ಜು.21ರಂದು ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು, ಜು.17- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಇದೇ ಜು.28ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪ್ರಮುಖ ತೀರ್ಮಾನಗಳ ಬಗ್ಗೆ ಚರ್ಚಿಸಲು [more]
ಬೆಂಗಳೂರು, ಜು.17- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಇದೇ ಜು.28ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪ್ರಮುಖ ತೀರ್ಮಾನಗಳ ಬಗ್ಗೆ ಚರ್ಚಿಸಲು [more]
ಬೆಂಗಳೂರು, ಜು.17- ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ 8 ಕಡೆಗಳಲ್ಲಿ ಮೂವರು ಹಿರಿಯ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ [more]
ಬೆಂಗಳೂರು, ಜು.17- ಖ್ಯಾತ ಚಿತ್ರನಟ ಯಶ್ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ನಟೋರಿಯಸ್ ರೌಡಿ ಸೈಕಲ್ ರವಿ ಪ್ರಭಾವಿ ಲಿಂಗಾಯತ ಮುಖಂಡ [more]
ಬೆಂಗಳೂರು, ಜು.17- ಲೋಕಸಭಾ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ನಡುವೆ ಸೀಟುಗಳ ಹಂಚಿಕೆ ಸಂಬಂಧ ನಾಳೆ ನವದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಯಲಿದೆ. ನಾಳೆ ದೆಹಲಿಯಲ್ಲಿ [more]
ಬೆಂಗಳೂರು, ಜು.17- ರಾಜ್ಯದ ಮುಖ್ಯಮಂತ್ರಿ ಸಂತೋಷವಾಗಿದ್ದರೆ ರಾಜ್ಯವೂ ಸಂತೋಷವಾಗಿರುತ್ತದೆ. ಹೀಗಾಗಿ ನಾವೆಲ್ಲರೂ ಸೇರಿ ಸರ್ಕಾರವನ್ನು ಬಲಪಡಿಸಬೇಕಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಜು.17- ಶೇ.10ರಿಂದ 30ರವರೆಗೆ ರಿಯಾಯ್ತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆಗಳನ್ನು ಕೊಡಲು ತೀರ್ಮಾನಿಸಲಾಗಿದೆ ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಜು.17- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು 23 ಅಂಶಗಳ ಕಾರ್ಯತಂತ್ರವನ್ನು [more]
ಬೆಂಗಳೂರು, ಜು.17- ಬೆಂಗಳೂರಿನಲ್ಲಿ ರೆಕಾರ್ಡ್ ಮತ್ತು ಲೈವ್ ಮ್ಯೂಜಿಸಿ ಬಳಸುವ ಹೋಟೆಲ್, ರೆಸ್ಟೋರೆಂಟ್‍ಗಳಿಗೆ ನೋಟಿಸ್ ನೀಡಲಾಗಿದ್ದು, ಅನಧಿಕೃತವಾದ ಲೈವ್‍ಬ್ಯಾಂಡ್ ಮತ್ತು ನೈಟ್‍ಕ್ಲಬ್‍ಗಳಿಗೆ ಕಡಿವಾಣ ಹಾಕಲಾಗುವುದು ಎಂದು [more]
ಬೆಂಗಳೂರು, ಜು.17-ಪಡಿತರ ಚೀಟಿದಾರರಿಗೆ ತಲಾ ಏಳು ಕೆಜಿ ಅಕ್ಕಿ ನೀಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ವಿಧಾನಸಭೆಯಲ್ಲೇ ಉತ್ತರ ನೀಡಿದ್ದು, ತಲಾ 7ಕೆಜಿಯಿಂದ 5 ಕೆಜಿಗೆ [more]
ನವದೆಹಲಿ:ಜು-೧೭: ಕೇಂದ್ರ ಸರ್ಕಾರ ಮದರ್ ಥೆರೇಸಾಗೆ ಸಂಬಂಧಪಟ್ಟ ಮಿಶನರೀಸ್ ಆಫ್ ಚಾರಿಟಿ ಸೇರಿದಂತೆ, ಮಕ್ಕಳ ಆರೈಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಎಲ್ಲ ಸಂಸ್ಥೆಗಳೂ ನಿಗಾ ಇಡುವಂತೆ ರಾಜ್ಯ [more]
ನವದೆಹಲಿ:ಜು-17: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಮಾತನಾಡಿದ್ದ ಬಿಎಸ್ ಪಿ ರಾಷ್ಟ್ರೀಯ ಸಂಯೋಜಕನನ್ನು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಜಾಗೊಳಿಸಿದ್ದಾರೆ. ಪಕ್ಷದ ಸಂಯೋಜಕ [more]
ನವದೆಹಲಿ:ಜು-17: ಗೋ ಸಂರಕ್ಷಣೆ ಹೆಸರಲ್ಲಿ ಹಾಗೂ ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ [more]
ಬೆಂಗಳೂರು,ಜು.16- ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಕಟ್ಟಡ, ಜಿಲ್ಲಾ ಪಾಲಿ ಕ್ಲಿನಿಕ್, ವಿವಿಧ ಕಾಲೇಜುಗಳ ಹೆಚ್ಚುವರಿ ತರಗತಿ ಕೊಠಡಿ ಸೇರಿದಂತೆ ಸುಮಾರು 47 ಕೋಟಿ ರೂ. [more]
