ರಾಷ್ಟ್ರೀಯ

ಕಲೈಗ್ನಾರ್​​ ನಿಧನ: ತಮಿಳುನಾಡಿಗೆ ಕೆಸ್​ಆರ್​ಟಿಸಿ ಬಸ್​ ಸಂಚಾರ ಬಂದ್​

ಬೆಂಗಳೂರು: ಕರುಣಾನಿಧಿ ಅನಾರೋಗ್ಯದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಬಸ್​ ಸಂಚಾರ ಬಂದ್ ಮಾಡಲಾಗಿದೆ. ಸಂಜೆ 6.30 ರಿಂದಲೇ ಬಸ್ ಸಂಚಾರ ಬಂದ್ ಮಾಡಲಾಗಿದೆ. ಇಂದು [more]

ಬೆಂಗಳೂರು

ಸಾಹಿತಿ ಡಾ.ಸುಮತೀಂದ್ರ ನಾಡಿಗ್ ನಿಧನಕ್ಕೆ ಸಚಿವರ ಸಂತಾಪ

ಬೆಂಗಳೂರು, ಆ.7-ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರ ಹಾಗೂ ನ್ಯಾಷನಲ್ ಬುಕ್ ಟ್ರಸ್ಟ್‍ನ ಮಾಜಿ ಅಧ್ಯಕ್ಷ ಡಾ.ಸುಮತೀಂದ್ರ ನಾಡಿಗ್ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕøತಿ ಸಚಿವೆ [more]

ಬೆಂಗಳೂರು

ದೆಹಲಿಯಲ್ಲಿ ಬೀಡುಬಿಟ್ಟಿ ಸಂಪುಟ ಆಕಾಂಕ್ಷಿಗಳು

ಬೆಂಗಳೂರು, ಆ.7-ಆಷಾಢ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿರುವ ಹಲವು ಶಾಸಕರು [more]

ಬೆಂಗಳೂರು

ಮುದ್ರಣಾಲಯಗಳಿಗೆ ಬೀಗ ಹಾಕುವುದರಿಂದ ಲಕ್ಷಾಂತರ ಕುಟುಂಬಗಳು ಬೀದಿಪಾಲು

ಬೆಂಗಳೂರು, ಆ.7-ಬಿಬಿಎಂಪಿ ಅಧಿಕಾರಿಗಳು ಮುದ್ರಣಾಲಯಗಳಿಗೆ ಬೀಗ ಹಾಕುವುದರಿಂದ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಡಿಜಿಟಲ್ ಪ್ರಿಂಟರ್ಸ್ ಮತ್ತು ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೃಷ್ಣಪ್ಪ [more]

No Picture
ಬೆಂಗಳೂರು

240 ಮಂದಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು, ಆ.7- ಪದ್ಮಭೂಷಣ ಪ್ರಶಸ್ತಿ ವಿಜೇತ, ವಿಶ್ರಾಂತ ಕುಲಪತಿ ಪೆÇ್ರ.ಎಂ.ಮಹದೇವಪ್ಪ ಸೇರಿದಂತೆ ಸುಮಾರು 240 ಮಂದಿ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿಬಿಎಂಪಿ ಕೇಂದ್ರ [more]

ಬೆಂಗಳೂರು

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ವಿರುದ್ಧ ಬಿಜೆಪಿ ಲೇವಡಿ

ಬೆಂಗಳೂರು, ಆ.7-ಉಚ್ಚ ನ್ಯಾಯಾಲಯ ಚಾಟಿ ಬೀಸಿದ ಮೇಲಾದರೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರಿಗೆ ಅನಧಿಕೃತ ಬಂಟಿಂಗ್ಸ್, ಬ್ಯಾನರ್ಸ್ ನಿಷೇಧಿಸುವ ಮನಸ್ಸು ಬಂದಿದ್ದು ಸ್ವಾಗತಾರ್ಹ ಎಂದು [more]

No Picture
ಬೆಂಗಳೂರು

ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾಗಿ ಎಸ್.ಸೋಮಶೇಖರ್ ಗಾಂಧಿ ಆಯ್ಕೆ

ಬೆಂಗಳೂರು, ಆ.7- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾಗಿ ಎಸ್.ಸೋಮಶೇಖರ್ ಗಾಂಧಿ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸಾಯಿನಾಥ್ ದರ್ಗಾ, ಎ.ವಿಜಯ್‍ಕುಮಾರ್, ಕೆ.ಸಿ.ವೇದಮೂರ್ತಿ, ಪ್ರಧಾನ [more]

ಬೆಂಗಳೂರು

ಸರ್ಕಾರಿ ಶಾಲೆ ಮುಚ್ಚುವುದಕ್ಕೆ ಬಿಜೆಪಿ ವಿರೋದ ಶ್ವೇತಪತ್ರ ಹೊರಡಿಸಲು ಒತ್ತಾಯ

ಬೆಂಗಳೂರು, ಆ.7- ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಯಾತಕ್ಕಾಗಿ ಮುಚ್ಚಲಾಗುತ್ತಿದೆ ಹಾಗೂ ಶಾಲೆಗಳ ಅಭಿವೃದ್ಧಿ ಸಂಬಂಧ ತಕ್ಷಣ ಶ್ವೇತಪತ್ರ ಹೊರಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ. [more]

