ಬೆಂಗಳೂರು

ಉಪಚುನಾವಣೆಗಳು ಸಮೀಪಿಸುತ್ತಿರುವ ಹಿನ್ನಲೆ-ನಿದ್ದೆಯಿಂದ ಎಚ್ಚರವಾಗುತ್ತಿರುವ ಕಾಂಗ್ರೇಸ್

ಬೆಂಗಳೂರು, ಸೆ.21-ಉಪಚುನಾವಣೆಗಳು ಸಮೀಪಿಸುತ್ತಿ ರುವಂತೆ ಕಾಂಗ್ರೆಸ್ ನಿಧಾನವಾಗಿ ಕುಂಭಕರ್ಣನ ನಿದ್ದೆಯಿಂದ ಎಚ್ಚರವಾಗುತ್ತಿದ್ದು, ಮೊದಲ ಹಂತದಲ್ಲಿ ಹೊಸಕೋಟೆಯಲ್ಲಿಂದು ಸಮಾವೇಶ ನಡೆಸಿದೆ. ಕಾಂಗ್ರೆಸ್‍ನ 14 ಮಂದಿ, ಜೆಡಿಎಸ್ 3 ಶಾಸಕರು [more]

ಬೆಂಗಳೂರು

ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟಿ-20 ಕ್ರಿಕೆಟ್ ಪಂದ್ಯ

ಬೆಂಗಳೂರು, ಸೆ.21-ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಈ ಮಾರ್ಗದ ಕೆಲವೆಡೆ ಸಂಚಾರ ನಿರ್ಬಂಧ [more]

ಬೆಂಗಳೂರು

ಎಂಬೆಸ್ಸಿ ಸಂಸ್ಥೆಗೆ ನೀಡುವ ಸಂಬಂಧ ಪೂರ್ಣಗೊಳಿಸಲಾಗಿದ್ದ ಟೆಂಡರ್ ಪ್ರಕ್ರಿಯೆಯ ತಡೆ

ಬೆಂಗಳೂರು, ಸೆ.21- ಬೆಂಗಳೂರು ಮಹಾನಗರದ ಏಳು ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಜಂಟಿ ಸಹಭಾಗಿತ್ವದಲ್ಲಿ ಮರು ನಿರ್ಮಾಣ ಮತ್ತು ಅಭಿವೃದ್ಧಿಗೊಳಿಸುವ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಶೇ.65:30 ಅನುಪಾತದಲ್ಲಿ 60 [more]

ಬೆಂಗಳೂರು

ರಾಜ್ಯ ಸರ್ಕಾರದಿಂದ ಕುಂದಾನಗರಿ ಬೆಳಗಾವಿಯನ್ನೂ ಇಬ್ಭಾಗಿಸಲು ಚಿಂತನೆ

ಬೆಂಗಳೂರು, ಸೆ.21- ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚನೆ ಮಾಡಲು ಮುಂದಾಗಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರ ಕುಂದಾನಗರಿ ಬೆಳಗಾವಿಯನ್ನೂ ಇಬ್ಭಾಗಿಸಲು ಚಿಂತನೆ ನಡೆಸಿದೆ. [more]

ಬೆಂಗಳೂರು

ಗಣೇಶ್‍ಕಾರ್ನಿಕ್‍ರವರನ್ನು ಮುಖ್ಯಮಂತ್ರಿಗಳ ಮತ್ತೊಬ್ಬ ಸಲಹೆಗಾರರನ್ನಾಗಿ ನೇಮಿಸಲು ವರಿಷ್ಠರ ತೀರ್ಮಾನ

ಬೆಂಗಳೂರು, ಸೆ.21- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಟಟೋಪಗಳಿಗೆ ಇನ್ನಷ್ಟು ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಬಿಜೆಪಿ ವರಿಷ್ಠರು ಇನ್ನೊಂದು ಸಲಹೆಗಾರರ ಹುದ್ದೆ ಸೃಷ್ಟಿಸಲು ಸೂಚನೆ ಕೊಟ್ಟಿದ್ದಾರೆ. ವಿಧಾನಪರಿಷತ್‍ನ ಮಾಜಿ [more]

