ಹೈದರಾಬಾದ್ ಕರ್ನಾಟಕ

ರಾಜ್ಯ ಸರ್ಕಾರದ ವಿರುದ್ಧ ವಿಮಾ ಕಂಪನಿಗಳ ವಿರುದ್ ರೈತರ ಪ್ರತಿಭಟನೆ

ಕೊಪ್ಪಳ ಜೂ. 04.  *ಫಸಲ್ ಭೀಮಾ ಯೋಜನೆ ಹಣ ವಿಳಂಬ ರೈತರ ಖಾತೆಗೆ ಜಮಾ ಆಗದ 2016-2017 ರ ಮತ್ತು 2017-2018 ರ ವಿಮಾ ಹಣ ಬಿಡುಗಡೆ [more]

ರಾಜ್ಯ

ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ, ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷರಾಗಿ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ [more]

ರಾಷ್ಟ್ರೀಯ

ಸುಪ್ರೀಂ ಕೋರ್ಟ್ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ ಜಯ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವಿನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ. [more]

ರಾಷ್ಟ್ರೀಯ

ಐಪಿಎಫ್ ಟಿ ನಿರ್ಧಾರದಿಂದ ಸರ್ಕಾರಕ್ಕೆ ಧಕ್ಕೆ ಇಲ್ಲ, ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಖಚಿತ: ಬಿಜೆಪಿ

ಅಗರ್ತಲಾ: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಐಪಿಎಫ್ ಟಿ ನಿರ್ಧಾರದಿಂದ ಹಾಲಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಅತ್ತ ಬಿಜೆಪಿ ಮೈತ್ರಿ [more]

ರಾಜ್ಯ

ಗುರುವಾರವೇ ಬಜೆಟ್ ಮಂಡಿಸುತ್ತಿರುವ ಹಿಂದಿನ ಗುಟ್ಟೇನು?

ಬೆಂಗಳೂರು: ಮೈತ್ರಿ ಸರ್ಕಾರ ರಚನೆಯಾದ ಬಳಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಬಜೆಟ್ ಮಂಡಿಸಲಿದ್ದಾರೆ. ಸಾಮನ್ಯವಾಗಿ ಹಿಂದಿನ ಸರ್ಕಾರಗಳು ಶುಕ್ರವಾರ ಬಜೆಟ್ ಮಂಡಿಸಲಾಗುತ್ತಿತ್ತು. ಶನಿವಾರ ಮತ್ತು ಭಾನುವಾರ ಬಜೆಟ್ ಪುಸ್ತಕ [more]

ಬೆಂಗಳೂರು

ಸಾಲ ಮನ್ನಾ ಮಾಡುವುದರಿಂದ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ: ಎ.ಟಿ.ರಾಮಸ್ವಾಮಿ

  ಬೆಂಗಳೂರು, ಜು.3-ಸಾಲ ಮನ್ನಾ ಮಾಡುವುದರಿಂದ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು. ರಾಜ್ಯ ವಿಧಾನಮಂಡಲದ ಉಭಯ ಸದನಗಳ [more]

ಬೆಂಗಳೂರು

ನಕಲಿ ದಾಖಲೆ ಸೃಷ್ಟಿಸಿ ಬಲಾಢ್ಯರಿಂದ ಭೂಗಳ್ಳತನ: ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಆರೋಪ

  ಬೆಂಗಳೂರು, ಜು.3- ಬಲಾಢ್ಯರು ನಕಲಿ ದಾಖಲೆ ಸೃಷ್ಟಿಸಿ ಭೂಗಳ್ಳತನ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯಲ್ಲಿಂದು ಆರೋಪಿಸಿದರು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾರ್ಪಣಾ ಪ್ರಸ್ತಾವ [more]

ಬೆಂಗಳೂರು

ಕನ್ನಡ ಚಿತ್ರರಂಗದ ಸಮಗ್ರ ಬೆಳವಣಿಗೆಗೆ ಒತ್ತು ನೀಡಬೇಕು: ಬಿಜೆಪಿ ಸದಸ್ಯೆ ತಾರಾ ಅನುರಾಧ ಆಗ್ರಹ

  ಬೆಂಗಳೂರು, ಜು.3-ಕನ್ನಡ ಚಲನಚಿತ್ರಗಳಿಗೆ ನೀಡುವ ಸಹಾಯ ಧನ ತಾರತಮ್ಯ ನಿವಾರಣೆ, ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರ ಪ್ರದರ್ಶನ, ನಿರ್ಮಾಪಕರು-ನಿರ್ದೇಶಕರು, ಕಾರ್ಮಿಕರ ಸಮಸ್ಯೆ ಬಗೆಹರಿಸುವುದೂ ಸೇರಿದಂತೆ ಕನ್ನಡ [more]