ಬೆಂಗಳೂರು, ಜು.16- ಹಾಡ ಹಗಲೇ ಮನೆಯೊಂದಕ್ಕೆ ನುಗ್ಗಿದ ಡಕಾಯಿತರು ಕುಟುಂಬದವರನ್ನು ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ, ಆಭರಣ ಹಾಗೂ ಮೊಬೈಲ್ ಅನ್ನು ದೋಚಿರುವ ಘಟನೆ ಹುಳಿಮಾವು [more]
ಬೆಂಗಳೂರು, ಜು.16- ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಸಡ್ಡು ಹೊಡೆದು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ರಣತಂತ್ರ ರೂಪಿಸಿರುವ ಬಿಜೆಪಿ ಮುಂದಿನ ತಿಂಗಳು ಪ್ರಧಾನಿ [more]
ಬೆಂಗಳೂರು,ಜು.16- ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಲು ಮೀನಾಮೇಷ ಎಣಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಇದೇ 21ರಂದು ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ಶಾಲಾಕಾಲೇಜುಗಳ ಬಂದ್‍ಗೆ ಕರೆ ನೀಡಿದೆ. [more]
ಬೆಂಗಳೂರು,ಜು.16- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್ ಖಾತೆ ತೆರೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ನಿನ್ನೆಯಿಂದಲೇ ಟ್ವಿಟರ್‍ನಲ್ಲಿ ಸಕ್ರಿಯವಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವ ಫುಟ್ಬಾಲ್ ಪಂದ್ಯದಲ್ಲಿ ಜಯಗಳಿಸಿದ [more]
ಬೆಂಗಳೂರು,ಜು.16- ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಮುಂದೆ ಹೆಚ್ಚುವರಿ ಸಿಬ್ಬಂದಿ ನೇಮಕವನ್ನು ಕೈಬಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಘದ ಅಧೀನ ಸಂಸ್ಥೆಗಳ ನೌಕರರ ಸಂಘ [more]
ಗಳೂರು,ಜು.16- ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪ್ರಚಲಿತ ರಾಜಕೀಯ ವಿದ್ಯಮಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ [more]
ಬೆಂಗಳೂರು,ಜು.16- ರಾಜ್ಯ ಪ್ರತಿನಿಧಿಸುವ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರ ಸಭೆಯನ್ನು ಜುಲೈ 18ರಂದು ಸಂಜೆ ನವದೆಹಲಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದಾರೆ. ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಬುಧವಾರ [more]
ಬೆಂಗಳೂರು, ಜು.16-ನಗರದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ, ಕಸ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಅನುದಾನ ಹಂಚಿಕೆ ತಾರತಮ್ಯ ನಿವಾರಣೆ ಸೇರಿದಂತೆ ಬೆಂಗಳೂರು ಮಹಾನಗರದಲ್ಲಿನ ಪ್ರಚಲಿತ [more]
ಬೆಂಗಳೂರು, ಜು.16- ಮಕ್ಕಳ ಕಳ್ಳರ ವದಂತಿಯ ನೆಪದಲ್ಲಿ ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಕಾನೂನಿನ ರೀತಿ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣೆ ಪೆÇಲೀಸರಿಗೆ ಸೂಚನೆ [more]
ಬೆಂಗಳೂರು, ಜು.16- ಮಹಾಪೌರರ ಬದಲಾವಣೆಯ ಮಹತ್ವದ ಸಂದರ್ಭದಲ್ಲಿ ಮಹಾಪೌರರಿಗೆ ವಿಶೇಷ ಸಮಾರಂಭ ಏರ್ಪಡಿಸಿ ಸಾಂಕೇತಿಕವಾಗಿ ಬೆಳ್ಳಿ ಕೀ ಮತ್ತು ಬ್ಯಾಟನ್ ಹಸ್ತಾಂತರಿಸುವ ಹೊಸ ಸಂಪ್ರದಾಯಕ್ಕೆ ಮೇಯರ್ [more]
ಬೆಂಗಳೂರು, ಜು.16- ರಾಜ್ಯದ ರೈತರು ಸಹಕಾರ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ಅಖಂಡ ಕರ್ನಾಟಕ ರೈತ ಸಂಘ ಒತ್ತಾಯಿಸಿದೆ. ನಗರದಲ್ಲಿಂದು [more]
ಬೆಂಗಳೂರು, ಜು.16- ದಲಿತ ರೈತ ಮುಖಂಡರಾದ ಯೋನಾಸ್ ಜೋನ್ಸ್‍ರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸುವಂತೆ ಅಖಿಲ ಕರ್ನಾಟಕ ಸೂಫಿಸಂತರ ಸಂಘ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