ಬೆಂಗಳೂರು

ರೋಹಿಣಿ ಸಿಂಧೂರಿದಾಸರಿ ವರ್ಗಾವಣೆ

ಬೆಂಗಳೂರು, ಸೆ.21-ನಗರದ ಕಾರ್ಮಿಕ ಆಯುಕ್ತ ಕೆ.ಜಿ.ಸಂತಾನಂ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನದಲ್ಲಿದ್ದ ರೋಹಿಣಿ [more]

ಬೆಂಗಳೂರು

ಸಿಎಂ ಯಡಿಯೂರಪ್ಪರವರ ನೇತೃತ್ವದ ಬಿಜೆಪಿ ಸರ್ಕಾರ-ಇತಿಹಾಸದ ನಂಬರ್ ಒನ್ ಟ್ರಾನ್ಸ್‍ಫರ್ ಸರ್ಕಾರ

ಬೆಂಗಳೂರು,ಸೆ.21- ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯುವ ಮುನ್ನವೇ 4000ಕ್ಕೂ ಹೆಚ್ಚು ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ [more]

ಬೆಂಗಳೂರು

ಅನರ್ಹ ಶಾಸಕರ ಪಾಲಿಗೆ ಕಬ್ಬಿಣದ ಕಡಲೆಯಾಗಿರುವ ಆಡಿಯೋ ಕ್ಯಾಸೆಟ್ಟು

ಬೆಂಗಳೂರು,ಸೆ.21-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸದಸ್ಯತ್ವದಿಂದ ಅನರ್ಹಗೊಂಡ ಹದಿನೇಳು ಮಂದಿ ಶಾಸಕರಿಗೆ ಒಂದು ಆಡಿಯೋ ಕ್ಯಾಸೆಟ್ ಅಡ್ಡಿಯಾಗಿ ಪರಿಣಮಿಸಿರುವ ಕುತೂಹಲಕಾರಿ ಅಂಶ ಬಹಿರಂಗವಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ [more]

ಬೆಂಗಳೂರು

ದಂಡದ ಮೊತ್ತವನ್ನು ಅಲ್ಪಪ್ರಮಾಣದಲ್ಲಿ ಇಳಿಕೆ-ಸಂಜೆಯೊಳಗೆ ಅಧಿಕೃತ ಆದೇಶ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಸೆ.20- ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ಅಲ್ಪಪ್ರಮಾಣದಲ್ಲಿ ಇಳಿಕೆ ಮಾಡಿ  ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ [more]

No Picture
ಬೆಂಗಳೂರು

ಸಹಕಾರ ಕ್ಷೇತ್ರ ಉಳಿಯಬೇಕು ಮತ್ತು ಬೆಳೆಯಬೇಕು- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಸೆ.21- ಸಹಕಾರಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಸದ್ಯದಲ್ಲಿಯೇ ಆರ್ಥಿಕ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಸಹಕಾರಿ ಧುರೀಣರೊಂದಿಗೆ ಸಭೆ ನೆಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕರ್ನಾಟಕ ರಾಜ್ಯ [more]

No Picture
ಬೆಂಗಳೂರು

ಅಕ್ರಮ ಒತ್ತುವರಿಗೆ ಒಳಗಾಗಿದ್ದ 37 ಕೋಟಿ ರೂ. ಮೌಲ್ಯದ ಜಮೀನು ಮರುವಶ

ಬೆಂಗಳೂರು, ಸೆ.21- ಅಕ್ರಮ ಒತ್ತುವರಿಗೆ ಒಳಗಾಗಿದ್ದ 37 ಕೋಟಿ ರೂ. ಮೌಲ್ಯದ 6 ಎಕರೆ 3 ಗುಂಟೆ ಜಮೀನನ್ನು  ಬೆಂಗಳೂರು ನಗರ ಜಿಲ್ಲಾಡಳಿತ ಮರುವಶ ಪಡಿಸಿಕೊಂಡಿದೆ. ಬೆಂಗಳೂರು [more]

