ರಾಷ್ಟ್ರೀಯ

ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿದ್ದೇನೆ: ಮೆಹುಲ್ ಚೋಕ್ಸಿ

ಲಂಡನ್:ಜು-27: ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ. ಕೆರಿಬಿಯನ್ [more]

ಹೈದರಾಬಾದ್ ಕರ್ನಾಟಕ

ಶ್ರೀರಾಮುಲು ರಾಜೀನಾಮೆಗೆ ಸಿದ್ಧವಾಗಲು ಕಾರಣವೇನು ಗೊತ್ತಾ?!

ಬಳ್ಳಾರಿ: ನನಗೆ ರಾಜಕೀಯ ಮುಖ್ಯ ಅಲ್ಲ, ನನ್ನ ಜನ ಮುಖ್ಯ. ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಳ್ಳುವುದಿಲ್ಲ. ಹಾಲಿ ಸಮ್ಮಿಶ್ರ ಸರ್ಕಾರದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಯೋಜನೆಗಳ ಅನುಷ್ಠಾನ, [more]

ರಾಷ್ಟ್ರೀಯ

ಬಯಸಿದರೆ ಚಿಟಿಕೆ ಹೊಡೆಯುವಷ್ಟರಲ್ಲಿ ಸಿಎಂ ಆಗಬಲ್ಲೆ: ನಟಿ ಹೇಮಾ ಮಾಲಿನಿ

ಜೈಪುರ:ಜು-೨೭: ‘ನಾನು ಬಯಸಿದರೆ ಯಾವ ಘಳಿಗೆಯಲ್ಲಾದರೂ ಮುಖ್ಯಮಂತ್ರಿಯಾಗಬಲ್ಲೆ. ಈ ಹುದ್ದೆ ಪಡೆಯುವುದು ನನಗೆ ಚಿಟಿಕೆ ಹೊಡೆದಷ್ಟೇ ಸುಲಭ. ಆದರೆ ವೈಯಕ್ತಿಕ ಸ್ವಾತಂತ್ರ್ಯ ಬಲಿಕೊಟ್ಟು ಆ ಪದವಿ ಪಡೆಯುವುದು [more]

ರಾಷ್ಟ್ರೀಯ

ಪ್ರಧಾನಿ ಮೋದಿ- ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ

ಜೊಹಾನ್ಸ್‌ಬರ್ಗ್‌:ಜು-27: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿಯಾಗಿದ್ದಾರೆ. 10ನೇ ಬ್ರಿಕ್ಸ್ ಶೃಂಗಸಭೆಗೆ ದಕ್ಷಿಣ ಆಫ್ರಿಕಾಗೆ ತೆರಳಿರುವ ಪ್ರಧಾನಿ ಮೋದಿ, ಕಳೆದ [more]

ರಾಷ್ಟ್ರೀಯ

ಬ್ರಿಕ್ಸ್ ಶೃಂಗಸಭೆ ಮೂಲಕ ಮತ್ತೆ ರಷ್ಯಾ ಅದ್ಯಕ್ಷರ ಭೇಟಿ ಸಂತಸ ತಂದಿದೆ: ಪ್ರಧಾನಿ

ಜೋಹಾನ್ಸ್ ಬರ್ಗ್:ಜು-27: ಬ್ರಿಕ್ಸ್ ಶೃಂಗಸಭೆ ಮೂಲಕ ಮತ್ತೆ ರಷ್ಯಾ ಅದ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಭೇಟಿಯಾಗುತ್ತಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ [more]

ಲೇಖನಗಳು

ವೇತನಕ್ಕಾಗಿ ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ;ಏನೇನೋ ಸಾಧಿಸಿದ್ದೇವೆ ಅಂತ ಹೇಳ್ತಿದ್ದೇವೆ. ಆದ್ರೇ, ನಮ್ಮ ಸಾಧನೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅದರಿಂದ ಎಷ್ಟು ಪ್ರಯೋಜನವಾಗಿದೆ ಅನ್ನೋದ್ ಮಾತ್ರ ಪ್ರಶ್ನಾರ್ಥಕ. ತಮ್ಮ ನ್ಯಾಯ ಸಮ್ಮತ ಹಕ್ಕಿಗಾಗಿ [more]

ರಾಜ್ಯ

ಸೂಪರ್ ಸಿಎಂ ಪವರ್: ರಾತ್ರೋ ರಾತ್ರಿ 206 ಎಂಜಿನಿಯರ್ ಗಳ ಎತ್ತಂಗಡಿ!

