ನೂತನ ದಾಖಲೆ ಬರೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ನವದೆಹಲಿ:ಜು-19: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ನಿನ್ನೆಯಿಂದ ಆರಂಭವಾಗಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ವೆಂಕಯ್ಯ ನಾಯ್ಡು ಅವರು 10 [more]
ನವದೆಹಲಿ:ಜು-19: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ನಿನ್ನೆಯಿಂದ ಆರಂಭವಾಗಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ವೆಂಕಯ್ಯ ನಾಯ್ಡು ಅವರು 10 [more]
ನವದೆಹಲಿ:ಜು-೧೯: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್ ಇ ಮೊಹಮದ್, ಭಾರತೀಯ ಸೇನೆಯ ವಿನಾಶಕಾರಿ ಸಮರನೌಕೆಳನ್ನು ಧ್ವಂಸ ಮಾಡಲು ಸಂಚು ರೂಪಿಸಿದ್ದು, ಅದಕ್ಕಾಗಿ ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ [more]
ಬೆಂಗಳೂರು,ಜು.18- ಮಕ್ಕಳ ರಕ್ಷಣೆಯಲ್ಲಿ ತೊಡಗಿರುವ ಮಾನವತಾ ಸಂಸ್ಥೆಯಾಗಿರುವ ವಲ್ರ್ಡ್ ವಿಷನ್ ಇಂಡಿಯ 2021ರ ವೇಳೆಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆ ನಿರ್ಮೂಲನೆಯ ರಾಷ್ಟ್ರೀಯ ಅಭಿಯಾನವನ್ನು [more]
ಬೆಂಗಳೂರು,ಜು.18- ರಾಜ್ಯದ ಸಂಸದರಿಗೆ ಉಡುಗೊರೆಯಾಗಿ ನೀಡಿರುವ ದುಬಾರಿ ಬೆಲೆಯ ಐ-ಫೆÇೀನ್ ತಿರಸ್ಕರಿಸಲು ಬಿಜೆಪಿ ಸಂಸದರು ನಿರ್ಧರಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ತಿಳಿಸಿದ್ದಾರೆ. ಈ [more]
ಬೆಂಗಳೂರು, ಜು.18-ರಾಜ್ಯದ ನಾಡು-ನುಡಿ ರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಈ ಸಂಬಂಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಕನ್ನಡ [more]
ಬೆಂಗಳೂರು, ಜು.18-ದಲಿತರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದರು ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ವಿರುದ್ಧ ರಾಜ್ಯಾದ್ಯಂತ ಆಂದೋಲನ ನಡೆಸಲು ಕರ್ನಾಟಕ ನವಜಾಗೃತಿ ವೇದಿಕೆ ಸಜ್ಜಾಗಿದೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಜು.19- ಭೂ ಗರ್ಭದಲ್ಲಿ ಕಸದ ತೊಟ್ಟಿ ಅಳವಡಿಸುವ ಕಾಮಗಾರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ 40 ಕೋಟಿ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು [more]
ಬೆಂಗಳೂರು, ಜು.18- ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ [more]
ಬೆಂಗಳೂರು, ಜು.18- ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಯಾವುದೇ ಸಮಸ್ಯೆ ಇಲ್ಲ. ಇನ್ನೊಂದು ವಾರದಲ್ಲಿ ಬಸ್ ಪಾಸ್ ಕುರಿತು ಅಧಿಕೃತ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಸಾರಿಗೆ [more]
ಬೆಂಗಳೂರು: ಇಂದು ಸಂಜೆ ನಡೆಯಲಿರುವ ಕಾವೇರಿ ಪ್ರಾಧಿಕಾರ ರಚನೆಗೆ ಸಂಭಂದಿಸಿದಂತೆ ಆಯೋಜನೆಗೊಂಡಿರುವ ಸಂಸದರ ಸಭೆಗೆ ಡಿಸಿಎಂ ಪರಮೇಶ್ವರ್ ಗೈರಾಗಲಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ವಿಚಾರಕ್ಕೆ [more]
ಹೊಸದಿಲ್ಲಿ: ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಅವರು ಸೂಪರ್ ಸಿಎಂ ಆಗಲು ಹೊರಟಿದ್ದಾರಾ ಎನ್ನುವ ಪ್ರಶ್ನೆ ಮತ್ತೆ ಹುಟ್ಟಿಕೊಂಡಿದೆ. ಮಂಗಳವಾರ ಸಿಎಂ [more]
ಬೆಂಗಳೂರು, ಜು.17-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳಿಗೆ ಮಂಜೂರಾತಿ ಹಾಗೂ ಅನುದಾನ [more]
ಬೆಂಗಳೂರು, ಜು.17-ದಲಿತರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಲು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ಕಾರಣ ಎಂದು ಆರೋಪಿಸಿರುವ ಕರ್ನಾಟಕ ನವ ಜಾಗೃತಿ ವೇದಿಕೆ ಈ ಕುರಿತು ರಾಜ್ಯವ್ಯಾಪಿ ಆಂದೋಲನ [more]
ಬೆಂಗಳೂರು, ಜು.17-ಚಿತ್ರಕಲೆ ಮತ್ತು ಸಂಗೀತಕ್ಕೆ ವಿಮರ್ಶೆಯ ಅಗತ್ಯವಿಲ್ಲ. ಸಂಗೀತವನ್ನು ಕೇಳುವ ಮತ್ತು ಚಿತ್ರಕಲೆಯನ್ನು ನೋಡುವ ಆಸಕ್ತರ ಗ್ರಹಿಕೆಯ ಮೇಲೆ ಕಲಾವಿದನ ಸೃಜನಶೀಲತೆ ನಿರ್ಧಾರಗೊಳ್ಳುತ್ತದೆ ಎಂದು ಜ್ಞಾನಪೀಠ [more]
ಬೆಂಗಳೂರು, ಜು.17- ಡೀಸೆಲ್ ಮತ್ತು ಪೆಟ್ರೋಲ್ ಮಾರಾಟದ ಮೇಲಿನ ತೆರಿಗೆ ಹೆಚ್ಚಳದಿಂದ ಬಸವಳಿದಿರುವ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸದ್ಯದಲ್ಲೇ ಮತ್ತೆ ಬಿಸಿ ಮುಟ್ಟಿಸಲು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