ಬೆಂಗಳೂರು

ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಮಾಜಿ ಸಚಿವ ಆರ್.ಶಂಕರ್

ಬೆಂಗಳೂರು, ಸೆ.21- ರಾಜ್ಯದಲ್ಲಿ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವ ಆರ್.ಶಂಕರ್  ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಅ.21ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ-ಅ.24ಕ್ಕೆ ಫಲಿತಾಂಶ ಪ್ರಕಟ

ನವದೆಹಲಿ,ಸೆ.21- ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಮುಹೂರ್ತ ನಿಗದಿಮಾಡಿದ್ದು, ಅ.21ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆದು ಅ.24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. 2018ರ ವಿಧಾನಸಭೆ [more]

ರಾಜ್ಯ

ಚಂದ್ರಯಾನ 2: ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇಂದೇ ಕೊನೆಯ ಅವಕಾಶ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇಂದೇ ಕೊನೆಯ ಅವಕಾಶವಾಗಿದ್ದು, ಇಂದಿನ ಅವಕಾಶ ತಪ್ಪಿದರೆ ಶಾಶ್ವತವಾಗಿ ವಿಕ್ರಮ್ ಲ್ಯಾಂಡರ್ ಅನ್ನು ಸಂಪರ್ಕಿಸಲಾಗುವುದಿಲ್ಲ [more]

ಬೆಂಗಳೂರು

ಉಪಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ನೂಕು ನುಗ್ಗಲು

ಮೈಸೂರು, ಸೆ.20- ಉಪಮುಖ್ಯಮಂತ್ರಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ನೂಕು ನುಗ್ಗಲು ಮಾಡಿದ್ದರಿಂದ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ ಪೆÇಲೀಸರು ಮತ್ತು ಬೆಂಗಾವಲು ಪಡೆಯ ನಡುವೆ ಮಾತಿನ ಚಕಮಕಿ [more]

ಬೆಂಗಳೂರು

ರಮೇಶ್ ಜಾರಕಿಹೊಳಿಯವರು ಉಪಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತ

ಬೆಳಗಾವಿ, ಸೆ.20- ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗುವುದು, ಉಪಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ.  ಅವರು ಡಿಸಿಎಂ ಆದ ಮೇಲೆ ನಾನು ಗೋಕಾಕ್‍ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿ [more]

ಬೆಂಗಳೂರು

ಅಭಿಮಾನಿಗಳಿಂದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಯತ್ನ

ನವದೆಹಲಿ, ಸೆ.20- ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ  ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ನೂರಾರು ಕಾರ್ಯಕರ್ತರು, ಅಭಿಮಾನಿಗಳು ಪ್ರಯತ್ನಿಸಿ ವಿಫಲರಾಗಿದ್ದಾರೆ. ತಿಹಾರ್ [more]

ಬೆಂಗಳೂರು

ಮೊಬೈಲ್ ಲೌಡ್‍ಸ್ಪೀಕರ್ ಬಳಕೆಗೆ ಬಿಎಂಟಿಸಿ ನಿರ್ಬಂಧ

ಬೆಂಗಳೂರು, ಸೆ.20-ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೊಬೈಲ್ ಲೌಡ್‍ಸ್ಪೀಕರ್ ಬಳಕೆಗೆ ಬಿಎಂಟಿಸಿ ನಿರ್ಬಂಧ ಹೇರಿದೆ. ಬಿಎಂಟಿಸಿಯ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಲೌಡ್‍ಸ್ಪೀಕರ್‍ಗಳಲ್ಲಿ ಹಾಡುಗಳನ್ನು ಹಾಕುವುದನ್ನು ನಿರ್ಬಂಧಿಸಲಾಗಿದೆ. [more]