No Picture
ಬೆಂಗಳೂರು

ನರೇನ್ ಮೆಶೀನ್ ಇಂಡಿಯಾ ಪ್ರೈ. ಲಿ. ಸಂಸ್ಥೆಯಿಂದ ಉದ್ಯಮ ಸ್ನೇಹಿ ಜಾಲತಾಣ

ಬೆಂಗಳೂರು, ಆ.7- ಚಿಕ್ಕ ನಗರಗಳ ಹಾಗೂ ಗ್ರಾಮೀಣ ಪ್ರದೇಶದ ವರ್ತಕರ ಯಂತ್ರೋಪಕರಣಗಳ ಅಗತ್ಯತೆಯನ್ನು ಪೂರೈಸಲು ಬೆಂಗಳೂರಿನ ನರೇನ್ ಮೆಶೀನ್ ಇಂಡಿಯಾ ಪ್ರೈ. ಲಿ. ಸಂಸ್ಥೆ ಬಳಕೆದಾರ ಮತ್ತು [more]

ಬೆಂಗಳೂರು

ಅನ್ನ ಭಾಗ್ಯ ಯೋಜನೆ: 7 ಕೆಜಿ ಅಕ್ಕಿ ವಿತರಣೆ ಮಾಡಲು ಸೂಚನೆ

ಬೆಂಗಳೂರು, ಆ.7- ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ 7 ಕೆಜಿ ಅಕ್ಕಿ ವಿತರಣೆ [more]

ಬೆಂಗಳೂರು

ತುಮಕೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲು ಮನವಿ

ಬೆಂಗಳೂರು, ಆ.7- ತುಮಕೂರು ತಾಲೂಕಿನ ಎಲ್ಲಾ ಕೆರೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೆಬ್ಬೂರು-ಗೂಳೂರು ಏತನೀರಾವರಿ ಹೋರಾಟ ಸಮಿತಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಮೈತ್ರಿ ಸರ್ಕಾರದಲ್ಲಿದ್ದೇವೆ ಎಂಬ ಮಾತ್ರಕ್ಕೆ ತಪ್ಪು ಒಪ್ಪುಗಳನ್ನು ತೆರೆದಿಡಬಾರದೆಂಬ ನಿಯಮಗಳೇನೂ ಇಲ್ಲ: ಎಚ್.ವಿಶ್ವನಾಥ್

ಬೆಂಗಳೂರು, ಆ.7- ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಜೊತೆಗಿದ್ದ ಮಾತ್ರಕ್ಕೆ ಅದರ ತಪ್ಪುಗಳನ್ನು ಹೇಳಬಾರದೆಂದೇನೂ ಇಲ್ಲ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾದ [more]

ರಾಷ್ಟ್ರೀಯ

ಕರುಣಾನಿಧಿ ವಿಧಿವಶ: ಪ್ರಧಾನಿ, ರಾಷ್ಟ್ರಪತಿ ಸೇರಿ ಹಲವು ಗಣ್ಯರ ಸಂತಾಪ

ಚೆನ್ನೈ : ತಮಿಳುನಾಡಿನ ಡಿಎಂಕೆ ವರಿಷ್ಠ, ದ್ರಾವಿಡ ನಾಯಕ ಎಂ. ಕರುಣಾನಿಧಿ ಅವರ ನಿಧನಕ್ಕೆ  ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ  ವಿವಿಧ ಕ್ಷೇತ್ರಗಳ ಗಣ್ಯರು [more]

ರಾಜ್ಯ

ಕರುಣಾನಿಧಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸಂತಾಪ

ಬೆಂಗಳೂರು:ಆ-7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದ ಸುದ್ದಿ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಇಡೀ ದೇಶವು ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು [more]

ರಾಷ್ಟ್ರೀಯ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಇನ್ನಿಲ್ಲ

ಚೆನ್ನೈ: ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ. ಕಳೆದ 10 ದಿನಗಳಿಂದ ಚೆನ್ನೈನ [more]

ಬೆಂಗಳೂರು

ಬಿಜೆಪಿಯಿಂದ ರಾಜ್ಯಪಾಲರ ದುರುಪಯೋಗ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಆ.7- ಬಿಜೆಪಿಯವರು ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನ ಮಾಡಿದರು. ಈಗ ನಮ್ಮ ಬಗ್ಗೆ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ [more]

ಬೆಂಗಳೂರು

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ಅಧಿಕಾರ ಮತ್ತು ಹಣದ ಆಮಿಶ

ಬೆಂಗಳೂರು, ಆ.7- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಈಗಲೂ ಪ್ರಯತ್ನ ಮುಂದುವರೆಸಿದ್ದು, ಕಾಂಗ್ರೆಸ್ ಶಾಸಕರಿಗೆ ಅಧಿಕಾರ ಮತ್ತು ಹಣದ ಆಸೆ ತೋರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ [more]