ಬೆಂಗಳೂರು: ಸೂಪರ್ ಸಿಎಂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರು ಒಂದೇ ದಿನ ರಾತ್ರಿ ಬರೋಬ್ಬರಿ 206 ಎಂಜಿನಿಯರ್ ಗಳನ್ನು ಎತ್ತಂಗಡಿ ಮಾಡಿ ಮತ್ತೊಮ್ಮೆ ತಮ್ಮ ಸಾರ್ವಭೌಮ ಮೆರೆದಿದ್ದಾರೆ. ಸಮ್ಮಿಶ್ರ ಸರ್ಕಾರದ [more]

ಬೆಳಗಾವಿ

ಬಲಗೊಳ್ಳುತಿದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ

ಹುಬ್ಬಳ್ಳಿ ಜು, ೨೬- ಉತ್ತರ ಕರ್ನಾಟಕವನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತದೆ. ಈ ಅನ್ಯಾಯದ ವಿರುದ್ಧ ದಿನದಿಂದ ದಿನಕ್ಕೆ ಹೋರಾಟ ಬಲಗೊಳ್ಳುತಿದ್ದು ಈಗ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ [more]

ರಾಜ್ಯ

ಬಿ.ಎಸ್ ಯಡಿಯೂರಪ್ಪ ಸಿ.ಎಂ ಆಗುವರೆಗೆ ಹೋರಾಟ‌: ರೇಣುಕಾಚಾರ್ಯ

ರಾಮನಗರ:ಜು-೨೬: ಯುದ್ಧ ಆರಂಭವಾಗಿದೆ, ಬಿ.ಎಸ್ ಯಡಿಯೂರಪ್ಪ ಸಿ.ಎಂ ಆಗುವರೆಗೆ ಹೋರಾಟ‌ ಮಾಡುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರೇಣುಕಾಚಾರ್ಯ, ಕೆಂಗಲ್ [more]

ರಾಜ್ಯ

ರೈತರ ಸಂಪೂರ್ಣ ಸಾಲ ಮನ್ನಾಗಾಗಿ ಬಿಜೆಪಿ ಪಾದಯಾತ್ರೆ

ರಾಮನಗರ:ಜು-೨೬: ಭಾರತೀಯ ಜನತಾ ಪಕ್ಷ ರಾಮನಗರ ಜಿಲ್ಲಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಂ.ರುದ್ರೇಶ್ ರವರ ನೇತೃತ್ವದಲ್ಲಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಕಾರದೊಂದಿಗೆ ನೆಡೆಯುತ್ತಿರುವ ರೈತರ ಸಂಪೂರ್ಣ [more]

ರಾಜ್ಯ

ಪ್ರತ್ಯೇಕತೆಯ ಕೂಗು ಯಾವುದೇ ಕಾರಣಕ್ಕೂ ಸಲ್ಲದು: ಡಾ.ಜಿ.ಪರಮೇಶ್ವರ್

ಬೆಂಗಳೂರು,ಜು.26-ಅಖಂಡ ಕರ್ನಾಟಕದ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. ಪ್ರತ್ಯೇಕತೆಯ ಕೂಗು ಯಾವುದೇ ಕಾರಣಕ್ಕೂ ಸಲ್ಲದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು. ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಬಾಡ್ಮಿಂಟನ್‍ನಲ್ಲಿ [more]

ರಾಜ್ಯ

ಯೋಧರಿಗಾಗಿ ಹೊಸ ಕಾನೂನು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೨೬: ನಿವೃತ್ತಿ ಹೊಂದುವ ಅಥವಾ ಯುದ್ಧದಲ್ಲಿ ಹುತಾತ್ಮರಾಗುವ ಯೋಧರ ಕುಟುಂಬಗಳಿಗೆ ಮೂರು ತಿಂಗಳ ಒಳಗಾಗಿ ಸಂಪೂರ್ಣ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸಿಕೊಡಲು ನೂತನ ಕಾನೂನು ತರುವ [more]

ರಾಷ್ಟ್ರೀಯ

ಭಾರತದ ಕುರಿತು ಇಮ್ರಾನ್ ಖಾನ್ ಹೇಳಿದ್ದೇನು…?