ಬೆಂಗಳೂರು

ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು

ಮೈಸೂರು, ಸೆ.20-ಪ್ರತಿಯೊಬ್ಬರು ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ತಿಳಿಸಿದರು. ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ [more]

ಬೆಂಗಳೂರು

ಅಕ್ಟೋಬರ್ 2ರ ಬಳಿಕ ಜೆಡಿಎಸ್ ಪದಾಧಿಕಾರಿಗಳ ಪುನರ್ ರಚನೆ

ಬೆಂಗಳೂರು, ಸೆ.20-ಪಿತೃಪಕ್ಷ ಮುಗಿದ ನಂತರ ಜೆಡಿಎಸ್ ಪದಾಧಿಕಾರಿಗಳ ಪುನಾರಚನೆ ಮಾಡಲು ಉದ್ದೇಶಿಸಲಾಗಿದೆ. ಕಳೆದ ಸೋಮವಾರದಿಂದ ಇಲ್ಲಿಯವರೆಗೂ 16 ಜಿಲ್ಲೆಗಳ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ [more]

ಬೆಂಗಳೂರು

ನಿಮಗೆ ದ್ವೇಷ ಇದದ್ದು ನನ್ನ ಮೇಲೆ-ಬಡವರ ಮೇಲೇಕೆ ನಿಮ್ಮ ಕೋಪ- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಯೋಜನೆಯನ್ನು ನಿರ್ಲಕ್ಷಿಸುವ ಮೂಲಕ ಬಡವರ ವಿರೋಧಿಯಾಗಿದ್ದೀರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ [more]

ಬೆಂಗಳೂರು

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲ-ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಸೆ.20- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಉಳಿದಿರುವ ಅವಧಿಯನ್ನು ಬಿಜೆಪಿಯೇ ಪೂರ್ಣಗೊಳಿಸಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರ [more]

ಬೆಂಗಳೂರು

ಜೆಡಿಎಸ್‍ನಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ- ಮಾಜಿ ಸಚಿವ ವೆಂಕಟಗೌಡ ನಾಡಗೌಡ

ಬೆಂಗಳೂರು, ಸೆ.20- ಜೆಡಿಎಸ್ ಪಕ್ಷದಲ್ಲಿ  ಶಾಸಕರ ನಡುವೆ ಯಾವುದೇ ರೀತಿಯ  ಭಿನ್ನಾಭಿಪ್ರಾಯಗಳಿಲ್ಲ. ಒಂದು ವೇಳೆ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಬಗೆಹರಿಸಲಿದ್ದಾರೆ ಎಂದು [more]

ಬೆಂಗಳೂರು

ರಾಜಕಾರಣ ನಾಳೆಗೆ ನಿಲ್ಲುವುದಿಲ್ಲ- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು,ಸೆ.20- ಮುಖ್ಯಮಂತ್ರಿ ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪ ಸರಿ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಜೆಪಿಭವನದಲ್ಲಿಂದು ಹುಬ್ಬಳ್ಳಿ-ಧಾರವಾಡ, [more]

ಬೆಂಗಳೂರು

ಪುನರ್ವಸತಿಯಲ್ಲಿ ವಿಳಂಬ ಹಾಗೂ ಕೇಂದ್ರದಿಂದ ಅನುದಾನ ಬಾರದೇಯಿರುವುದು- ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕಾಂಗ್ರೇಸ್‍ನಿಂದ ಪ್ರಶ್ನೆ

ಬೆಂಗಳೂರು, ಸೆ.20- ನೆರೆ ಪೀಡಿತ ಪ್ರದೇಶಗಳ ಪುನರ್ವಸತಿಯಲ್ಲಿನ ವಿಳಂಬ ಹಾಗೂ ಕೇಂದ್ರದಿಂದ ಅನುದಾನ ಬಾರದೇ ಇರುವುದನ್ನು ಖಂಡಿಸಿರುವ ಕಾಂಗ್ರೆಸ್ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹಾಗೂ ಬಿಜೆಪಿಗೆ ಹತ್ತು [more]