ರಾಜ್ಯ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭ

ಬೆಂಗಳೂರು:ಜು-2: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶಕ್ಕೆ ಚಾಲನೆ [more]

ರಾಷ್ಟ್ರೀಯ

ಮಂದಸೌರ್ ಅತ್ಯಾಚಾರ ಪ್ರಕರಣ: ಆರೋಪಿ ಶಿರಚ್ಛೇದನ ಮಾಡಿದವರಿಗೆ 5 ಲಕ್ಷ ಬಹುಮಾನ

ಭೋಪಾಲ್:ಜು-2: ಮಂದಸೌರ್ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹೊಶಂಗಾಬಾದ್ ಜಿಲ್ಲೆಯ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಘೋಷಿಸಿದ್ದಾರೆ. [more]

ಬೆಂಗಳೂರು

ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ: ಹಲವು ಪ್ರಥಮಗಳಿಗೆ ಕಾರಣ

  ಬೆಂಗಳೂರು, ಜು.1-ನಾಳೆಯಿಂದ ಪ್ರಾರಂಭವಾಗಲಿರುವ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಹಲವು ವೈಶಿಷ್ಟ್ಯ ಹಾಗೂ ಪ್ರಥಮಗಳಿಗೆ ಕಾರಣವಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು [more]

ಬೆಂಗಳೂರು

ನಗರದ ಕೆರೆಗಳ ಪುನರುಜ್ಜೀವನಕ್ಕೆ ಕೇಂದ್ರ ಸಚಿವ ಅನಂತ್‍ಕುಮಾರ್ ಕರೆ

  ಬೆಂಗಳೂರು, ಜು.1-ನಗರದ ಬಹುತೇಕ ಕೆರೆಗಳು ಗಬ್ಬು ನಾರುತ್ತಿದ್ದು, ಇವುಗಳ ಪುನರುಜ್ಜೀವನಕ್ಕೆ ಎಲ್ಲರೂ ಪಣತೊಡಬೇಕಿದೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಕರೆ ನೀಡಿದರು. ಬಸವನಗುಡಿಯ ಕೆಂಪಾಂಬುಧಿ ಕೆರೆಯಲ್ಲಿ [more]

ಬೆಂಗಳೂರು

ಸಹಾನುಭೂತಿಯಿಂದ ನೋಡುವಂತಹ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕಾದರೆ ಮಾಸ್ತಿಯವರ ಕಥೆಗಳನ್ನು ಓದಬೇಕು: ಡಾ.ಚಂದ್ರಶೇಖರ ಕಂಬಾರ

  ಬೆಂಗಳೂರು, ಜು.1-ಪ್ರತಿಯೊಬ್ಬ ವ್ಯಕ್ತಿಯನ್ನು ಸಹಾನುಭೂತಿಯಿಂದ ನೋಡುವಂತಹ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕಾದರೆ ಮಾಸ್ತಿಯವರ ಕಥೆಗಳನ್ನು ಓದಿ, ಕಲಿಯಬೇಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಹೇಳಿದರು. [more]

ಬೆಂಗಳೂರು

ನಳಿನಿ ಚಿತ್ರದ ಚಿತ್ರೀಕರಣಕ್ಕೆ ವಿಶ್ವಭಾರತಿ ವಿಶ್ವವಿದ್ಯಾಲಯ ಅನುಮತಿ ನಿರಾಕರಣೆ

  ಬೆಂಗಳೂರು, ಜು.1- ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೂರ್ ಮತ್ತು ಮರಾಠಿ ಯುವತಿ ನಡುವಿನ ಸಂಬಂಧ ಕುರಿತಂತೆ ಪ್ರಿಯಾಂಕ ಚೋಪ್ರಾ ಪೆÇ್ರಡಕ್ಷನ್ ನಿರ್ಮಿಸಲು ಮುಂದಾಗಿರುವ ನಳಿನಿ ಚಲನಚಿತ್ರದ ಚಿತ್ರೀಕರಣಕ್ಕೆ [more]

ಬೆಂಗಳೂರು

ಸಮನ್ವಯ ಸಮಿತಿ ಸಭೆಯಲ್ಲಿ ಮುಖಾಮುಖಿಯಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಜು.1- ರೈತರ ಸಾಲಮನ್ನಾ ಹಾಗೂ ಹೊಸ ಬಜೆಟ್ ಮಂಡನೆ ವಿಚಾರ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಸಮನ್ವಯ ಸಮಿತಿ [more]

ಬೆಂಗಳೂರು

ನಾಳೆಯಿಂದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಧಾನಮಂಡಲದ ಅಧಿವೇಶನ ಆರಂಭ

  ಬೆಂಗಳೂರು, ಜು.1- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಉಂಟಾಗಿರುವ ಹಾನಿ, ಕುಡಿಯುವ ನೀರು, ಬಿತ್ತನೆ ಬೀಜ, [more]

