಗಳೂರು

ನಮ್ಮನ್ನು ನಂಬಿ ಬಂದವರಿಗೆ ವಿಷ ಕೊಡಲು ಸಾಧ್ಯವೇ-ಸಿಎಂ ಯಡಿಯೂರಪ್ಪ

ಬೆಂಗಳೂರು,ಸೆ.24- ಸರ್ಕಾರ ರಚನೆಗೆ ಕಾರಣರಾದ ಅನರ್ಹರಿಗೆ ಯಾವುದೇ ಕಾರಣಕ್ಕೂ ನಾನು ಕೊಟ್ಟ ಮಾತಿಗೆ ತಪ್ಪುವುದಿಲ್ಲ. ವರಿಷ್ಠರ ಬಳಿಯೂ ಇದನ್ನೇ ಹೇಳಿದ್ದೇನೆ. ನನ್ನ ಮೇಲೆ ಎಷ್ಟೇ ಒತ್ತಡ ಹಾಕಿ [more]

ಬೆಂಗಳೂರು

ಪ್ರಧಾನಿ ಮೋದಿಯವರಿಗೆ ವಿದೇಶಗಳನ್ನು ಸುತ್ತುವುದಕ್ಕೆ ಸಮಯವಿದೆ-ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಕ್ಕೆ ಸಮಯವಿಲ್ಲವೇ?-ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ, ಸೆ.24- ನೆರೆ ಸಂತ್ರಸ್ತರ ನೆರವಿಗೆ ಬರದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು ತೀವ್ರ [more]

ಬೆಂಗಳೂರು

ಉಪಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವಿನ ವಿಶ್ವಾಸವಿಲ್ಲ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.24- ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವಿನ ವಿಶ್ವಾಸವಿಲ್ಲದ್ದರಿಂದ ವಿಧಾನಮಂಡಲದ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. [more]

ಬೆಂಗಳೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ-ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ,ಸೆ.24- ಉಪಚುನಾವಣೆಯ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ಪಕ್ಷಾಂತರಿಗಳನ್ನು ಸೋಲಿಸಲು ಜನ ತೀರ್ಮಾನ ಮಾಡಿದ್ದಾರೆ. ಚುನಾವಣೆಗಾಗಿ ನಾವು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮಾಜಿ [more]

ಬೆಂಗಳೂರು

ಫಲಿತಾಂಶ ಬಂದ ನಂತರ ಹೊಸ ನಾಟಕ ಪ್ರಾರಂಭ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ

ಮೈಸೂರು, ಸೆ.24- ಉಪ ಚುನಾವಣೆ ಫಲಿತಾಂಶ ಬಂದ ನಂತರ ಹೊಸ ನಾಟಕ ಪ್ರಾರಂಭವಾಗಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಮುಖಂಡ ನಾರಾಯಣಗೌಡ ಅವರು [more]

ಬೆಂಗಳೂರು

ಹದ್ದನ್ನು ಗಿಳಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24- ನಲವತ್ತು ವರ್ಷಗಳ ರಾಜಕೀಯ ಅನುಭವದ ಹೊರತಾಗಿಯೂ ಹದ್ದನ್ನು ಗಿಳಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು ಅದು ಕುಕ್ಕದೇ ಬಿಡುತ್ತದೆಯೇ ಎಂದು ಟ್ವಿಟ್ ಮಾಡುವ ಮೂಲಕ [more]

ರಾಜ್ಯ

ಟಿಕೆಟ್​ಗಾಗಿ ಎಂಟಿಬಿ, ಶರತ್ ಬಚ್ಚೇಗೌಡ ಭಾರೀ ಲಾಬಿ; ಬಿಎಸ್​ವೈಗೆ ತಲೆನೋವಾದ ಹೊಸಕೋಟೆ ಉಪಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣಾ ಅಖಾಡ ಸಜ್ಜುಗೊಂಡಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ಪಕ್ಷಗಳು ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ನಾಮಪತ್ರ ಸಲ್ಲಿಸಲು ಕೇವಲ 6 ದಿನ ಬಾಕಿ ಇರುವುದರಿಂದ ಟಿಕೆಟ್​ [more]

ರಾಜ್ಯ

ಉಪಚುನಾವಣೆ ಅಖಾಡದಲ್ಲಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ; ಬಿಜೆಪಿಗೆ ತಲೆನೋವಾಯ್ತು ಪಕ್ಷದೊಳಗಿನ ಬಂಡಾಯ

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್​-ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ [more]

ರಾಜ್ಯ

ಉಪಚುನಾವಣೆ ಘೋಷಣೆ, ಅನರ್ಹರ ಅಳಲು: ಕುತೂಹಲ ಮೂಡಿಸಿದ ಅಮಿತ್ ಶಾ – ಯಡಿಯೂರಪ್ಪ ಭೇಟಿ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ, ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿಯಾಗಲಿರುವ [more]