ರೈತರೊಂದಿಗೆ ಭತ್ತದ ಪೈರುಗಳನ್ನು ನಾಟಿ ಮಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮಂಡ್ಯ, ಆ.11- ಗ್ರಾಮವಾಸ್ತವ್ಯದ ಮೂಲಕ ಮನೆ ಮಾತಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸ್ವತಃ ಗದ್ದೆಗಿಳಿದು ನಾಟಿ ಮಾಡುವ ಮೂಲಕ ರೈತರ ಮನಗೆದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಮಂಡ್ಯ, ಆ.11- ಗ್ರಾಮವಾಸ್ತವ್ಯದ ಮೂಲಕ ಮನೆ ಮಾತಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸ್ವತಃ ಗದ್ದೆಗಿಳಿದು ನಾಟಿ ಮಾಡುವ ಮೂಲಕ ರೈತರ ಮನಗೆದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಮೈಸೂರು, ಆ.11- ಅಧಿಕಾರಿಗಳ ವರ್ಗಾವಣೆ ದಂಧೆ ಬಗ್ಗೆ ದಾಖಲೆ ಇದ್ದರೆ ಒದಗಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಆ.11- ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ಗುರುತಿಸಿ ತಕ್ಷಣ ವಾಪಸ್ಸು ಕಳುಹಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆ ಸದಸ್ಯರು ನಗರದ ಮೌರ್ಯ [more]
ಬೆಂಗಳೂರು, ಆ.11-ತುಳುವೆರೆಂಕುಲು ಸಂಸ್ಥೆಯು ರಾಜಧಾನಿಯ ಪ್ರಮುಖ ಸಕ್ರಿಯ ತೌಳವ ಸಂಘಟನೆಯಾಗಿದ್ದು, ತುಳುನಾಡಿನ ಸಾಂಸ್ಕøತಿಕ, ಸಾಮಾಜಿಕ, ಸಾಹಿತ್ಯಗಳ ಹಿರಿಮೆಗರಿಮೆಗಳ ಆಚರಣೆ, ಪ್ರಸಾರಣೆ ಹಾಗೂ ಆರಾಧನೆ ಮಾಡುತ್ತಾ ಕಳೆದ [more]
ಬೆಂಗಳೂರು, ಆ.11-ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದೊದಗಿದೆ. ಕನ್ನಡ ಭಾಷೆ ಅಪಾಯದಲ್ಲಿದೆ. ನಮ್ಮ ನಾಡಿನಲ್ಲಿ ಕನ್ನಡಿಗರು ಅತಂತ್ರರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ [more]
ಬೆಂಗಳೂರು, ಆ.11-ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಭರವಸೆ ಹುಸಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ಶಾಸಕರು ಕೈಕೊಡಲು ಮುಂದಾಗಿರುವ ವಿಷಯ ನಾಯಕರಲ್ಲಿ ಆತಂಕ ಸೃಷ್ಟಿಸಿದೆ. [more]
ಬೆಂಗಳೂರು, ಆ.11-ಸಂಸತ್ತು ಆರಂಭದ ಕಾಲದಿಂದಲೂ ಅದರ ಮಹತ್ವ, ಅದರಲ್ಲಿ ಪಾಲ್ಗೊಂಡ ಸದಸ್ಯರ ಪಾತ್ರ, ಅದರ ಬೆಳವಣಿಗೆ ಹಾಗೂ ಬದಲಾದ ರಾಜಕೀಯ ಸನ್ನಿವೇಶ ಮತ್ತು ಸಾಮಾಜಿಕ ಹಿನ್ನೆಲೆಗಳು [more]
ಬೆಂಗಳೂರು, ಆ.11-ಶ್ರೀ ಪದ್ಮರಾಜ್ ಸಾಂಸ್ಕøತಿಕ ಸಾಮಾಜಿಕ ಕ್ರೀಡಾ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಂದು ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್‍ಗಳ ವಿತರಣೆ ಹಾಗೂ [more]
ಬೆಂಗಳೂರು, ಆ.11- ಈ ಬಾರಿ ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಶೇ.50ರಷ್ಟು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಮಧ್ಯಪ್ರವೇಶಿಸಿ ನಷ್ಟ ಭರಿಸಬೇಕೆಂದು [more]
ಬೆಂಗಳೂರು, ಆ.11- ಎಲ್ಲ 198 ಬಿಬಿಎಂಪಿ ಸದಸ್ಯರು ಪಕ್ಷಭೇದ ಮರೆತು ಫ್ಲೆಕ್ಸ್ ಮುಕ್ತ ಬೆಂಗಳೂರಿಗೆ ಸಹಕಾರ ನೀಡುತ್ತಾರೆ ಎಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಭರವಸೆ ನೀಡಿದರು. [more]
ಬೆಂಗಳೂರು,ಆ.11- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಬೆಂಗಳೂರು ನಗರವನ್ನು ಬಿಜೆಪಿ ಪ್ರಮುಖ ಕೇಂದ್ರವನ್ನಾಗಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಿದೆ. ಕೇವಲ ರಾಜ್ಯ ಲೋಕಸಭೆ [more]
ಬೆಂಗಳೂರು,ಆ.11- ತುಮಕೂರಿನ ಅಮರೇಶ್ವರ ವಿಜಯ ನಾಟಕ ಮಂಡಳಿ 72ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇದೇ 14-15 ರಂದು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಶ್ರೀ ರಾಘವೇಂದ್ರ ಪ್ರೌಢಶಾಲಾ ಆವರಣದಲ್ಲಿ [more]