ಬೆಂಗಳೂರು

ಚಿತ್ರೋದ್ಯಮದ ಅಭಿವೃದ್ಧಿಗೆ ಸಮಗ್ರ ಚಲನಚಿತ್ರ ನೀತಿ ಜಾರಿ: ಸಚಿವೆ ಡಾ.ಜಯಮಾಲಾ

  ಬೆಂಗಳೂರು, ಜು.3-ಚಿತ್ರೋದ್ಯಮದ ಅಭಿವೃದ್ಧಿಗೆ ಸಮಗ್ರ ಚಲನಚಿತ್ರ ನೀತಿ ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಡಾ.ಜಯಮಾಲಾ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಕನ್ನಡ ಚಲನಚಿತ್ರೋದ್ಯಮದ [more]

ಬೆಂಗಳೂರು

ಪಡಿತರ ವಿತರಕರ ಸಂಘದ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

  ಬೆಂಗಳೂರು, ಜು.3- ಕಳೆದ ಹಲವು ದಿನಗಳಿಂದ ಬಾಕಿ ಇರುವ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಒತ್ತಾಯಿಸಲಾಗಿದೆ. ಗೃಹ [more]

ಬೆಂಗಳೂರು

ವೈದ್ಯಕೀಯ ವಿಮೆಯಲ್ಲಿ ಹಣ ಹೂಡಿಕೆ ಬಗ್ಗೆ ಮಾಹಿತಿ

  ಬೆಂಗಳೂರು, ಜು.3- ನಮ್ಮನ್ನು ಮತ್ತು ನಮ್ಮ ಕುಟುಂಬವನ್ನು ಸುರಕ್ಷಿತವಾಗಿಡುವುದಕ್ಕೆ ಒಂದೇ ಒಂದು ದಾರಿ ಎಂದರೆ ವೈದ್ಯಕೀಯ ವಿಮೆಯಲ್ಲಿ ಹಣ ಹೂಡಿಕೆ ಮಾಡುವುದು. ಈ ವೈದ್ಯಕೀಯ ವಿಮೆಯಲ್ಲಿ [more]

ಬೆಂಗಳೂರು

ಜು.8ರಂದು ದಾದಾ-ಮೊಲ ಬಂಜಾರ ಕಲಾಮೇಳ ಸಮಾವೇಶ

  ಬೆಂಗಳೂರು, ಜು.3- ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ದಾದಾ-ಮೊಲ ಬಂಜಾರ ಕಲಾಮೇಳ ಸಮಾವೇಶವನ್ನು ಇದೇ 8ರಂದು ಡಾ.ಬಿ.ಆರ್.ಅಂಬೇಡ್ಕರ್ [more]

ಬೆಂಗಳೂರು

ಜು.6ರಂದು ಡಾ.ಎನ್‍ಟಿಆರ್ ರಾಷ್ಟ್ರೀಯ ಪುರಸ್ಕಾರ-2018 ಪ್ರಶಸ್ತಿ ಪ್ರದಾನ

  ಬೆಂಗಳೂರು, ಜು.3- ಎನ್.ಟಿ.ರಾಮರಾವ್ ಅವರ 96ನೆ ಜಯಂತಿ ಆಚರಣೆ ಅಂಗವಾಗಿ ಇದೇ 6ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ಎನ್‍ಟಿಆರ್ ರಾಷ್ಟ್ರೀಯ ಪುರಸ್ಕಾರ-2018 ಪ್ರಶಸ್ತಿ [more]