ಇಸ್ಲಾಮಾಬಾದ್:ಜು-೨೬: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ [more]

ರಾಜ್ಯ

19ನೇ ಕಾರ್ಗಿಲ್ ವಿಜಯದ ದಿವಸ್: ಯೋಧರಿಗೆ ಪ್ರಧಾನಿ ನಮನ

ನವದೆಹಲಿ:ಜು-೨೬: 19ನೇ ಕಾರ್ಗಿಲ್ ವಿಜಯದ ದಿವಸ್ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವೀರಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಶಾಂತಿಯನ್ನು ಕದಡಲು [more]

ಬೆಳಗಾವಿ

ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ ಎಸ್ ಎಸ್ ಕೈವಾಡ

ಗದಗ:ಜು-26: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ ಎಸ್ ಎಸ್ ಸೇರಿದಂತೆ ಹಿಂದೂ ಸಂಘಟನೆಗಳ ಕೈವಾಡ ಇದೆ ಎಂದು ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ ಗಂಭೀರ ಆರೋಪ [more]

ರಾಷ್ಟ್ರೀಯ

ಸೈಕಲ್ ಯಾತ್ರೆಯಲ್ಲಿ ಆಯತಪ್ಪಿ ಬಿದ್ದ ತೇಜ್‌ ಪ್ರತಾಪ್‌ ಯಾದವ್‌

ಪಾಟ್ನಾ:ಜು-೨೬: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರದ ವಿರುದ್ಧ ಹೋರಾಟ ರೂಪದಲ್ಲಿ ಬೆಂಬಲಿಗರೊಂದಿಗೆ ಪಾಟ್ನಾದಿಂದ ಗಯಾದ ವರೆಗೆ ಸೈಕಲ್‌ [more]

ರಾಷ್ಟ್ರೀಯ

ಖಾಸಗಿ ಉಪಯೋಗಕ್ಕಾಗಿ ಮಿಲಿಟರಿ ಹೆಲಿಕ್ಯಾಪ್ಟರ್ ಬಳಕೆ: ವಿವಾದಕ್ಕೀಡಾಡ ಪನ್ನೀರ್ ಸೆಲ್ವಂ

ಚೆನ್ನೈ: ಜು-26; ತಮಿಳುನಾಡಿ ಉಪಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಖಾಸಗಿ ಉಪಯೋಗಕ್ಕಾಗಿ ಮಿಲಿಟರಿ ಹೆಲಿಕ್ಯಾಪ್ಟರ್ ಬಳಸಿಕೊಂಡಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ತಮ್ಮ ಸಹೋದರನನ್ನು ಚೆನ್ನೈಯಿಂದ ಮುಂಬೈಗೆ ಕರೆದೊಯ್ಯಲು [more]

ರಾಷ್ಟ್ರೀಯ

ಇಮ್ರಾನ್ ಖಾನ್ ಅವರೇ ಮುಂದಿನ ಪಾಕಿಸ್ತಾನ ಪ್ರಧಾನಿ: ಪಿಟಿಐ

ಇಸ್ಲಾಮಾಬಾದ್:ಜು-೨೬: ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಫಲಿತಾಂಶದಲ್ಲಿ ಮಾಜಿ ಕ್ರಿಕೆಟಿಗ, ಪಾಕಿಸ್ತಾನ್​ ತೆಹ್ರಿಕ್​ ಐ ಇನ್ಸಾಫ್​ ಪಕ್ಷದ ಮುಖಂಡ ಇಮ್ರಾನ್ ಖಾನ್117 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳಕ್ಕೆ ‘ಬಂಗ್ಲಾ’ ಎಂದು ಮರು ನಾಮಕರಣ: ಮಸೂದೆ ಮಂಡಸಿದ ಮಮತಾ ಸರ್ಕಾರ

ಕೋಲ್ಕತಾ:ಜು-೨೬: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಹೆಸರನ್ನು ಬದಲಿಸಲು ಮುಂದಾಗಿದ್ದು, ಬಾಂಗ್ಲಾ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆಯೇ [more]