ಬೆಂಗಳೂರು

ಉಪಮುಖ್ಯಮಂತ್ರಿ ಭೇಟಿಯಾದ ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ

  ಬೆಂಗಳೂರು, ಜು.1- ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಇಂದು ಬೆಳಗ್ಗೆ ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಭೇಟಿಯಾಗಿದ್ದರು. ಪರಮೇಶ್ವರ್ ಅವರ ನಿವಾಸದಲ್ಲಿ ಭೇಟಿಯಾದ ಮುಖ್ಯಕಾರ್ಯದರ್ಶಿ, ಆಡಳಿತಾತ್ಮಕ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆಗಳು

  ಬೆಂಗಳೂರು, ಜು.1- ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನವಂಚಿತರಾಗಿ ಅಸಮಾಧಾನಗೊಂಡವರನ್ನು ತೃಪ್ತಿಗೊಳಿಸಲು ನಿಗಮ ಮಂಡಳಿಗಳಿಗೆ ನೇಮಕ ಮಾಡುವ ಪ್ರಕ್ರಿಯೆಗೆ [more]

ರಾಷ್ಟ್ರೀಯ

ಜಿಎಸ್ ಟಿ ವ್ಯವಸ್ಥೆಗೆ ಒಂದು ವರ್ಷ: ದೇಶದ ಜನತೆಗೆ ಪ್ರಧಾನಿ ಶುಭಾಷಯ

ನವದೆಹಲಿ:ಜು-1: ಸರಕು ಮತ್ತು ಸೇವಾ ತೆರಿಗೆ( ಜಿ ಎಸ್ ಟಿ ಜಾರಿಗೆ ಬಂದು ಒಂದು ಒಂದುವರ್ಷವಾಗಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ. [more]

ರಾಜ್ಯ

ಲೋಕಸಭೆಯಲ್ಲಿ ಮೂರು ನಾಲ್ಕು ಮಹಿಳೆಯರಿಗೆ ಟಿಕೆಟ್ ನೀಡಿ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು:ಜು-1: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಮೂರು ನಾಲ್ಕು ಮಹಿಳಾ ಅಭ್ಯರ್ಥಿಗಳಿಗಾದರೂ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ‌ಹೆಬ್ಬಾಳ್ಕರ್ ಕಾಂಗ್ರೆಸ್ ಹೈಕಮಾಂಡ್ ಅನ್ನು [more]

ರಾಜ್ಯ

ವಿಶ್ವ ಸಾಮಾಜಿಕ ಜಾಲತಾಣ ದಿನ

ಬೆಂಗಳೂರು:ಜು-1: ವಿಶ್ವ ಸಾಮಾಜಿಕ ಜಾಲತಾಣ ದಿನವನ್ನು ಬಿಜೆಪಿ ಬೆಂಗಳೂರು ನಗರ ಕಾರ್ಯಾಲಯದಲ್ಲಿ ಆಚರಣೆ ಮಾಡಲಾಯಿತು. ಬಿಜೆಪಿ ಬೆಂಗಳೂರು ಮಹಾನಗರ ಅಧ್ಯಕ್ಷರಾದ ಪಿ.ಎನ್.ಸದಾಶಿವ ರವರು, ಸಾಮಾಜಿಕ ಜಾಲತಾಣ ಪ್ರಕೋಷ್ಠ [more]

ರಾಜ್ಯ

ಸಿದ್ದರಾಮಯ್ಯಗೆ ಸಂದೇಶ ರವಾನಿಸಿದ ಹೈಕಮಾಂಡ್

ಬೆಂಗಳೂರು: ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಏನೇ ತೊಂದರೆಗಳಾದರೆ, ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಸಿಎಂ ಜಿ.ಪರಮೇಶ್ವರ್ ಜೊತೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಿ ಎಂದು [more]

ರಾಜಕೀಯ

ವಿಧಾನಸೌಧ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ವ್ಯಕ್ತಿ ಯತ್ನ

  ಬೆಂಗಳೂರು, ಜೂ.30-ವ್ಯಕ್ತಿಯೊಬ್ಬರು ವಿಧಾನಸೌಧ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ ಗ್ರಾಮದ ನಿವಾಸಿ ಗಂಗಾಧರ್ ಆತ್ಮಹತ್ಯೆಗೆ ಯತ್ನಿಸಿದ [more]

ಬೆಂಗಳೂರು

ವಿಜಯ್ ಮಲ್ಯ ಒಡೆತನದ ಐಷಾರಾಮಿ ವಿಮಾನ ಹರಾಜು

  ಬೆಂಗಳೂರು,ಜೂ.30- ಭಾರತದ ವಿವಿಧ ಬ್ಯಾಂಕ್‍ಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ಲಂಡನ್‍ನಲ್ಲಿ ನೆಲೆಸಿರುವ ಹೆಂಡದ ದೊರೆ ವಿಜಯ್ ಮಲ್ಯ ಒಡೆತನದ ಐಷಾರಾಮಿ ವಿಮಾನವನ್ನು ಹರಾಜು ಮಾಡಲಾಗಿದೆ. [more]