ಬೆಂಗಳೂರು

ನೈಸ್ ಸಂಸ್ಥೆ ನಿರ್ಮಾಣ ಮಾಡಿರುವ ಬಿಎಂಐಸಿ ಯೋಜನೆ ವಿರುದ್ಧ ಕ್ರಮ

  ಬೆಂಗಳೂರು, ಜು.3- ಮೈಸೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ನೈಸ್ ಸಂಸ್ಥೆ ನಿರ್ಮಾಣ ಮಾಡಿರುವ ಬಿಎಂಐಸಿ ಯೋಜನೆ ವಿರುದ್ಧ ಕ್ರಮ ಕೈಗೊಳ್ಳಲೇಬೇಕಾದ ಇಕ್ಕಟ್ಟಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿಲುಕಿದ್ದಾರೆ. [more]

ಬೆಂಗಳೂರು

ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತ: ಸಚಿವ ಆರ್.ವಿ.ದೇಶಪಾಂಡೆ

  ಬೆಂಗಳೂರು, ಜು.3- ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಜ್ಯದ ಯಾತ್ರಾರ್ಥಿಗಳು ಇದುವರೆಗೆ ಸುರಕ್ಷಿತವಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿ [more]

ಬೆಂಗಳೂರು

ಆಡಳಿತ ಪಕ್ಷದ ಹಾಜರಾತಿ ಕಡಿಮೆಗೆ ಸಭಾಧ್ಯಕ್ಷ ರಮೇಶ್‍ಕುಮಾರ್ ಅಸಮಾಧಾನ

  ಬೆಂಗಳೂರು, ಜು.3- ರಾಜ್ಯ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಸದನದ ಆರಂಭದಲ್ಲಿ ಆಡಳಿತ ಪಕ್ಷದ ಹಾಜರಾತಿ ಕಡಿಮೆ ಇರುವುದನ್ನು ಗಮನಿಸಿದ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು, [more]

ಬೆಂಗಳೂರು

ಅನಗತ್ಯ ಯೋಜನೆಗಳ ವೆಚ್ಚವನ್ನು ಕಡಿತಕ್ಕೆ ಮುಂದಾದ ರಾಜ್ಯ ಸರ್ಕಾರ

  ಬೆಂಗಳೂರು, ಜು.3-ರೈತರ ಸಾಲ ಮನಾ ಮಾಡಲು ನಿರ್ಧಾರಿಸಿರುವ ರಾಜ್ಯ ಸರ್ಕಾರ ಅನಗತ್ಯ ಯೋಜನೆಗಳ ವೆಚ್ಚವನ್ನು ಕಡಿತ ಮಾಡಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಮುಂದಾಗಿದ್ದು, ಈವರೆಗೂ 1200 [more]

ಬೆಂಗಳೂರು

2017-18ರಲ್ಲಿ ರಾಜ್ಯದ ಜಿಡಿಪಿ ಶೇ.8.5ಕ್ಕೆ ಏರಿಕೆ

  ಬೆಂಗಳೂರು, ಜು.3-ಹಿಂದಿನ ಸರ್ಕಾರದಲ್ಲಿ ಬೊಕ್ಕಸಕ್ಕೆ ಹೊರೆಯಾಗದಂತೆ ಎಲ್ಲಾ ಯೋಜನೆಗಳನ್ನು ನಿಭಾಯಿಸಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ. ತಲಾ ಆದಾಯ ಮತ್ತು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ಆಡಳಿತ [more]

ಬೆಂಗಳೂರು

ಮೀನುಗಾರರ ಸಾಲ ಮನ್ನಾಗೆ ಮನವಿ

  ಬೆಂಗಳೂರು, ಜು.3-ರೈತರ ಸಾಲ ಮನ್ನಾ ಮಾಡುವ ರೀತಿಯಲ್ಲೇ ಮೀನುಗಾರರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ರಘುಪತಿಭಟ್ ತಿಳಿಸಿದರು. [more]

ಬೆಂಗಳೂರು

ಜನರಿಗೆ ನರಕವನ್ನು ಸೃಷ್ಟಿ ಮಾಡದಿದ್ದರೆ ಅದೇ ಒಂದು ಪವಿತ್ರ ಸೇವೆ: ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಮಾರ್ಮಿಕ ಹೇಳಿಕೆ

  ಬೆಂಗಳೂರು, ಜು.3- ಸ್ವರ್ಗವನ್ನು ಧರೆಗಿಳಿಸಲು ಸಾಧ್ಯವಾಗುವುದಿಲ್ಲ. ಆದರೆ, ಜನರಿಗೆ ನರಕವನ್ನು ಸೃಷ್ಟಿ ಮಾಡದಿದ್ದರೆ ಅದೇ ಒಂದು ದೊಡ್ಡ ಪವಿತ್ರ ಸೇವೆಯಾಗಲಿದೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ [more]