ಬೆಂಗಳೂರು, ಆ 11- ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ. ಬದಲಾಗಿ ಅವರ ಸಂಸ್ಕøತಿ ಆಚಾರವಿಚಾರಗಳ [more]
ಬೆಂಗಳೂರು, ಆ.11- ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹೊಣೆಗಾರಿಕೆಯನ್ನು ಶಾಸಕರು ಹಾಗೂ ಸಚಿವರಿಗೆ ನೀಡಲು ಜೆಡಿಎಸ್ ತೀರ್ಮಾನಿಸಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆಗಳಿಗೆ ಸಂಬಂಧಿಸಿದಂತೆ [more]
ಬೆಂಗಳೂರು, ಆ.11- ರಾಜ್ಯ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿದಿಲ್ಲ. ಅಧ್ಯಕ್ಷರಾಗಿದ್ದ ಡಿ.ಎಂ.ಬೆಟ್ಟೇಗೌಡ ಹಾಗೂ ಸಂಘದ ಪದಾಧಿಕಾರಿಗಳನ್ನು ಅವಿಶ್ವಾಸ ನಿರ್ಣಯ ತರುವ [more]
ಬೆಂಗಳೂರು, ಆ.11-ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರೂ ಕೇರಳ ರಾಜ್ಯದಲ್ಲಾಗುತ್ತಿರುವಂತೆ ರಾಜ್ಯದಲ್ಲೂ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ [more]
ಬೆಂಗಳೂರು, ಆ.11- ಕೃಷಿ ಭೂಮಿ ಖರೀದಿಗೆ ಆದಾಯ ಮಿತಿ ರದ್ದುಗೊಳಿಸಲು ಸರ್ಕಾರ ಮುಂದಾದರೆ ರೈತರಿಂದ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ [more]
ಮಂಡ್ಯ: ಆ-11: ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ರೈತರ ಜೊತೆಗೂಡಿ ನಾಟಿಮಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಾಟಿ ಕಾರ್ಯ ಮಾಡಿರುವುದು ನನ್ನ ಜೀವನದ ಸಾರ್ಥಕತೆ ಹಾಗೂ ಪುಣ್ಯ ಎಂದರು. [more]
ಕೋಲ್ಕತ್ತಾ:ಆ-11: ಬಿಜೆಪಿ ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶಗಳನ್ನು ನಡಿಸಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕಾರವನ್ನು ಕಿತ್ತೊಗೆಯಲಿದ್ದೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. [more]
ನವದೆಹಲಿ:ಆ-11: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಪಂಡಿತರಲ್ಲ. ಅವರು ದನ ಹಾಗೂ ಹಂದಿ ಮಾಂಸ ತಿನ್ನುತ್ತಿದ್ದರು ಎಂದು ರಾಜಸ್ಥಾನದ ಬಿಜೆಪಿ ಶಾಸಕ ಗ್ಯಾನ್ ದೇವ್ [more]
ನವದೆಹಲಿ:ಆ-೧೧: ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಕೇರಳದಲ್ಲಿ ಭಾರತೀಯ ಸೇನೆ ಮತ್ತು ಎನ್ ಡಿಆರ್ ಎಫ್ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಥ್ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ [more]
ತಿರುವನಂತಪುರಂ: ಆ-11: ವರುಣನ ರೌದ್ರಾವತಾರಕ್ಕೆ ತತ್ತರಿಸಿ ಹೋಗಿರುವ ದೇವರನಾಡು ಕೇರಳದಲ್ಲಿ ಈ ವರೆಗೆ ಸಾವನ್ನಪ್ಪಿದವರ ಸಂಖ್ಯೆ 29ಕ್ಕೆ ಏರಿಕೆಯಾಗಿದ್ದು, ಇನ್ನಷ್ಟು ಏರಿಕೆಯಾಗಿವ ಸಾಧ್ಯತೆಯಿದೆ. ಪ್ರವಾಹ, ಭೂಕುಸಿತ ಸೇರಿದಂತೆ [more]
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯ ಹಲವು ಬದಲಾಣೆಗಳನ್ನು ಕಂಡಿದೆ. ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ರೂ, ಅಧಿಕಾರ ಹಿಡಿಯುವಲ್ಲಿ ವಿಫಲವಾಯಿತು. ಕಾಂಗ್ರೆಸ್ [more]
ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರ ಪ್ರಮಾಣವಚನ ಸಮಾರಂಭದ ದುಬಾರಿ ವೆಚ್ಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಲೆಕ್ಕ ಕೇಳಿದ್ದಾರೆ. ದುಬಾರಿ ವೆಚ್ಚದ ಬಿಲ್ [more]
ಬೆಂಗಳೂರು, ಆ.10-ರಾಜ್ಯಾದ್ಯಂತ ಇರುವ ವಿವಿಧ ಕೌಟುಂಬಿಕ ಸಲಹಾ ಕೇಂದ್ರಗಳಿಗೆ ಕಳೆದ ವರ್ಷ 7286 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 2866 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಉಳಿದ ಪ್ರಕರಣಗಳನ್ನು ವಿವಿಧ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