ಬೆಂಗಳೂರು

ರಸ್ತೆ ಕಾಮಗಾರಿಗಳನ್ನು ಸೆಪ್ಟೆಂಬರ್ 15ರೊಳಗೆ ಪೂರ್ಣಗೊಳಿಸಿ: ಬಿಡಿಎ ಅಧಿಕಾರಿಗಳಿಗೆ ಸಿಎಂ ಆದೇಶ

  ಬೆಂಗಳೂರು, ಜೂ.30- ಸರ್ವಿಸ್ ರಸ್ತೆ ಸೇರಿದಂತೆ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15ರೊಳಗೆ ಪೂರ್ಣಗೊಳಿಸುವಂತೆ ಬಿಡಿಎ ಅಧಿಕಾರಿಗಳಿಗೆ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು. ಬೆಳ್ಳಂಬೆಳಗ್ಗೆ ಮಹದೇವಪುರ [more]

ಬೆಂಗಳೂರು

ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು: ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್

  ಬೆಂಗಳೂರು, ಜೂ.30-ಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು, ಸರ್ಕಾರ ಆ ಕ್ರಮಕ್ಕೆ ಮುಂದಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ [more]

ಬೆಂಗಳೂರು

ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಶಾಸಕ ಭೆರತಿ ಬಸವರಾಜ್ ವಿರುದ್ಧ ಸಿಬಿಐ, ಜಾರಿ ನಿರ್ದೇಶನಾಲಯ, ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದೂರು ದಾಖಲು

  ಬೆಂಗಳೂರು, ಜೂ.30-ನೋಟು ಅಮಾನೀಕರಣಗೊಂಡ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್, ಶಾಸಕ ಭೆರತಿ ಬಸವರಾಜ್ ಮುಂತಾದವರು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸುಮಾರು 410 ಕೋಟಿ [more]

ಬೆಂಗಳೂರು

ಕಾವೇರಿ ಜಲವಿವಾದದ ವಿಚಾರದಲ್ಲಿ ನಾವು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಪರವಾಗಿರುತ್ತೇವೆ: ಬಿ.ಎಸ್.ಯಡಿಯೂರಪ್ಪ

  ಬೆಂಗಳೂರು, ಜೂ.30-ಕಾವೇರಿ ಜಲವಿವಾದದ ವಿಚಾರದಲ್ಲಿ ನಾವು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಪರವಾಗಿರುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸರ್ವಪಕ್ಷ ಸಭೆ ನಂತರ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಕಾವೇರಿ ಜಲ ವಿವಾದ: ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸರ್ವಪಕ್ಷಗಳ ಸಭೆ

  ಬೆಂಗಳೂರು, ಜೂ.23- ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸರ್ವಪಕ್ಷಗಳ ಸಭೆ ನಡೆಯಿತು. ಕೇಂದ್ರ ಸರ್ಕಾರ ಇತ್ತೀಚೆಗೆ ಕಾವೇರಿ [more]

ಬೆಂಗಳೂರು

ಜನರ ನಡುವಿನ ಐಕ್ಯತೆ ಕದಡುವ, ಆತಂಕ ಬಿತ್ತುವ ಕಾರ್ಯ ಹೆಚ್ಚಾಗುತ್ತಿದೆ: ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನ್‍ದಾಸ್

  ಬೆಂಗಳೂರು,ಜೂ.30-ಇತ್ತೀಚಿನ ದಿನಗಳಲ್ಲಿ ಜನರ ನಡುವಿನ ಐಕ್ಯತೆ ಕದಡುವ, ಆತಂಕ ಬಿತ್ತುವ, ಧರ್ಮ ಸಾಮರಸ್ಯ ಹಾಳು ಮಾಡುವ ಬೆಳವಣಿಗೆಗಳು ಹೆಚ್ಚಾಗಿ ನಡೆಯುತ್ತಿವೆ ಎಂದು ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನ್‍ದಾಸ್ [more]

ಬೆಂಗಳೂರು

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಲೋಪದೋಷ ತಿದ್ದುಪಡಿಗೆ ಕೇಂದ್ರದ ಮೇಲೆ ಒತ್ತಡಕ್ಕೆ ನಿರ್ದಾರ

  ಬೆಂಗಳೂರು,ಜೂ.30-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಲ್ಲಾಗಿರುವ ಲೋಪದೋಷ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ [more]

ಬೆಂಗಳೂರು

ಮಾಜಿ ಸಚಿವ ಎಂ.ಬಿ.ಪಾಟೀಲ್ ರಿಂದ ಮಾಜಿ ಸಿಎಂ ಭೇಟಿ

  ಬೆಂಗಳೂರು,ಜೂ.30-ಸಚಿವ ಸಂಪುಟ ಸ್ಥಾನ ವಂಚಿತರಾಗಿ ಬಂಡಾಯ ಸಾರಿ ತಣ್ಣಗಾಗಿದ್ದ ಮಾಜಿ ಸಚಿವ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್ ಅವರಿಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ [more]

ಬೆಂಗಳೂರು

ಕಾವೇರಿ ನದಿನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆ ವಿಚಾರ; ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರು ಆಕ್ರೋಶ

  ಬೆಂಗಳೂರು, ಜೂ.23- ಕಾವೇರಿ ನದಿನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರು [more]