ಬೆಂಗಳೂರು

ಪ್ರಸ್ತುತ ಕಲಾಪದಲ್ಲಿ ಪ್ರಶ್ನೋತ್ತರಕ್ಕೆ ಅವಕಾಶ ನಿರಾಕರಣೆ: ಆಡಳಿತ-ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ

  ಬೆಂಗಳೂರು, ಜು.3- ಪ್ರಸ್ತುತ ಕಲಾಪದಲ್ಲಿ ಪ್ರಶ್ನೋತ್ತರಕ್ಕೆ ಅವಕಾಶ ನೀಡಿಲ್ಲ ಎಂದು ವಿಧಾನ ಪರಿಷತ್‍ನಲ್ಲಿ ಪ್ರತಿಪಕ್ಷ ಬಿಜೆಪಿಯ ಅರುಣ್ ಶಾಪೂರ್, ರಘುನಾಥ್ ಮಲ್ಕಾಪುರೆ ಆಕ್ಷೇಪ ವ್ಯಕ್ತಪಡಿಸಿ ಹಕ್ಕು [more]

ಬೆಂಗಳೂರು

ಆರ್‍ಟಿಇ ಶಿಕ್ಷಣ ಮತ್ತು ಸರ್ಕಾರಿ ಶಾಲೆಗಳ ಬಗ್ಗೆ ಗಂಭೀರ ಚರ್ಚೆ: ಪಕ್ಷಭೇದ ಮರೆತು ಲೋಪದೋಷಗಳ ವಿರುದ್ಧ ಹರಿಹಾಯ್ದ ಶಾಸಕರು

  ಬೆಂಗಳೂರು, ಜು.3-ಆರ್‍ಟಿಇ ಶಿಕ್ಷಣ ಮತ್ತು ಸರ್ಕಾರಿ ಶಾಲೆಗಳ ಬಗ್ಗೆ ಗಂಭೀರ ಚರ್ಚೆ ನಡೆದು ಶಾಸಕರು ಪಕ್ಷಭೇದ ಮರೆತು ಲೋಪದೋಷಗಳ ವಿರುದ್ಧ ಹರಿಹಾಯ್ದರು. ಜೆಡಿಎಸ್ ಶಾಸಕರಾದ ಎ.ಟಿ.ರಾಮಸ್ವಾಮಿ [more]

ಬೆಂಗಳೂರು

ಒತ್ತುವರಿಯಾಗಿರುವ ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲಾಗುವುದು: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

  ಬೆಂಗಳೂರು, ಜು.3-ರಾಜ್ಯಾದ್ಯಂತ ಒತ್ತುವರಿಯಾಗಿರುವ ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ವಿಧಾನಪರಿಷತ್‍ನಲ್ಲಿ ಹೇಳಿದರು. ಕಲಾಪದಲ್ಲಿಂದು ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಗಮನ ಸೆಳೆಯುವ [more]

ಬೆಂಗಳೂರು

ಮೇಲ್ಮನೆ ಕಲಾಪದ ವೇಳೆ ಮಾತಿನ ಚಕಮಕಿ

  ಬೆಂಗಳೂರು, ಜು.3- ಮೇಲ್ಮನೆ ಕಲಾಪದಲ್ಲಿ ಕಾಂಗ್ರೆಸ್‍ನ ಶರಣಪ್ಪ ಮಟ್ಟೂರು ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ನೀವು ಕುಳಿತುಕೊಳ್ಳಿ ಎಂದು ಹೇಳಿದ ವಿಷಯ ಮಾತಿನ [more]

ರಾಷ್ಟ್ರೀಯ

ತಮ್ಮ ಭದ್ರತೆ ಹೆಚ್ಚಳದ ಬಗ್ಗೆ ಪ್ರಧಾನಿ ಮೋದಿ ನೀಡಿದ ಪ್ರತಿಕ್ರಿಯೆ ಏನು…?

ನವದೆಹಲಿ:ಜು-3; ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀದಿರುವ ಪ್ರಧಾನಿ ನರೇಂದ್ರ ಮೋದಿ, ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ [more]