ರಾಷ್ಟ್ರೀಯ

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ವಿಧಿವಶ

ಚೆನ್ನೈ:ಆ-7: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾನಿಧಿಯವರು ಕಳೆದ 10 [more]

ಬೆಂಗಳೂರು

ಒಂದು ವಾರದ ಕಾಲ ನಿರಂತರ ಪ್ರತಿಭಟಿನೆ

ಬೆಂಗಳೂರು, ಆ.7- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೋಟಾರು ವಾಹನ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯದಿದ್ದರೆ ಒಂದು ವಾರದ ಕಾಲ ನಿರಂತರ ಪ್ರತಿಭಟಿಸುವುದಾಗಿ ಸಾರಿಗೆ ನೌಕರರ ಮುಖಂಡ [more]

ಬೆಂಗಳೂರು

ತೆಂಗು ನಾರು ಅಭಿವೃದ್ಧಿ ಮಂಡಳಿ ಪುನಃಶ್ಚೇತನ: ಸಚಿವ ಎಸ್.ಆರ್.ಶ್ರೀನಿವಾಸ್

ಬೆಂಗಳೂರು, ಆ.7- ತೆಂಗು ನಾರು ಅಭಿವೃದ್ಧಿ ಮಂಡಳಿಗಳನ್ನು ಪುನಃಶ್ಚೇತನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಣ್ಣ ಕೈಗಾರಿಕೆಗಳ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಕಾರ್ಯಕರ್ತರು ಹಾಗೂ [more]

ಬೆಂಗಳೂರು

ರಾಜ್ಯದ ಇನ್ನೂ ಮೂರು ಕೆ-ಟಿಐ ಹಬ್ ಸ್ಥಾಪನೆ

ಬೆಂಗಳೂರು, ಆ.7-ಮಂಗಳೂರು, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಇನ್ನೂ ಮೂರು ಕೆ-ಟಿಐ ಹಬ್‍ಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು. ಜಾಲಹಳ್ಳಿಯಲ್ಲಿಂದು ಕೆ-ಟೆಕ್ [more]

ರಾಜ್ಯ

ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಲು ಸಹಾಯವಾಣಿ

ಬೆಂಗಳೂರು: ಆ-೭:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್‌ ವಿದ್ಯಾರ್ಥಿಗಳ ಯಾವುದೇ ದೂರುಗಳಿದ್ದರೂ ಸಮಾಜ ಕಲ್ಯಾಣ ಇಲಾಖೆ ನೂತನವಾಗಿ ತೆರೆದಿರುವ ಸಹಾಯವಾಣಿಗೆ ನೀಡುವ ಮೂಲಕ ಶೀಘ್ರವೇ ಸಮಸ್ಯೆ [more]

ರಾಜ್ಯ

ವಕೀಲ ಅಜಿತ್ ಸಾವಿಗೆ ನ್ಯಾಯ ಕೊಡಿಸಲು ಬದ್ಧ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಆ-7:ಇತ್ತೀಚೆಗಷ್ಟೇ ಸಾವನ್ನಪ್ಪಿದ್ದ ದಾಂಡೇಲಿಯಾ ವಕೀಲ ಅಜಿತ್‌ ನಾಯಕ್ ಪ್ರಕರಣದ ತನಿಖೆ ನಡೆಯುತ್ತಿದ್ದು, ನ್ಯಾಯ ಸಿಗದೇ ಹೋದರೆ ವಿಶೇಷ ತನಿಖೆಗೆ ವಹಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಅಡ್ವೋಕೇಟ್ [more]

ಬೆಂಗಳೂರು

ನಾಳೆ ರಾಷ್ಟ್ರ ವ್ಯಾಪಿ ಸಾರಿಗೆ ಮುಷ್ಕರ

ಬೆಂಗಳೂರು, ಆ.6- ಮೋಟಾರ್ ವಾಹನ ತಿದ್ದುಪಡಿ ಮಸೂದೆ – 2017ನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಸಾರಿಗೆ ಕಾರ್ಮಿಕರ ಸಂಘಟನೆಗಳು ನಾಳೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ [more]

ಬೆಂಗಳೂರು

ಆ.13ರಂದು ಬೀದರ ನಲ್ಲಿ ರೈತರ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಸಜ್ಜು

  ಬೆಂಗಳೂರು, ಆ.6-ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದೆ. ಇದೇ 13 ರಂದು ಬೀದರ್‍ನಲ್ಲಿ ರೈತರ ಬೃಹತ್ ಸಮಾವೇಶ ನಡೆಸಲು ಸಿದ್ಧ ಮಾಡಿಕೊಂಡಿದ್ದು, ಎಐಸಿಸಿ ಅಧ್ಯಕ್ಷ [more]