ರಾಜ್ಯ

ಮೈತ್ರಿ ಸರ್ಕಾರಕ್ಕೆ 60 ದಿನ​: ಹಲವು ವಿವಾದ, ಏರಿಳಿತ

ಬೆಂಗಳೂರು: ಪ್ರತಿಪಕ್ಷದಿಂದ ಟೀಕೆ-ಆರೋಪ, ಹಲವು ರೀತಿಯ ಮಾತಿನ ವಿವಾದಗಳು, ರೈತರ ಸಾಲಮನ್ನಾ ವಿಚಾರ, ಸಿಎಂ ಕಣ್ಣೀರಧಾರೆ, ಖಾತೆ ಹಂಚಿಕೆ, ಸಚಿವಗಿರಿ ಪಟ್ಟಕ್ಕಾಗಿ ಬೆಂಬಿಡದ ನಾಯಕರ ದಂಡು…ಇವೆಲ್ಲದರ ನಡುವೆ [more]

ರಾಜಕೀಯ

ಪಾಕ್​ನಲ್ಲಿ ಅಧಿಕಾರದ ಸನಿಹಕ್ಕೆ ಇಮ್ರಾನ್​ ಖಾನ್​: ಪ್ರತಿಪಕ್ಷಗಳಿಂದ ಕ್ಯಾತೆ- ಮತ ಎಣಿಕೆ ಪ್ರಕ್ರಿಯೆ ವಿಳಂಬ

ಇಸ್ಲಾಮಾಬಾದ್​: ಪಾಕಿಸ್ತಾನದ ಕ್ರಿಕೆಟ್​ ಐಕಾನ್​, ಟರ್ನ್​ ಪೊಲಿಟಿಕಲ್​ ಲೀಡರ್ ಇಮ್ರಾನ್​ ಖಾನ್​ ಅವರ ಪಾಕಿಸ್ತಾನ್​ ತೆಹ್ರಿಕ್​ ಐ ಇನ್ಸಾಫ್​ ಪಕ್ಷ ನಿನ್ನೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 117 [more]

ರಾಜ್ಯ

ಶಿಕ್ಷಣ ಕ್ಷೇತ್ರದಲ್ಲಿ ಶ್ರೀ ಆದಿ ಚುಂಚನಗಿರಿ ಮಠ ಮಾದರಿ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೨೬:ಧರ್ಮ‌ ಉಳಿವಿಗೆ ಶ್ರೀ ಆದಿಚುಂಚನಗಿರಿಯಂಥ ಸಂಸ್ಥಾನ ಮಠಗಳ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೇಳಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಾಗಮಂಗಲದ ಬಿಜಿಎಸ್ ಸಭಾಂಗಣದಲ್ಲಿ [more]

ರಾಜಕೀಯ

ಪಾಕಿಸ್ತಾನ​ ಸಂಸತ್​ ಚುನಾವಣೆ: ಮಾಜಿ ಕ್ರಿಕೆಟಿಗ ಇಮ್ರಾನ್​ ಖಾನ್​ ಪಕ್ಷ ಮುನ್ನಡೆ

ಇಸ್ಲಾಮಾಬಾದ್‌ : ಪಾಕಿಸ್ತಾನ ಸಂಸತ್​ ಚುನಾವಣೆ ಏಣಿಕೆ ಕಾರ್ಯ ನಡೆಯುತ್ತಿದ್ದು ಸದ್ಯದ ಮಾಹಿತಿ ಪ್ರಕಾರ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್‌ ಎ ಇನ್ಸಾಫ್‌ [more]

ರಾಜ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ನಿಗದಿ: ಹೈಕೋರ್ಟ್ ಆಕ್ಷೇಪ

ಬೆಂಗಳೂರು, ಜು.25-ನಗರದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ನಿಗದಿಗೊಳಿಸಿದ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ [more]

ಬೆಂಗಳೂರು

ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರ ಬದಲಾವಣೆ

ಬೆಂಗಳೂರು, ಜು.25-ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರನ್ನು ನಿಯಮಾನುಸಾರ ಬದಲಾವಣೆ ಮಾಡಲಾಗುತ್ತಿದ್ದು, ಜೆಡಿಎಸ್ ಬೆಂಬಲಿತ ಸದಸ್ಯರನ್ನು ನೇಮಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಹಾರಾಣಿ ಮಹಿಳಾ ಕಲಾ, [more]